ಜಿಲ್ಲಾ ಆರೋಗ್ಯಾಧಿಕಾರಿಯಿಂದ ಕೇಸರಿ ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ; ಫೋಟೋ ವೈರಲ್ ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

- ರಾಷ್ಟ್ರೀಯ ಸ್ವಯಂ ಸೇವಕ ಸಂಘ(ಆರೆಸ್ಸೆಸ್)ದ ಅಧೀನ ಸಂಸ್ಥೆಯಾಗಿರುವ ಭಾರತೀಯ ಮಜ್ದೂರ್ ಸಂಘ(ಬಿಎಂಎಸ್)ವು ಬಂಟ್ವಾಳದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಭಗವಾಧ್ವಜ((ಕೇಸರಿ)) ಹಿಡಿದಿರುವ ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಉದ್ಘಾಟಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಈ ಕಾರ್ಯಕ್ರಮದ ಫೋಟೊ ಕಳೆದ ಎರಡು ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಬಿಎಂಎಸ್ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿ ತಿಮ್ಮಯ್ಯ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಡಾ.ಅಶೋಕ್ ರೈ ವೇದಿಕೆ ಹಂಚಿಕೊಳ್ಳುವ ಮೂಲಕ ಸರಕಾರಿ ಸೇವಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.1
- ಶಿವಮೊಗ್ಗ: ನಗರದ ಭಾರ್ಗವಿ ಪೆಟ್ರೋಲ್ ಬಂಕ್ ಹಿಂಭಾಗ ಅಪಾರ್ಟ್ ಮೆಂಟ್ ಹತ್ತಿರ ಕ್ಷುಲ್ಲಕ ಕಾರಣಕ್ಕಾಗಿ ನಿನ್ನೆ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಯಾಗಿದೆ. ಅಡಿಕೆಮಂಡಿ ವರ್ತಕರು ಮತ್ತು ಅಪಾರ್ಟೆಂಟ್ ಮಾಲೀಕ ಪ್ರೇಮ್ ಮತ್ತು ಇತರರ ನಡುವೆ ಗಲಾಟೆ ಯಾಗಿದೆ.ನಿಖರವಾದ ಕಾರಣ ತಿಳಿದುಬಂದಿಲ್ಲ.ಸಾರ್ವಜನಿಕರು ಗಾಬರಿಯಾಗಿ ಗಲಾಟೆ ವೀಕ್ಷಣೆ ಮಾಡುತ್ತಿದ್ದರು.ನಂತರ ಪೊಲೀಸ್ ವಾಹನ ಬಂದ ನಂತರದಲ್ಲಿ ಅಪಾರ್ಟೆಂಟ್ ಮಾಲೀಕರು ಮತ್ತು ಕುಟುಂಬದವರು ಹಾಗೂ ಇತರರು ತುಂಗಾ ನಗರ ಪೊಲೀಸ್ ಠಾಣೆಗೆ ತೆರಳಿದರು.ರಾತ್ರಿ ಈ ಬಗ್ಗೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿಯನ್ನು ತಿಳಿಯ ಬೇಕಾಗಿದೆ.1
- *ಭಾರತ ನಲ್ಲಿ ವೈರಲ್*1
- Post by Mayur TV Hangal YouTube c1
- Post by Suresh Belagere1
- Post by ಗೋಪನಹಳ್ಳಿಶಿವಣ್ಣ1
- ಹೋರಾಟದ ವೇದಿಕೆಗೆ CM Siddaramaiah ಬರದೇ ಹೋದರೆ, ಹೋರಾಟಗಾರರು ವಿಧಾನಸೌಧಕ್ಕೆ... ಜೈ ಮಾದಿಗ1
- ಮನೆಯಲ್ಲಿ ಮಾದಕ ವಸ್ತುಗಳ ಮಾರಾಟ ಬಯಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ ನಡೆದಿದೆ. ವಿಟ್ಲ ಠಾಣಾ ವ್ಯಾಪ್ತಿಯ ಬಂಟ್ವಾಳ ನೇರಳಕಟ್ಟೆ ಇಂದಿರಾ ನಗರ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ವಾಸವಿರುವ ಅಶ್ರಪ್ ಜಿ ಎಂಬಾತನು ತನ್ನ ಮನೆಯಲ್ಲಿ ಮಾದಕ ವಸ್ತುವಾದ ಎಂಡಿ.ಎಂಎಯನ್ನು ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡುತ್ತಿರುವುದಾಗಿ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ವಿಟ್ಲ ಪೊಲೀಸ್ ಠಾಣೆ ಪೊಲೀಸ್ ಉಪ ನಿರೀಕ್ಷಕ ರತ್ನಕುಮಾರ್ ಎಂ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ, ನೆಟ್ಲ ಮುಡ್ನೂರು ಗ್ರಾಮದ ಭಗವಂತ ಕೋಡಿ ಎಂಬಲ್ಲಿ, ಬಂಟ್ವಾಳ ನಿವಾಸಿ ಅಶ್ರಫ್ ಜಿ (38), ಎಂಬಾತನು ವಾಸವಿದ್ದ ಮನೆಗೆ ತೆರಳಿದಾಗ, ಸದ್ರಿ ಆರೋಪಿತನು ಹಫೀಝ್ ಯಾನೆ ಅಪ್ಪಿ, ಅಫ್ವಾನ್ ಮತ್ತು ಅಶ್ರಫ್ ಎನ್ ಎ ರವರೊಂದಿಗೆ ಮನೆಯಲ್ಲಿದ್ದು, ಆತನ ಮನೆಯನ್ನು ಪರಿಶೀಲಿಸಿದಾಗ, ಒಟ್ಟು 17.97 ಗ್ರಾಂ ತೂಕದ 1,79,700/ ಅಂದಾಜು ಮೌಲ್ಯದ MDMA ಮಾದಕವಸ್ತು, ಚೂರಿ ಹಾಗೂ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ಅ.ಕ್ರ: 61/2026, ಕಲಂ 8(C), 22(C) NDPS Act Act 1985 ಮತ್ತು ಕಲಂ 27 ಆರ್ಮ್ಸ್ ಅಕ್ಟ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.1