Shuru
Apke Nagar Ki App…
ಒಳ ಮೀಸಲಾತಿ ವರ್ಗೀಕರಣಕ್ಕೆ ವಿರೋಧ:ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣ ವಿಚಾರವು ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದ್ದು, ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ಷೇಪಣೆ ವ್ಯಕ್ತವಾಗಿದೆ. ಮಂಗಳವಾರ 10 ಗಂಟೆ 30 ನಿಮಿಷಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರ ಅವರು ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿ ಕಠಿಣ ಎಚ್ಚರಿಕೆ ನೀಡಿದರು. 2023ರಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ 7ಕ್ಕೆ ಏರಿಸಿ ಒಟ್ಟು ಶೇ.56 ಮೀಸಲಾತಿ ನಿಗದಿ ಮಾಡಿತ್ತು. ಈ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ಹಿನ್ನೆಲೆಯಲ್ಲಿ ಉಚ್ಚ ನ್ಯಾಯಾಲಯ ತಡೆ ನೀಡಿರುವುದನ್ನು ಅವರು ಉಲ್ಲೇಖಿಸಿದರು.
K2 kannada News

More news from ಕರ್ನಾಟಕ and nearby areas
- ರಾಯಚೂರು ನಗರದಲ್ಲಿ ಜೈನ ಸಮುದಾಯದ ವತಿಯಿಂದ ಮಹಾವೀರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ಮಾರ್ಚ್ 31ರ ಬದಲಾಗಿ ಮಾರ್ಚ್ 30ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಮಹಿಳೆಯರು ಮಹಾವೀರ ವೃತ್ತದಿಂದ ಜಯಂತಿ ಆಚರಿಸಿ ಕುಂಭ ಹೊತ್ತು ಭಗವಾನ್ ಮಹಾವೀರರ ಭಾವಚಿತ್ರದೊಂದಿಗೆ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ಬೀದಿಗಳ ಮೂಲಕ ಭಕ್ತಿಭಾವದಿಂದ ಮೆರವಣಿಗೆ ಸಾಗಿತು. ಜೈನ ಸಮುದಾಯದ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ಮಹಾವೀರರ ಉಪದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಈ ಸಂದರ್ಭದಲ್ಲಿ ತಿಳಿಸಲಾಯಿತು.1
- *ನಾಳೆ ಸಿದ್ದಗಂಗಾ ಮಠಕ್ಕೆ ರಾಷ್ಟಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಆಶೋಕ್ ಕೆ.ವಿ ಐಪಿಎಸ್ ರವರು ಬಂದೋಬಸ್ತ್ ಬಗ್ಗೆ ಹಾಗೂ ಸಾರ್ವಜನಿಕರಿಗೆ ಮಠಕ್ಕೆ ಆಗಮಿಸಲು ಸಲಹೆ,ಸೂಚನೆಗಳನ್ನ ಹೇಳಿರುವ ಬಗ್ಗೆ ವಿಡಿಯೋ ಬೈಟ್*3
- Post by Dayanand hm3
- ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ #JB_News_Kannada #ಬೆಳ್ತಂಗಡಿ1
- Post by Kalyan karanataka news channel1
- ಇಳಕಲ್ : ಇಲ್ಲಿನ ಎಸ್.ಆರ್.ಕೆ. ಕಚೇರಿಯಲ್ಲಿ ಮಹಾವೀರ ಜಯಂತಿಯನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರದAದು ಆಚರಿಸಲಾಯಿತು. ಈ ಸಮಯದಲ್ಲಿ ಜೈನ ಸಮಾಜದ ಅಧ್ಯಕ್ಷ ಸಜ್ಜನರಾಜ್ ಮೆಹತಾ, ಹಿರಿಯರಾದ ಗೌತಮ ಬೋರಾ, ರತ್ನಲಾಲಭಂಡಾರಿ, ಸಜ್ಜನರಾಜ ಸೋರಾನಾ, ಪವನ್ ಸೋರಾನಾ, ಸಂದೀಪ ಮೆಹತಾ, ಸ್ವಪ್ನಿಲ್ ಬೋರಾ, ಮನಿಶ್ ಕಠಾರಿಯಾ, ವಿಶಾಲ ಜೈನ್, ಅಂಕಿತ ಬೋರಾ, ಸುದೀಕ್ ಕಠಾರಿಯಾ , ಜಿತೇಂದ್ರ ಭಂಡಾರಿ, ಅನೂಜ್ ಬೋರಾ, ಕೆಪಿಸಿಸಿ ಆಚರಣೆ ಸಮಿತಿಯ ಮಂಜುನಾಥ ಸಪ್ಪರದ, ಖಾಜಾಬಿ ಸೋಲಾಪೂರ ಮತ್ತಿತರರು ಇದ್ದರು.1
- ಕರ್ನಾಟಕ ಎಲ್ಲಾ ನಾಡ ಜನರಿಗೆ ಈ ಮೂಲಕ ತಿಳಿಸುವದನಂದರೆ ಇದನು ಕೇಳಿ ಜಾಗ್ರತವಾಗಿರಿ ಯಾವದೆ ಕಾರಣಕ್ಕುo t p ಹೇಳಬೇಡಿ ಮತ್ತು ಕ್ಟ್ರಾಚ್ ಮಾಡಬೇಡಿ1
- ರಾಯಚೂರು ನಗರದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಖರೀದಿ ಮಾಡುತ್ತಿದ್ದ ಜಾಲವೊಂದು ಮಂಗಳವಾರ 8 ಗಂಟೆಗೆ ಪತ್ತೆಯಾಗಿದೆ. ಪಡಿತರ ಅಂಗಡಿಗಳ ಬಳಿ ಇನ್ನೊಂದು ತೂಕದ ಯಂತ್ರವನ್ನು ಇಟ್ಟುಕೊಂಡು ಅಲ್ಲಿಂದ ಬರುತ್ತಿರುವ ಅಕ್ಕಿಯನ್ನು ಬಹಿಎಂಗವಾಗಿಯೇ 18ಎಊಪಾಯಿಗೆ ಖರೀದಿ ಮಾಡಿ ಕಾಳಸಂತೆಯಲ್ಲಿ 20ಕ್ಕೆ ಮಾರಾಟ ಮಾಡುತ್ತಿರುವುದು ಜಾಲವೊಂದು ಪತ್ತೆಯಾಗಿದೆ. ನಗರದ ವಿವಿಧ ಬಡಾವಣೆಗಳಲ್ಲಿ ಇಂತಹ ಜಾಲ ಕಾರ್ಯನಿರ್ವಹಿಸುತ್ತಿರುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳು ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡುತ್ತಿದ್ದಂತೆಯೇ ಆರೋಪಿಗಳು ಅಕ್ಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ.1