logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೈಕ್ ಮುಖಾಮುಖಿಡಿಕ್ಕ ಗಾಯಾಳುಕಂಡು ಮಾನವೆತೆ ಮೆರೆದ ಶಾಸಕ-ಬಿ.ದೇವೇಂದ್ರಪ್ಪ ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....

2 hrs ago
user_Basavaraja B Press Reporter APB
Basavaraja B Press Reporter APB
Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
2 hrs ago

ಬೈಕ್ ಮುಖಾಮುಖಿಡಿಕ್ಕ ಗಾಯಾಳುಕಂಡು ಮಾನವೆತೆ ಮೆರೆದ ಶಾಸಕ-ಬಿ.ದೇವೇಂದ್ರಪ್ಪ ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....

More news from ಕರ್ನಾಟಕ and nearby areas
  • ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....
    1
    ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ  ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........
ದಾವಣಗೆರೆಗೆ ತೆರಳುವ ಮಾರ್ಗದಲ್ಲಿ  ಮಾನ್ಯ ಜಗಳೂರು  ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    2 hrs ago
  • ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ. ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್ ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ
    1
    ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ.  ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್  ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    7 hrs ago
  • ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    1
    ಎಸ್ ಎಸ್ ಎಲ್ ಸಿ ರಿಸಲ್ಟ್ ನೋಡಲು ನೀವು ಈ ಆಪ್ ಅನ್ನು ಡೌನ್ಲೋಡ್ ಮಾಡಿ ಮತ್ತು ಶೇರ್ ಮಾಡಿ
    user_ಅರವಿಂದ್
    ಅರವಿಂದ್
    ಚನ್ನಗಿರಿ, ದಾವಣಗೆರೆ, ಕರ್ನಾಟಕ•
    8 hrs ago
  • ಗಮನಿಸಬೇಕಾದ ಅಂಶಗಳು: ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು. ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು. ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    1
    ಗಮನಿಸಬೇಕಾದ ಅಂಶಗಳು:
ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು.
ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು.
ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    user_Vv Vv
    Vv Vv
    Engineer Koppal, Karnataka•
    7 hrs ago
  • ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ. ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ. ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು. ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ, ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    4
    ಸೊರಬ: ಮಾಜಿ ಮುಖ್ಯಮಂತ್ರಿ ದಿ|| ಎಸ್ ಬಂಗಾರಪ್ಪನವರ ಪತ್ನಿ ಶಕುಂತಲ ಬಂಗಾರಪ್ಪನವರ ಪುಣ್ಯ ಸ್ಮರಣೆಯ ಅಂಗವಾಗಿ ಪಟ್ಟಣದ ಬಂಗಾರಧಾಮದಲ್ಲಿರುವ ಸಮಾಧಿಗೆ ಸಚಿವ ಮಧು ಬಂಗಾರಪ್ಪ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಮಧು ಬಂಗಾರಪ್ಪ, ಎಸ್ ಬಂಗಾರಪ್ಪನವರನ್ನು ಕಂಡಂತೆಯೇ  ನಮ್ಮ ತಾಯಿಯನ್ನು ಕ್ಷೇತ್ರದ ಜನತೆ ತುಂಬಾ ಗೌರವದಿಂದ ಕಂಡಿದ್ದಾರೆ.  ತಂದೆ-ತಾಯಿಯ ಆಶೀರ್ವದ ಹಾಗೂ ಅವರ ಹಾದಿಯಲ್ಲಿ ಮುನ್ನಡೆಯುತ್ತಿರುವ ನನಗೆ ತಾಲೂಕಿನ ಜನತೆಯ ಪ್ರೀತಿ, ವಿಶ್ವಾಸ, ಬಾಂಧವ್ಯವನ್ನು ಮರೆಯಲು ಸಾಧ್ಯವಿಲ್ಲ.  ಪ್ರತಿ ವರ್ಷವು ಕ್ಷೇತ್ರದ ಜನತೆ, ಮುಖಂಡರು, ಕಾರ್ಯಕರ್ತರು ಪುಣ್ಯ ಸ್ಮರಣೆಯಲ್ಲಿ ಪಾಲ್ಗೊಳ್ಳುತ್ತಿರುವುದಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಿಲಕ್ ಕುಮಾರ್, ಲಕ್ಷ್ಮೀ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ ಅಣ್ಣಪ್ಪ ಹಾಲಘಟ್ಟ, ಮುಖಂಡರಾದ  ಎಂ.ಡಿ ಶೇಖರ್, ಕೆ.ಪಿ ರುದ್ರಗೌಡ, ಜಯಶೀಲಗೌಡ, ಶಿವಲಿಂಗೇಗೌಡ, ಸುರೇಶ್ ಹಾವಣ್ಣನವರ್, ನಾಗರಾಜ ಚಿಕ್ಕಸವಿ,  ಸುರೇಶ್ ಬಿಳವಾಣಿ, ಪವನಗೌಡ, ಸಂಜೀವ್ ನೇರಲಗಿ, ಶ್ರೀಕಾಂತ ಚಿಕ್ಕಶಕುನ, ಸುಜಾಯತ್, ಅಧಿಕಾರಿಗಳಾದ ಇಒ ಶಶಿಧರ ಕೆ.ಜಿ, ಕೃಷಿ ನಿರ್ದೇಶಕ ಕುಮಾರ್, ಚಂದನ್, ನಾಗರಾಜ್ ಅನ್ವೆಕರ್, ಸಂತೋಷ್, ಯಶೋಧರ, ಪುಷ್ಪಾ, ಇಕ್ಬಾಲ್ ಜಾತಿಗೇರ, ಚರಣ್, ಸೋಮ ಶೇಖರ್, ಶ್ರೀಪಾದ ನಾಯ್ಕ, ಜಾವೇದ್ ಬಾಷಾ ಅಂಗಡಿ, ಜಗದೀಶ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಶಿಗ್ಗಾವಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಿಗ್ಗಾವಿ ತಾಲೂಕಿಗೆ ಜಿಲ್ಲೆಗೆ ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ ಏಳನೇ ಸ್ಥಾನ ಆಗಮಿಸಿದ್ದು ಶ್ರಮಿಸಿದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ ಸೇರಿದಂತೆ ಅಧಿಕಾರಿಗಳನ್ನು ಶಿಕ್ಷಕರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಕಾಳೆ, ಬಸವರಾಜ ಜೇಕ್ಕನಕಟ್ಟಿ, ಸುರೇಶ  ಹರಿಜನ, ನೌಕರ ಸಂಘದ ಅಧ್ಯಕ್ಷ ಅರುಣ ಹೊಡೆದಗೌಡ್ರ, ನವಲಗುಂದ, ಮಾಂತೇಶ್ ರಾಮಾಪುರ, ಸೇರಿದಂತೆ ಇತರರಿದ್ದರು.
    1
    ಶಿಗ್ಗಾವಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಶಿಗ್ಗಾವಿ ತಾಲೂಕಿಗೆ ಜಿಲ್ಲೆಗೆ ಪ್ರಥಮ ಸ್ಥಾನ, ಹಾಗೂ ರಾಜ್ಯಕ್ಕೆ ಏಳನೇ ಸ್ಥಾನ ಆಗಮಿಸಿದ್ದು ಶ್ರಮಿಸಿದ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ ಸೇರಿದಂತೆ ಅಧಿಕಾರಿಗಳನ್ನು ಶಿಕ್ಷಕರನ್ನು ಸ್ಥಳೀಯ ಮುಖಂಡರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಕಾಳೆ, ಬಸವರಾಜ ಜೇಕ್ಕನಕಟ್ಟಿ, ಸುರೇಶ  ಹರಿಜನ, ನೌಕರ ಸಂಘದ ಅಧ್ಯಕ್ಷ ಅರುಣ ಹೊಡೆದಗೌಡ್ರ, ನವಲಗುಂದ, ಮಾಂತೇಶ್ ರಾಮಾಪುರ, ಸೇರಿದಂತೆ ಇತರರಿದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    27 min ago
  • ಜಗಳೂರು: ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ, ಮೆದಿಗಿನಕೆರೆ ಅಂಬೇಡ್ಕರ್ ವಸತಿ ಶಾಲೆಯ ಸಮೀಪ ಎರಡು ಬೈಕ್ ಮುಖಾ ಮುಖಿ ಡಿಕ್ಕಿ, ಎರಡು ಬೈಕ್ ನ ಸವಾರರು ಗಾಯ. *ಜಗಳೂರು ವಿಧಾನಸಭಾ ಕ್ಷೇತ್ರ.* *ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ ಶ್ರೀ ಬಿ.ದೇವೇಂದ್ರಪ್ಪ ರವರು ಖಾಸಗಿ ಕಾರ್ಯಕ್ರಮಗಳ ಪ್ರಯುಕ್ತ ಜಗಳೂರಿನಿಂದ ದಾವಣಗೆರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಮೆದಗಿನಕೆರೆ ಕ್ರಾಸ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ವಿಪರೀತವಾಗಿ ಪೆಟ್ಟು ಬಿದ್ದ ಗಾಯಾಳುಗಳನ್ನು ಮಾನ್ಯ ಶಾಸಕರು ತಮ್ಮ ಸ್ವಂತ ವಾಹನದಲ್ಲಿ ಗಾಯಾಳುಗಳಾದ ಹಿರೇಅರಕೆರೆ ಗ್ರಾಮದ ಚನ್ನಪ್ಪ, ಹಾಗೂ ಖಾನಹೊಸಹಳ್ಳಿ ಹತ್ತಿರದ ಹಾಲೂರು ಗ್ರಾಮದ ಗೋವಿಂದಮ್ಮ ಹಾಗೂ ಪ್ರದೀಪ್ ಇವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.*
    2
    ಜಗಳೂರು: ಮಲ್ಪೆ-ಮೊಳಕಾಲ್ಮೂರು ಹೆದ್ದಾರಿಯ, ಮೆದಿಗಿನಕೆರೆ ಅಂಬೇಡ್ಕರ್ ವಸತಿ ಶಾಲೆಯ ಸಮೀಪ ಎರಡು ಬೈಕ್ ಮುಖಾ ಮುಖಿ ಡಿಕ್ಕಿ, ಎರಡು ಬೈಕ್ ನ ಸವಾರರು ಗಾಯ.
*ಜಗಳೂರು ವಿಧಾನಸಭಾ ಕ್ಷೇತ್ರ.*
*ಇಂದು ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಸನ್ಮಾನ ಶ್ರೀ ಬಿ.ದೇವೇಂದ್ರಪ್ಪ ರವರು ಖಾಸಗಿ ಕಾರ್ಯಕ್ರಮಗಳ ಪ್ರಯುಕ್ತ ಜಗಳೂರಿನಿಂದ ದಾವಣಗೆರೆಗೆ ತೆರಳುತ್ತಿರುವ ಮಾರ್ಗ ಮಧ್ಯೆ ಮೆದಗಿನಕೆರೆ ಕ್ರಾಸ್ ಬಳಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ವಿಪರೀತವಾಗಿ ಪೆಟ್ಟು ಬಿದ್ದ ಗಾಯಾಳುಗಳನ್ನು ಮಾನ್ಯ ಶಾಸಕರು ತಮ್ಮ ಸ್ವಂತ ವಾಹನದಲ್ಲಿ ಗಾಯಾಳುಗಳಾದ ಹಿರೇಅರಕೆರೆ ಗ್ರಾಮದ ಚನ್ನಪ್ಪ, ಹಾಗೂ ಖಾನಹೊಸಹಳ್ಳಿ ಹತ್ತಿರದ ಹಾಲೂರು ಗ್ರಾಮದ ಗೋವಿಂದಮ್ಮ ಹಾಗೂ ಪ್ರದೀಪ್ ಇವರನ್ನು ಜಗಳೂರು ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆಯ ನೆರವಿಗಾಗಿ ವೈಯಕ್ತಿಕವಾಗಿ ಧನ ಸಹಾಯ ಮಾಡಿ ಮಾನವೀಯತೆ ಮೆರೆದರು.*
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.