logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹುಬ್ಬಳ್ಳಿ ಧಾರವಾಡ ನಗರ ಕಮೀಷನರೇಟನಲ್ಲಿ DCP (L&O) ರವರಾಗಿ ಕರ್ತವ್ಯ ನಿರ್ವಹಿಸಿ ಲೋಕಾಯುಕ್ತ ಘಟಕಕ್ಕೆ ವರ್ಗಾವಣೆ ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು. ಹುಬ್ಬಳ್ಳಿ ಧಾರವಾಡ ನಗರ ಕಮೀಷನರೇಟನಲ್ಲಿ DCP (L&O) ರವರಾಗಿ ಕರ್ತವ್ಯ ನಿರ್ವಹಿಸಿ ಲೋಕಾಯುಕ್ತ ಘಟಕಕ್ಕೆ ವರ್ಗಾವಣೆ ಹೊಂದಿದ ಶ್ರೀ ಮಹಾನಿಂಗ‌ ನಂದಗಾಂವಿ IPS ರವರು ಹಾಗೂ ಇತರೆ ಘಟಕಗಳಿಗೆ ವರ್ಗಾವಣೆ ಹೊಂದಿದ ಉತ್ತರ ಉಪ ವಿಭಾಗದ ACP ರವರಾಗಿ ಕರ್ತವ್ಯ ನಿರ್ವಹಿಸಿದ ಶ್ರೀ ಶಿವಪ್ರಕಾಶ್ ನಾಯ್ಕ ಹಾಗೂ ಗೋಕುಲ್ ರೋಡ್ ಪೊಲೀಸ್ ಠಾಣೆಯ PI ರವರಾಗಿ ಕರ್ತವ್ಯ ನಿರ್ವಹಿಸಿದ ಪ್ರವೀಣ ನೀಲಮ್ಮನವರ ರವರುಗಳಿಗೆ ಪೊಲೀಸ್ ಆಯುಕ್ತರಾದ ಶ್ರೀ N ಶಶಿಕುಮಾರ್ IPS ರವರ ನೇತೃತ್ವದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜನ್ ಆರ್ಯ, IPS ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶ್ರೀ ರವೀಶ್ ಸಿ ಆರ್ DCP (C&T) ರವರು‌ ಹಾಗೂ ಇತರೆ ಹಿರಿಯ ಮತ್ತು ಕಿರಿಯ ಪೊಲೀಸ್ ಅಧಿಕಾರಿಗಳು, ಕಚೇರಿಯ ಲಿಪಿಕ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಜರಿದ್ದರು. ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು

1 hr ago
user_Yusuf Bepari
Yusuf Bepari
Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
1 hr ago
23f2cd3f-421e-4000-aaea-e6b6dea710d9

ಹುಬ್ಬಳ್ಳಿ ಧಾರವಾಡ ನಗರ ಕಮೀಷನರೇಟನಲ್ಲಿ DCP (L&O) ರವರಾಗಿ ಕರ್ತವ್ಯ ನಿರ್ವಹಿಸಿ ಲೋಕಾಯುಕ್ತ ಘಟಕಕ್ಕೆ ವರ್ಗಾವಣೆ ನಮಸ್ಕಾರ ವೀಕ್ಷಕರೇ ಸಿಟಿ ನೆಕ್ಸ್ಟ್ ನ್ಯೂಸ್ ನಲ್ಲಿ ತಮ್ಮೆಲ್ಲರಿಗೂ ಸುಸ್ವಾಗತ ಇಂದು. ಹುಬ್ಬಳ್ಳಿ ಧಾರವಾಡ ನಗರ ಕಮೀಷನರೇಟನಲ್ಲಿ DCP (L&O) ರವರಾಗಿ ಕರ್ತವ್ಯ ನಿರ್ವಹಿಸಿ ಲೋಕಾಯುಕ್ತ ಘಟಕಕ್ಕೆ ವರ್ಗಾವಣೆ ಹೊಂದಿದ ಶ್ರೀ ಮಹಾನಿಂಗ‌ ನಂದಗಾಂವಿ

585f347e-f7b7-49fd-ac8f-4be0498176c7

IPS ರವರು ಹಾಗೂ ಇತರೆ ಘಟಕಗಳಿಗೆ ವರ್ಗಾವಣೆ ಹೊಂದಿದ ಉತ್ತರ ಉಪ ವಿಭಾಗದ ACP ರವರಾಗಿ ಕರ್ತವ್ಯ ನಿರ್ವಹಿಸಿದ ಶ್ರೀ ಶಿವಪ್ರಕಾಶ್ ನಾಯ್ಕ ಹಾಗೂ ಗೋಕುಲ್ ರೋಡ್ ಪೊಲೀಸ್ ಠಾಣೆಯ PI ರವರಾಗಿ ಕರ್ತವ್ಯ ನಿರ್ವಹಿಸಿದ ಪ್ರವೀಣ ನೀಲಮ್ಮನವರ ರವರುಗಳಿಗೆ ಪೊಲೀಸ್ ಆಯುಕ್ತರಾದ ಶ್ರೀ N ಶಶಿಕುಮಾರ್ IPS ರವರ

3138e434-4b5f-4284-a5e1-8a07d2d18abf

ನೇತೃತ್ವದಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಶ್ರೀ ಗುಂಜನ್ ಆರ್ಯ, IPS ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಶ್ರೀ ರವೀಶ್ ಸಿ ಆರ್ DCP (C&T) ರವರು‌ ಹಾಗೂ ಇತರೆ ಹಿರಿಯ ಮತ್ತು ಕಿರಿಯ ಪೊಲೀಸ್ ಅಧಿಕಾರಿಗಳು, ಕಚೇರಿಯ ಲಿಪಿಕ ಅಧಿಕಾರಿ ಸಿಬ್ಬಂದಿ ವರ್ಗದವರು ಹಾಜರಿದ್ದರು. ಮುಂದಿನ ವಿಷಯದಲ್ಲಿ ಮತ್ತೆ ಭೇಟಿ ಆಗೋಣ ಧನ್ಯವಾದಗಳು

More news from ಕರ್ನಾಟಕ and nearby areas
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ಪತ್ರಕರ್ತ ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    57 min ago
  • ಬೆಳಗಾವಿ ನಗರದ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಬಲು ಜೋರಾಗಿ ನಡೆಯುತ್ತಿರುವ ಮಟಕಾ ದಂಧೆ ಕಡಿವಾಣ ಯಾವಾಗ
    1
    ಬೆಳಗಾವಿ ನಗರದ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಬಲು ಜೋರಾಗಿ ನಡೆಯುತ್ತಿರುವ ಮಟಕಾ ದಂಧೆ ಕಡಿವಾಣ ಯಾವಾಗ
    user_Nitishgoud Tadas Patil press r
    Nitishgoud Tadas Patil press r
    Press advisory ಕಳಘಟಗಿ, ಧಾರವಾಡ, ಕರ್ನಾಟಕ•
    15 hrs ago
  • ದೀನ ದಲಿತರು ಬಡವರು ಬದುಕುವುದೇ ಕಷ್ಟ ಸಾಧ್ಯವಾಗಿದೆ. ಉಳ್ಳವರಿಗೊಂದು ನ್ಯಾಯ ಬಡವರಿಗೊಂದು ನ್ಯಾಯ. " ಬಡವರ ದೀನಾ ದಲಿತರ ಹಾ ಹೆಣ್ಣು ಮಕ್ಕಳ ಅರ್ಥನಾದ, ಆಕ್ರಂದನ, ಅತಿ ಶೀಘ್ರದಲ್ಲಿ ನಿಮ್ಮ ಕುಟುಂಬಕ್ಕೆ ಹಾ ಶಾಪದ ಕರ್ಮ ಅತಿ ಶೀಘ್ರದಲ್ಲೇ " ಬಡವನ ಶಾಪದ ಕರ್ಮ ಯಾವ ಮಟ್ಟಕ್ಕೆ ತಟ್ಟುತ್ತದೆ ಎಂದರೆ........
    1
    ದೀನ ದಲಿತರು ಬಡವರು ಬದುಕುವುದೇ ಕಷ್ಟ ಸಾಧ್ಯವಾಗಿದೆ.
ಉಳ್ಳವರಿಗೊಂದು ನ್ಯಾಯ ಬಡವರಿಗೊಂದು ನ್ಯಾಯ.
" ಬಡವರ ದೀನಾ ದಲಿತರ ಹಾ ಹೆಣ್ಣು ಮಕ್ಕಳ   ಅರ್ಥನಾದ, ಆಕ್ರಂದನ, ಅತಿ ಶೀಘ್ರದಲ್ಲಿ ನಿಮ್ಮ ಕುಟುಂಬಕ್ಕೆ ಹಾ ಶಾಪದ ಕರ್ಮ ಅತಿ ಶೀಘ್ರದಲ್ಲೇ " 
ಬಡವನ ಶಾಪದ ಕರ್ಮ ಯಾವ ಮಟ್ಟಕ್ಕೆ ತಟ್ಟುತ್ತದೆ ಎಂದರೆ........
    user_874792
    874792
    Farmer ಹಳಿಯಾಳ, ಉತ್ತರ ಕನ್ನಡ, ಕರ್ನಾಟಕ•
    13 hrs ago
  • ಹಾವೇರಿ ಜಿಲ್ಲೆ, ಸವಣೂರು ತಾಲೂಕ್ ಮಾದಾಪುರ ಗ್ರಾಮದ ಲಾಲ್ ಸಾಬ ಉಡೆದ ಎಂಬುವರಿಗೆ ಸೇರಿದ ಗುಡಿಸಲು 5 ಕೆಜಿ ಗ್ಯಾಸ್ ಲೀಕ್ ಆಗಿ ಹೊತ್ತಿ ಉರಿದ ಪರಿಣಾಮ , ಗುಡಿಸಿಲಲ್ಲಿ ಇದ್ದ ಮೆಕ್ಕೆಜೋಳದ ಪಟ್ಟಿ ಗುಡಿಸಲಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಬಸ್ಮ ಮನೆ ಇಲ್ಲದೆ ಬೀದಿಗೆ ಬಂದ ಕುಟುಂಬ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೀದಿಗೆ ಬಂದ ಕುಟುಂಬಕ್ಕೆ ಆಸರೆ ನೀಡಬೇಕೆಂದು ನಮ್ಮ ಕಳಕಳಿ,
    4
    ಹಾವೇರಿ ಜಿಲ್ಲೆ, ಸವಣೂರು ತಾಲೂಕ್ ಮಾದಾಪುರ ಗ್ರಾಮದ ಲಾಲ್ ಸಾಬ ಉಡೆದ ಎಂಬುವರಿಗೆ ಸೇರಿದ ಗುಡಿಸಲು 5 ಕೆಜಿ ಗ್ಯಾಸ್ ಲೀಕ್  ಆಗಿ ಹೊತ್ತಿ ಉರಿದ ಪರಿಣಾಮ , ಗುಡಿಸಿಲಲ್ಲಿ ಇದ್ದ ಮೆಕ್ಕೆಜೋಳದ ಪಟ್ಟಿ ಗುಡಿಸಲಲ್ಲಿದ್ದ ವಸ್ತುಗಳೆಲ್ಲ ಸುಟ್ಟು ಬಸ್ಮ ಮನೆ ಇಲ್ಲದೆ ಬೀದಿಗೆ ಬಂದ ಕುಟುಂಬ, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೀದಿಗೆ ಬಂದ ಕುಟುಂಬಕ್ಕೆ ಆಸರೆ ನೀಡಬೇಕೆಂದು ನಮ್ಮ ಕಳಕಳಿ,
    user_H M ಹರಕುಣಿ
    H M ಹರಕುಣಿ
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
  • ​ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.​ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.​ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.​ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ​ಸವದತ್ತಿ ಕ್ಷೇತ್ರದ ಜನತೆಗೆ ಗುಣಮಟ್ಟದ ಹಾಗೂ ಸುಸಜ್ಜಿತ ವೈದ್ಯಕೀಯ ಸೇವೆ ಒದಗಿಸುವುದು ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ.ಈ ನಿಟ್ಟಿನಲ್ಲಿ ಇಂದು ಸವದತ್ತಿ ಪಟ್ಟಣದಲ್ಲಿ ಒಂದು ಮಹತ್ವದ ಕಾರ್ಯಕ್ಕೆ ಚಾಲನೆ ನೀಡಿದರು.​ಸವದತ್ತಿಯ ತಾಲೂಕಾ ಸಾರ್ವಜನಿಕ ಆಸ್ಪತ್ರೆಯ 100 ಹಾಸಿಗೆಗಳ ನೂತನ ಕಟ್ಟಡದ ವಿಸ್ತರಣೆ ಹಾಗೂ ನವೀಕರಣ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭವು ಇಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕರ್ನಾಟಕ ಸರ್ಕಾರದ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ದಿನೇಶ್ ಗುಂಡುರಾವ್ ಅವರ ಅಮೃತ ಹಸ್ತದಿಂದ ಈ ಅಭಿವೃದ್ಧಿ ಕಾಮಗಾರಿಗೆ ಅಧಿಕೃತವಾಗಿ ಅವರೊಂದಿಗೆ ಶಾಸಕ ಶ್ರೀ ವಿಶ್ವಾಸ ವೈದ್ಯ ಅವರು ಸೇರಿ ಚಾಲನೆ ನೀಡಿದರು.​ಈ ಸಂದರ್ಭದಲ್ಲಿ ಮಾತನಾಡಿ ಸವದತ್ತಿ ತಾಲೂಕಿನ ಜನರಿಗೆ ತುರ್ತು ಸಂದರ್ಭಗಳಲ್ಲಿ ಉತ್ತಮ ಚಿಕಿತ್ಸೆ ಸ್ಥಳೀಯವಾಗಿಯೇ ಸಿಗಬೇಕು ಎನ್ನುವುದು ನಮ್ಮ ಗುರಿ. ಈ 100 ಹಾಸಿಗೆಗಳ ಆಸ್ಪತ್ರೆಯ ವಿಸ್ತರಣೆಯಿಂದ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ.ಆಸ್ಪತ್ರೆಯ ನವೀಕರಣದೊಂದಿಗೆ ಆಧುನಿಕ ವೈದ್ಯಕೀಯ ಉಪಕರಣಗಳು ಹಾಗೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಇದನ್ನು ಮಾದರಿ ತಾಲೂಕು ಆಸ್ಪತ್ರೆಯನ್ನಾಗಿ ರೂಪಿಸಲಾಗುವುದು.​ಕ್ಷೇತ್ರದ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಆರೋಗ್ಯ ಸೌಲಭ್ಯ ತಲುಪಿಸುವ ನಿಟ್ಟಿನಲ್ಲಿ ನಮ್ಮ ಅಭಿವೃದ್ಧಿ ಪಯಣ ನಿರಂತರವಾಗಿ ಮುಂದುವರಿಯಲಿದೆ.ಅಂದಾಜು ವೆಚ್ಚ ರೂ. 31 ಕೋಟಿ.​ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಆರೋಗ್ಯ ಇಲಾಖೆಯ  ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_Arun
    Arun
    Savadatti, Belagavi•
    22 hrs ago
  • ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ
    1
    ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ
    user_Onlinetv Chinnu
    Onlinetv Chinnu
    Media ಹಾಸನ, ಹಾಸನ, ಕರ್ನಾಟಕ•
    19 hrs ago
  • Post by Rajib Paul choudhury
    1
    Post by Rajib Paul choudhury
    user_Rajib Paul choudhury
    Rajib Paul choudhury
    ಹಾಸನ, ಹಾಸನ, ಕರ್ನಾಟಕ•
    23 hrs ago
  • Post by Udaysingh Patel
    1
    Post by Udaysingh Patel
    user_Udaysingh Patel
    Udaysingh Patel
    Content Creator (YouTuber) Belagavi, Karnataka•
    37 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.