Shuru
Apke Nagar Ki App…
ಬಾಗಲಕೋಟ:ಬೈಎಲೆಕ್ಷನ್ ಡ್ರಾಮಾ ಶುರು: “ಮೊದಲು ಅನುಮತಿ ಕೊಡಿ, ನಾಟಕ ಬಂದ್ ಮಾಡ್ರಿ” – ರಾಜು ನಾಯ್ಕರ್ ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
PKBagalkot
ಬಾಗಲಕೋಟ:ಬೈಎಲೆಕ್ಷನ್ ಡ್ರಾಮಾ ಶುರು: “ಮೊದಲು ಅನುಮತಿ ಕೊಡಿ, ನಾಟಕ ಬಂದ್ ಮಾಡ್ರಿ” – ರಾಜು ನಾಯ್ಕರ್ ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.
More news from ಕರ್ನಾಟಕ and nearby areas
- ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಪ್ರತಿಷ್ಠಾಪನೆಗೆ ತಲಾ ₹4 ಲಕ್ಷ ಅನುದಾನ ನೀಡಲಾಗಿದೆ ಎಂಬ ಲೆಟರ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಪ್ರತಿಷ್ಠಾಪನೆಗೆ ಇನ್ನೂ ಸರ್ಕಾರದಿಂದ ಅನುಮತಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ್ ಆರೋಪಿಸಿದ್ದಾರೆ. ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಡ್ರಾಮಾ ಮಾಡಬೇಡಿ, ಮೊದಲು ಅನುಮತಿ ನೀಡಿ ಎಂದು ಆಗ್ರಹಿಸಿದ್ದಾರೆ.1
- Post by @april14news1
- ಹೌದು ಹೋಳಿ ಹಬ್ಬದ ವೇಳೆ ನಡೆದ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬಾಗಲಕೋಟ ಜಿಲ್ಲೆಯ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಕೊಲೆಯಾದ ದುರ್ದೈವಿ, ಹೋಳಿ ಹಬ್ಬದಂದು ರಾಹುಲ ಹಾಗೂ ಆತನ ಸ್ನೇಹಿತನ ಕ್ಷುಲ್ಲಕ ಕಾರಣಕ್ಕೆ ಜಗಳವುಂಟಾಗಿತ್ತು. ಇದೇ ವಿಷಯವಾಗಿ ಮಾತನಾಡಲು ಸ್ನೇಹಿತರೆಲ್ಲ ದೇವಸ್ಥಾನ ಒಂದರ ಬಳಿ ಸೇರಿದ್ದ ವೇಳೆಯಲ್ಲಿ ಮಾತಿಗೆ ಮಾತು ಬೆಳೆದು ರಾಹುಲ್ ನನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.1
- ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.1
- ವಿಜಯಪುರ: ಎಲ್‌ಪಿಜಿ ಗ್ಯಾಸ್ ಕೊರತೆ ಆಟೋ ಚಾಲಕರ ಪರದಾಟ ಕೊಲ್ಲಿ ಪ್ರದೇಶದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಗ್ಯಾಸ್ ಪೂರೈಕೆಯಲ್ಲಿ ಅಡಚಣೆಯುಂಟಾಗಿ, ವಿಜಯಪುರ ನಗರದಲ್ಲಿ ಎಲ್‌ಪಿಜಿ ಗ್ಯಾಸ್ ಕೊರತೆ ಎದುರಾಗಿದೆ. ಇದರಿಂದಾಗಿ ಆಟೋ ಚಾಲಕರು ಗ್ಯಾಸ್ ಬಂಕ್‌ಗಳ ಬಳಿ ಕಿಲೋಮೀಟರ್‌ಗಟ್ಟಲೆ ಸರತಿ ನಿಲ್ಲುವಂತಾಗಿದೆ. 90 ರೂ.ಗೆ ಮಾರಾಟವಾಗುತ್ತಿರುವ ಗ್ಯಾಸ್‌ನಿಂದಾಗಿ ಆಟೋ ಚಾಲಕರ ದಿನನಿತ್ಯದ ಬದುಕು ಸಂಕಷ್ಟಕ್ಕೆ ಸಿಲುಕಿದೆ.1
- ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಧಾರವಾಡ ನಗರದಲ್ಲಿ ವಿಷಕಾರಿ ಹೊಗೆ ಆವರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರು ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಗಾಡಿಗಳನ್ನು ಕಸ ತಂದು ಸುರಿಯುವುದನ್ನು ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಬೆಳಗ್ಗೆ ಧಾರವಾಡ ಹೊಸ ಯಲ್ಲಾಪೂರದ ಬಳಿಯ ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿದ ಜನರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಡಂಪಿಂಗ್ ಯಾರ್ಡ್ ನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.1
- ಬೆಳಗಾವಿಯ ವಡಗಾಂವದ ರಯತ್ ಗಲ್ಲಿಯ ಮಹಿಳೆಯರು ನೀರಿನ ಸಮಸ್ಯೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ 'ಘಾಗರ್ ಮೋರ್ಚಾ'ದ (ಕೊಡಗಳ ಮೆರವಣಿಗೆ)1
- ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.1