ಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ಭಾರತೀಯ ಮಹಿಳಾ ಕ್ರಿಕೆಟ್ ತಂಡ ನಿರಾಕರಿಸಿತು. ಅರ್ಧ ಗಂಟೆ ಕಾದರು ಭಾರತೀಯ ಮಹಿಳಾ ಕ್ರಿಕೆಟ್ ತಂಡ ಟ್ರೋಫಿ ಸ್ವೀಕರಿಸಲಿಲ್ಲ. ಇದ್ರಿಂದ ಮತ್ತೆ ಅವಮಾನದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ವೇದಿಕೆಯಿಂದ ಹೊರನಡೆದ ಪ್ರಸಂಗ ನಡೆದಿದೆ. ದುಬೈನಲ್ಲಿ ಟ್ರೋಫಿ ಹೈಡ್ರಾಮಾ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಎಂಟನೇ ಬಾರಿಗೆ ಏಷ್ಯಾ ಕಪ್ ಗೆದ್ದಿದೆ. ಭಾನುವಾರ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ, ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಶ್ರೀಲಂಕಾವನ್ನು 72 ರನ್‌ಗಳಿಂದ ಸೋಲಿಸಿ ಪಂದ್ಯವನ್ನ ತನ್ನದಾಗಿಸಿಕೊಂಡಿದ್ರು. ಗೆದ್ದ ತಂಡಕ್ಕೆ ಟ್ರೋಫಿ ಸಿಕ್ಕಿಲ್ಲ. ವೇದಿಕೆ ಮೇಲೆ ಕಾಯ್ತಿದ್ದ ಮೊಹ್ಸಿನ್ ನಖ್ವಿ ಪಂದ್ಯದ ನಂತರ, ಭಾರತೀಯ ಮಹಿಳಾ ಆಟಗಾರರು ಪಾಕಿಸ್ತಾನದ ಗೃಹ ಸಚಿವರು, ಪಿಸಿಬಿ ಮುಖ್ಯಸ್ಥರು ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದ್ರು. ಪ್ರಶಸ್ತಿ ಪ್ರದಾನ ಸಮಾರಂಭದ ಸಮಯದಲ್ಲಿ ನಖ್ವಿ ವೇದಿಕೆಯಲ್ಲಿ ಕಾಯ್ತಿದ್ರು, ಆದರೆ ಅರ್ಧ ಗಂಟೆ ಆದ್ರೂ ಭಾರತ ತಂಡವು ಡ್ರೆಸ್ಸಿಂಗ್ ರೂಮ್ನಿಂದ ಹೊರಗೆ ಬರಲಿಲ್ಲ. ಟ್ರೋಫಿ ಕೊಡಲು ಕಾದ ಪಿಸಿಬಿ ಮುಖ್ಯಸ್ಥ ನಖ್ವಿ ಪಂದ್ಯ ಮುಗಿದು ಪ್ರದಾನ ಸಮಾರಂಭ ಪ್ರಾರಂಭವಾಗಲು ಸುಮಾರು 40 ನಿಮಿಷಗಳು ಬೇಕಾಯಿತು. ಮೊದಲು ಪಂದ್ಯದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ನಂತರ, ಶ್ರೀಲಂಕಾ ಟೀಮ್ ಕ್ಯಾಪ್ಟನ್ ಚಮರಿ ಅಟಪಟ್ಟು ಹಾಗೂ ಅವರ ತಂಡದ ಆಟಗಾರರು ರನ್ನರ್ ಅಪ್ ಪದಕಗಳನ್ನು ನೀಡಿದ್ರು. ಅಟಪಟ್ಟು ಮೊಹ್ಸಿನ್ ನಖ್ವಿ ಅವರಿಂದ ರನ್ನರ್ ಅಪ್ ತಂಡದ ಚೆಕ್ ಅನ್ನು ಸ್ವೀಕರಿಸಿದ್ರು. ಆದ್ರೆ ಟೀಮ್ ಇಂಡಿಯಾ ಮಹಿಳಾ ತಂಡ ವೇದಿಕೆ ಮೇಲೆ ಬಂದು ನಖ್ವಿ ಅವರಿಂದ ಟ್ರೋಫಿ ಪಡೆಯಲು ನಿರಾಕರಿಸಿದ್ರು. ಪಾಕ್ ಸಚಿವನಿಗೆ ಮತ್ತೆ ಮುಖಭಂಗ ಈ ಸಮಯದಲ್ಲಿ, ಮೊಹ್ಸಿನ್ ನಖ್ವಿ ವೇದಿಕೆಯ ಮೇಲೆ ನಿಂತು ಟೀಮ್ ಇಂಡಿಯಾಕ್ಕಾಗಿ ಕಾಯುತ್ತಿದ್ದರು, ಆದರೆ ಭಾರತೀಯ ಆಟಗಾರರು ಅವರಿಂದ ಟ್ರೋಫಿಯನ್ನು ಸ್ವೀಕರಿಸದಿರಲು ನಿರ್ಧರಿಸಿದ್ರು. ಕೊನೆಗೆ, ನಖ್ವಿ ಮತ್ತೆ ಮೈದಾನದಿಂದ ಹೊರಗೆ ಹೋದ್ರು. ಪಿಸಿಬಿ ಮುಖ್ಯಸ್ಥ ಮೈದಾನದಿಂದ ನಿರ್ಗಮಿಸುತ್ತಿದ್ದಂತೆ ಅವಸರದಲ್ಲಿ ಕಾರು ಹತ್ತಿ ಹೊರಟು ಹೋಗಿದ್ದಾರೆ. ಪುರುಷರ ಏಷ್ಯಾ ಕಪ್ ಫೈನಲ್‌ನಲ್ಲೂ ಟ್ರೋಫಿ ಫೈಟ್ ಕಳೆದ ವರ್ಷ ಪುರುಷರ ಏಷ್ಯಾ ಕಪ್ ಫೈನಲ್‌ನಲ್ಲೂ ಇದೇ ಘಟನೆ ಸಂಭವಿಸಿತ್ತು. ಭಾರತ-ಪಾಕಿಸ್ತಾನ ಪುರುಷರ ಏಷ್ಯಾ ಕಪ್ ಫೈನಲ್‌ನಲ್ಲೂ ಇದೇ ರೀತಿಯ ವಿವಾದ ಹುಟ್ಟಿಕೊಂಡಿತ್ತು. ಭಾರತ ಪಂದ್ಯಾವಳಿಯನ್ನು ಗೆದ್ದ ನಂತರ, ಭಾರತ ತಂಡವು ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿತು. ಪುರುಷರ ಏಷ್ಯಾಕಪ್ ಫೈನಲ್ ಬಳಿಕ ಅವರು ಟ್ರೋಫಿಯನ್ನೂ ತಮ್ಮೊಂದಿಗೆ ಕೊಂಡೊಯ್ದಿದ್ದರು. ಆದರೆ ಈ ಬಾರಿ ಟ್ರೋಫಿಯನ್ನು ಅವರು ತೆಗೆದುಕೊಂಡು ಹೋಗಿಲ್ಲ ಎನ್ನಲಾಗ್ತಿದೆ. ಈ ಬಾರಿ ಟ್ರೋಫಿ ಇಲ್ಲದೆ ಭಾರತೀಯ ಕ್ರಿಕೆಟ್ ವನಿತೆಯರು ಸಂಭ್ರಮಿಸಿದ್ದಾರೆ. ಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ಭಾರತೀಯ ಮಹಿಳಾ ಕ್ರಿಕೆಟ್ ತಂಡ ನಿರಾಕರಿಸಿತು. ಅರ್ಧ ಗಂಟೆ ಕಾದರು ಭಾರತೀಯ ಮಹಿಳಾ ಕ್ರಿಕೆಟ್ ತಂಡ ಟ್ರೋಫಿ ಸ್ವೀಕರಿಸಲಿಲ್ಲ. ಇದ್ರಿಂದ ಮತ್ತೆ ಅವಮಾನದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ವೇದಿಕೆಯಿಂದ ಹೊರನಡೆದ ಪ್ರಸಂಗ ನಡೆದಿದೆ. ದುಬೈನಲ್ಲಿ ಟ್ರೋಫಿ ಹೈಡ್ರಾಮಾ ಭಾರತೀಯ ಮಹಿಳಾ ಕ್ರಿಕೆಟ್ ತಂಡ ಎಂಟನೇ ಬಾರಿಗೆ ಏಷ್ಯಾ ಕಪ್ ಗೆದ್ದಿದೆ. ಭಾನುವಾರ, ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ, ಹರ್ಮನ್‌ಪ್ರೀತ್ ಕೌರ್ ನಾಯಕತ್ವದಲ್ಲಿ, ಟೀಮ್ ಇಂಡಿಯಾ ಶ್ರೀಲಂಕಾವನ್ನು 72 ರನ್‌ಗಳಿಂದ ಸೋಲಿಸಿ ಪಂದ್ಯವನ್ನ ತನ್ನದಾಗಿಸಿಕೊಂಡಿದ್ರು. ಗೆದ್ದ ತಂಡಕ್ಕೆ ಟ್ರೋಫಿ ಸಿಕ್ಕಿಲ್ಲ. ವೇದಿಕೆ ಮೇಲೆ ಕಾಯ್ತಿದ್ದ ಮೊಹ್ಸಿನ್ ನಖ್ವಿ ಪಂದ್ಯದ ನಂತರ, ಭಾರತೀಯ ಮಹಿಳಾ ಆಟಗಾರರು ಪಾಕಿಸ್ತಾನದ ಗೃಹ ಸಚಿವರು, ಪಿಸಿಬಿ ಮುಖ್ಯಸ್ಥರು ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದ್ರು. ಪ್ರಶಸ್ತಿ ಪ್ರದಾನ ಸಮಾರಂಭದ ಸಮಯದಲ್ಲಿ ನಖ್ವಿ ವೇದಿಕೆಯಲ್ಲಿ ಕಾಯ್ತಿದ್ರು, ಆದರೆ ಅರ್ಧ ಗಂಟೆ ಆದ್ರೂ ಭಾರತ ತಂಡವು ಡ್ರೆಸ್ಸಿಂಗ್ ರೂಮ್ನಿಂದ ಹೊರಗೆ ಬರಲಿಲ್ಲ. ಟ್ರೋಫಿ ಕೊಡಲು ಕಾದ ಪಿಸಿಬಿ ಮುಖ್ಯಸ್ಥ ನಖ್ವಿ ಪಂದ್ಯ ಮುಗಿದು ಪ್ರದಾನ ಸಮಾರಂಭ ಪ್ರಾರಂಭವಾಗಲು ಸುಮಾರು 40 ನಿಮಿಷಗಳು ಬೇಕಾಯಿತು. ಮೊದಲು ಪಂದ್ಯದ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ನಂತರ, ಶ್ರೀಲಂಕಾ ಟೀಮ್ ಕ್ಯಾಪ್ಟನ್ ಚಮರಿ ಅಟಪಟ್ಟು ಹಾಗೂ ಅವರ ತಂಡದ ಆಟಗಾರರು ರನ್ನರ್ ಅಪ್ ಪದಕಗಳನ್ನು ನೀಡಿದ್ರು. ಅಟಪಟ್ಟು ಮೊಹ್ಸಿನ್ ನಖ್ವಿ ಅವರಿಂದ ರನ್ನರ್ ಅಪ್ ತಂಡದ ಚೆಕ್ ಅನ್ನು ಸ್ವೀಕರಿಸಿದ್ರು. ಆದ್ರೆ ಟೀಮ್ ಇಂಡಿಯಾ ಮಹಿಳಾ ತಂಡ ವೇದಿಕೆ ಮೇಲೆ ಬಂದು ನಖ್ವಿ ಅವರಿಂದ ಟ್ರೋಫಿ ಪಡೆಯಲು ನಿರಾಕರಿಸಿದ್ರು. ಪಾಕ್ ಸಚಿವನಿಗೆ ಮತ್ತೆ ಮುಖಭಂಗ ಈ ಸಮಯದಲ್ಲಿ, ಮೊಹ್ಸಿನ್ ನಖ್ವಿ ವೇದಿಕೆಯ ಮೇಲೆ ನಿಂತು ಟೀಮ್ ಇಂಡಿಯಾಕ್ಕಾಗಿ ಕಾಯುತ್ತಿದ್ದರು, ಆದರೆ ಭಾರತೀಯ ಆಟಗಾರರು ಅವರಿಂದ ಟ್ರೋಫಿಯನ್ನು ಸ್ವೀಕರಿಸದಿರಲು ನಿರ್ಧರಿಸಿದ್ರು. ಕೊನೆಗೆ, ನಖ್ವಿ ಮತ್ತೆ ಮೈದಾನದಿಂದ ಹೊರಗೆ ಹೋದ್ರು. ಪಿಸಿಬಿ ಮುಖ್ಯಸ್ಥ ಮೈದಾನದಿಂದ ನಿರ್ಗಮಿಸುತ್ತಿದ್ದಂತೆ ಅವಸರದಲ್ಲಿ ಕಾರು ಹತ್ತಿ ಹೊರಟು ಹೋಗಿದ್ದಾರೆ. ಪುರುಷರ ಏಷ್ಯಾ ಕಪ್ ಫೈನಲ್‌ನಲ್ಲೂ ಟ್ರೋಫಿ ಫೈಟ್ ಕಳೆದ ವರ್ಷ ಪುರುಷರ ಏಷ್ಯಾ ಕಪ್ ಫೈನಲ್‌ನಲ್ಲೂ ಇದೇ ಘಟನೆ ಸಂಭವಿಸಿತ್ತು. ಭಾರತ-ಪಾಕಿಸ್ತಾನ ಪುರುಷರ ಏಷ್ಯಾ ಕಪ್ ಫೈನಲ್‌ನಲ್ಲೂ ಇದೇ ರೀತಿಯ ವಿವಾದ ಹುಟ್ಟಿಕೊಂಡಿತ್ತು. ಭಾರತ ಪಂದ್ಯಾವಳಿಯನ್ನು ಗೆದ್ದ ನಂತರ, ಭಾರತ ತಂಡವು ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿತು. ಪುರುಷರ ಏಷ್ಯಾಕಪ್ ಫೈನಲ್ ಬಳಿಕ ಅವರು ಟ್ರೋಫಿಯನ್ನೂ ತಮ್ಮೊಂದಿಗೆ ಕೊಂಡೊಯ್ದಿದ್ದರು. ಆದರೆ ಈ ಬಾರಿ ಟ್ರೋಫಿಯನ್ನು ಅವರು ತೆಗೆದುಕೊಂಡು ಹೋಗಿಲ್ಲ ಎನ್ನಲಾಗ್ತಿದೆ. ಈ ಬಾರಿ ಟ್ರೋಫಿ ಇಲ್ಲದೆ ಭಾರತೀಯ ಕ್ರಿಕೆಟ್ ವನಿತೆಯರು ಸಂಭ್ರಮಿಸಿದ್ದಾರೆ.

- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ1
- ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.1
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.1
- ಅದ್ದೂರಿಯಾಗಿ ಜರುಗಿದ ಹಲ್ಯಾಳ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸುಕ್ಷೇತ್ರ ಹಲ್ಯಾಳ ಗ್ರಾಮದ ಆರಾಧ್ಯ ದೈವ ಶ್ರೀ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವವು ಅತ್ಯಂತ ಸಂಭ್ರಮ, ಸಡಗರ ಹಾಗೂ ಭಕ್ತಿಭಾವದಿಂದ ಅದ್ದೂರಿಯಾಗಿ ಜರುಗಿತು. ಪ್ರಮುಖ ಧಾರ್ಮಿಕ ಕಾರ್ಯಕ್ರಮಗಳು ಪ್ರವಚನ ಕಾರ್ಯಕ್ರಮ: ಜಾತ್ರಾ ಮಹೋತ್ಸವದ ಅಂಗವಾಗಿ ಸಿದ್ದೇಶ್ವರ ಸ್ವಾಮೀಜಿ ಅವರಿಂದ ಘತರಗಿ ಭಾಗ್ಯವತಿ ದೇವಿಯ ಜೀವನ ಚರಿತ್ರೆ ಕುರಿತು ಪ್ರವಚನ ಜರುಗಿತು. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರವಚನ ಆಲಿಸಿದರು. ಕುಂಭಮೇಳ: ಜಾತ್ರೆಯ ಪೂರ್ವಭಾವಿಯಾಗಿ ಕೃಷ್ಣಾ ನದಿಯಿಂದ ಹಲ್ಯಾಳ ಗ್ರಾಮದವರೆಗೆ ಮುತ್ತೈದೆಯರಿಂದ ವಿಜೃಂಭಣೆಯ ಕುಂಭಮೇಳ ನಡೆಯಿತು. ಮಹಿಳೆಯರು ಕುಂಭ ಹೊತ್ತು ಭಕ್ತಿಭಾವದಿಂದ ಮೆರವಣಿಗೆಯಲ್ಲಿ ಪಾಲ್ಗೊಂಡರು. ವಿಶೇಷ ಪೂಜೆ ಮತ್ತು ಮಹಾಭಿಷೇಕ: ಜಾತ್ರೆಯ ದಿನ ಮುಂಜಾನೆ ಶ್ರೀ ಶಿವರಾಯ ಮುತ್ಯಾ ದೇವಸ್ಥಾನದ ಪೂಜಾರಿ ಸೋಮಣ್ಣ ಪೂಜಾರಿ ಅವರ ನೇತೃತ್ವದಲ್ಲಿ ದೇವಸ್ಥಾನದ ಗದ್ದುಗೆಗೆ ವಿಶೇಷ ಪೂಜೆ ಹಾಗೂ ಮಹಾಭಿಷೇಕ ನೆರವೇರಿಸಲಾಯಿತು. ಪಲ್ಲಕ್ಕಿ ಉತ್ಸವ: ಶ್ರೀ ಶಿವರಾಯ ಮುತ್ಯಾ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಡೊಳ್ಳಿನ ಮೇಳದ ತಂಡಗಳು ಜಾತ್ರೆಗೆ ವಿಶೇಷ ಮೆರುಗು ನೀಡಿದವು. ಭಕ್ತರು ಭಕ್ತಿಗೀತೆ ಹಾಗೂ ಘೋಷಣೆಗಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು. ವಿಶೇಷ ಆಚರಣೆಗಳು ಮತ್ತು ಪ್ರಸಾದ ವಿನಿಯೋಗ ಗ್ರಾಮದ ಹೃದಯಭಾಗದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಪೂಜಾರಿಗಳಿಂದ ಅಲಗ ಹಾಯುವ ಕಾರ್ಯಕ್ರಮ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ದೇವರಲ್ಲಿ ಹರಕೆ ಹೊತ್ತ ಭಕ್ತರು ಶಿವರಾಯ ಮುತ್ಯಾ ಮೂರ್ತಿಗೆ ಭಂಡಾರ ಅರ್ಪಿಸಿ ತಮ್ಮ ಹರಕೆ ತೀರಿಸಿದರು. ನಂತರ ಆಗಮಿಸಿದ್ದ ಸಮಸ್ತ ಭಕ್ತರು ವಿಶೇಷ ಪ್ರಸಾದ ಸ್ವೀಕರಿಸಿ ಶ್ರೀ ಶಿವರಾಯ ಮುತ್ಯಾ ಆಶೀರ್ವಾದಕ್ಕೆ ಪಾತ್ರರಾದರು. ಗಣ್ಯರ ಉಪಸ್ಥಿತಿ ಈ ಜಾತ್ರಾ ಮಹೋತ್ಸವದಲ್ಲಿ ಗುಂಡು ಹಿರೇಕುರುಬರ, ಮುತ್ತಣ್ಣ ಸನದಿ, ಮುದುಕಣ್ಣ ಶೇಗುಣಸಿ, ಕಾಕಾಸಾಹೇಬ್ ಪಾಟೀಲ, ಚಂದ್ರಕಾಂತ ಕಾಗವಾಡ, ಸಿದ್ದಪ್ಪ ಲೋಕರ, ಕಾಂತೇಶ ಬಾಗಿ, ರಾಯಪ್ಪ ಬಾಗಿ, ಅಣ್ಣಪ್ಪ ಬಾಗಿ, ಗುಳ್ಳಪ್ಪ ನಾಯಿಕ, ಸಿದ್ದು ಮಗದುಮ, ಆಕಾಶ ಬಾಗಿ, ಪರಶುರಾಮ ಡಂಗಿ ಹಾಗೂ ಸಚಿನ್ ಮೆಂಡಿಗೇರಿ ಸೇರಿದಂತೆ ಗ್ರಾಮದ ಗಣ್ಯರು, ಹಲ್ಯಾಳ ಹಾಗೂ ಸುತ್ತಮುತ್ತಲಿನ ವಿವಿಧ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡು ಯಶಸ್ವಿಗೊಳಿಸಿದರು.4
- ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ1