ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.
ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ
ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು
ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.
- ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ವಿಗ್ರಹಕ್ಕೆ ಆರತಿ ಮಾಡಿದರು. ಲಿಂಗಸುಗೂರು : ಕಾಗಿನೆಲೆ ಶ್ರೀ ಕನಕ ಗಿರುಪೀಠ ಹೊಸಕೋಟೆಯ ಪರಮ ಪೂಜ್ಯ ಶ್ರೀ ಈಶ್ವರನಂದಪುರಿ ಸ್ವಾಮಿಜಿಗಳು ಗಣೇಶ ಚತುರ್ಥಿ ದಿನದ ಹಂಗವಾಗಿ ವಿಘ್ನವಿನಾಶಕ ಶ್ರೀ ವಿನಾಯಕನ ವಿಗ್ರಹಕ್ಕೆ ಸಾಂಪ್ರದಾಯಕ ಪೂಜೆ ಸಲ್ಲಿಸಿ ಮಂಗಳಾರತಿ ಮಾಡಿದರು.1
- ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ಲಿಂಗಸುಗೂರು ಪಟ್ಟಣದ ವಾರ್ಡ್ ನಂಬರ್ 7 ರ ಕಾ ಮಹಾರಾಜ್ ಗಣೇಶ್ ಮೂರ್ತಿ ಪ್ರತಿಷ್ಠಾಪನೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ವೇದಿಕೆ ಗಣ್ಯರು ಚಾಲನೆ ನೀಡಿದರು. ವಾರ್ಡಿನ ಮುಖಂಡರಾದ ಅಯ್ಯಪ್ಪ ವಕೀಲರು ಎಕ್ಸ್ಪರ್ಟ್ ಸ್ಕೂಲಿನ ಮುಖ್ಯಸ್ಥರಾದ ನಾಗರೆಡ್ಡಿ ಅವರು ಮಾತನಾಡಿ ವಾರ್ಡಿನ ಯುವಕರು ಗಣೇಶ್ ಮಂಡಳಿಗೆ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಯಾಗಿ ಗಣೇಶೋತ್ಸವವನ್ನು ಆಚರಣೆ ಮಾಡುತ್ತ ಬಂದಿದ್ದಾರೆ ಇಂತಹ ಯುವಕ ಮಂಡಳಿ ಸದಸ್ಯರಿಗೆ ವಾರ್ಡಿನ ಪ್ರತಿಯೊಬ್ಬರು ಸರ್ಕಾರದೊಂದಿಗೆ ಒಗ್ಗಟ್ಟಿನಿಂದ ಬೆಂಬಲಿಸಿದರೆ ಮುಂದಿನ ದಿನಗಳಲ್ಲಿ ದೊಡ್ಡಮಟ್ಟದ ಗಣೇಶೋತ್ಸವವನ್ನು ಆಚರಣೆ ಮಾಡಲು ಸರ್ಕಾರಿ ಆಗುತ್ತದೆ ಎಂದು ಅಭಿಪ್ರಾಯಪಟ್ಟರು. ಪತ್ರಕರ್ತ ಸಿದ್ದನಗೌಡ ಪಾಟೀಲ್ ಮಾತನಾಡಿದರು. ಗಣೇಶ ಉತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸಾಂಸ್ಕೃತಿಕ ಹಾಗು ಕ್ರೀಡೆಗಳಲ್ಲಿ ಭಾಗವಹಿಸಿ ಜಯಗಳಿಸಿದ ಮಹಿಳೆಯರಿಗೆ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು. ನಂತರ ಸಂಜೆ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು ವೇದಿಕೆ ಮೇಲೆ ಸಂಗನಗೌಡ ಆರ್ ಎಸ್ ಗೌಡ ಪ್ರಭುಸ್ವಾಮಿ ಕುಪ್ಪಣ್ಣ ಸೇರಿದಂತೆ ಗಣೇಶ್ ಮಂಡಳಿಯ ಸದಸ್ಯರು ವಾರ್ಡಿನ ಗುರುಹಿರಿಯರು ಮಹಿಳೆಯರು ಮಕ್ಕಳು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಬಸವರಾಜ್ ಹಿರೇಮಠ ನಡೆಸಿಕೊಟ್ಟರು.4
- ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಯುವ ಸಂಪತ್ತು ಸಭೆಗೆ ಚಾಲನೆ ಮಸ್ಕಿ: ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಪತ್ತು ಸಭೆಗೆ ಚಾಲನೆ ನೀಡುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಮಸ್ಕಿ ಶಾಸಕ **ಆರ್. ಬಸನಗೌಡ ತುರುವಿಹಾಳ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆಶಯಗಳನ್ನು ಯುವಜನರಿಗೆ ಪರಿಚಯಿಸುವುದು ಅಗತ್ಯವಾಗಿದ್ದು, ಯುವಕರು ದೇಶದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಹೇಳಿದರು. ಯುವಜನರಲ್ಲಿ ನಾಯಕತ್ವ ಗುಣ, ಸಾಮಾಜಿಕ ಜವಾಬ್ದಾರಿ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಯುವಕರು ಹಾಗೂ ಸಾರ್ವಜನಿಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.1
- ಯಾದಗಿರಿ-ರಾಯಚೂರು ಹೆದ್ದಾರಿಯ ಅವೈಜ್ಞಾನಿಕ ಟೋಲ್ ತೆರವಿಗೆ ಉಮೇಶ್ ಕೆ. ಮುನ್ನಾಳ್ ಖಡಕ್ ಆಗ್ರಹ ಯಾದಗಿರಿ-ರಾಯಚೂರು ಹೆದ್ದಾರಿಯ ಆರ್. ಹೊಸಳ್ಳಿ-ನಾಗಲಾಪುರ ಮಧ್ಯದಲ್ಲಿರುವ ಟೋಲ್ ಅವೈಜ್ಞಾನಿಕವಾಗಿ ನಿರ್ಮಾಣಗೊಂಡಿದ್ದು, ಸಮರ್ಪಕ ವಿದ್ಯುತ್ ದೀಪಗಳು ಹಾಗೂ ಸುರಕ್ಷತಾ ಸೂಚನೆಗಳ ಕೊರತೆಯಿಂದ ಅಪಘಾತಗಳಿಗೆ ಕಾರಣವಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ. ಮುನ್ನಾಳ್ ಆರೋಪಿಸಿದರು. ಸ್ಥಳಕ್ಕೆ ಭೇಟಿ ನೀಡಿ ರೈತರು ಹಾಗೂ ವಾಹನ ಸವಾರರೊಂದಿಗೆ ಚರ್ಚಿಸಿದ ಅವರು, ಟೋಲ್ ಅನ್ನು ತಕ್ಷಣ ತೆರವುಗೊಳಿಸಿ ಮುಂದಿನ ಅವಘಡಗಳನ್ನು ತಪ್ಪಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈಗಾಗಲೇ ಹಲವು ಜೀವಗಳು ಬಲಿಯಾಗಿವೆ ಎಂದು ಹೇಳಿದ ಅವರು, ಸರ್ಕಾರ ನಿರ್ಲಕ್ಷ್ಯ ಮುಂದುವರಿಸಿದರೆ ಇದೇ ಸ್ಥಳದಲ್ಲಿ ಮುಖ್ಯ ರಸ್ತೆ ತಡೆದು ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.1
- ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶನ ಆಶೀರ್ವಾದ ಪಡೆದ ಸಚಿವ ವಿಜಯಾನಂದ ಕಾಶಪ್ಪನವರ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಗಣೇಶ ಚತುರ್ಥಿಯ ಪಾವನ ಸಂದರ್ಭದಲ್ಲಿ ಕಸಬಾ ಗಣಪತಿ ಹಾಗೂ ಆಜುಭಾ ಗಣಪತಿಗೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವರಾದ ವಿಜಯಾನಂದ ಎಸ್ ಕಾಶಪ್ಪನವರ ಭೇಟಿ ನೀಡಿ, ವಿಘ್ನವಿನಾಶಕನ ದರ್ಶನ ಪಡೆದು ನಾಡಿನ ಸುಭಿಕ್ಷೆ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.3
- ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ತಾಳಿಕೋಟಿ ಹಾಗೂ ದೇವರಹಿಪ್ಪರಗಿ ತಾಲೂಕನ್ನು ಒಳಗೊಂಡು ಇಡೀ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮಾಡಲು ತೀವ್ರವಾದ ಹೋರಾಟವನ್ನು ನಡೆಸಲು ಪಟ್ಟಣದ ಎಪಿಎಂಸಿ ಸಭಾಭವನದಲ್ಲಿ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ನಡಹಳ್ಳಿ ಅವರ ನೇತೃತ್ವದಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ರೈತ ಮುಖಂಡರ ಪೂರ್ವಭಾವಿ ಸಭೆ ನಡೆಯಿತು. ತಾಳಿಕೋಟಿ ವರದಿ ತಾಳಿಕೋಟೆಯಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹೋರಾಟದ ಕುರಿತು ಪೂರ್ವಭಾವಿ ಸಭೆ. ಸಭೆಯಲ್ಲಿ ಭಾಗವಹಿಸಿದ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ ಎಸ್ ಪಾಟೀಲ ನಡಹಳ್ಳಿ, ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ, ಮಾಜಿ ಶಾಸಕ ಸೋಮನಗೌಡ ಪಾಟೀಲ ಅವರು ಮಾತನಾಡಿ ಸರ್ಕಾರದ ನಿರ್ಲಕ್ಷ ಕುರಿತು ಖಂಡಿಸಿ ಸಪ್ಟಂಬರ್ 17 ರಿಂದ ಮೂರು ದಿನಗಳ ಕಾಲ ತಾಳಿಕೋಟಿ ಪಟ್ಟಣದ ಎಪಿಎಂಸಿ ಆವರಣದಲ್ಲಿ ಧರಣೀ ಸತ್ಯಾಗ್ರಹ ನಡೆಸಿ ಸಪ್ಟೆಂಬರ್ 21ರಂದು ತಾಳಿಕೋಟಿ ಪಟ್ಟಣ ಸಂಪೂರ್ಣ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿ ಸದರಿ ಹೋರಾಟಕ್ಕೆ ಎಲ್ಲ ಗ್ರಾಮಗಳ ರೈತರು ಸಹಕಾರ ನೀಡಬೇಕೆಂದು ಕೇಳಿಕೊಂಡರು. ಪೂರ್ವಭಾವಿ ಸಭೆಯಲ್ಲಿ ಮುಖಂಡರಾದ ಮುನ್ನಾದಣಿ ನಾಡಗೌಡ, ಬಸನಗೌಡ ಮಾಡಗಿ, ಮಡುಸೌಕಾರ ಬಿರಾದಾರ, ಸಿದ್ದು ಬುಳ್ಳಾ, ಬಸನಗೌಡ ವಣಿಕ್ಯಾಳ ಕಾರ್ಯಕ್ರಮದ ಯಶಸ್ವಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು. ಸಭೆಯಲ್ಲಿ ಭಾಗವಹಿಸಿದ ವಿವಿಧ ಗ್ರಾಮಗಳ ರೈತರ ಪ್ರತಿನಿಧಿಗಳು, ತಾಳಿಕೋಟಿ ಪಟ್ಟಣದ ಗಣ್ಯ ವರ್ತಕರು, ವಿವಿಧ ಪಕ್ಷಗಳ ಪ್ರತಿನಿಧಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಧರಣಿಯ ಯಶಸ್ವಿಗೆ ಎಲ್ಲಾ ರೀತಿಯಿಂದಲೂ ಸಹಕರಿಸು ದಾಗಿ ತಿಳಿಸಿದರು.1
- ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.2
- ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬ: ಶಾಸಕ ಆರ್. ಬಸನಗೌಡ ತುರುವಿಹಾಳರಿಂದ ಗಣೇಶ ದರ್ಶನ ಮಸ್ಕಿ: ಪಟ್ಟಣದ ಬಸವೇಶ್ವರನಗರದಲ್ಲಿ ಗೌರಿ ಗಣೇಶ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಸ್ಕಿ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು ಗಣೇಶ ಮೂರ್ತಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಶಾಸಕ ಆರ್. ಬಸನಗೌಡ ತುರುವಿಹಾಳ ಅವರು, ಗೌರಿ ಗಣೇಶ ಹಬ್ಬವು ಜನರಲ್ಲಿ ಭಕ್ತಿ, ಸೌಹಾರ್ದತೆ ಹಾಗೂ ಒಗ್ಗಟ್ಟಿನ ಭಾವನೆ ಮೂಡಿಸುವ ಪ್ರಮುಖ ಹಬ್ಬವಾಗಿದೆ. ಎಲ್ಲರೂ ಶಾಂತಿ ಮತ್ತು ಸೌಹಾರ್ದತೆಯಿಂದ ಹಬ್ಬವನ್ನು ಆಚರಿಸಬೇಕು ಎಂದು ಹೇಳಿದರು. ಬಸವೇಶ್ವರನಗರದ ಗಣೇಶೋತ್ಸವ ಸಮಿತಿ ವತಿಯಿಂದ ಹಬ್ಬದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಣೇಶನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಮುಖಂಡರು, ಸಾರ್ವಜನಿಕರು ಹಾಗೂ ಭಕ್ತರು ಉಪಸ್ಥಿತರಿದ್ದರು.1