ಮಹಿಳಾ ಮೀಸಲಾತಿ ಬಿಲ್ ವಿಫಲ: ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಕಿಡಿ ಯಾದಗಿರಿ: ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕಕ್ಕೆ ಅಗತ್ಯ ಬಹುಮತ ದೊರೆಯದೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ(ಇಂಡಿಯಾ) ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮಹಿಳೆಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮುಂದಿಟ್ಟ ಐತಿಹಾಸಿಕ ಬಿಲ್‌ಗೆ ಕಾಂಗ್ರೆಸ್ ಮಿತ್ರಪಕ್ಷಗಳು ಬೆಂಬಲ ನೀಡದಿರುವುದು ಖಂಡನೀಯ ಎಂದು ಹೇಳಿದರು. ಇದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಮಾತ್ರವಲ್ಲ, ದೇಶದ ಪ್ರತಿಯೊಬ್ಬ ಮಹಿಳೆಗೆ ಮಾಡಿದ ಅಪಮಾನವಾಗಿದೆ ಎಂದು ಆರೋಪಿಸಿದರು. ಮಹಿಳಾ ಮೀಸಲಾತಿ ಹಲವು ದಶಕಗಳಿಂದ ಬಾಕಿಯಿದ್ದ ಪ್ರಮುಖ ವಿಚಾರವಾಗಿದ್ದು, ಅದನ್ನು ಜಾರಿಗೆ ತರುವ ಅವಕಾಶವನ್ನು ಕಾಂಗ್ರೆಸ್ ರಾಜಕೀಯ ಕಾರಣಗಳಿಂದ ಕೈಚೆಲ್ಲಿದೆ. ಮಾತಿನಲ್ಲಿ ಮಹಿಳಾ ಪರ ನಿಲುವು ತೋರಿಸುವ ಕಾಂಗ್ರೆಸ್, ಕಾರ್ಯದಲ್ಲಿ ವಿಫಲವಾಗಿದೆ ಎಂದು ಟೀಕೆ ಪಡಿಸಿದರು. ಇದಲ್ಲದೆ, ಮಹಿಳೆಯರ ರಾಜಕೀಯ ಪ್ರತಿನಿಧಿತ್ವ ಹೆಚ್ಚಿಸುವುದು ದೇಶದ ಸಮಗ್ರ ಅಭಿವೃದ್ಧಿಗೆ ಅಗತ್ಯವಾಗಿದೆ. ಗ್ರಾಮ ಪಂಚಾಯಿತಿಯಿAದ ಸಂಸತ್ತಿನವರೆಗೆ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವುದು ಜನತಾಂತ್ರಿಕ ವ್ಯವಸ್ಥೆಯ ಬಲವರ್ಧನೆಗೆ ಸಹಕಾರಿ ಎಂದು ಹೇಳಿದರು. ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಸಂದರ್ಭದಲ್ಲಿ, ಇಂತಹ ಮಹತ್ವದ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸುವುದು ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವನ್ನು ಬಯಲಿಗೆಳೆದಿದೆ ಎಂದು ಹೇಳಿದರು. ವಿಧೇಯಕ ವಿಫಲವಾದ ಹಿನ್ನೆಲೆ, ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು. ಪ್ರತಿಭಟನೆಗಳ ಮೂಲಕ ಜನರಿಗೆ ಕಾಂಗ್ರೆಸ್‌ನ ನಿಜಸ್ವರೂಪ ತಿಳಿಸಲಾಗುವುದು ಎಂದು ಎಚ್ಚರಿಸಿದರು. ಇನ್ನೂ ಕೆಲವರು ವಿಧೇಯಕ ಸೋಲಿನ ಹಿನ್ನೆಲೆ ವಿಜಯೋತ್ಸವ ಆಚರಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಿಳೆಯರ ಹಕ್ಕುಗಳ ವಿಚಾರದಲ್ಲಿ ಇಂತಹ ರಾಜಕೀಯ ನಡೆಗಳು ಜನವಿರೋಧಿ ಎಂದು ಕಿಡಿಕಾರಿದರು. ಮಹಿಳಾ ಮೀಸಲಾತಿ ಬಿಲ್ ವಿಫಲ: ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಕಿಡಿ ಯಾದಗಿರಿ: ಲೋಕಸಭೆಯಲ್ಲಿ ಮಹಿಳೆಯರಿಗೆ ಶೇಕಡಾ ೩೩ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ವಿಧೇಯಕಕ್ಕೆ ಅಗತ್ಯ ಬಹುಮತ ದೊರೆಯದೆ ವಿಫಲವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ(ಇಂಡಿಯಾ) ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನೀತಾ ಚೌವ್ಹಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದೇಶದ ಮಹಿಳೆಯರಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮುಂದಿಟ್ಟ ಐತಿಹಾಸಿಕ ಬಿಲ್‌ಗೆ ಕಾಂಗ್ರೆಸ್ ಮಿತ್ರಪಕ್ಷಗಳು ಬೆಂಬಲ ನೀಡದಿರುವುದು ಖಂಡನೀಯ ಎಂದು ಹೇಳಿದರು. ಇದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಮಾತ್ರವಲ್ಲ, ದೇಶದ ಪ್ರತಿಯೊಬ್ಬ ಮಹಿಳೆಗೆ ಮಾಡಿದ ಅಪಮಾನವಾಗಿದೆ ಎಂದು ಆರೋಪಿಸಿದರು. ಮಹಿಳಾ ಮೀಸಲಾತಿ ಹಲವು ದಶಕಗಳಿಂದ ಬಾಕಿಯಿದ್ದ ಪ್ರಮುಖ ವಿಚಾರವಾಗಿದ್ದು, ಅದನ್ನು ಜಾರಿಗೆ ತರುವ ಅವಕಾಶವನ್ನು ಕಾಂಗ್ರೆಸ್ ರಾಜಕೀಯ ಕಾರಣಗಳಿಂದ ಕೈಚೆಲ್ಲಿದೆ. ಮಾತಿನಲ್ಲಿ ಮಹಿಳಾ ಪರ ನಿಲುವು ತೋರಿಸುವ ಕಾಂಗ್ರೆಸ್, ಕಾರ್ಯದಲ್ಲಿ ವಿಫಲವಾಗಿದೆ ಎಂದು ಟೀಕೆ ಪಡಿಸಿದರು. ಇದಲ್ಲದೆ, ಮಹಿಳೆಯರ ರಾಜಕೀಯ ಪ್ರತಿನಿಧಿತ್ವ ಹೆಚ್ಚಿಸುವುದು ದೇಶದ ಸಮಗ್ರ ಅಭಿವೃದ್ಧಿಗೆ ಅಗತ್ಯವಾಗಿದೆ. ಗ್ರಾಮ ಪಂಚಾಯಿತಿಯಿAದ ಸಂಸತ್ತಿನವರೆಗೆ ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸುವುದು ಜನತಾಂತ್ರಿಕ ವ್ಯವಸ್ಥೆಯ ಬಲವರ್ಧನೆಗೆ ಸಹಕಾರಿ ಎಂದು ಹೇಳಿದರು. ಕೇಂದ್ರ ಸರ್ಕಾರ ಮಹಿಳಾ ಸಬಲೀಕರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿರುವ ಸಂದರ್ಭದಲ್ಲಿ, ಇಂತಹ ಮಹತ್ವದ ವಿಧೇಯಕಕ್ಕೆ ವಿರೋಧ ವ್ಯಕ್ತಪಡಿಸುವುದು ಕಾಂಗ್ರೆಸ್ ಪಕ್ಷದ ದ್ವಂದ್ವ ನಿಲುವನ್ನು ಬಯಲಿಗೆಳೆದಿದೆ ಎಂದು ಹೇಳಿದರು. ವಿಧೇಯಕ ವಿಫಲವಾದ ಹಿನ್ನೆಲೆ, ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ತೀವ್ರಗೊಳಿಸಲಾಗುವುದು. ಪ್ರತಿಭಟನೆಗಳ ಮೂಲಕ ಜನರಿಗೆ ಕಾಂಗ್ರೆಸ್‌ನ ನಿಜಸ್ವರೂಪ ತಿಳಿಸಲಾಗುವುದು ಎಂದು ಎಚ್ಚರಿಸಿದರು. ಇನ್ನೂ ಕೆಲವರು ವಿಧೇಯಕ ಸೋಲಿನ ಹಿನ್ನೆಲೆ ವಿಜಯೋತ್ಸವ ಆಚರಿಸುತ್ತಿರುವುದು ನಾಚಿಕೆಗೇಡಿನ ಸಂಗತಿ. ಮಹಿಳೆಯರ ಹಕ್ಕುಗಳ ವಿಚಾರದಲ್ಲಿ ಇಂತಹ ರಾಜಕೀಯ ನಡೆಗಳು ಜನವಿರೋಧಿ ಎಂದು ಕಿಡಿಕಾರಿದರು.

- ಸಿಡಿಲು ಅಪ್ಪಳಿಸಿ ಮರಕ್ಕೆ ಬೆಂಕಿ: ಚಿತ್ತಾಪುರದಲ್ಲಿ ವಿಚಿತ್ರ ಘಟನೆ ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವ್ಯಾಪಿಯಲ್ಲಿ ಭಾನುವಾರ ಸಂಜೆ ಗುಡುಗು-ಮಿಂಚು ಸಹಿತ ಮಳೆಯ ವೇಳೆ ಅಚ್ಚರಿಯ ಘಟನೆ ಸಂಭವಿಸಿದೆ. ಟೆಂಗಳಿ ಕ್ರಾಸ್ ಸಮೀಪ, ಕಲಬುರಗಿ–ಸೇಡಂ ರಾಜ್ಯ ಹೆದ್ದಾರಿ ಬಳಿ ನಿಂತಿದ್ದ ಒಣಗಿದ ಮರವೊಂದಕ್ಕೆ ಸಿಡಿಲು ಅಪ್ಪಳಿಸಿ ಬೆಂಕಿ ಹೊತ್ತಿಕೊಂಡಿದೆ. ಸಿಡಿಲಿನ ಪರಿಣಾಮ ಕ್ಷಣಾರ್ಧದಲ್ಲೇ ಬೆಂಕಿ ವ್ಯಾಪಿಸಿ, ಇಡೀ ಮರ ಸುಟ್ಟು ಕರಕಲಾಗಿದೆ. ಮಳೆಯ ನಡುವೆಯೇ ಉರಿಯುತ್ತಿರುವ ಮರದ ದೃಶ್ಯ ಸ್ಥಳೀಯರಲ್ಲಿ ಆತಂಕ ಮೂಡಿಸಿತು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಘಟನೆ ಸ್ಥಳದಲ್ಲಿ ಕೆಲಕಾಲ ಕುತೂಹಲಕರ ವಾತಾವರಣ ನಿರ್ಮಾಣವಾಗಿದ್ದು, ಜನರು ಬೆಂಕಿಗಾಹುತಿಯಾದ ಮರದ ದೃಶ್ಯವನ್ನು ಗಮನಿಸಿದರು. #ಕಲಬುರಗಿ #ಸಿಡಿಲು #ಬೆಂಕಿ #kalaburagi #sidilu #Yadgirnews1
- Post by Jevargi suddi no11
- Post by ABU NEWS CHANNEL1
- ಈಜಲು ಹೋಗಿ ಬಾವಿಯಲ್ಲಿ ಮುಳುಗಿ ಯುವಕ ಸಾವು.! ತಾಲೂಕಿನ ಕರಜಗಿ ಗ್ರಾಮದ ಕಿರಣ ಎಂಬ ಯುವಕ ಮೃತ ದುರ್ದೈವಿ,ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.!1
- ಕರ್ನಾಟಕದಲ್ಲಿ ಎಷ್ಠೇ ಬಡತನವಿರಲ್ಲಿ ಹೆತ್ತ ಮಕ್ಕಳಿಗೆ ಏನು ಕಡೆಮೆ ಮಾಡಲ ಅನ್ನೋದಕ್ಕೆ ಇದೆ ಉದಾಹರಣಿ. ತಂದೆ ಹೇಳುತಾನೆ ನಮಗೆ ಕಷ್ಠ ಇದ್ದಾಂಗೆ ನಿಮಗೆ ಇಲ್ಲಾ ಕಷ್ ಪಟ್ಟು ಓದಿ ನಿಮ್ಮ ತಾಯಿ ತಂದೆ ಹೆಸರು ತಂದರೆ ಸಾಕು ಇದು ತಂದೆಯ ಮಾತ್ತು1
- ಇಳಕಲ್ ತಾಲೂಕಿನ ವಜ್ಜಲ ಗ್ರಾಮದ ಮಹಿಳೆ ಶ್ಯಾವವ್ವ ಮಲ್ಲಪ್ಪ ವಾಲಿಕಾರ ವಯಸ್ಸು 48 ಇವರು ಸಿಡಿಲು ಬಡಿದು ಮೃತ ಪಟ್ಟಿದ್ದರು. ನಿನ್ನೆ ರಾತ್ರಿ ಸ್ಥಳಕ್ಕೆ ತಹಸಿಲ್ದಾರ ಅಮರೇಶ ಪಮ್ಮಾರ ಭೇಟಿ ನೀಡಿದರು1
- ಇಳಕಲ್ಲ : ಇಲ್ಲಿನ ಬಸವ ಕೇಂದ್ರ, ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ವತಿಯಿಂದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತ್ಯೋತ್ಸವ ಅಂಗವಾಗಿ ಜನಜಾಗೃತಿ ಪಾದಯಾತ್ರೆ ಹಾಗೂ ಬಸವೇಶ್ವರ ಭಾವಚಿತ್ರದ ಮೆರವಣಿಗೆ ಸೋಮವಾರ ನಡೆಯಿತು. ಚಿತ್ತರಗಿ ಶ್ರೀವಿಜಯ ಮಹಾಂತೇಶ ಸಂಸ್ಥಾನಮಠದ ಆವರಣದಲ್ಲಿ ಷಟಸ್ಥಲ ಧ್ವಜಾರೋಹಣವನ್ನು ಗುರುಮಹಾಂತಶ್ರೀಗಳು ನೆರವೇರಿಸಿ ಜನಜಾಗೃತಿ ಪಾದಯಾತ್ರೆಗೆ ಚಾಲನೆ ನೀಡಿದರು. ಶ್ರೀಮಠದಿಂದ ಆರಂಭವಾದ ಪಾದಯಾತ್ರೆ ಬಜಾರ ಬಸವನಗುಡಿ,ಕೊಪ್ಪರದಪೇಟೆ ಬನಶಂಕರಿ ದೇವಸ್ಥಾನ, ಪಶು ಆಸ್ಪತ್ರೆ, ಪೋಲಿಸ್ ಬಯಲು, ಸರಕಾರಿ ಶಾಲೆ ೧೦ ನಂಬರ್, ಮಹಾಂತೇಶ ಚಿತ್ರಮಂದಿರ, ನಗರಸಭೆ, ಕಂಠಿ ಸರ್ಕಲ್ ಮಾರ್ಗವಾಗಿ ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್ ತಲುಪಿ, ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಪಾದಯಾತ್ರೆಯಲ್ಲಿ ಬಸವ ಕೇಂದ್ರದ ಅಧ್ಯಕ್ಷ ಮಹಾಂತೇಶ ವಾಲಿ,ಕಾರ್ಯದರ್ಶಿ ಮಲ್ಲಯ್ಯ ಗಣಾಚಾರಿ, ಹುಚ್ಚಪ್ಪ ಬೆಳಗಲ್, ದೊಡ್ಡಪ್ಪ ಹಡಪದ ಸೇರಿದಂತೆ ಶ್ರೀವಿಜಯ ಮಹಾಂತೇಶ ತರುಣ ಸಂಘ, ಅಕ್ಕನ ಬಳಗ, ಯುವ ಸೇವಾ ಬಳಗ,ಜಾಗತಿಕ ಲಿಂಗಾಯತ ಮಹಾಸಭಾ, ನೀಲಾಂಬಿಕಾ ಸೇವಾ ಬಳಗ, ಕದಳಿ ವೇದಿಕೆ, ವೀರರಾಣಿ ಚನ್ನಮ್ಮ ಬಳಗ,ವಚನ ಸಾಹಿತ್ಯ,ಶರಣ ಸಾಹಿತ್ಯ ಪರಿಷತ್ತ, ಕಂಠಿ ವೇದಿಕೆ,ಜಾನಪದ ಪರಿಷತ್, ಕನ್ನಡ ಸಾಹಿತ್ಯ ಪರಿಷತ್ತ ಪದಾಧಿಕಾರಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.2
- ಹುಬ್ಬಳ್ಳಿ, ಏಪ್ರಿಲ್ 20: ಬಸವೇಶ್ವರ ಜಯಂತಿ ಅಂಗವಾಗಿ ನಗರದಲ್ಲಿ ಭಕ್ತಿಭಾವದ ವಾತಾವರಣ ಕಂಡುಬಂತು. ನಗರದ ಇಂದಿರಾ ಗಾಂಧಿ ಗ್ಲಾಸ್ ಹೌಸ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಶ್ರೀ ರಾಜಯೋಗೀಂದ್ರ ಮಹಾಸ್ವಾಮಿಗಳು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಶಾಸಕ ಮಹೇಶ್ ತೆಂಗಿನಕಾಯಿ ಅವರು ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, “ಈ ಪವಿತ್ರ ಭೂಮಿ ಮಹಾನುಭಾವರ ಜನ್ಮಸ್ಥಳವಾಗಿದ್ದು, ಬಸವಣ್ಣರು ಮಹಾನ್ ಚಿಂತಕರಾಗಿ ಸಮಾಜಕ್ಕೆ ದಾರಿದೀಪವಾಗಿದ್ದಾರೆ. ಅವರ ತತ್ವಜ್ಞಾನ ನಮಗೆ ದೊರೆತಿರುವುದು ನಮ್ಮ ಭಾಗ್ಯ” ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಅನೇಕ ಭಕ್ತರು, ಸಾರ್ವಜನಿಕರು ಹಾಗೂ ಗಣ್ಯರು ಭಾಗವಹಿಸಿ ಬಸವೇಶ್ವರರ ಆದರ್ಶಗಳನ್ನು ಸ್ಮರಿಸಿದರು.1