logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ರಾಹುಲ್ ದ್ರಾವಿಡ್ ಭಾರತ ಪರ 164 ಟೆಸ್ಟ್ ಪಂದ್ಯಗಳು ಮತ್ತು 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ ಪ್ರಸ್ತುತ ಕ್ರಿಕೆಟ್ನಿಂದ ವಿರಾಮ ತೆಗೆದುಕೊಂಡಿರುವ ದ್ರಾವಿಡ್, ತಮ್ಮ ಮಕ್ಕಳಿಗೆ ಕ್ರಿಕೆಟ್ ಪಾಠ ಹೇಳಿಕೊಡುತ್ತಿದ್ದಾರೆ ಎಂಬ ಸುದ್ದಿ ಇದೆ. ಇದೆಲ್ಲದರ ನಡುವೆ ಮತ್ತೆ ಕ್ರಿಕೆಟ್ ಲೋಕದತ್ತ ವಾಲಿರುವ ಗೋಡೆ, ವಿದೇಶದಲ್ಲಿ ನಡೆಯಲ್ಲಿರುವ ಟಿ20 ಲೀಗ್ನಲ್ಲಿ ತಂಡವೊಂದಕ್ಕೆ ಸಹ ಮಾಲೀಕರಾಗಿದ್ದಾರೆ. ಇನ್ನೊಂದು ಅಚ್ಚರಿಯ ಸಂಗತಿಯೆಂದರೆ ರಾಹುಲ್ ಮಾಲೀಕತ್ವದ ತಂಡಕ್ಕೆ ಆರ್. ಅಶ್ವಿನ್ ನಾಯಕನಾಗಿ ಆಯ್ಕೆಯಾಗಿದ್ದಾರೆ. ವಾಸ್ತವವಾಗಿ ರಾಹುಲ್ ದ್ರಾವಿಡ್ ಐರ್ಲೆಂಡ್‌ನಲ್ಲಿ ನಡೆಯಲಿರುವ ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ನಲ್ಲಿ ತಂಡವನ್ನು ಖರೀದಿಸಿದ್ದಾರೆ. ರಾಹುಲ್ ದ್ರಾವಿಡ್ ಡಬ್ಲಿನ್ ಗಾರ್ಡಿಯನ್ಸ್‌ ತಂಡದ ಸಹ-ಮಾಲೀಕರಾಗಿದ್ದು, ಈ ತಂಡದ ಒಡೆತನ ಭಾರತೀಯ ಕಂಪನಿಯ ಕೈಯಲ್ಲಿದೆ. ದ್ರಾವಿಡ್ ಒಡೆತನದ ಈ ಡಬ್ಲಿನ್ ಗಾರ್ಡಿಯನ್ಸ್ ತಂಡಕ್ಕೆ ಭಾರತದ ಮಾಜಿ ಆಫ್-ಸ್ಪಿನ್ನರ್ ಆರ್. ಅಶ್ವಿನ್ ಅವರನ್ನು ಈ ತಂಡದ ನಾಯಕರನ್ನಾಗಿ ನೇಮಿಸಲಾಗಿದೆ. ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ರಾಹುಲ್ ದ್ರಾವಿಡ್ ಭಾರತ ಪರ 164 ಟೆಸ್ಟ್ ಪಂದ್ಯಗಳು ಮತ್ತು 344 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಮಾತ್ರವಲ್ಲದೆ 2021 ರಿಂದ 2024 ರವರೆಗೆ ತಂಡದ ಮುಖ್ಯ ಕೋಚ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಇದೀಗ ಕ್ರಿಕೆಟ್ನಲ್ಲಿ ಮತ್ತೊಂದು ಇನ್ನಿಂಗ್ಸ್ ಆರಂಭಿಸಿರುವ ದ್ರಾವಿಡ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, 'ಯುರೋಪಿಯನ್ ಟಿ20 ಪ್ರೀಮಿಯರ್ ಲೀಗ್ನಲ್ಲಿ ಭಾಗಿಯಾಗಿರುವುದು ನಿಜಕ್ಕೂ ಅದ್ಭುತವಾಗಿದೆ. ಯುರೋಪ್‌ನಲ್ಲಿ ಕ್ರಿಕೆಟ್‌ನ ಮೇಲಿನ ಉತ್ಸಾಹವನ್ನು ನಾನು ಯಾವಾಗಲೂ ಪ್ರೀತಿಸುತ್ತೇನೆ. ಆಟಗಾರರು ಆಟವನ್ನು ಆಡುವ ಉತ್ಸಾಹ ಅದ್ಭುತವಾಗಿದೆ ಎಂದಿದ್ದಾರೆ. ದ್ರಾವಿಡ್ ತಂಡಕ್ಕೆ ಅಶ್ವಿನ್ ನಾಯಕ ಭಾರತ ಕ್ರಿಕೆಟ್ನೊಂದಿಗಿನ ಎಲ್ಲಾ ಸಂಬಂಧಗಳನ್ನು ಕಡಿದುಕೊಂಡಿರುವ ರವಿಚಂದ್ರನ್ ಅಶ್ವಿನ್ ಗಾರ್ಡಿಯನ್ಸ್ ತಂಡದ ನಾಯಕರಾಗಿರುತ್ತಾರೆ. ಅಶ್ವಿನ್ ಐಪಿಎಲ್‌ನಿಂದಲೂ ನಿವೃತ್ತರಾಗಿರುವುದರಿಂದ ಅವರಿಗೆ ಪ್ರಪಂಚದಾದ್ಯಂತದ ಲೀಗ್‌ಗಳಲ್ಲಿ ಆಡಲು ಅವಕಾಶವಿದೆ. ಐರ್ಲೆಂಡ್, ಸ್ಕಾಟ್ಲೆಂಡ್ ಮತ್ತು ನೆದರ್‌ಲ್ಯಾಂಡ್ಸ್ ಕ್ರಿಕೆಟ್ ಮಂಡಳಿಗಳ ಸಹಯೋಗದೊಂದಿಗೆ ಇಟಿಪಿಎಲ್ ಅನ್ನು ಆಯೋಜಿಸಲಾಗುತ್ತಿದೆ. ಲೀಗ್‌ನಲ್ಲಿ ಆಮ್ಸ್ಟರ್‌ಡ್ಯಾಮ್, ರೋಟರ್‌ಡ್ಯಾಮ್, ಬೆಲ್‌ಫಾಸ್ಟ್, ಡಬ್ಲಿನ್, ಗ್ಲ್ಯಾಸ್ಗೋ ಮತ್ತು ಎಡಿನ್‌ಬರ್ಗ್‌ ಎಂಬ ಆರು ತಂಡಗಳು ಸೇರಿವೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಈ ಲೀಗ್ನ ಸೃಷ್ಟಿಕರ್ತರಾಗಿದ್ದು, ಅವರು ಭಾರತೀಯ ಖಾಸಗಿ ಕಂಪನಿಯಾದ ರೂಲ್ಸ್ ಸ್ಪೋರ್ಟ್ ಟೆಕ್ ಸಹಯೋಗದೊಂದಿಗೆ ಈ ಲೀಗ್ ಅನ್ನು ನಡೆಸಲಿದ್ದಾರೆ. ಪಂದ್ಯಾವಳಿಯು ಆಗಸ್ಟ್ 26 ರಿಂದ ಸೆಪ್ಟೆಂಬರ್ 20 ರವರೆಗೆ ನಡೆಯಲಿದ್ದು, ಮೊದಲ ಆವೃತ್ತಿಯ ಪಂದ್ಯಗಳು ದಿ ಹೇಗ್ ಮತ್ತು ಡಬ್ಲಿನ್‌ನಲ್ಲಿ ನಡೆಯಲಿವೆ.

1 hr ago
user_Bindu
Bindu
Guttahalli, Bengaluru•
1 hr ago
5be06cc5-7d36-47f1-8d3d-a3451a25bf57

More news from ಕರ್ನಾಟಕ and nearby areas
  • ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ
    1
    ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ
ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ
ವಾಟರ್ ಫಿಲ್ಟರ್ ಕಾಮಗಾರಿ ವಿಚಾರಕ್ಕೆ ಗಲಾಟೆ
ಸಾವಕನಹಳ್ಳಿಯಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    1 hr ago
  • ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳಪೆ ಊಟ, ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅನುಚಿತ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಊಟ-ನಿದ್ದೆಯನ್ನೂ ತ್ಯಜಿಸಿದ್ದಾರೆ. ಕೂಡಲೇ ಉತ್ತಮ ವಾರ್ಡನ್ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.
    1
    ಬೆಂಗಳೂರಿನ ಕೊಟ್ಟಿಗೆಪಾಳ್ಯದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಹಾಸ್ಟೆಲ್‌ನಲ್ಲಿ ಅವ್ಯವಸ್ಥೆ ಮಿತಿಮೀರಿದ್ದು, ವಿದ್ಯಾರ್ಥಿಗಳು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಕಳಪೆ ಊಟ, ಸಿಬ್ಬಂದಿಯ ನಿರ್ಲಕ್ಷ್ಯ ಮತ್ತು ಅನುಚಿತ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಊಟ-ನಿದ್ದೆಯನ್ನೂ ತ್ಯಜಿಸಿದ್ದಾರೆ. ಕೂಡಲೇ ಉತ್ತಮ ವಾರ್ಡನ್ ಹಾಗೂ ಮೂಲಭೂತ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದ್ದಾರೆ.
    user_Mohan
    Mohan
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    10 hrs ago
  • ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ 70 ವರ್ಷದ ವೃದ್ಧ ಚಿಕ್ಕಣ್ಣ ಬಿಸಿಲಿಗೆ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಅವರು ಬೆಳಗ್ಗೆ ಅಂಗಡಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
    2
    ನೆಲಮಂಗಲ ತಾಲೂಕಿನ ಬರದಿ ಗ್ರಾಮದಲ್ಲಿ 70 ವರ್ಷದ ವೃದ್ಧ ಚಿಕ್ಕಣ್ಣ ಬಿಸಿಲಿಗೆ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಅವರು ಬೆಳಗ್ಗೆ ಅಂಗಡಿಗೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    6 hrs ago
  • ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಹೊಸೂರು ಮುಖ್ಯರಸ್ತೆಯಲ್ಲಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಸಾರ್ವಜನಿಕರ ಎದುರೇ ಪರಸ್ಪರ ಕೈಕೈ ಮಿಲಾಯಿಸಿದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಅಸಭ್ಯ ವರ್ತನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    1
    ಬೆಂಗಳೂರು ನಗರ ಜಿಲ್ಲೆಯ ಆನೇಕಲ್‌ನ ಹೊಸೂರು ಮುಖ್ಯರಸ್ತೆಯಲ್ಲಿ ಹಣದ ವಿಚಾರವಾಗಿ ಇಬ್ಬರು ಯುವಕರು ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿದ್ದಾರೆ. ಸಾರ್ವಜನಿಕರ ಎದುರೇ ಪರಸ್ಪರ ಕೈಕೈ ಮಿಲಾಯಿಸಿದ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಯುವಕರ ಅಸಭ್ಯ ವರ್ತನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು, ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ. ತೀವ್ರ ಗೊಂಡ ರೈತರ ಪ್ರತಿಭಟನೆ. ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು. ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು. ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು. ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ. ಬಿಡದಿ- ಕನಕ‌ಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು. ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.
    1
    ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ;ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ.
ತೀವ್ರ ಗೊಂಡ ರೈತರ ಪ್ರತಿಭಟನೆ.
ಬಿಡದಿ ಟೌನ್ ಶಿಪ್ ಗೆ ಭೂ ಸ್ವಾಧೀನ ವಿರೋಧಿಸಿ ರೈತರ ಪ್ರತಿಭಟನೆ ಹಿನ್ನಲೆ
ಕಳೆದ ಒಂದು ವರ್ಷದಿಂದ ಭೈರಮಂಗಲ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು.
ಇದೀಗ ಯೋಜನೆಗೆ ಸಚಿವ ಸಂಪುಟದಲ್ಲಿ ಒಪ್ಪಿಗೆ ಹಿನ್ನಲೆ.
ತೀವ್ರ ಗೊಂಡ ರೈತರ ಪ್ರತಿಭಟನೆ.
ವಿಭಿನ್ನವಾಗಿ ಪ್ರತಿಭಟನೆ ನಡೆಸುತ್ತಿರುವ ರೈತರು.
ಇಂದಿನಿಂದ ಅನಿರ್ಧಿಷ್ಟಾವದಿ ಪ್ರತಿಭಟನೆ ನಡೆಸಲು ರೈತರ ಸಜ್ಜು.
ಟ್ರಾಕ್ಟರ್ ,ಎತ್ತಿನ ಗಾಡಿ, ಹಸುಗಳನ್ನು ರಸ್ತೆಗೆ ತಂದು ಪ್ರತಿಭಟನೆ ನಡೆಸುತ್ತಿರುವ ರೈತರು.
ನಮ್ಮ ಭೂಮಿ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ರೈತರ ಆಕ್ರೋಶ.
ಬಿಡದಿ- ಕನಕ‌ಪುರ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿರುವ ನೂರಾರು ರೈತರು
ರೈತರ ಒಪ್ಪಿಗೆ ಪಡೆಯದೇ ಸಚಿವ ಸಂಪುಟದಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದೆ.
ಯಾವುದೇ ಕಾರಣಕ್ಕೂ ನಮ್ಮ ಭೂಮಿ ನೀಡುವುದಿಲ್ಲ ಎಂದು ರೈತರ ಬಿಗಿಪಟ್ಟು.
ರಸ್ತೆ ಮಧ್ಯೆಯೇ ಅಡುಗೆ ತಯಾರಿಸುತ್ತಿರುವ ರೈತರು.
    user_ಶಿವು.ಎಸ್ ದೊಡ್ಡಆಲಹಳ್ಳಿ
    ಶಿವು.ಎಸ್ ದೊಡ್ಡಆಲಹಳ್ಳಿ
    Local News Reporter ಕನಕಪುರ, ರಾಮನಗರ, ಕರ್ನಾಟಕ•
    3 hrs ago
  • ಚಿಂತಾಮಣಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ತಡರಾತ್ರಿ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
    1
    ಚಿಂತಾಮಣಿಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿಯೊಬ್ಬಳು ಸಾವನ್ನಪ್ಪಿದ್ದಾಳೆ. ಈ ಘಟನೆಯಿಂದ ಆಕ್ರೋಶಗೊಂಡ ಕುಟುಂಬಸ್ಥರು ಮತ್ತು ಸಾರ್ವಜನಿಕರು ತಡರಾತ್ರಿ ಪ್ರತಿಭಟನೆ ನಡೆಸಿ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್ ಸೇರಿದಂತೆ ಹಲವಾರು ಹಾಜರಿದ್ದರು
    1
    ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸ್ಥಳೀಯರು ಮಹದೇಶ್ವರ ಬೆಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕ ಸಾವನ್ನಪ್ಪಿದ ಘಟನೆಗೆ ಅರಣ್ಯ ಇಲಾಖೆ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಪ್ರತಿಭಟನಾಕಾರರು, ಭಕ್ತರು ಮತ್ತು ಗ್ರಾಮಸ್ಥರ ಸುರಕ್ಷತೆಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಕಾವೇರಿ ವನ್ಯಧಾಮದ ಡಿಸಿಎಫ್ ಸುರೇಂದ್ರ, ನಾಗಮಲೆ ಪ್ರದೇಶಕ್ಕೆ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು. ಭಕ್ತರ ಸುರಕ್ಷತೆಗೆ ಅಗತ್ಯ ಭದ್ರತಾ ಕ್ರಮ, ತುರ್ತು ರಸ್ತೆ ನಿರ್ಮಾಣ ಹಾಗೂ ಕಾಡುಪ್ರಾಣಿಗಳನ್ನು ಹಿಡಿದು ಸ್ಥಳಾಂತರಿಸುವ ಕಾರ್ಯಾಚರಣೆ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈಕುರಿತು ಪ್ರತಿಭಟನಾಕಾರರು ಮಾತನಾಡಿಈ ಕುರಿತು ಪ್ರತಿಭಟನಾಕಾರರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಹಾಗೂ ನಾಗಮಲೆ ಪ್ರದೇಶದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚುತ್ತಿದ್ದು ಭಕ್ತರು ಮತ್ತು ಗ್ರಾಮಸ್ಥರ ಜೀವ ಭದ್ರತೆ ಪ್ರಶ್ನಾರ್ಥಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇತ್ತೀಚಿನ ಚಿರತೆ ದಾಳಿಯಲ್ಲಿ ಬಾಲಕನ ಸಾವಿಗೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಅವರು, ತಕ್ಷಣ ಶಾಶ್ವತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕು, ಪಾದಯಾತ್ರೆ ಮಾರ್ಗಗಳಲ್ಲಿ ಸೂಕ್ತ ನಿಗಾವ್ಯವಸ್ಥೆ ಹಾಗೂ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ರೈತ ಸಂಘಟನೆಯ ಅಧ್ಯಕ್ಷ ಮಾದಪ್ಪ ಚಂಗಡಿಕರಿಯಪ್ಪ ರೈತರ ಶಾಂತರಾಜು ಅಮೋಘ್ ಪುಟ್ಟಸ್ವಾಮಿ ಶ್ರೀನಿವಾಸ್  ಸೇರಿದಂತೆ ಹಲವಾರು ಹಾಜರಿದ್ದರು

    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
    1
    ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ
ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
ಪ್ರೀತಿ ವಿಚಾರಕ್ಕೆ ಅಪಹರಣ, ಹಲ್ಲೆ ಆರೋಪ
ಕೈಕಾಲು ಕಟ್ಟಿ ವಿಡಿಯೋ ಮಾಡಿದ ಘಟನೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.