Shuru
Apke Nagar Ki App…
ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿಗಳನ್ನು ಫೆ.18ರಂದು ತೆರೆಯಲಾಗಿದ್ದು, ಕಳೆದ 42 ದಿನಗಳಲ್ಲಿ ಭಕ್ತರಿಂದ ₹1,18,40,690 ನಗದು, 159 ಗ್ರಾಂ ಬಂಗಾರ ಹಾಗೂ 6 ಕೆಜಿ 900 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ 🙏 ಸಿಸಿ ಟಿವಿ ಕಣ್ಗಾವಲು, ಪೊಲೀಸ್ ಹಾಗೂ ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಎಣಿಕೆ ನಡೆಯಿತು.
YSRmedia vijayanagaraupsates
ಕೊಪ್ಪಳ ತಾಲೂಕು ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಹುಂಡಿಗಳನ್ನು ಫೆ.18ರಂದು ತೆರೆಯಲಾಗಿದ್ದು, ಕಳೆದ 42 ದಿನಗಳಲ್ಲಿ ಭಕ್ತರಿಂದ ₹1,18,40,690 ನಗದು, 159 ಗ್ರಾಂ ಬಂಗಾರ ಹಾಗೂ 6 ಕೆಜಿ 900 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ 🙏 ಸಿಸಿ ಟಿವಿ ಕಣ್ಗಾವಲು, ಪೊಲೀಸ್ ಹಾಗೂ ಬ್ಯಾಂಕ್ ಅಧಿಕಾರಿಗಳ ಸಮ್ಮುಖದಲ್ಲಿ ಎಣಿಕೆ ನಡೆಯಿತು.
More news from ಕರ್ನಾಟಕ and nearby areas
- ಮಂಗಳಮುಖಿ ಸುಹಾಸಿನಿ, ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು ಮಂಗಳಮುಖಿ ಸುಹಾಸಿನಿ,ಯುವಕ ಶೇಖರ್ ಸಾವು ಆತ್ಮಹತ್ಯೆನಾ?ಪ್ರಕರಣ ಪೊಲೀಸ್ ತನಿಖೆ ಚುರುಕು1
- ನಾವು ಭೂಮಿ ಪೂಜೆ ಮಾಡಿ ಹೋಗುವ ಗಿರಾಕಿಗಳು ಅಲ್ಲ : ಮಾಜಿ ಶಾಸಕ ಬಸವರಾಜ್ ದಡೆಸಗೂರು ವಿರುದ್ಧ ಸಚಿವ ಶಿವರಾಜ್ ತಂಗಡಗಿ ವಾಗ್ದಾಳಿ #ಕೊಪ್ಪಳ #koppal #karatagi #ಕಾರಟಗಿ #kanakagiri #ಕನಕಗಿರಿ #ಬಸವರಾಜ_ದಡೆಸಗೂರು #ಶಿವರಾಜ_ತಂಗಡಗಿ #ಗಂಗಾವತಿ #Gangavati #ಕುಕನೂರು #ಯಲಬುರ್ಗಾ #ಕುಷ್ಟಗಿ #mla1
- Post by User52941
- ತುಮಕೂರು ನಗರ ಪಾಲಿಕೆ ಮತ್ತು ಶಾಸಕರ ವಿರುದ್ಧ ಜನಕ್ರೋಶ1
- ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ತೊಂಡಿಹಾಳ ಸಮೀಪದ, ಮಾಗ೯ದಶ೯ನ ಶಿಕ್ಷಣ ಸಂಸ್ಥೆಯ ಹತ್ತಿರದ ಅಡವಿಯೊಳಗೆ ರುಂಡ ಇಲ್ಲದ ಪುರುಷನ ಶವವೊಂದನ್ನು ನೋಡಲು, ತಂಡೋಪ ತಂಡ ಜನರು ಆಗಮಿಸುತ್ತಿದ್ದಾರೆ. ಕೊಲೈಯಾದ ವ್ಯಕ್ತಿಯ ಗುರುತು ಮತ್ತು ರುಂಡ ಇನ್ನೂ ಪತ್ತೆಯಾಗಿಲ್ಲ ಪೋಲಿಸರು, ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು, ಹಾಗೂ ಶ್ವಾನದಳ ಆಗಮಿಸಿದ್ದು ಕಾರ್ಯಾಚರಣೆಯನ್ನು ನಡೆಸಿದ್ದಾರೆ.2
- ಚಳ್ಳಕೆರೆ ನಗರದಲ್ಲಿ ಸಾರ್ವಜನಿಕರಿಗೆ ಉಪಟಾಳ ನೀಡುತ್ತಿದ್ದ ಬೀದಿ ದನಗಳನ್ನು ಹಿಡಿದು ಗೋಶಾಲೆಗೆ ಬಿಡುವ ಕಾರ್ಯ ಇಂದು ಸಹ ಮುಂದುವರೆದಿದೆ. ಇಂದು ಸುಮಾರು 20ಕ್ಕೂ ಹೆಚ್ಚು ಬಿಡಾಡಿದನಗಳನ್ನು ಹಿಡಿದು ವಾಹನಗಳ ಮೂಲಕ ಗೋಶಾಲೆಗೆ ಸಾಗಿಸಲಾಗಿದೆ..1
- ಬೆಳೆ ವಿಮೆಗೆ ಆಗ್ರಹಿಸಿ ಚಿತ್ರದುರ್ಗದ ತೋಟಗಾರಿಕೆ ಇಲಾಖೆ ಕಚೇರಿ ಬಳಿ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು. ಇನ್ನೂ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದ್ದಾರೆ. ಈ ವೇಳೆ ರೈತ ಸಂಘದ ಜಿಲ್ಲಾ ಅಧ್ಯಕ್ಷರಾದ ಕೆ ಟಿ ತಿಪ್ಪೇಸ್ವಾಮಿ ಅವರು ಮಾತನಾಡಿದ್ದಾರೆ1
- ಮಾಜಿ ಶಾಸಕ ಭೀಮಾ ನಾಯಕ್ ವಿರುದ್ಧ ಸಿಡಿದೆದ್ದ ತಂಗಿ..!1