ಸಮ ಸಮಾಜಕ್ಕಾಗಿ ಶ್ರಮಿಸಿದ ಅಂಬೇಡ್ಕರ್,ಬಾಬೂಜಿ ಶಿಡ್ಲಘಟ್ಟ :ಡಾ. ಬಿ.ಆರ್. ಅಂಬೇಡ್ಕರ್ ಡಾ.ಬಾಬು ಜಗಜೀವನರಾಮ್ ಅವರ ಜೀವನ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರು ಜೀವನವೇ ಸ್ವಸ್ಥಪಡಿಸುತ್ತದೆ ಈ ಇಬ್ಬರು ಮಹನೀಯರು ಸಮ ಸಮಾಜಕ್ಕಾಗಿ ಕ್ಷಮಿಸಿದ್ದಾರೆ ಎಂದು ಮಾನವ ಹಕ್ಕುಗಳ ಕಮಿಟಿ ಅಧ್ಯಕ್ಷ ಸಿ.ಎಂ ಬೈರೇಗೌಡ ಹೇಳಿದರು. ಸಾದಲಿ ಹೋಬಳಿಯ ದಿಬ್ಬೂರಹಳ್ಳಿ ಗ್ರಾಮದಲ್ಲಿ ಮಾನವ ಹಕ್ಕುಗಳು ಕಮಿಟಿ ವತಿಯಿಂದ ನಡೆದ ಡಾ.ಬಿ ಆರ್ ಅಂಬೇಡ್ಕರ್ 135 ನೇ ಜಯಂತಿ, ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ 119ನೇ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು ಡಾ. ಬಿಆರ್ ಅಂಬೇಡ್ಕರ್ ಸಂವಿಧಾನ ರೂಪಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕು ಕಲ್ಪಿಸಿದ ಮಹತ್ವದ ವ್ಯಕ್ತಿ ಎಂದು ಪ್ರಶಂಶಿಸಿದರು ತಾಲೂಕು ರೈತ ಸಂಘ ಅಧ್ಯಕ್ಷ ತದೂರು ಮಂಜುನಾಥ್, ಜಗತ್ತಿನಲ್ಲಿ ಶಾಂತಿಯುತ ಸಮೃದ್ಧಿಯಾಗಿ ಯಾವುದಾದರೂ ದೇಶ ಇದೆ ಎಂದರೆ ಅದು ಭಾರತ ದೇಶವಾಗಿದೆ ಇದಕ್ಕೆ ಮೂಲಕಾರಣ ಡಾ. ಬಿ.ಆರ್ ಅಂಬೇಡ್ಕರ್ ಅವರ ಬರೆದ ಸಂವಿಧಾನವಾಗಿದೆ. ವಿದ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರು ಪ್ರೇರಣೆಯಾಗಬೇಕು ಎಂದು ತಿಳಿಸಿದರು. ತಿಮ್ಮನಯಕನಹಳ್ಳಿ ಟಿ. ಕೆ ಅರುಣ್ ಕುಮಾರ್ ರೈತ ಸಂಘ ಜಿಲ್ಲಾ ಕಾರ್ಯದರ್ಶಿ, ರವಿಪ್ರಕಾಶ್ ತಾಲೂಕು ಅಧ್ಯಕ್ಷ ರೈತ ಸಂಘ, ಮುನಿಯಪ್ಪ, ಗೊಲ್ಲಪ್ಪ, ಮುನಿಯ್ಯ, ಮುನಿಕೃಷ್ಣ, ನಾರಾಯಣಸ್ವಾಮಿ, ಲಕ್ಕಹಳ್ಳಿ ವೆಂಕಟೇಶ್ ಹಾಜರಿದ್ದರು. ಸಮ ಸಮಾಜಕ್ಕಾಗಿ ಶ್ರಮಿಸಿದ ಅಂಬೇಡ್ಕರ್,ಬಾಬೂಜಿ ಶಿಡ್ಲಘಟ್ಟ :ಡಾ. ಬಿ.ಆರ್. ಅಂಬೇಡ್ಕರ್ ಡಾ.ಬಾಬು ಜಗಜೀವನರಾಮ್ ಅವರ ಜೀವನ ತತ್ವ ಸಿದ್ಧಾಂತ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರು ಜೀವನವೇ ಸ್ವಸ್ಥಪಡಿಸುತ್ತದೆ ಈ ಇಬ್ಬರು ಮಹನೀಯರು ಸಮ ಸಮಾಜಕ್ಕಾಗಿ ಕ್ಷಮಿಸಿದ್ದಾರೆ ಎಂದು ಮಾನವ ಹಕ್ಕುಗಳ ಕಮಿಟಿ ಅಧ್ಯಕ್ಷ ಸಿ.ಎಂ ಬೈರೇಗೌಡ ಹೇಳಿದರು. ಸಾದಲಿ ಹೋಬಳಿಯ ದಿಬ್ಬೂರಹಳ್ಳಿ ಗ್ರಾಮದಲ್ಲಿ ಮಾನವ ಹಕ್ಕುಗಳು ಕಮಿಟಿ ವತಿಯಿಂದ ನಡೆದ ಡಾ.ಬಿ ಆರ್ ಅಂಬೇಡ್ಕರ್ 135 ನೇ ಜಯಂತಿ, ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ 119ನೇ ಜಯಂತಿ ಉದ್ಘಾಟಿಸಿ ಮಾತನಾಡಿದ ಅವರು ಡಾ. ಬಿಆರ್ ಅಂಬೇಡ್ಕರ್ ಸಂವಿಧಾನ ರೂಪಿಸಿ ಪ್ರತಿಯೊಬ್ಬ ನಾಗರಿಕರಿಗೂ ಸಮಾನ ಹಕ್ಕು ಕಲ್ಪಿಸಿದ ಮಹತ್ವದ ವ್ಯಕ್ತಿ ಎಂದು ಪ್ರಶಂಶಿಸಿದರು ತಾಲೂಕು ರೈತ ಸಂಘ ಅಧ್ಯಕ್ಷ ತದೂರು ಮಂಜುನಾಥ್, ಜಗತ್ತಿನಲ್ಲಿ ಶಾಂತಿಯುತ ಸಮೃದ್ಧಿಯಾಗಿ ಯಾವುದಾದರೂ ದೇಶ ಇದೆ ಎಂದರೆ ಅದು ಭಾರತ ದೇಶವಾಗಿದೆ ಇದಕ್ಕೆ ಮೂಲಕಾರಣ ಡಾ. ಬಿ.ಆರ್ ಅಂಬೇಡ್ಕರ್ ಅವರ ಬರೆದ ಸಂವಿಧಾನವಾಗಿದೆ. ವಿದ್ಯಾರ್ಥಿಗಳಿಗೆ ಡಾ.ಬಿ.ಆರ್ ಅಂಬೇಡ್ಕರ್ ಅವರು ಪ್ರೇರಣೆಯಾಗಬೇಕು ಎಂದು ತಿಳಿಸಿದರು. ತಿಮ್ಮನಯಕನಹಳ್ಳಿ ಟಿ. ಕೆ ಅರುಣ್ ಕುಮಾರ್ ರೈತ ಸಂಘ ಜಿಲ್ಲಾ ಕಾರ್ಯದರ್ಶಿ, ರವಿಪ್ರಕಾಶ್ ತಾಲೂಕು ಅಧ್ಯಕ್ಷ ರೈತ ಸಂಘ, ಮುನಿಯಪ್ಪ, ಗೊಲ್ಲಪ್ಪ, ಮುನಿಯ್ಯ, ಮುನಿಕೃಷ್ಣ, ನಾರಾಯಣಸ್ವಾಮಿ, ಲಕ್ಕಹಳ್ಳಿ ವೆಂಕಟೇಶ್ ಹಾಜರಿದ್ದರು.

- ನೆಲಮಂಗಲ ಬೆಂಕಿ ಪೊಟ್ಟಣಕ್ಕಾಗಿ ಬಾರ್ ಸಪ್ಲೈಯರ್ ಗೆ ಚಾಕು ಇರಿದಿದ್ದ ಪ್ರಕರಣ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯ ಬಂಧನ ಕಳೆದ ಏ.11 ರಂದು ನೆಲಮಂಗಲ ತಾಲ್ಲೂಕಿನ ದಾಬಸ್ಪೇಟೆಯಲ್ಲಿ ನಡೆದಿದ್ದ ಘಟನೆ ಸಪ್ತಗಿರಿ ಬಾರ್ ನಲ್ಲಿ ಮ್ಯಾಚ್ ಬಾಕ್ಸ್ ತಡವಾಗಿ ನೀಡಿದಕ್ಕೆ ಗಲಾಟೆ ಆರೋಪಿ ಪಾವಗಡದ ಮೊಹಮ್ಮದ್ ಸುಫಿಯಾನ್ (20) ಧಾರವಾಡದ ಮೂಲದ ಬಾರ್ ಸಫ್ಲೈಯರ್ ಸಂಜುಗೆ ಚಾಕು ಇರಿತ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣ ಸದ್ಯ ಆರೋಪಿಯನ್ನ ಬಂಧಿಸಿರುವ ದಾಬಾಸ್ ಪೇಟೆ ಪೊಲೀಸರು ಆರೋಪಿ ಮೊಹಮ್ಮದ್ ಪರಪ್ಪನ ಅಗ್ರಹಾರಕ್ಕೆ ಅಟ್ಟಿರೋ ಪೊಲೀಸರು.2
- Post by Vv Vv1
- ಪವನ್ ಕಲ್ಯಾಣ್ ಶೀಘ್ರವಾಗಿ ಗುಣಮುಖರಾಗಲಿ ಎಂದು ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರಿಂದ ವಿಶೇಷ ಪೂಜೆ:- ಬಾಗೇಪಲ್ಲಿ:-ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಬಾಗೇಪಲ್ಲಿ ಅವರ ಅಭಿಮಾನಿಗಳು ಮತ್ತು ಜನಸೇನಾ ಕಾರ್ಯಕರ್ತರು ಅವರು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪಟ್ಟಣದ ಪ್ರಸಿದ್ಧ ಭೈರವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜನಸೇನಾ ಪಕ್ಷದ ಮುಖಂಡ ಹಾಗೂ ವಕೀಲರಾದ ನರಸಿಂಹ ಮೂರ್ತಿ ಮಾತನಾಡಿ ಪಟ್ಟಣದ ಜಡಲ ಭೈರವೇಶ್ವರ ದೇವಾಲಯದಲ್ಲಿ ಪವನ್ ಕಲ್ಯಾಣ್ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ತದನಂತರ ದೇವಾಲಯದ ಮುಂದೆ ತೆಂಗಿನಕಾಯಿ ಒಡೆದು ಪವನ್ ಕಲ್ಯಾಣ್ ಅವರು ಬೇಗನೇ ಚೇತರಿಸಿಕೊಂಡು ಸಕ್ರಿಯ ರಾಜಕೀಯಕ್ಕೆ ಮರಳಲಿ ಎಂದು ಅಭಿಮಾನಿಗಳು ಪಟ್ಟಣದ ಭೈರವೇಶ್ವರ ಹಾಗೂ ಆಂಜನೇಯ ಸ್ವಾಮಿ ದೇವಾಲಯಗಳು ಮತ್ತು ಇತರ ಪ್ರಮುಖ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದೀಪಾರಾಧನೆ ಮತ್ತು ಪ್ರಾರ್ಥನೆಗಳನ್ನು ಮಾಡಿದರು. ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು, ಬೆಂಬಲಿಗರು ಮತ್ತು ಪಕ್ಷದ ಕಾರ್ಯಕರ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಿದ್ದೇವೆ ಎಂದು ಹೇಳಿದರು. ಆಂಧ್ರಪ್ರದೇಶ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಶನಿವಾರ ಸಂಜೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಚೇತರಿಸಿಕೊಳ್ಳುತ್ತಿರುವ ಅವರಿಗೆ 10 ದಿನಗಳ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಎಂದು ಹೇಳಿದರು. ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ ಶುಕ್ರವಾರ ಬೆಳಿಗ್ಗೆ ಅಧಿಕಾರಿಗಳೊಂದಿಗೆ ಆಡಳಿತ ಸಂಬಂಧಿತ ಸಭೆ ನಡೆಸುತ್ತಿದ್ದಾಗ ಪವನ್ ಕಲ್ಯಾಣ್ ಅವರು ಹಠಾತ್ ತೀವ್ರ ಅಸ್ವಸ್ಥರಾಗಿದ್ದರು. ತಕ್ಷಣವೇ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯಕೀಯ ಪರೀಕ್ಷೆ ಮತ್ತು ಎಂಆರ್‌ಐ ಸ್ಕ್ಯಾನಿಂಗ್ ನಂತರ ವೈದ್ಯರ ತಂಡವು ತುರ್ತು ಶಸ್ತ್ರಚಿಕಿತ್ಸೆ ಅಗತ್ಯವಿದೆ ಎಂದು ಶಿಫಾರಸು ಮಾಡಿತು ಎಂದು ಅವರ ಕುಟುಂಬದ ಸದಸ್ಯರು ಹೇಳಿದ್ದಾರೆ ಎಂದು ಹೇಳಿದರು. ಆದ್ದರಿಂದ ಇಂದು ಬಾಗೇಪಲ್ಲಿ ಪಟ್ಟಣದಲ್ಲಿ ಪವನ್ ಕಲ್ಯಾಣ್ ಬೇಗ ಗುಣಮುಖರಾಗಲೆಂದು ಅಭಿಮಾನಿಗಳು ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಹೋಮಗಳನ್ನು ನಡೆಸುತ್ತಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಮೃತ ಕುಮಾರ್, ರಾಮು.ವಿ.ಅಜಯ್, ಮಂಜುನಾಥ್,ಅರುಣ್ ಕೆ.ಎನ್ ಹಾಗೂ ಸಾರ್ವಜನಿಕರು ಹಾಜರಿದ್ದರು.1
- ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿ ಬೃಹತ್ ಪ್ರತಿಭಟನೆ1
- Post by Chand Pasha1
- KOLAR KI.AWAAZ KOUSAR1
- ಬಿರಿಯಾನಿ–ಸೀರೆಗೆ ಜನರ ನೂಕುನುಗ್ಗಲು ಟೇಕಲ್ ಕಾರ್ಯಕ್ರಮದಲ್ಲಿ ಗೊಂದಲ, ನಿಯಂತ್ರಣಕ್ಕೆ ಹರಸಾಹಸ1
- ಮಹಿಳಾ ಮೀಸಲಾತಿ ವಿರೋಧದ ಆರೋಪ: ಕಾಂಗ್ರೆಸ್ ವಿರುದ್ಧ ಕೋಲಾರ BJP ಬೃಹತ್ ಪ್ರತಿಭಟನೆ1