Shuru
Apke Nagar Ki App…
ಬೆಂಗಳೂರು: ಭಾಲ್ಕಿ ತಾಲೂಕಿನ ಆರ್ ಗೌಡಗಾಂವ ಗ್ರಾಮದ ನಂದಕುಮಾರ್ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯವು ಸಮಾಜಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿತು ಈ ಸಂದರ್ಭದಲ್ಲಿ ಅವರ ಆಪ್ತ ಶ್ರೀ ಸವಿರಾಜ ನಂದಗಾಂವ ಹುಮನಾಬಾದ್ ಉಪಸ್ಥಿತರಿದ್ದರು ಅವರು ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ
User1523

More news from ಕರ್ನಾಟಕ and nearby areas
- Post by Dayanand hm3
- Post by Nava karnataka News channel1
- ಬೀದರ್; ಜಿಲ್ಲೆಯ ಜನರಿಗೆ ಕುಡಿಯುವ ನೀರು ಹಾಗೂ ಗ್ಯಾಸ್ ಸಿಲೆಂಡರ್ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ ಎಂದು ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು1
- Post by Anand malled1
- *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*3
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- ಯತ್ನಾಳ್ ಕಾಂಗ್ರೆಸ್ ಪರ ಪ್ರಚಾರ ಮಾಡಬೇಕು ಸಿದ್ದರಾಮಯ್ಯ ಹೇಳಿಕೆ #congress #bjp #yatnal1
- ಮುದ್ದೇಬಿಹಾಳ.. ಪಟ್ಟಣದ ಇಂದಿರಾನಗರದಲ್ಲಿ ಹನುಮಾನ ಜಾತ್ರಾ ಮಹೋತ್ಸವ 2 4 2026 ಕ್ಕೆ ಗುರುವಾರ ನಡೆಯಲಿದೆ. ಎಲ್ಲಾ ಹನುಮಾನ ಭಕ್ತರು ಜಾತ್ರೆಗೆ ಆಗಮಿಸಿ ಹನುಮಾನ ಆರ್ಶಿವಾದ ಪಡೆಯಬೇಕು ಪಿಲೇಕಮ್ಮ ದೇವಸ್ಥಾನದಿಂದ ಕುಂಭ ಮೇಳ ಇರುತ್ತದೆ ಮತ್ತು ಮಧ್ಯಾನ ಅನ್ನ ಪ್ರಸಾದ ಇರುವದು ಹಾಗು ಗುರುವಾರ ರಾತ್ರಿ 10:30ಕ್ಕೆ ಗೋಪಾಲ ಹೋಗಾರ ತಂಡದಿಂದ ರಸಮಂಜರಿ ಕಾರ್ಯಕ್ರಮ ನಡೆಯುವದು ಗುಡಿಯ ಕಮಿಟ್ಟಿ ಅಧ್ಯಕ್ಷರಾದ ರಾಮು ದಳವಾಯಿ ಉಪದ್ಯಾಕ್ಷರಾದ ಸಿದ್ದು ತಳಹಳ್ಳಿ ಮಾಜಿ. ಮೇಂಬರಾದ ಶಿವು ಶಿವಪುರ ಮತ್ತು ಬಸವರಾಜ ಗುಂಡಕರ್ಚಿಗಿ ಅರ್ಚಕರಾದ ಶೇಕಪ್ಪ ಸ್ವಾಮಿ ಹಿರೇಮಠ ಇನ್ನಿತರರು ಇದ್ದರು.2