ಮುದ್ದೇಬಿಹಾಳ.. ಸಾವಿತ್ರಿ ವಣಕ್ಯಾಳಗೆ ಸಾಧಕಿ ಪ್ರಶಸ್ತಿ ಪ್ರಧಾನ ಮುದ್ದೇಬಿಹಾಳ.. ಅಂತರಾಷ್ಟ್ರೀಯ ಮಹಿಳಾ ದಿನಾಚರಣಿಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಕೂಡ ಮಾಡುವ ಸಾದಕಿ ಪ್ರಶಸ್ತಿಗೆ ತಾಲುಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮೇಲ್ವಿಚಾರಕವಾಗಿ ಕಾರ್ಯನಿರ್ವಹಿಸುತಿರುವ ಸಾವಿತ್ರಿ ವಣಕ್ಯಾಳ ಅವರು ಸನ್ (2026)ನೇ ಸಾಲಿನ ಪ್ರಶಸ್ತಿಗೆ ಆಯ್ನ ಯಾಗಿದ್ದಾರೆ ವಿಜಯಪುರ ಜಿಲ್ಲಾಡಳಿತ ವತಿಯಿಂದ ಪ್ರತಿ ವರ್ಷ ನೀಡುವ ಈ ಪ್ರಶಸ್ತಿಗೆ ಮುದ್ದೇಬಿಹಾಳ ತಾಲೂಕಿನಿಂದ ಸಾವಿತ್ರಿ ವಣಕ್ಯಾಳ ಅವರನ್ನು ಶಿಸ್ತುಬದ್ದ ಕರ್ತವ್ಯ ನಿರ್ವಹಿಸಿ ದ್ದರಿಂದ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿ ದೆಮಹಿಳ ಮತು ಮಕ್ಕಳ ಕಲ್ಯಾಣ ಇಲಾಖೆಯ ಅಡಿ ಅನ್ನುಷ್ಟಾನ್ನ ಗೊಳಿಸಿರುವ ಯೋಜನಗಳನ್ನು ಸಮರ್ಪಕವಾಗಿ ಫಲಾನುಭವಿಗಳಿಗೆ ಸೌಲಬ್ಯಗಳನ್ನು ಒದಗಿಸುವಲ್ಲಿ ಶ್ರಮಿಸಿ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಮಹಿಳ ದಿನಾಚರಣಿಯ ದಿನ ವಿಜಯಪುರ ಕಂದಗಲ ಹಣಮಂತ್ರಯ ರಂಗ ಮಂದಿರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ| ಕೆ ಆನಂದ ಜಿ.ಪಂ ಸಿಇ ಓ ರಿಷಿ ಆನಂದ ಮಹಿಳ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಹಕ ಕೆ.ಕೆ. ಚವ್ಹಾಣ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಗಿದೆ

- ಬಾಗಲಕೋಟ ಜಿಲ್ಲೆಯ ಬದಾಮಿ ತಾಲೂಕಿನ ಶಿವಯೋಗಮಂದಿರದ ಗೋವು ಶಾಲೆಗೆ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಾಗಲವಾಡ ಗ್ರಾಮದ ಶ್ರೀಅಮರೇಗೌಡ್ರ ಬಿಳಿ ಜೋಳದ ಮೇವು ಪೆಂಡಿಗಳನ್ನು ಶಿವಯೋಗಮಂದಿರಕ್ಕೆ ನೀಡಿದ್ದಾರೆ. ಅಮರೇಗೌಡ್ರ ಅವರನ್ನು ಶಿವಯೋಗಮಂದಿರದ ಮ್ಯಾನೇಜರ್ ಅವರು ಸತ್ಕರಿಸಿ ಗೌರವಿಸಿದರು.1
- ಬಾಗಲಕೋಟ ಜಿಲ್ಲೆ ಬದಾಮಿ ತಾಲೂಕು ಕುಠುನ್ಕೇರಿ ಕ್ರಾಸ್ ಹತ್ತಿರ ರಸ್ತೆಯಲ್ಲಿ ಚಲಿಸುತ್ತಿರುವ ಬೈಕ್ ಜಮೀನಿನ ಬರುತ್ತಿರುವ ರೈತನೊಬ್ಬ ಅಡ್ಡರಾಗಿ ಬಂದು ಬೈಕ್ ಆಕ್ಸಿಡೆಂಟ್ ಆಗಿದೆ ತಳದಲ್ಲಿ ಒಂದು ಸಾವು ಸತ್ತವನು ಬಸವರಾಜ್ ಕಂಬಾರ ಊರು ಕಟಾಪುರ್ ಬಿಡದಗುಡ್ಡ ತಾಲ್ಲೂಕು ಬಸವರಾಜ್ ಬೇರಾಳ ಎಂಬ ವ್ಯಕ್ತಿಗೆ ಗಾಯಗೊಂಡಿದ್ದಾನೆ1
- ತೇರದಾಳ: ಹೋಳಿ ಹಬ್ಬದ ವೇಳೆ ಉಂಟಾದ ಜಗಳವು ಸ್ನೇಹಿತನ ಕೊಲೆಯಲ್ಲಿ ಅಂತ್ಯವಾದ ದುರ್ಘಟನೆ ತೇರದಾಳ ಪಟ್ಟಣದಲ್ಲಿ ನಡೆದಿದೆ. ರಾಹುಲ್ ಬಾಹುಬಲಿ ಹತ್ಯೆಗೀಡಾದ ಯುವಕನಾಗಿದ್ದು, ಹೋಳಿ ಹಬ್ಬದ ದಿನ ರಾಹುಲ್ ಮತ್ತು ಆತನ ಸ್ನೇಹಿತನ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಉಂಟಾಗಿತ್ತು. ಈ ವಿಚಾರವಾಗಿ ಮಾತುಕತೆ ನಡೆಸಲು ಸ್ನೇಹಿತರು ದೇವಸ್ಥಾನವೊಂದರ ಬಳಿ ಸೇರಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ಆರೋಪಿಯು ರಾಹುಲ್ ಕತ್ತಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ್ ಗೋಯಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.1
- ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.1
- Post by Chandru yaligar1
- ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ1
- ಯಾದಗಿರಿ ಜಿಲ್ಲೆಯ ವಡಗೇರಿ ತಾಲೂಕಿನಲ್ಲಿ ಬರ್ತಕಂತ ಗ್ರಾಮ ಕಂದಳ್ಳಿ ಮತ್ತು ಹಿರೇನೂರು ಬ್ರಿಜ್ ಕಮ್ ಬ್ಯಾರೇಜ್ ಸಂಪೂರ್ಣವಾಗಿ ಹಾಳಾಗಿದೆ ಪ್ರವಾಹ ಬಂದು ಕೊಚ್ಚಿಕೊಂಡು ಹೋಗಿದೆ ಎಷ್ಟೋ ದಿನಗಳ ಆದರೂ ವೈದ್ಯಕೀಯ ವ್ಯಾಪಾರಸ್ಥರು ನಾಗರಿಕರು ತಿರುಗಾಡಲು ತುಂಬಾ ತೊಂದರೆಯಾಗುತ್ತಿದೆ ವಾರದ ಒಳಗಡೆ ಮರ್ಮ ಹಾಕಿಸಿ ಕೊಡಬೇಕು ಇಲ್ಲದಿದ್ದರೆ ರಸ್ತೆ ಬಂದ್ ಮಾಡಿ ಹೊರಟ ಮಾಡುತ್ತೇವೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ್ ಕೆ ಮದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದರು1
- ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಗ್ರಾಮ ಪಂಚಾಯತ ಹಾಗೂ ಶ್ರೀ ನಿಧಿ ಸಂಜೀವಿನಿ ಮಹಿಳಾ ಗ್ರಾಮ ಪಂಚಾಯತ ಒಕ್ಕೂಟ ಇವರ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಮಾಚ೯ 09 ಸೋಮವಾರ ನಡೆಯಿತು. ಮುಖ್ಯ ಅತಿಥಿಗಳಾಗಿ ತಾಲೂಕಾ ಪಂಚಾಯತ್ ಕಾಯ೯ನಿವಾ೯ಹಕ ಅಧಿಕಾರಿ ಮುರಳಿಧರ ದೇಶಪಾಂಡೆ, ಇಳಕಲ್ ಗ್ರಾಮೀಣ ಪೋಲಿಸ್ ಠಾಣೆಯ ಪಿಎಸ್ಐ ಎಸ್ ಆರ್ ನಾಯಕ್ ಆಗಮಿಸಿ ಮಹಿಳಾ ದಿನಾಚರಣೆ ಕುರಿತು ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಸರಸ್ವತಿ ಈಟಿ ವಹಿಸಿದ್ದರು. ಕಾಯ೯ಕ್ರಮದಲ್ಲಿ ಶ್ರೀ ನಿಧಿ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು. ವರದಿ: ಭೀಮಣ್ಣ ಗಾಣಿಗೇರ ಇಳಕಲ್ಲ4