ಶ್ರೀಚನ್ನಬಸವೇಶ್ವರ ಶಾಲೆಯಲ್ಲಿ ತಂದೆ ತಾಯಿಯ ಪಾದಪೂಜೆಗಳೊಂದಿಗೆ ಗುರುವಂದನ ಕಾರ್ಯಕ್ರಮ ಮಾ.15: ಅರಸೀಕೆರೆ ತಾಲೂಕು, ಜಾವಗಲ್ ಹೋಬಳಿ ಗೇರುಮರ ಗ್ರಾಮದ ಶ್ರೀ ಚನ್ನಬಸವೇಶ್ವರ ಇಂಗ್ಲಿಷ್ ಹೈಯರ್ ಪ್ರೈಮರಿ ಸ್ಕೂಲ್ ಇಲ್ಲಿ ದಿನಾಂಕ 11.03.2026ರಂದು ಅದ್ದೂರಿಯಾಗಿ ತಂದೆ ತಾಯಿಯ ಪಾದಪೂಜೆಯೊಂದಿಗೆ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ಸುಮಾರು 250 ತಂದೆ ತಾಯಂದಿರಿಗೆ ಅವರ ಮಕ್ಕಳಿಂದ ಪಾದಪೂಜೆ ಮಾಡಿ, ಗುರುಗಳಿಗೆ ಹೂ ಪುಷ್ಪಗಳೊಂದಿಗೆ ವಂದನೆಯನ್ನು ಸಲ್ಲಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿಗಳಾದ ವಿನಯ್ ಪಾಟೀಲ್ ರವರು ವಹಿಸಿದ್ದರು. ಇಂದಿನ ದಿನಮಾನಗಳಲ್ಲಿ ಮಕ್ಕಳಲ್ಲಿ ಸಂಸ್ಕಾರ, ಸಂಸ್ಕೃತಿ ಎಲ್ಲವನ್ನು ಮರೆತು ಹೋಗುತ್ತಿದ್ದಾರೆಂದು ಹೇಳಿ ತಂದೆ ತಾಯಿಗಳಾದ ತಾವುಗಳು ಮಕ್ಕಳಿಗೆ ಮೊಬೈಲನ್ನು ಕೊಡದೆ ಕಥೆ ಕದಂಬರಿ, ಚಿತ್ರಕಲೆ ಇತರೆ ಚಟುವಟಿಕೆಗಳಲ್ಲಿ ತಮ್ಮ ಜೊತೆ ತೊಡಗಿಸಿಕೊಳ್ಳಬೇಕೆಂದು ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಅದರ ಜೊತೆ ಪಾಲಕ ಪೋಷಕರ ಜವಾಬ್ದಾರಿಗಳು ಅವರ ಪಾತ್ರಗಳು ಶಾಲೆ ಮತ್ತು ಮಗು, ಪಾಲಕ ಪೋಷಕರು ಇವರ ನಡುವಿನ ಅವಿನಾಭಾವ ಸಂಬಂಧಗಳ ಬಗ್ಗೆ ತಿಳಿಸಿಕೊಟ್ಟರು. ಪಾಲಕ ಪೋಷಕ ಸಲಹಾ ಸಮಿತಿಯ ಅಧ್ಯಕ್ಷರು ಕಾರ್ಯದರ್ಶಿಗಳು ಕೂಡ ಈ ಒಂದು ಕಾರ್ಯಕ್ರಮದಲ್ಲಿ ಉಪಸ್ಥಿಸ್ಥಿತರಿದ್ದರು. ಈ ಶಾಲೆಯ ಮುಖ್ಯೋಪಾಧ್ಯಾಯನಿ ಸರೋಜಮ್ಮ, ಶಿಕ್ಷಕಿಯರಾದ ಶುಭ, ಶೋಭಾ, ಗಗನ,ಸುಧಾ, ಸುಪ್ರಿಯಾ ಪಾಟೀಲ್ ಶಿಕ್ಷಕಿಯ ತರ ಸಿಬ್ಬಂದಿಯವರು ರಾಜಣ್ಣ, ರಂಗಸ್ವಾಮಿ ಮತ್ತು ರತ್ನಮ್ಮ ಈ ಕಾರ್ಯಕ್ರಮ ಯಶಸ್ವಿಯಾಗಲಿಕ್ಕೆ ಸಹಕಾರ ನೀಡಿದರು. ಈ ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಶಿಕ್ಷಕಿಯರಾದ ಸುಪ್ರಿಯಾ ರವರು ಮಾಡಿದರು. ಶಾಲೆಯ ಮಕ್ಕಳು ವಚನಗಳನ್ನು ಹೇಳುವುದರೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

- ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಭೂ ಒಡೆತನ ಯೋಜನೆಯಡಿಯಲ್ಲಿ 240 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮದಲ್ಲಿ ಶಿಗ್ಗಾಂವ- ಸವಣೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭಾಗವಹಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು, ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ 240 ಫಲಾನುಭವಿಗಳು, ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು,1
- ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ1
- ಶ್ರೀ ಮರಿಯಮ್ಮ ಜಾತ್ರೆ ಮಹೋತ್ಸವ ಅದ್ದೂರಿಯಾಗಿ ಆಚರಿಸಲಾಯಿತು ಗ್ರಾಮ ದೇವತೆಯ ವಿಗ್ರಹ ಮೇರವಣಿಗೆ ಮಾಡುತ್ತಾ ಮತ್ತು ಡೋಳು ತಮಟೆ ವಾದ್ಯ ಮೂಲಕ ಗ್ರಾಮದ ಗುರು ಹಿರಿಯರ ಗ್ರಾಮ ಯುವಕರು ತುಂಬಾ ಅದ್ದೂರಿಯಾಗಿ ಆಚರಿಸಿದರು ಸುದ್ದಿಗಾರರು ಮೌನೇಶ ವೈ ಉಮಲೂಟಿ 89715494022
- All content on this blog is copyrighted and copying is not allowed without permission from the author. #Chetha #Muniswamy #gowda #Riya #YOGI #Chethana #chethanagowda #ChethanaMuniswamygowda1
- Post by Sharanugouda Patil1
- Post by @april14news1
- “ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು… “ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು… ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!” “ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ… ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?” ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔 ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!1
- Post by Suresh Belagere1
- ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.1