Shuru
Apke Nagar Ki App…
ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
Kisan news kannada
ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!
More news from ಕರ್ನಾಟಕ and nearby areas
- *ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ...* 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ. #ಗೊಬ್ಬುರ (ಬಿ) ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ... 500 ಮನೆಗಳ ಕಾರ್ಯಾದೇಶ ತಡೆಹಿಡಿದಿರುವುದನ್ನು ಖಂಡಿಸಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಬಿಜೆಪಿ ತಾಲೂಕು ಘಟಕದಿಂದ ಬೃಹತ್ ಪ್ರತಿಭಟನೆ.1
- ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ ಬಡವರಿಗೆ ಅನ್ಯಾಯ ಮಾಡುತ್ತಿರುವ ಶಾಸಕ ಸುಪುತ್ರರ ಅಧಿಕಾರದ ಕಾಲ ಅಂತ್ಯಕ್ಕೆ ಬಂದಿದೆ-ಸಿದ್ದು ದೇವತ್ಕಲ ವಾಗ್ದಾಳಿ1
- #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.” #ತಳವಾರ್ ಸಮಾಜಕ್ಕೆ ಸೆ. 17ರಂದು ನ್ಯಾಯ ಸಿಗದಿದ್ದರೆ. ಅಕ್ಟೋಬರ್ 2ಕ್ಕೆ ಪ್ರಿಯಾಂಕ ಖರ್ಗೆ ಅವರ ಮನೆಯ ಮುಂದೆ ಉಪವಾಸ ಸತ್ಯಾಗ್ರಹ : ಶಿವಕುಮಾರ್ ನಾಟಿಕಾರ್. #ಸೆಪ್ಟೆಂಬರ್ 17ರಂದು ಕಲಬುರಗಿಯಲ್ಲಿ ತಳವಾರ ಸಮಾಜದ ಹಕ್ಕಿಗಾಗಿ ಮುಖ್ಯಮಂತ್ರಿಗಳಿಗೆ ಹಾಗೂ ಗೃಹಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ! ⚫ #ತಳವಾರ ಸಮಾಜಕ್ಕೆ ಎಸ್ಟಿ ಪ್ರಮಾಣ ಪತ್ರ ಹಾಗೂ ಸಿಂಧುತ್ವದ ವಿಚಾರದಲ್ಲಿ ನ್ಯಾಯ ಸಿಗದಿದ್ದರೆ, ಹೋರಾಟ ಇಲ್ಲಿಗೆ ಮುಗಿಯುವುದಿಲ್ಲ ಎಂಬ ಸ್ಪಷ್ಟ ಎಚ್ಚರಿಕೆ ನೀಡಲಾಗಿದೆ. “#ಸೆಪ್ಟೆಂಬರ್ 17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು.”1
- ಅನ್ಯಾಯ........................................ ...... .. . 🚨🌾 ಆತ್ಮೀಯರೇ, ಅಫಜಲಪುರ ತಾಲೂಕಿಗೆ ಸಂಪೂರ್ಣ ಅನ್ಯಾಯವಾಗುತ್ತಿದೆ! 🌾🚨 “ಮನೆಗೆ ಮಾರಿ, ಪರರಿಗೆ ಉಪಕಾರಿ” ಎನ್ನುವಂತಾಗಿದೆ ನಮ್ಮ ತಾಲೂಕಿನ ಸ್ಥಿತಿ. ಅಫಜಲಪುರ ತಾಲೂಕಿನ ಕೆರೆಗಳನ್ನು ತುಂಬಿಸುವ ಉದ್ದೇಶದಿಂದ ₹318 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಕೆರೆ ತುಂಬುವ ಯೋಜನೆಯಿಂದ ನಮ್ಮ ತಾಲೂಕಿನ ರೈತರಿಗೆ ನಿಜವಾದ ಪ್ರಯೋಜನ ಸಿಗುತ್ತಿದೆಯೇ? ಎಂಬ ಪ್ರಶ್ನೆ ಇಂದು ಪ್ರತಿಯೊಬ್ಬ ರೈತನ ಮುಂದಿದೆ. ಕೇವಲ ಆಳಂದ ತಾಲೂಕಿಗೆ ನೀರು ಹರಿಸುತ್ತಿದ್ದು, ಅಫಜಲಪುರ ತಾಲೂಕಿನ ಕೆರೆಗಳಿಗೆ ಸಮರ್ಪಕವಾಗಿ ನೀರು ತುಂಬಿಸುವ ವ್ಯವಸ್ಥೆ ಮಾಡದೆ, ಕಾಟಾಚಾರಕ್ಕಾಗಿ ಕೆಲವೇ ಕೆರೆಗಳಿಗೆ ಸಂಪರ್ಕ ಕಲ್ಪಿಸಿರುವುದು ತಾಲೂಕಿನ ರೈತರಿಗೆ ಅನ್ಯಾಯವಾಗಿದೆ ಎಂಬ ಆತಂಕ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದ ಇದೇ ರೀತಿ ನೀರು ಆಳಂದ ಕಡೆಗೆ ಹರಿದರೆ, ಕಾಲುವೆಗಳಿಗೆ ನೀರು ಬರುವ ಮುನ್ನವೇ ಬ್ಯಾರೇಜ್‌ನಲ್ಲಿ ಒಳಹರಿವು ಕಡಿಮೆಯಾಗುತ್ತಿದ್ದು, ಪ್ರತಿದಿನ ನೀರಿನ ಮಟ್ಟ ಇಳಿಯುತ್ತಿದೆ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ⚠️ ಇದೇ ಪರಿಸ್ಥಿತಿ ಮುಂದುವರಿದರೆ: 💧 ಅಫಜಲಪುರ ಪಟ್ಟಣದ ಕುಡಿಯುವ ನೀರಿನ ಭವಿಷ್ಯ ಸಂಕಷ್ಟಕ್ಕೆ ಸಿಲುಕಬಹುದು. 🌾 ಭೀಮಾ ಏತ ನೀರಾವರಿ ಕಾಲುವೆಗಳಿಗೆ ಸಮರ್ಪಕ ನೀರು ಸಿಗದೆ ರೈತರ ಬೆಳೆಗಳು ಹಾಳಾಗಬಹುದು. 🚜 ಕಬ್ಬು ಬೆಳೆದಿರುವ ರೈತರ ಬದುಕು ಸಂಕಷ್ಟಕ್ಕೆ ಸಿಲುಕಬಹುದು 🌾 ತಾಲೂಕಿನ ಕೆರೆಗಳಿಗೆ ನೀರು ಬೇಕು. 💧 ರೈತರ ಕಾಲುವೆಗಳಿಗೆ ನೀರು ಬೇಕು. 🚰 ಅಫಜಲಪುರದ ಕುಡಿಯುವ ನೀರಿನ ಭದ್ರತೆ ಬೇಕು. ಆತ್ಮೀಯರೇ, ಈ ವಿಚಾರದಲ್ಲಿ ನಿಮ್ಮ ಅಭಿಪ್ರಾಯವೇನು? 👉 ತಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ. 👉 ತಾಲೂಕಿನ ಹಿತಕ್ಕಾಗಿ ಎಲ್ಲರೂ ಒಂದಾಗಿ ಧ್ವನಿ ಎತ್ತೋಣ. ✊🌾 ರೈತರ ಒಗ್ಗಟ್ಟೇ ನಮ್ಮ ಶಕ್ತಿ — ನೀರಿಗಾಗಿ ಹೋರಾಟ ಅನಿವಾರ್ಯ! ಸಂತೋಷ್ ಜಿ. ಮಲಗೊಂಡ ಅಧ್ಯಕ್ಷರು, ಅಫಜಲಪುರ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ1
- ಕಲಬುರಗಿ:ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ-ಹೆಚ್ ಡಿಕೆ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದು ಬಿಡದಿ ವಿಚಾರ ಡೈವಟ್೯ ಮಾಡೋಕೆ ಜೈಲು ರೈಡ್ ಮಾಡಿಲ್ಲ ನಾನು ಕೇವಲ ನಾಲ್ಕು ಸೆಲ್ ನ ಗೃಹ ಮಂತ್ರಿ ಅಲ್ಲ ಎಂದು ಹೆಚ್ ಡಿಕೆ ಹೇಳಿಕೆಗೆ ಕಲಬುರಗಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತೀರುಗೇಟು ನೀಡಿದ್ದಾರೆ. ರಾಜ್ಯದ ಹಲವು ಜೈಲುಗಳ ಮೇಲೆ ರೇಡ್ ಮಾಡಿದ್ದೆವೆ. ಅದನ್ನ ನಾವು ಮಾಡಬಾರದ? ಪ್ರಜ್ವಲ್ ನಿರಂತರವಾಗಿ ಪೋನ್ ನಲ್ಲಿ ಮಾತನಾಡಿದ್ದು ಯಾರಿಗೆ? ಇಷ್ಟೆಲ್ಲಾ ಮಾತನಾಡೋರು ಯಾಕೆ ಮಾಹಿತಿ ನೀಡಿಲ್ಲ. ಕುಟುಂಬದವರ ಜೊತೆ ತಾನೇ ಆತ ಮಾತನಾಡಿದ್ದು. ಹಾಸನದಲ್ಲಿ ಏನಾಗಿತ್ತು ಅದರ ಬಗ್ಗೆ ಒಂದು ಭಾರಿಯಾದ್ರು ಮಾತನಾಡಿದ್ದಾರಾ..? ಮೊದಲು ಆ ಕುಟುಂಬಗಳಿಗೆ ಕ್ಷೆಮೆ ಕೇಳಬೇಕು. ಆ ನೊಂದ ಹೆಣ್ಮಕ್ಕಳ ಕ್ಷೇಮೆ ಕೇಳಲಿ. ವಿಜಯದಶಮಿಯಿಂದ ಯುದ್ದ ಸ್ಟಾಟ್೯ ಎಂದ ಹೆಚ್ ಡಿಕೆ ಹೇಳಿಕೆ ವಿಚಾರ. ಮಾತನಾಡಿದ ಅವರು ಅಲ್ಲೋಲ ಕಲ್ಲೋಲ ಆಗೋದು ಮುಂದಕ್ಕೆ ಹೋಯ್ತಾ ಅಂತ ವ್ಯಂಗ್ಯವಾಡಿದ ಪ್ರಿಯಾಂಕ್. ನಮ್ಮ ಕುಟುಂಬವನ್ನ ಮುಗಿಸೋಕೆ ಪ್ಲ್ಯಾನ್ ಮಾಡಿದ್ದಾರೆ ಎನ್ನೋ ಹೆಚ್ ಡಿಕೆ ಹೇಳಿಕೆ ಯಾರು ಪ್ರಯತ್ನ ಮಾಡ್ತಿದ್ದಾರೆ. ನಾವ್ಯಕೆ ಅದನ್ನ ಮಾಡೋಣ ಟಿ.ನರಸಿಪುರ ಇನ್ಸಪೆಕ್ಟರ್ ವಿರದ್ದು ಹಳೇ ಕೇಸ್ ವಿಚಾರ.ಅವರ ಮೇಲೆ ಇಲಾಖೆ ವಿಚಾರಣೆ ಆಗಿರಬೇಕು. ಅದಕ್ಕೂ ಇದಕ್ಕೂ ಏನ್ ಸಂಬಂಧ. ಗಣೇಶ ವಿಚಾರವಾಗಿ ಅವರ ಇಲಾಖೆಯ ಎಸ್ ಓಪಿ ಹೇಳಬಾರದಾ..? ಅವರ ಮೇಲೆ ಆರೋಪ ಇದ್ರೆ ದೂರು ಕೊಡಲಿ. ನಾವೇ ತನೀಖೆ ಮಾಡ್ತೆವೆ. ಅದು ಬಿಟ್ಟು ಆ ಮಾಜಿ ಸಂಸದರು ಏನಾದ್ರು ಮಾಡಿದ್ರೆ ನಡಿಯುತ್ತಾ..? ನಮ್ಮ ಸಂಭ್ರಮ ಬೇರೆಯವರಿಗೆ ಆತಂಕ ಆಗಬಾರದು. ಎಲ್ಲರೂ ವಿಜೃಂಭ್ರಣೆಯಿಂದ ಹಬ್ಬ ಮಾಡಿ. ಇವರಿಗೆ ಬೆಂಕಿ ಹಚ್ಚೋದೆ ಕೆಲಸ ಎಂದು ಕಿಡಿಕಾರಿದರು ಉಮರ ಖಾಲಿದ್ ಅವರನ್ನ ರಾಷ್ಟ್ರೀಯವಾದಿ ಅಂತ ಹರಿಪ್ರಸಾದ್ ಬಿಂಬಿಸೋ ವಿಚಾರಯು ಮಾತನಾಡಿದ ಅವರು ಉಮರ್ ಖಲಿದ್ ಎಷ್ಟು ದಿನದಿಂದ ಜೈಲಿನಲ್ಲಿದ್ದಾನೆ. ಯಾಕೆ ಕೇಂದ್ರ ಸರ್ಕಾರ ಟ್ರಯಲ್ ಮಾಡ್ತಿಲ್ಲ, ಟ್ರಯಲ್ ಮಾಡಿ ಕೋಟ್೯ ಘೋಷಣೆ ಮಾಡಲಿ. ಅವಾಗ ಎಲ್ಲರೂ ಆತ ಅಪರಾಧಿ ಅಂತ ಒಪ್ಪಕೊಳ್ಳುತ್ತಾರೆ. ಬಿಜೆಪಿ ಹೇಳಿದ್ರೆ ನಾವು ಒಪ್ಕೊಳ್ಳಬೇಕಾ.? ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು1
- ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ ಶಾಸಕ ಯತ್ನಾಳ ಸಿಎಂ ಆಗುವುದು ಹಗಲುಗನಸು: ಸಚಿವ ವಿಜಯಾನಂದ ಕಾಶಪ್ಪನವರ1
- ಗರಸು ತುಂಬಿದ ಟ್ರ್ಯಾಕ್ಟರ್‌ಗಳ ರೋಚಕ ಸ್ಪರ್ಧೆ, ಹಳ್ಳದ ಗೆಣ್ಣೂರಿನಲ್ಲಿ ಹಳ್ಳದ ಗೆಣ್ಣೂರಿನಲ್ಲಿ ಶ್ರೀ ಗಜಾನನ ಯುವಕ ಮಂಡಳಿಯಿಂದ ಆಯೋಜನೆ ಹಳ್ಳದ ಗೆಣ್ಣೂರು: ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ವಾಟರ್ ಟ್ಯಾಂಕ್ ಸಮೀಪ ಶ್ರೀ ಗಜಾನನ ಯುವಕ ಮಂಡಳಿಯ ವತಿಯಿಂದ ನಾಲ್ಕು ಟೈಲರ್‌ಗಳ ಗರಸು ತುಂಬಿದ ಟ್ರ್ಯಾಕ್ಟರ್‌ಗಳ ಸ್ಪರ್ಧೆಯನ್ನು ಮಂಗಳವಾರ ಸಂಜೆ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಟ್ರ್ಯಾಕ್ಟರ್‌ಗಳ ಸಾಮರ್ಥ್ಯ ಹಾಗೂ ಚಾಲಕರ ಕೌಶಲ್ಯ ಗಮನ ಸೆಳೆಯಿತು. ರೋಚಕ ಸ್ಪರ್ಧೆಯನ್ನು ಕಣ್ತುಂಬಿಕೊಳ್ಳಲು ಸುತ್ತಮುತ್ತಲಿನ ಗ್ರಾಮಗಳ ಯುವಕರು ಹಾಗೂ ಟ್ರ್ಯಾಕ್ಟರ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಸ್ಪರ್ಧೆಯಲ್ಲಿ ಶಿವು ವಿ. ಬೆಳ್ಳುಬ್ಬಿ ಪ್ರಥಮ ಬಹುಮಾನ, ರೇವಣಸಿದ್ಧ ಪಡಸಲಗಿ ದ್ವಿತೀಯ ಬಹುಮಾನ ಹಾಗೂ ಅಬ್ದುಲ್ ನದಾಫ್ ತೃತೀಯ ಬಹುಮಾನ ಪಡೆದುಕೊಂಡರು ಎಂದು ಶ್ರೀ ಗಜಾನನ ಯುವಕ ಮಂಡಳಿಯ ಪದಾಧಿಕಾರಿಗಳು ತಿಳಿಸಿದ್ದಾರೆ. ಸ್ಪರ್ಧೆಯು ಯುವಕರಲ್ಲಿ ಉತ್ಸಾಹ ಮೂಡಿಸುವುದರೊಂದಿಗೆ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಿಸಿತು.1
- ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.! ಸೆ.17ರ ಕಪ್ಪು ಬಾವುಟದ ಹೋರಾಟದ ನಂತರವೂ ಸರ್ಕಾರ ನ್ಯಾಯ ನೀಡದೆ ನಿರ್ಲಕ್ಷ್ಯ ಮಾಡಿದರೆ, ಅಕ್ಟೋಬರ್ 02ರಂದು ಗೃಹ ಸಚಿವರ ಮನೆ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು:ಶಿವಕುಮಾರ ನಾಟಿಕಾರ.!1