ಕೋಲಾರ:- ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸಂಸತ್ ಇ ನಲ್ಲಿ ಮಂಡಿಸಿದ್ದ 'ನಾರಿಶಕ್ತಿ ವಂದನ್'ಮಸೂದೆಗೆ ಅಡ್ಡಿಪಡಿ - ಸುವ ಮೂಲಕ ದೇಶದ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ - ತಂದು ಮಹಾದ್ರೋಹ ಬಗೆದಿರುವ ಭ್ರಷ್ಟ ಕಾಂಗ್ರೆಸ್ ಮತ್ತವರ ಬೆಂಬಲಿಗ ಪಕ್ಷಗಳನ್ನು ಚುನಾವಣೆಯಲ್ಲಿ ಬಹಿಷ್ಕರಿಸಲು ಬಿಜೆಪಿ ಮುಖಂಡರು ಕರೆ ನೀಡಿದರು.ನಗರದ ಬಸ್‌ನಿಲ್ದಾಣ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ,ಮಾಜಿ ಸಂಸದ ಎಸ್. ಮುನಿಸ್ವಾಮಿ ಅವರ ಪತ್ನಿ ಶೈಲಜ ಮುನಿಸ್ವಾಮಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮಾಲಾ ವೆಂಕಟೇಶ್, ಮತ್ತಿತರರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದ್ದಲ್ಲದೇ ರಾಹುಲ್ ಗಾಂಧಿ,ಸಿದ್ದರಾಮಯ್ಯ, ಮಲ್ಲಿ - ಕಾರ್ಜುನ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ವಿಧೇಯಕ ಮಂಡಿ - ಸಲಾಗಿದ್ದು ಈ ವಿಧೇಯಕ ಸೋಲಿಗೆ ಪ್ರಮುಖ ಪಾತ್ರ ವಹಿಸಿ ” ರುವ ಕಾಂಗ್ರೆಸ್ ಪಕ್ಷದ ವಿರುದ್ದ ಮಹಿಳೆಯರು ಹೋರಾಟ - ನಡೆಸುವುದು ಮಾತ್ರವಲ್ಲ ಮುಂದಿನ ಚುನಾವಣೆಯಲ್ಲಿ ಬಹಿ ಷ್ಕರಿಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಬಿಜೆಪಿ - ಮಹಿಳಾ ಮೋರ್ಚಾದ ಮಮತಮ್ಮ,ಅಶ್ವಿನಿ,ಗೀತಾ,ಶ್ವೇತಾ, ನಗರಸಭೆ ಮಾಜಿ ಸದಸ್ಯ ಪ್ರವೀಣ್ ಗೌಡ, ಬಿಜೆಪಿ ಮುಖಂಡ - ರಾದ ವಿಜಯಕುಮಾರ್, ವೇಮಗಲ್ ಪಪಂ ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್, ಬಂಕ್ ಮಂಜು, ಎಂಪಿ.ನಾರಾಯಣ - ಸ್ವಾಮಿ, ಅಪ್ಪಿನಾರಾಯಣಸ್ವಾಮಿ, ಕೆಂಬೋಡಿ ನಾರಾಯಣ ಸ್ವಾಮಿ,ಒಬಿಸಿ ಮೋರ್ಚಾಬಾಲಾಜಿ,ತಿಮ್ಮರಾಯಪ್ಪ, ಮಾಲೂರು - ಕೃಷ್ಣಪ್ಪ, ಮುಳಬಾಗಿಲು ಮಂಜುನಾಥಗೌಡ, ಶಿವಣ್ಣ, ಲಕ್ಷ್ಮಣ - ಗೌಡ, ಸುರೇಶ್, ಕಿರಣ್, ಬಂಗಾರಪೇಟೆ ಮಹೇಶ್, ಕಾಡುಗುರು ನಾಗಭೂಷಣ್, ಮಾಲೂರು ಅಪ್ಪಿರಾಜು, ಸಾ.ಮಾ. ಅನಿಲ್ ಬಾಬು ಸೇರಿದಂತೆ ನೂರಾರು ಮಹಿಳೆಯರು ಮತ್ತಿತರರಿದ್ದರು.

- ಕೋಲಾರ:- ಕೇಂದ್ರದ ಮೋದಿ ನೇತೃತ್ವದ ಸರ್ಕಾರ ಸಂಸತ್ ಇ ನಲ್ಲಿ ಮಂಡಿಸಿದ್ದ 'ನಾರಿಶಕ್ತಿ ವಂದನ್'ಮಸೂದೆಗೆ ಅಡ್ಡಿಪಡಿ - ಸುವ ಮೂಲಕ ದೇಶದ ಮಹಿಳೆಯರ ಸ್ವಾಭಿಮಾನಕ್ಕೆ ಧಕ್ಕೆ - ತಂದು ಮಹಾದ್ರೋಹ ಬಗೆದಿರುವ ಭ್ರಷ್ಟ ಕಾಂಗ್ರೆಸ್ ಮತ್ತವರ ಬೆಂಬಲಿಗ ಪಕ್ಷಗಳನ್ನು ಚುನಾವಣೆಯಲ್ಲಿ ಬಹಿಷ್ಕರಿಸಲು ಬಿಜೆಪಿ ಮುಖಂಡರು ಕರೆ ನೀಡಿದರು.ನಗರದ ಬಸ್‌ನಿಲ್ದಾಣ ವೃತ್ತದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ,ಮಾಜಿ ಸಂಸದ ಎಸ್. ಮುನಿಸ್ವಾಮಿ ಅವರ ಪತ್ನಿ ಶೈಲಜ ಮುನಿಸ್ವಾಮಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಅರುಣಮ್ಮ, ಮಾಲಾ ವೆಂಕಟೇಶ್, ಮತ್ತಿತರರ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ನೂರಾರು ಮಹಿಳೆಯರು ಭಾಗವಹಿಸಿ ಮಾನವ ಸರಪಳಿ ನಿರ್ಮಿಸಿದ್ದಲ್ಲದೇ ರಾಹುಲ್ ಗಾಂಧಿ,ಸಿದ್ದರಾಮಯ್ಯ, ಮಲ್ಲಿ - ಕಾರ್ಜುನ ಖರ್ಗೆ ವಿರುದ್ಧ ಘೋಷಣೆ ಕೂಗಿದರು. ಮಾಜಿ ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ವಿಧೇಯಕ ಮಂಡಿ - ಸಲಾಗಿದ್ದು ಈ ವಿಧೇಯಕ ಸೋಲಿಗೆ ಪ್ರಮುಖ ಪಾತ್ರ ವಹಿಸಿ ” ರುವ ಕಾಂಗ್ರೆಸ್ ಪಕ್ಷದ ವಿರುದ್ದ ಮಹಿಳೆಯರು ಹೋರಾಟ - ನಡೆಸುವುದು ಮಾತ್ರವಲ್ಲ ಮುಂದಿನ ಚುನಾವಣೆಯಲ್ಲಿ ಬಹಿ ಷ್ಕರಿಸಬೇಕು ಎಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಬಿಜೆಪಿ - ಮಹಿಳಾ ಮೋರ್ಚಾದ ಮಮತಮ್ಮ,ಅಶ್ವಿನಿ,ಗೀತಾ,ಶ್ವೇತಾ, ನಗರಸಭೆ ಮಾಜಿ ಸದಸ್ಯ ಪ್ರವೀಣ್ ಗೌಡ, ಬಿಜೆಪಿ ಮುಖಂಡ - ರಾದ ವಿಜಯಕುಮಾರ್, ವೇಮಗಲ್ ಪಪಂ ಉಪಾಧ್ಯಕ್ಷ ಸಿ.ಎಸ್.ವೆಂಕಟೇಶ್, ಬಂಕ್ ಮಂಜು, ಎಂಪಿ.ನಾರಾಯಣ - ಸ್ವಾಮಿ, ಅಪ್ಪಿನಾರಾಯಣಸ್ವಾಮಿ, ಕೆಂಬೋಡಿ ನಾರಾಯಣ ಸ್ವಾಮಿ,ಒಬಿಸಿ ಮೋರ್ಚಾಬಾಲಾಜಿ,ತಿಮ್ಮರಾಯಪ್ಪ, ಮಾಲೂರು - ಕೃಷ್ಣಪ್ಪ, ಮುಳಬಾಗಿಲು ಮಂಜುನಾಥಗೌಡ, ಶಿವಣ್ಣ, ಲಕ್ಷ್ಮಣ - ಗೌಡ, ಸುರೇಶ್, ಕಿರಣ್, ಬಂಗಾರಪೇಟೆ ಮಹೇಶ್, ಕಾಡುಗುರು ನಾಗಭೂಷಣ್, ಮಾಲೂರು ಅಪ್ಪಿರಾಜು, ಸಾ.ಮಾ. ಅನಿಲ್ ಬಾಬು ಸೇರಿದಂತೆ ನೂರಾರು ಮಹಿಳೆಯರು ಮತ್ತಿತರರಿದ್ದರು.1
- Post by Chand Pasha1
- KOLAR KI.AWAAZ KOUSAR1
- ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು1
- Post by Venu Gopal2
- ಕುಂದಲಹಳ್ಳಿಯಲ್ಲಿ ಬೈಕ್ ಅಪಘಾತ, ಇಬ್ಬರಿಗೆ ಗಾಯ ಇಂಡಿಕೇಟರ್ ಇಲ್ಲದೆ ತಿರುವು, ಡಿಕ್ಕಿ ಸಂಭವ1
- *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.* *ಇಡಿ ದಾಳಿ ವಿಚಾರ..* ನನಗೂ ಇದರ ಬಗ್ಗೆ ಮಾಹಿತಿ ಇಲ್ಲ.. ಏನೆಲ್ಲಾ ಆಗಲಿದೆ ಕಾದು ನೊಡೋಣ.. ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ.. ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ.. ಉಪ್ಪು ತಿಂದವರು ನೀರು ಕುಡಿಯಬೇಕು.. ಅವರ ಮೇಲೆ ಕ್ರಮ ಆಗಬೇಕು.. ಬಿಜೆಪಿ ಮೇಲೆ ಆರೋಪ ಸರಿಯಲ್ಲ.. ಸತ್ಯ ಹೊರಗೆ ಬರಬೇಕು.. ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ.. ತನಿಖೆಯಾಗಿ ಸತ್ಯ ಹೊರಗೆ ಬರಲಿ.. ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು.. ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು.. ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ.. ಅಶ್ವಥ್ ನಾರಾಯಣ್. *ಕಾವೇರಿ ನಿರೀನ ಕೊರತೆ ವಿಚಾರ..* ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ.. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.. ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು.. ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು.. ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ.. ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..1
- ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿ ಬೃಹತ್ ಪ್ರತಿಭಟನೆ1