logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವುಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ ದೊಡ್ಡಬಳ್ಳಾಪುರ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವುದ್ವಿಚಕ್ರ ವಾಹನ ವನ್ನು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ ದ್ವಿಚಕ್ರ ವಾಹನ ಸವಾರ ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29) ಸ್ಥಳದಲ್ಲೆ ಸಾವು ದೊಡ್ಡಬಳ್ಳಾಪುರ ಹೊರವಲಯದ ಪಾಲನಜೋಗಹಳ್ಳಿಯ ಯಲಹಂಕ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ರಾಜಾನುಕುಂಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುರುಷೋತ್ತಮ. ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡಲು ಬಂದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಮೇಲೆ ಬಸ್ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿ

7 hrs ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
7 hrs ago
ddc43a22-8057-403e-9019-4784358cd58e

ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವುಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ ದೊಡ್ಡಬಳ್ಳಾಪುರ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವುದ್ವಿಚಕ್ರ ವಾಹನ ವನ್ನು ಓವರ್ ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ ದ್ವಿಚಕ್ರ ವಾಹನ ಸವಾರ ಪಾಲನಜೋಗಿಹಳ್ಳಿ ನಿವಾಸಿ ಪುರುಷೋತ್ತಮ (29) ಸ್ಥಳದಲ್ಲೆ ಸಾವು ದೊಡ್ಡಬಳ್ಳಾಪುರ ಹೊರವಲಯದ ಪಾಲನಜೋಗಹಳ್ಳಿಯ ಯಲಹಂಕ ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ಘಟನೆ ರಾಜಾನುಕುಂಟೆಯ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪುರುಷೋತ್ತಮ. ಬೈಕ್ ನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಓವರ್ ಟೇಕ್ ಮಾಡಲು ಬಂದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ಮೇಲೆ ಬಸ್ ಹರಿದು ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪಾಲನಜೋಗಹಳ್ಳಿ

More news from ಕರ್ನಾಟಕ and nearby areas
  • ದೇವನಹಳ್ಳಿ ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ. ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ. ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ. 5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ. 25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ. ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ. ಆಟೋಗ್ಯಾಸ್ ನಲ್ಲಿ 3 ಸಾವಿರ ಸಿಲಿಂಡರ್ ದಿನ ಕೊಡುತ್ತಿದ್ದೇವೆ‌ ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು. ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ. ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ. ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ. ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌ ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು. ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    1
    ದೇವನಹಳ್ಳಿ
ಗ್ಯಾಸ್ ಸಮಸ್ಯೆ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿಕೆ.
ಯುದ್ಧ ನಡೆಯುತ್ತಲೇ ಇದೆ, ಇನ್ನೂ ನಿಂತಿಲ್ಲ.
ಚುನಾವಣೆ ಇರುವುದರಿಂದ ಅಧಿಕಾರಿಗಳನ್ನ ಕರೆಸಿ ಮೀಟಿಂಗ್ ಮಾಡಲಿಕ್ಕೆ ಆಗಲಿಲ್ಲ.
5 ನೇ ತಾರೀಕು ಸಾಧ್ಯವಾದರೆ ಮೀಟಿಂಗ್ ಮಾಡುತ್ತೇನೆ.
25 ದಿನಕ್ಕೆ ನಗರದಲ್ಲಿ, 45 ದಿನಕ್ಕೆ ಹಳ್ಳಿಯಲ್ಲಿ ಸಿಲಿಂಡರ್ ಕೊಡಲಾಗುತ್ತದೆ.
ಅದರಲ್ಲಿ ಏನೂ ತೊಂದರೆ ಇಲ್ಲ, ಇದರಲ್ಲಿ ವಿನಾ ಕಾರಣ ಗೊಂದಲ ಸೃಷ್ಟಿಯಾಗಿದೆ.
ಆಟೋಗ್ಯಾಸ್ ನಲ್ಲಿ  3 ಸಾವಿರ  ಸಿಲಿಂಡರ್ ದಿನ ಕೊಡುತ್ತಿದ್ದೇವೆ‌
ಆಟೋದವರು ಪ್ರತಿ ನಿತ್ಯ ಖಾಸಗಿಯವರ ಬಳಿ ತೆಗೆದುಕೊಳ್ಳುತ್ತಿದ್ದರು.
ಈಗ ರೇಟ್ ಹೆಚ್ಚಾಗಿದೆ ಎಂದು ಇಲ್ಲಿಗೆ ಬಂದಿದ್ದಾರೆ.
ಸರ್ಕಾರಿ ಕಂಪನಿಗಳಲ್ಲಿ ತೆಗೆದುಕೊಳ್ಳುವವರಿಗೆ ಯಾವುದೇ ತೊಂದರೆ ಆಗಿಲ್ಲ.
ಖಾಸಗಿ ಕಂಪನಿಯವರಿಗೂ ಹೇಳಿದ್ದೇವೆ.
ಹೆಚ್ಚು ಹಣ ತೆಗೆದುಕೊಂಡರೆ ಕ್ರಮ ತೆಗೆದುಕೊಳ್ಳುವುದಾಗಿ ಹೇಳಿದ್ದೇವೆ‌
ಇರೋದರಲ್ಲಿ ಮಿತವಾಗಿ ಬಳಕೆ ಮಾಡಿಕೊಳ್ಳಬೇಕು.
ದೇವನಹಳ್ಳಿಯಲ್ಲಿ ಸಚಿವ ಕೆಹೆಚ್ ಮುನಿಯಪ್ಪ ಹೇಳಿಕೆ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    5 hrs ago
  • ನಗರದ ಆರ್‌ಟಿಒ ಕಚೇರಿಗೆ ಶುಕ್ರವಾರ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳವು ಶ್ವಾನಗಳೊಂದಿಗೆ ಕಚೇರಿಯಲ್ಲಿ ತೀವ್ರ ಪರಿಶೀಲನೆ ನಡೆಸಿತು. ಕಚೇರಿ ಆವರಣದ ಒಳಭಾಗದ ಜೊತೆಗೆ ಹೊರಗಡೆ ನಿಲ್ಲಿಸಿದ್ದ ವಾಹನಗಳನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ದುಷ್ಕರ್ಮಿಗಳು ಇಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಮೂಲ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
    1
    ನಗರದ ಆರ್‌ಟಿಒ ಕಚೇರಿಗೆ ಶುಕ್ರವಾರ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದ ಹಿನ್ನೆಲೆಯಲ್ಲಿ ನಗರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳವು ಶ್ವಾನಗಳೊಂದಿಗೆ ಕಚೇರಿಯಲ್ಲಿ ತೀವ್ರ ಪರಿಶೀಲನೆ ನಡೆಸಿತು. ಕಚೇರಿ ಆವರಣದ ಒಳಭಾಗದ ಜೊತೆಗೆ ಹೊರಗಡೆ ನಿಲ್ಲಿಸಿದ್ದ ವಾಹನಗಳನ್ನೂ ಸೂಕ್ಷ್ಮವಾಗಿ ತಪಾಸಣೆ ಮಾಡಲಾಗಿದೆ. ಅದೃಷ್ಟವಶಾತ್ ಯಾವುದೇ ಸ್ಫೋಟಕ ವಸ್ತು ಪತ್ತೆಯಾಗಿಲ್ಲ. ದುಷ್ಕರ್ಮಿಗಳು ಇಮೇಲ್ ಮೂಲಕ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದರಿಂದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಮೂಲ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
  • सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है. बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था. अश्लील वीडियो और 'यूनिक' डिमांड्स अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी. एक्स्ट्रा-मैरिटल अफेयर का विवाद शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    1
    सहेली के साथ संबंध बनाने का दबाव! बेंगलुरु में थाने पहुंचा पीड़ित पति, बोला- पत्नी की 'एक्स्ट्रा डिमांड' से तंग हूं
बेंगलुरु के अमृतहल्ली इलाके से एक चौंकाने वाला कानूनी मामला सामने आया है. आमतौर पर महिलाओं की ओर से दर्ज कराए जाने वाले प्रताड़ना के मामलों के उलट, यहां एक पति ने अपनी पत्नी पर यौन शोषण और गंभीर मानसिक क्रूरता के आरोप लगाते हुए पुलिस का दरवाजा खटखटाया है.
बेंगलुरु के अमृतहल्ली पुलिस स्टेशन में एक ऐसा मामला दर्ज हुआ है, जिसे कानूनी जानकार 'रेयर' मान रहे हैं. एक शख्स ने अपनी पत्नी के खिलाफ शिकायत दर्ज कराते हुए आरोप लगाया है कि वह लंबे समय से यौन और मानसिक क्रूरता का शिकार हो रहा है. पति का दावा है कि उसकी पत्नी उसे अप्राकृतिक यौन कृत्यों के लिए मजबूर करती थी और विरोध करने पर उसे प्रताड़ित किया जाता था.
अश्लील वीडियो और 'यूनिक' डिमांड्स
अमृतहल्ली पुलिस स्टेशन में दर्ज शिकायत के अनुसार, पीड़ित पति ने आरोप लगाया कि उसकी पत्नी उसे अक्सर अश्लील वीडियो भेजती थी और उन वीडियो में दिखाए गए कृत्यों को दोहराने के लिए दबाव डालती थी. इतना ही नहीं, पति का दावा है कि पत्नी उसे अपनी सहेलियों के साथ शारीरिक संबंध बनाने के लिए भी मजबूर करती थी और अपनी 'इंटिमेट यादें' दोस्तों के साथ साझा करने पर जोर देती थी.
एक्स्ट्रा-मैरिटल अफेयर का विवाद
शिकायतकर्ता ने आरोप लगाया कि उसकी पत्नी ने खुलेआम स्वीकार किया है कि उसके पुराने और वर्तमान में अन्य पुरुषों के साथ संबंध हैं. पत्नी का कहना है कि पति की आर्थिक स्थिति उसकी 'हाई-फाई लाइफस्टाइल' को सपोर्ट नहीं कर सकती. पति ने पत्नी पर शराब की लत और दोस्तों के साथ घंटों समय बिताने का भी आरोप लगाया है.
    user_Ritesh chauksi
    Ritesh chauksi
    Dodda Ballapur, Bengaluru Rural•
    9 hrs ago
  • ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    1
    ಪೋಲೀಸರಿಂದ ಗುಂಪನ್ನು ಚದುರಿಸಲು ಲಾಠಿ ಚಾರ್ಜ್
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    12 hrs ago
  • good
    1
    good
    user_Gulam Muhammad
    Gulam Muhammad
    ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    17 hrs ago
  • Post by ಅರವಿಂದ್ ರಾಜೀವ್
    1
    Post by ಅರವಿಂದ್ ರಾಜೀವ್
    user_ಅರವಿಂದ್ ರಾಜೀವ್
    ಅರವಿಂದ್ ರಾಜೀವ್
    ಬೆಂಗಳೂರು ಉತ್ತರ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • 53 ವರ್ಷಗಳ ಬಳಿಕ ಚಂದ್ರನತ್ತ ಮಾನವ.. ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್‌ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ. ಆರ್ಟೆಮಿಸ್-2: ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್.. NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....
    3
    53 ವರ್ಷಗಳ ಬಳಿಕ ಚಂದ್ರನತ್ತ ಮಾನವ..
ಚಂದ್ರನಲ್ಲಿ ಸಂಶೋಧನೆ ನಡೆಸಲು ನಾಸಾದ ನಾಲ್ವರು ಗಗನಯಾತ್ರಿಗಳಿದ್ದ ಒರಿಯನ್ ಅಂತರಿಕ್ಷ ನೌಕೆಯನ್ನು ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಆರ್ಟೆಮಿಸ್-2 ಮಿಷನ್‌ ಮೂಲಕ ಅಮೆರಿಕದ 3 ಗಗನಯಾತ್ರಿಗಳು ಮತ್ತು ಕೆನಡಾದ ಒಬ್ಬರು ಗಗನಯಾತ್ರಿ ಪ್ರಯಾಣಿಸುತ್ತಿದ್ದಾರೆ. ಇಂದು ಒಂದು ದಿನಪೂರ್ತಿ ಭೂಮಿಯನ್ನು ಸುತ್ತುವ ಈ ನೌಕೆ, ನಾಳೆ ಚಂದ್ರನತ್ತ ತನ್ನ ಪ್ರಯಾಣ ಆರಂಭಿಸಲಿದೆ. 1969ರ ನಂತರ ಎರಡನೇ ಬಾರಿ ನಾಸಾ ಮಾನವರನ್ನು ಚಂದ್ರನತ್ತ ಕಳುಹಿಸಿದೆ.
ಆರ್ಟೆಮಿಸ್-2:
ಚಂದ್ರನ ಕಕ್ಷೆಗೆ ಸ್ಮಾರ್ಟ್‌ಫೋನ್..
NASA ಕೈಗೊಂಡಿರುವ ಆರ್ಟೆಮಿಸ್-2 ಮಿಷನ್ ದಾಖಲೆ ನಿರ್ಮಿಸುತ್ತಿದೆ. ಇದು ಅಪೋಲೋ-13ಗಿಂತ 3,345 ಮೈಲುಗಳ ಹೆಚ್ಚು ದೂರ ಪ್ರಯಾಣಿಸಲಿದೆ. ಹಾಗೆಯೇ ಚಂದ್ರನ ಕಕ್ಷೆಗೆ ತೆರಳುವ ಮೊದಲ ಮಹಿಳೆಯಾಗಿ ಕ್ರಿಸ್ಟಿನಾ ಕೋಚ್ ಇತಿಹಾಸ ನಿರ್ಮಿಸಲಿದ್ದಾರೆ. ಒರಿಯನ್ ನೌಕೆಯಲ್ಲಿ ನಾಲ್ವರು ಗಗನಯಾತ್ರಿಗಳು ತಮ್ಮೊಂದಿಗೆ ಸ್ಮಾರ್ಟ್‌ಫೋನ್‌ಗಳನ್ನು ತೆಗೆದುಕೊಂಡು ಹೋಗುತ್ತಿರುವುದು ವಿಶೇಷ. 10 ದಿನಗಳ ಕಾಲ ಸಾಗುವ ಈ ಪ್ರಯಾಣದಲ್ಲಿ ಅವರು ಅಂತರಿಕ್ಷದಿಂದ ಸೂರ್ಯಗ್ರಹಣವನ್ನು ವೀಕ್ಷಿಸಲಿದ್ದಾರೆ.
✍️ವರದಿ: ಸುರೇಂದ್ರ ಶಿವಮೊಗ್ಗ.....
    user_Surendra Shimoga
    Surendra Shimoga
    Shuru News Publisher Bengaluru South, Bengaluru Urban•
    12 hrs ago
  • ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ ಪ್ರಯಾಣಿಕರ ಪರದಾಟ. ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ. ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ. ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ. ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ. ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ. ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ. ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು. ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ. ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್. ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    4
    ದೇವನಹಳ್ಳಿ ಕೆಂಪೇಗೌಡ ಏರ್ ಪೋರ್ಟಿನಲ್ಲಿ  ಪ್ರಯಾಣಿಕರ ಪರದಾಟ.
ನೆನ್ನೆ ಬೆಂಗಳೂರಿನಿಂದ ಚನೈಗೆ ತೆರಳಲು ಬಂದಿದ್ದ ಪ್ರಯಾಣಿಕರು ಅತಂತ್ರ.
ಸ್ಪೈಸ್ ಜೆಟ್ ಸಂಸ್ಥೆಯ ಕೊರೆಂಡನ್ ಏರ್ ಲೈನ್ಸ್ ವಿಮಾನದಲ್ಲಿ ಅವ್ಯವಸ್ಥೆ.
ಒಂದು ಗಂಟೆ ರನ್ ವೇ ನಲ್ಲಿ ಸುತ್ತಾಡಿಸಿ ಆಮೇಲೆ ಫ್ಲೈಟ್ ಕ್ಯಾನ್ಸಲ್ ಸಂದೇಶ.
ವಿಮಾನ ಟೇಕ್ ಆಫ್ ಆಗಲು ಪರ್ಮಿಷನ್ ಸಿಗದ ಹಿನ್ನಲೆ ರನ್ ವೇನಲ್ಲೇ ಸುತ್ತಾಟ.
ಫ್ಲೈಟ್ ಕ್ಯಾನ್ಸಲ್ ಹಿನ್ನೆಲೆ ಏರ್ಲೈನ್ಸ್ ಸಿಬ್ಬಂದಿ ನಡುವೆ ಪ್ರಯಾಣಿಕರ ವಾಗ್ವಾದ.
ಬದಲಿ ವಿಮಾನ ಏರ್ಪಾಡು ಮಾಡುವಂತೆ ಸಿಬ್ಬಂದಿ ವಿರುದ್ಧ ಆಕ್ರೋಶ.
ಏರ್ಲೈನ್ಸ್ ಸಿಬ್ಬಂದಿ ವಿರುದ್ಧ ದೂರು ದಾಖಲಿಸಲು ಮುಂದಾಗಿದ್ದ ಪ್ರಯಾಣಿಕರು.
ಪೊಲೀಸರ ಮದ್ಯಪ್ರವೇಶದಿಂದ ತಿಳಿಯಾದ ಸಮಸ್ಯೆ.
ಟಿಕೆಟ್ ಪ್ರೈಸ್ ಮರುಪಾವತಿ ಮಾಡಲು ಒಪ್ಪಿಕೊಂಡ ಕಾರಣ ಪ್ರಯಾಣಿಕರು ಕೂಲ್.
ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಘಟನೆ.
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.