ಹನೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ದೇವಾಲಯದಲ್ಲಿ ವ ಜಿಲ್ಲೆ, ಹೊರ ಜಿಲ್ಲೆಗಳು, ನೆರೆ ರಾಜ್ಯಗಳ ಸಾವಿರಾರು ಭಕ್ತರು ದೇವಾಲಯಕ್ಕೆ ಭೇಟಿ ನೀಡಿ ಮಾದಪ್ಪನ ದರ್ಶನ ಪಡೆದರು. ಮುಂಜಾನೆಯಿಂದಲೇ ಬೇಡಗಂಪಣ ಸಮುದಾಯದ ಸರದಿ ಅರ್ಚಕರು ವಿಶೇಷಪೂಜೆಗಳಿಗೆ ಚಾಲನೆ ನೀಡಿದರು. ಬೆಳಿಗ್ಗೆ ಬೆಳಗ್ಗೆ6 ಗಂಟೆಯವರೆಗೆರುಧ್ರಾಭಿಷೇಕ, ಬಿಲ್ವಾರ್ಚನೆ, ಗಂಧಾಭಿಷೇಕ, ಕ್ಷೀರಾಭಿಷೇಕವನ್ನು ನೆರವೇರಿಸಿ ನಂತರ ಮಹಾ ಮಂಗಳಾರತಿ ಬೆಳಗಲಾಯಿತು. ಆ ಬಳಿಕ ದೇವರ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸಲಾಯಿತು. ಕರ್ನಾಟಕ ಸೇರಿದಂತೆ ತಮಿಳುನಾಡು ರಾಜ್ಯದಿಂದ ಬಂದಿದ್ದ ಅಪಾರ ಸಂಖ್ಯೆ ಭಕ್ತರು ಅಂತರಗಂಗೆಯಲ್ಲಿ ಸ್ನಾನ ಮಾಡಿ ದೇವಾಲಯದ ಸುತ್ತ ಉರುಳು ಸೇವೆ ಹಾಗೂ ಪಂಜಿನ ಸೇವೆ ಮಾಡಿದರು. ಅಲ್ಲದೇ ಹುಲಿವಾಹನ, ಬಸವ ಹಾಗೂ ರುದ್ರಾಕ್ಷಿ ಮಂಟಪ ಬೆಳ್ಳಿರಥೋತ್ಸವ ಸೇರಿದಂತೆ ಇನ್ನಿತರ ಉತ್ಸವಗಳಲ್ಲಿ ಪಾಲ್ಗೊಂಡರು ಅಲ್ಲದೆ. ರಾತ್ರಿ ಏಳು ಗಂಟೆಯಲ್ಲಿ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಭಾಗಿಯಾಗಿದರು. ಚಿನ್ನದ ತೇರು ಹೊರ ಬರುತ್ತಿದ್ದಂತೆ ನೆರೆದಿದ್ದ ಭಕ್ತರು ಉಘೇ ಮಾದಪ್ಪ, ಉಘೇ ಮಾಯ್ಕಾರ, ಮುದ್ದು ಮಾದೇವನಿಗೆ ಉಘೇ... ಉಘೇ ಎಂದು ಜಯಘೋಷಗಳನ್ನು ಮೊಳಗಿಸಿದರು

- ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಿಜಿ ಪಾಳ್ಯ ಸಫಾರಿಯನ್ನು ಬಂದ್ ಮಾಡುವಂತೆ ರೈತ ಸಂಘಟನೆ ವತಿಯಿಂದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಗ್ರಾಮ ಘಟಕದ ಅಧ್ಯಕ್ಷ ಪ್ರಕಾಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಮಿತಿಮೀರಿದ್ದು, ರೈತರು ತಮ್ಮ ಜಮೀನುಗಳಿಗೆ ತೆರಳಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು. ಅಲ್ಲದೆ, ಸಫಾರಿಯಿಂದಾಗಿ ಕಾಡುಪ್ರಾಣಿಗಳ ಸಂಚಲನ ಹೆಚ್ಚಾಗಿ ಮಾನವ–ವನ್ಯಜೀವಿ ಸಂಘರ್ಷ ತೀವ್ರಗೊಳ್ಳುತ್ತಿದ್ದು, ರೈತರ ಬೆಳೆ ಮತ್ತು ಜಾನುವಾರುಗಳಿಗೆ ನಷ್ಟವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಆದ್ದರಿಂದ ರೈತರು ಮತ್ತು ಗ್ರಾಮಸ್ಥರ ಸುರಕ್ಷತೆ ದೃಷ್ಟಿಯಿಂದ ಪಿಜಿ ಪಾಳ್ಯ ಸಫಾರಿಯನ್ನು ತಕ್ಷಣ ಬಂದ್ ಮಾಡಬೇಕೆಂದು ಅವರು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತ ಸಂಘಟನೆಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.1
- *ಭಾರತ ನಲ್ಲಿ ವೈರಲ್*1
- ಹೆಚ್ ಟಿ ಎಂ ಆಯುರ್ವೇದ +ಹೆಚ್ ಟಿ ಎಂ ಹೇರ್ಬ್ ಸ್ಟೋರ್ ಬೆಂಗಳೂರು ನಾಡಿನ ಯಲ್ಲಾ ಜನತೆಗೆ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು1
- ಶಿಡ್ಲಘಟ್ಟ ಶಾಸಕರಿಗೆ ಹೊಸವರ್ಷದ ಶುಭಾಶಯ ಕೋರಿದ ಸರ್ಕಾರಿ ನೌಕರರು!1
- ಆಟೋ ಗೆ ಡಿಕ್ಕಿ ಹೊಡೆದು ಗಾಯಗೊಂಡ ಬೈಕ್ ಸವಾರ1
- ಗದಗ್ ಜಿಲ್ಲೆಯ ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಬಗ್ಗೆ ವಿಶೇಷ ಮಾಹಿತಿ ಎಕ್ಸಿಬಿಷನ್1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ಪ್ಯಾಸೆಂಜರ್ ಆಟೋ ಅಪಘಾತ – ಐದು ಮಂದಿಗೆ ಗಾಯ ಹನೂರು ಪಟ್ಟಣದ ಹೊರವಲಯದ ಮಹದೇಶ್ವರಬೆಟ್ಟ ಮುಖ್ಯರಸ್ತೆಯಲ್ಲಿ ನಿಯಂತ್ರಣ ತಪ್ಪಿದ ಪ್ಯಾಸೆಂಜರ್ ಆಟೋ ಅಪಘಾತಕ್ಕೀಡಾಗಿ ಐದು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಮಹದೇಶ್ವರಬೆಟ್ಟಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ಆಟೋ ಹನೂರು ಪಟ್ಟಣದ ಡಿಆರ್ ಹಾರ್ಡ್ವೇರ್ ಮುಂಭಾಗದ ಹಮ್ಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದಲ್ಲಿ ರಾಯಚೂರು ಮೂಲದ ಕಾಂತ, ರಮೇಶ್, ಬಸವಬುಳ್ಗರ್‌ಗದ ಬೀರಪ್ಪ, ಯಾದಗಿರಿಯ ಮಲ್ಲೇಶ್ ಸೇರಿದಂತೆ ಇತರರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ದಾಖಲಿಸಲಾಗಿದೆ.1