logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೇಡಮ್ ಬರ್ತಾವ್ರೆ ತುಮಕೂರಿಗೆ

2 hrs ago
user_Onlinetv24x7
Onlinetv24x7
ಹಾಸನ, ಹಾಸನ, ಕರ್ನಾಟಕ•
2 hrs ago

ಮೇಡಮ್ ಬರ್ತಾವ್ರೆ ತುಮಕೂರಿಗೆ

More news from ಕರ್ನಾಟಕ and nearby areas
  • ಮೇಡಮ್ ಬರ್ತಾವ್ರೆ ತುಮಕೂರಿಗೆ
    1
    ಮೇಡಮ್ ಬರ್ತಾವ್ರೆ ತುಮಕೂರಿಗೆ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    2 hrs ago
  • ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು. ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು. ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು. ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
    4
    ಶಿಗ್ಗಾವಿ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಲು ಹಾಗೂ ಶೈಕ್ಷಣಿಕ ಸಾಧನೆ ಪ್ರೋತ್ಸಾಹಿಸಲು ಶಿಕ್ಷಣ ಪ್ರೇಮಿ, ಹಂಪಿ ವಿಶ್ವ ವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಡಾ| ಫಕ್ಕೀರಗೌಡ ಪಾಟೀಲ ಅವರು ತಿಳಿಸಿದರು.
ಪಟ್ಟಣದಲ್ಲಿ ವರದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ವಿನೂತನ ಬಹುಮಾನಗಳನ್ನು ಘೋಷಿಸಿ
ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ 8ನೇ ತರಗತಿಯಿಂದ 10ನೇ ತರಗತಿಯವರೆಗೆ ಸತತವಾಗಿ ವ್ಯಾಸಂಗ ಮಾಡಿ, ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಸರ್ಕಾರಿ ಅಥವಾ ಖಾಸಗಿ ಶಾಲೆಯ ವಿದ್ಯಾರ್ಥಿಗೆ 100 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಗುವುದು.
ಕಳೆದ ವರ್ಷ (2024-25) ಸವಣೂರು ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗೆ ಬೆಳ್ಳಿ ಪದಕ ನೀಡಿ ಗೌರವಿಸ ಲಾಗಿತ್ತು. ಈ ಬಾರಿ ಬಹುಮಾನದ ಮೊತ್ತವನ್ನು ಗಣನೀಯವಾಗಿ ಹೆಚ್ಚಿಸಲಾಗಿದ್ದು, ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 15 ಗ್ರಾಂ ಚಿನ್ನದ ಪದಕ, ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆವ ವಿದ್ಯಾರ್ಥಿಗೆ 25 ಗ್ರಾಂ ಬೆಳ್ಳಿ ಪದಕ ನೀಡಿ ಸನ್ಮಾನಿಸಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯನ್ನು ಭಯವಿಲ್ಲದೆ ಹಬ್ಬದಂತೆ ಎದುರಿಸಬೇಕು. ಪರೀಕ್ಷಾ ಕೇಂದ್ರಕ್ಕೆ ಶಾಂತಚಿತ್ತದಿಂದ ಹೋಗಿ ಪರೀಕ್ಷೆಗಳನ್ನು ಎದುರಿಸಬೇಕು. ನನ್ನ ದುಡಿಮೆಯ ಹಣದಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವುದು ನನ್ನ ಉದ್ದೇಶವಾಗಿದೆ ಎಂದು ಅವರು ತಿಳಿಸಿದರು.
ಶೀಘ್ರದಲ್ಲೇ ತಮ್ಮ ಒಂದು ಟ್ರಸ್ಟ್ ಸ್ಥಾಪಿಸಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಪ್ರೋತ್ಸಾಹಿಸಲಾ ಗುತ್ತದೆ. ಈ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವನ್ನು ತರಳಬಾಳು ಶ್ರೀಗಳು ಹಾಗೂ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ಮಾಡುವ ಹಂಬಲವನ್ನು ಅವರು ವ್ಯಕ್ತಪಡಿಸಿದ್ದಾರೆ.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    2 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    7 hrs ago
  • ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ
    2
    ಕರ್ನಾಟಕ ರಾಜ್ಯ ವಕೀಲರ ಪರಿಷತ್ ಚುನಾವಣೆ ಗೆ ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹೊಸ ನೀರಲಗಿ ಗ್ರಾಮದ ವಕೀಲರಾದ ಸಿದ್ದನಗೌಡ ವೀರಭದ್ರ ಗೌಡ ಪಾಟೀಲ ಚುನಾವಣಾ ಕಣಕ್ಕೆ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    20 hrs ago
  • ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    1
    ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು  ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು.
ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    19 hrs ago
  • ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಧಾರವಾಡ ನಗರದಲ್ಲಿ ವಿಷಕಾರಿ ಹೊಗೆ ಆವರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರು ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಗಾಡಿಗಳನ್ನು ಕಸ ತಂದು ಸುರಿಯುವುದನ್ನು ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಮಂಗಳವಾರ ಬೆಳಗ್ಗೆ ಧಾರವಾಡ ಹೊಸ ಯಲ್ಲಾಪೂರದ ಬಳಿಯ ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿದ ಜನರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಡಂಪಿಂಗ್ ಯಾರ್ಡ್ ನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.
    1
    ಕಸದ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡು ಧಾರವಾಡ ನಗರದಲ್ಲಿ ವಿಷಕಾರಿ ಹೊಗೆ  ಆವರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನರು ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಗಾಡಿಗಳನ್ನು ಕಸ ತಂದು ಸುರಿಯುವುದನ್ನು ತಡೆಯುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.‌ ಮಂಗಳವಾರ ಬೆಳಗ್ಗೆ ಧಾರವಾಡ ಹೊಸ ಯಲ್ಲಾಪೂರದ ಬಳಿಯ ಕಸದ ಡಂಪಿಂಗ್ ಯಾರ್ಡ್ ಎದುರು ಜಮಾಯಿಸಿದ ಜನರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಕಸದ ಡಂಪಿಂಗ್ ಯಾರ್ಡ್ ನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    21 hrs ago
  • ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ
    1
    ಬಾಗಲಕೋಟ ಜಿಲ್ಲೆಯ ಇಳಕಲ್ ನಗರದಲ್ಲಿ ಮಾರ್ಚ ೧೫ ರವಿವಾರದಂದು ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವ ಹಿನ್ನಲೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು. ಈ ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ ಪಾಲ್ಗೊಳ್ಳಲಿದ್ದು. ನಗರದ ಪ್ರಮುಖ ಬೀದಿಗಳಲ್ಲಿ ಶೋಭಾಯಾತ್ರೆ ನಡೆಯಲಿದ್ದು. ಸಾಯಂಕಾಲ ಎಸ್.ಆರ್.ಕಂಠಿ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ಇದ್ದು, ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದ ಮುಖಂಡರು ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿ ಎಂದು ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಮನವಿ ಮಾಡಿದ್ದಾರೆ. ವರದಿ ಭೀಮಣ್ಣ ಗಾಣಿಗೇರ ಇಳಕಲ್ಲ
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    3 hrs ago
  • ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    1
    ಜನವಿರೋಧಿ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಕರ್ನಾಟಕ ರಾಜ್ಯ ವಿದ್ಯುತ್ ಬಳಕೆದಾರರ ಸಂಘ ಹಾಗೂ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ವಿರೋಧಿ ನೀತಿ ಅನುಸರಿಸುತ್ತಿದೆ. ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಜನರ ಜೀವನ ಜೊತೆ ಆಟವಾಡುತ್ತಿವೆ. ಕೂಡಲೇ ಸಂಸತ್ತಿನ ಅಧಿವೇಶನದಲ್ಲಿ ಮಂಡಿಸಲಾದ ಕರಾಳ ವಿದ್ಯುತ್ ತಿದ್ದುಪಡಿ ಮಸೂದೆ ವಾಪಸ್ ಪಡೆಯಬೇಕು ಹಾಗೂ ವಿದ್ಯುತ್ ಗ್ರಾಹಕರು, ರೈತರು ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.