Shuru
Apke Nagar Ki App…
ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಪರಿಶೀಲಿಸಿದ ಸಚಿವ ಬೆಂಗಳೂರಿನ ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದಿಂದ ಉದ್ಘಾಟನೆಯ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಇಂದು ಪ್ರಾಯೋಗಿಕ ಸಂಚಾರ ನಡೆಸಿ, ಮೆಟ್ರೋ ಮಾರ್ಗದ ಸಿದ್ಧತೆ ಹಾಗೂ ಉದ್ಘಾಟನೆಗೆ ಮುನ್ನ ಕೈಗೊಳ್ಳಬೇಕಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.
Lavanya
ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಪರಿಶೀಲಿಸಿದ ಸಚಿವ ಬೆಂಗಳೂರಿನ ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದಿಂದ ಉದ್ಘಾಟನೆಯ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಇಂದು ಪ್ರಾಯೋಗಿಕ ಸಂಚಾರ ನಡೆಸಿ, ಮೆಟ್ರೋ ಮಾರ್ಗದ ಸಿದ್ಧತೆ ಹಾಗೂ ಉದ್ಘಾಟನೆಗೆ ಮುನ್ನ ಕೈಗೊಳ್ಳಬೇಕಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.
More news from ಕರ್ನಾಟಕ and nearby areas
- ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಪರಿಶೀಲಿಸಿದ ಸಚಿವ ಬೆಂಗಳೂರಿನ ಪಿಂಕ್ ಲೈನ್‌ನ 7.5 ಕಿ.ಮೀ ಉದ್ದದ ಕಾಲೇನ ಅಗ್ರಹಾರ–ತಾವರೆಕೆರೆ ಮಾರ್ಗ ಉದ್ಘಾಟನೆಗೆ ಸಂಪೂರ್ಣ ಸಿದ್ಧವಾಗಿದ್ದು, ಶೀಘ್ರದಲ್ಲೇ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ. ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರದಿಂದ ಉದ್ಘಾಟನೆಯ ದಿನಾಂಕ ನಿಗದಿಯಾಗುವ ನಿರೀಕ್ಷೆಯಿದೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ಸಂಸದರಾದ ತೇಜಸ್ವಿ ಸೂರ್ಯ, ಶಾಸಕರಾದ ಎಂ. ಕೃಷ್ಣಪ್ಪ, ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಸಿ. ಜಾಫರ್ ಹಾಗೂ ಅಧಿಕಾರಿಗಳೊಂದಿಗೆ ಇಂದು ಪ್ರಾಯೋಗಿಕ ಸಂಚಾರ ನಡೆಸಿ, ಮೆಟ್ರೋ ಮಾರ್ಗದ ಸಿದ್ಧತೆ ಹಾಗೂ ಉದ್ಘಾಟನೆಗೆ ಮುನ್ನ ಕೈಗೊಳ್ಳಬೇಕಿರುವ ಅಂತಿಮ ಕಾಮಗಾರಿಗಳ ಪ್ರಗತಿಯನ್ನು ಸಚಿವರು ಪರಿಶೀಲಿಸಿದರು.1
- ಪೊಲೀಸ್ ಸೂಚನೆಯನ್ನೂ ಲೆಕ್ಕಿಸದೆ ಕಾಮಗಾರಿ ಮುಂದುವರಿಸಲು ಕಂಪನಿ ಯತ್ನ.1
- ಗೌರಸಮುದ್ರ ಮಾರಮ್ಮ ದೇವಿ ಜಾತ್ರಾ ಪೂರ್ವಭಾವಿ ಸಭೆಯಲ್ಲಿ ಹೈಡ್ರಾಮಾ: ದಾಸೋಹ ಕೇಂದ್ರ ಉದ್ಘಾಟನೆ, ಯಾತ್ರಿ ನಿವಾಸ ನಿರ್ಮಾಣಕ್ಕೆ ಭರವಸೆ1
- ಬಾಯಿಯ ತುದಿಯಲ್ಲಿ ಎಷ್ಟು ಸೊಗಸಾಗಿ ಗೂಡು ಕಟ್ಟಿದ ಪಕ್ಷಿಯ ನೋಟ #onlinetv2471
- ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾಡಿಸುತ್ತೇನೆ ಆದರೆ ಬರ ಘೋಷಣೆ ಮಾಡಿಸಿ ಪ್ರಭಾಕರ್ ಮ್ಯಾಸನಾಯಕ ಮೊಳಕಾಲ್ಮುರು ತಾಲ್ಲೂಕು ಸತತ ಬರದಿಂದ ತತ್ತರಿಸಿ ಹೋಗಿದ್ದು, ರೈತರು, ಕೂಲಿ ಕಾರ್ಮಿಕರು ಹಾಗೂ ಗ್ರಾಮೀಣ ಜನತೆ ಸಂಕಷ್ಟ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಮೂರು ತಾಲ್ಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗಿದ್ದು, ಮೊಳಕಾಲ್ಮುರು ತಾಲ್ಲೂಕನ್ನು ಕೈಬಿಟ್ಟಿರುವುದು ಯಾವ ನ್ಯಾಯ ಎಂಬುದು ಯಕ್ಷ ಪ್ರಶ್ನೆಯಾಗಿದೆ ಆದಕಾರಣ ನೋವಿನಿಂದ ನಾನು ಹೇಳಿದ್ದೇನೆ ವಿನಾಹ ನಿಮ್ಮನ್ನು ನೋವಿಯಿಸುವ ಮನಸು ನನಗಿಲ್ಲ, ಇದರಿಂದ ನಿಮಗೆ ನೋವಾಗಿದ್ದರೆ ವಿಷಾಡಿಸುತ್ತೇನೆ ಎಂದು ಪ್ರಭಾಕರ್ ಮ್ಯಾಸನಾಯಕ ರವರು ಪತ್ರಿಕಾ ಘೋಷ್ಟಿಯಲ್ಲಿ ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು. ಈ ವಿಚಾರದ ಕುರಿತು ಮಾತನಾಡುವ ಸಂದರ್ಭದಲ್ಲಿ ನೋ ವಿನ ಭಾವನೆಯಲ್ಲಿ ನನ್ನ ಬಾಯಿಂದ ಕೆಲವು ಪದಗಳು ಬಂದಿವೆ. ಅದರಿಂದ ಯಾರಿಗಾದರೂ ನೋವಾಗಿದ್ದರೆ ನಾನು ವಿಷಾದಿಸುತ್ತೇನೆ. ಮೊಳಕಾಲ್ಮುರು ತಾಲ್ಲೂಕನ್ನು ಬರಗಾಲ ಪ್ರದೇಶವೆಂದು ಘೋಷಿಸುವಲ್ಲಿ ತಹಸೀಲ್ದಾರ್ ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ವರದಿ ಪ್ರಮುಖವಾಗಿರುತ್ತದೆ. NDRF ಮತ್ತು SDRF ಮಾನದಂಡ ಹಾಗೂ ವರದಿಗಳ ಆಧಾರದ ಮೇಲೆ ಸರ್ಕಾರದ ಮೊದಲ ಪಟ್ಟಿಯಲ್ಲಿ ನಮ್ಮ ತಾಲ್ಲೂಕು ಘೋಷಣೆಯಾಗಿಲ್ಲ. ಆದ್ದರಿಂದ ಅಧಿಕಾರಿಗಳು ವಾಸ್ತವ ಪರಿಸ್ಥಿತಿಯನ್ನು ಪರಿಶೀಲಿಸಿ, ಸಮರ್ಪಕ ವರದಿ ಸಲ್ಲಿಸಿ ಬರ ಘೋಷಣೆಗೆ ಕ್ರಮ ಕೈಗೊಳ್ಳಬೇಕು. ನಿನ್ನೆ ನಡೆದ ಪ್ರತಿಭಟನೆಯಲ್ಲಿ ಕೆಲವರು ನನ್ನನ್ನು ಗಡಿಪಾರು ಮಾಡಬೇಕು ಎಂದು ಹೇಳಿದ್ದಾರೆ. ಆದರೆ ಈ ಮಣ್ಣಿಗೆ ಸೇರಿದ ಮಣ್ಣಿನ ಮಗ ನಾನು, ನನಗೆ ಇಲ್ಲಿಗೆ ಬರಬೇಡಿ ಎನ್ನುವ ಹಕ್ಕು ಯಾರಿಗೂ ಇಲ್ಲ. ತಾಲ್ಲೂಕಿನಲ್ಲಿ ಬರ ತಾಂಡವವಾಡುತ್ತಿರುವಾಗ ಶಾಸಕರು ಬೆಂಗಳೂರಿನಲ್ಲಿದ್ದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮೊಳಕಾಲ್ಮುರುವನ್ನು ಬರ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಬೇಕು. ಅಗತ್ಯವಿದ್ದರೆ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಬೇಕು ಎಂದು ಪ್ರಭಾಕರ್ ಮ್ಯಾಸನಾಯಕ ಸವಾಲ್ ಹಾಕಿದರು. ಪತ್ರಿಕಾ ಘೋಷ್ಟಿ ನಡೆಸುವ ಸಂದರ್ಭದಲ್ಲಿ ನಗರ ಬಿಜೆಪಿ ಘಟಕದ ಅಧ್ಯಕ್ಷರು ಕಿರಣ್ ಗಾಯಕ್ ವಾಡ್ , ತಿಪ್ಪೇಸ್ವಾಮಿ ಮಾಜಿ ಪಪ ಉಪ ಅಧ್ಯಕ್ಷರು, ಸಿದ್ದಣ್ಣ, ಭೀಮಣ್ಣ, ಹರೀಶ್ ಕಡೆ ತೋಟ, ಪ್ರಭು ನೇರಳಹಳ್ಳಿ ಭೀಮಣ್ಣ ರಮೇಶ್ ಭಾಗವಹಿಸಿದ್ದರು.2
- ಇನ್ನರ್ವಿಲ್ ಕ್ಲಬ್ ವತಿಯಿಂದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ಕಾಳು ನೀರಿನ ವ್ಯವಸ್ಥೆ.. ಇನ್ನರ್ವಿಲ್ ಕ್ಲಬ್ ವತಿಯಿಂದ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ಕಾಳು ನೀರಿನ ವ್ಯವಸ್ಥೆ.. ಚಳ್ಳಕೆರೆ:ಈ ವರ್ಷ ಬರ, ಬೇಸಿಗೆ ಧಗೆಯ ಮಧ್ಯೆ ಪ್ರಾಣಿ ಹಾಗೂ ಪಕ್ಷಿಗಳು ಎದುರಿಸುತ್ತಿರುವ ಸಮಸ್ಯೆ ಅರಿತು ಸಾರ್ವಜನಿಕರು ಪಕ್ಷಿ, ಪ್ರಾಣಿ ಪ್ರೀಯರು ಅಲ್ಲಲ್ಲಿ ನೀರು, ಕಾಳಿನ ವ್ಯವಸ್ಥೆ ಕಲ್ಪಿಸಿ ಪಕ್ಷಿ ಸಂಕುಲವನ್ನು ಉಳಿಸುವಂತೆ ಇನ್ನರ್ವಿಲ್ ಕ್ಲಬ್ ನ ಅಧ್ಯಕ್ಷ ಅಪರ್ಣ ದೇವೆಂದ್ರಪ್ಪ ಮನವಿ ಮಾಡಿದ್ದಾರೆ ನಗರದ ಚಿತ್ರದುರ್ಗ ರಸ್ತೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಇಂದು ಇನ್ನರ್ವಿಲ್ ಕ್ಲಬ್ ವತಿಯಿಂದ ಪಕ್ಷಿಗಳಿಗೆ ಕಾಳು ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಿ ನಂತರ ಉದ್ಯಾನವನದಲ್ಲಿ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸಿ ನಂತರ ಅವರು ಮಾತನಾಡಿದರು.. ಈಗಾಗಲೆ ಮಳೆಗಾಲ ವಾದರೂ ಮಳೆ ಬಾರದೆ ನೀರಿನ ತಾಣಗಳಾದ ಕೆರೆ .ಕಟ್ಟೆ. ಗೋಕಟ್ಟೆ ಸೇರಿದಂತೆ ಎಲ್ಲೂ ನೀರು ಸಿಗುತ್ತಿಲ್ಲಾ ಇಂದರಿಂದ ಪ್ರಾಣಿ ಪಕ್ಷಿಗಳ ಸಾವನ್ನಪ್ಪುತ್ತಿದ್ದು ಇದರಿಂದ ಪಕ್ಷೀಯ ಸಂಕುಲ ಕ್ಷೆಣಿಸುತ್ತಿದೆ.. ಮಾನವರಾದ ನಾವು ಇದನ್ನು ಅರಿತು. ಮನೆಯ ಮೇಲೆ ಕಾಂಪೌಂಡ್ ಮೇಲೆ ಮನೆಯ ಮುಂದೆ ಪಕ್ಷಿಗಳು ಇರುವಂತಹ ಗಿಡ ಗಳನ್ನು ಗುರುತಿಸಿ ಇಂತಹ ಸ್ಥಳಗಳಲ್ಲಿ ನೀರು ಕಾಳುಗಳನ್ನು ಇಡುವ ಮೂಲಕ ಅಳಿದುಳಿದ ಪಕ್ಷಗಳ ಸಂಕುಲವನ್ನು ಉಳಿಸಬೇಕಿದೆ. ನಾವು ಎಲ್ಲ ಕಡೆನೂ ನೀರು ಇಡಲಾಗದು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರು ಅವಕಾಶ ಸಿಗು ಕಡೆ ನೀರು ಕಾಳು ವ್ಯವಸ್ಥೆ ಮಾಡಿದರೆ ಪಕ್ಷಿಗಳಿಗೆ ಅನುಕೂಲವಾಗುತ್ತದೆ. ಪ್ರಮುಖ್ಯವಾಗಿ ಈಗ ಈ ನಗರದಲ್ಲಿ ಇರುವುದು ಒಂದೇ ಉದ್ಯಾನವನ ವೃಕ್ಷ ಮಾತೇ ಸಾಲುಮರದ ತಿಮ್ಮಕ್ಕ ಉದ್ಯಾನವನ ಉದ್ಯಾನವನಕ್ಕೆ ಬರುವಂತಹ ಸಾರ್ವಜನಿಕರು ಪ್ಲಾಸ್ಟಿಕ್ ಬಾಟಲಿ,ಪ್ಲಾಸ್ಟಿಕ್ ಕವರ್ ಕಸದ ತ್ಯಾಜ್ಯವನ್ನ ಎಲ್ಲಂದರೆ ಹಾಕ ಇಲ್ಲಿನ ಸುಂದರ ಪರಿಸರವನ್ನ ಹಾಳು ಮಾಡದಿರಿ.. ಕಸದ ತ್ಯಾಜ್ಯವನ್ನು ಹಾಕಲು ಕೆಲವು ಕಡೆ ಕಸದ ಬುಟ್ಟಿಗಳನ್ನು ಇಡಲಾಗಿದೆ.ನೀವು ತಂದಂತಹ ಪ್ಲಾಸ್ಟಿಕ್ ಬಾಟಲಿ ಕವರ್ ಎಲ್ಲವನ್ನ ಕಸದ ತೊಟ್ಟಿ ಒಳಗೆ ಹಾಕಿ ಪರಿಸರವನ್ನ ಸ್ವಚ್ಛವಾಗಿ ಇಡಲು ಪ್ರಯತ್ನ ಮಾಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇನ್ನರ್ವಿಲ್ ಕ್ಲಬ್ ನ ಖಜಾಂಚಿ ಡಾ. ಕವಿತಾ ನಾಗೇಶ್ ಮಾತನಾಡಿ, ಮಾನವನ ಆಹಾರ ಸರಪಳಿಯಲ್ಲಿ ಪ್ರಾಣಿ-ಪಕ್ಷಿಗಳ ಪ್ರಮುಖ ಪಾತ್ರವಿದೆ. ಇಂತಹ ಪ್ರಾಣಿ ಪಕ್ಷಿ ಉಳಿವಿಗಾಗಿ ನೀರು ಕಾಳು ಆಹಾರಗಳನ್ನು ಇಡುವ ಮೂಲಕ. ಪ್ರಾಣಿ ಪಕ್ಷಿಗಳ ಸಂಕುಲನ ಉಳಿಸಬೇಕಿದೆ.. ಈಗ ನಗರದಲ್ಲಿ ಸಾಕಷ್ಟು ಕೋತಿಗಳು ಆಹಾರಕ್ಕಾಗಿ ಮನೆ ಒಳಗೆ ನುಗ್ಗುತ್ತಿವೆ. ಮನೆಯ ಮೇಲೆ ಅವುಳಿಗಾಗಿನೇ ನೀರು ಆಹಾರ ಹಣ್ಣುಗಳ ಇಟ್ಟರೆ ಅವುಗಳನ್ನು ತಿಂದು ಜೀವ ಉಳಿಸಿಕೊಳ್ಳುತ್ತವೆ ಎಂದರು.. ಶುಭಸೋಮುಶೇಖರ್ ಮಾತನಾಡಿ. ಕಳೆದ ವರ್ಷವೂ ಸಹ ಇದೇ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ಕಾಳು ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು. ಸುಮಾರು ಒಂದು ತಿಂಗಳ ವರೆಗೂ ನಾವು ಬಂದು ನೀರು ಕಾಳಿಗಳನ್ನು ಹಾಕುತ್ತಿದ್ದೆವು. ಇಂದು ಸಹ ಇದೇ ರೀತಿಯಾಗಿ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ಪಕ್ಷಿಗಳಿಗೆ ನೀರು ಕಾಳಿನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.. ಈ ಕಾರ್ಯಕ್ರಮದಲ್ಲಿ ಇನ್ನರ್ವಿಲ್ ಕ್ಲಬ್ ನ ಕಾರ್ಯದರ್ಶಿ ಡಾ. ವಿದ್ಯಾಐತಾಳ್ ಸದಸ್ಯರಾದ ನೀನಾ ವಿನಯ ಕುಮಾರ್. ಮೀರಾ ರಮೇಶ್ ನಳಿನ ಬಾಬು ಯತೀಶ್ ಸೇರಿದಂತೆ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಇದ್ದರು..1
- ಆಡುವ ವಯಸ್ಸಿನಲ್ಲಿ ದುಡಿಯೋದಿಕ್ಕೆ ನಿಂತ ಪುಟ್ಟ ಬಾಲಕಿ ಬಡತನ ಶಾಶ್ವತವಾಗಿ ಎಂದು ನಿರ್ಮೂಲನೆ ಆಗುವುದಿಲ್ಲ1
- ಕಾರು-ಬೈಕ್ ನಡುವೆ ಭೀಕರ ಅಪಘಾತ | ಬೈಕ್ ಸವಾರ ಸ್ಥಳದಲ್ಲೇ ಸಾವು ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ 23 ವರ್ಷದ ಯುವಕ ಮೃತಪಟ್ಟಿದ್ದಾನೆ1