Shuru
Apke Nagar Ki App…
ಜ 03 : ಸಮತಾ ಗ್ರಾಮೀಣ, ಶಿಕ್ಷಣ ಸಂಸ್ಥೆ ಪ್ರಶಸ್ತಿ ಸಮಾರಂಭ ಸಮತಾ ಗ್ರಾಮೀಣ ಹಾಗೂ ಶಿಕ್ಷಣ ಸಂಸ್ಥೆ ಗಟ್ಟೂರು, ಸಂಸ್ಥೆಯ 12ನೇ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ನಡೆ ಸಂವಿಧಾನ ಕಡೆ, ಮತ್ತು ಸಾವಿತ್ರಿಬಾಯಿ ಪುಲೆ ಜಯಂತೋತ್ಸವ & ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಜನವರಿ 3 ರಂದು ನಡೆಯಲಿ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಬ್ಯಾಗವಾಟ ಹೇಳಿದರು. ಅವರಿಂದು ಸುದ್ದಿಗಾರರೊಂದಿಗೆ ಈ ಮಾತನಾಡುತ್ತಾ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗಬ್ಬರು ಬೂದಿಬಸವೇಶ್ವರ ಸಂಸ್ಥಾನ ಮಠದ ಶ್ರೀ ಬೂದಿ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ ಎಂದರು.
K2 kannada News

More news from ಕರ್ನಾಟಕ and nearby areas
- ನಗರದಲ್ಲಿ ಅದ್ದೂರಿಯಾಗಿ ಜರುಗಿದ ಭೀಮಾ ಕೋರೆಗಾಂವ್ ವಿಜಯೋತ್ಸವ1
- ಜಾಜೂರು ಗ್ರಾಮದಲ್ಲಿ ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಡಿಕೆ ಮರಗಳು1
- ಬ್ಯಾನರ್ ಪಾಲಿಟಿಕ್ಸ್ ಯುವಕ ಬಲಿ.ಪೋಲೀಸರಿಂದ ಲಾಠಿ ಚಾರ್ಜ್..1
- Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊1
- ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದ ಅಮರ ಶಿಲ್ಪಿ ಜಕಣಾಚಾರಿ:- ಬಾಗೇಪಲ್ಲಿ:- ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಕೈಚಳಕದ ಮೂಲಕ ಕೆತ್ತನೆ ಮಾಡಿದ ಶಿಲ್ಪ ಕಲಾಕೃತಿಗಳು ಇಂದು ಇಡೀ ವಿಶ್ವದ ಪ್ರವಾಸಿಗರ ಗಮನ ಸೆಳೆಯುತ್ತಿದ್ದು, ದೇಶದ ಅಭಿವೃದ್ಧಿಗೆ ವಿಶ್ವಕರ್ಮರ ಕೊಡುಗೆ ಅಪಾರ ಕಲೆ ಮತ್ತು ವಾಸ್ತುಶಿಲ್ಪದಿಂದ ಇತಿಹಾಸವನ್ನು ಶ್ರೀಮಂತಗೊಳಿಸಿದರು ಎಂದು ತಹಶಿಲ್ದಾರ್ ಮನೀಷಾ ಎನ್ ಪತ್ರಿ ಹೇಳಿದರು. ಅವರು ಇಂದು ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ , ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ, ತಾಲ್ಲೂಕು ಪಂಚಾಯತಿ ಜಿಲ್ಲಾ ಪಂಚಾಯತಿ ಸಂಯುಕ್ತಾಶ್ರಯದಲ್ಲಿ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ,ದೀಪಾ ಬೆಳಗಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಬಿಇಓ ಎನ್. ವೆಂಕಟೇಶಪ್ಪ ಇಸಿಓ ಪದ್ಮಾವತಿ, ಆರ್.ಹನುಮಂತ ರೆಡ್ಡಿ ಸಾಕ್ಷರತೆ ಶಿವಪ್ಪ ಸುಕನ್ಯಾ ,ವಿನಾಯಕ ಮೂರ್ತಿ, ವೀರಾಚಾರಿ ಅದ್ಯಕ್ಷ ಶ್ರೀನಿವಾಸ್ ಆಚಾರಿ ಹಾಗೂ ಸಮುದಾಯದವರು ಹಾಜರಿದ್ದರು.1
- ಶಿಡ್ಲಘಟ್ಟದಲ್ಲಿ ಜನವರಿ 4 ರಂದು ರಂಗೋಲಿಹಬ್ಬ, ಬನ್ನಿ ಭಾಗವಹಿಸಿ!1
- ಸಮತಾ ಗ್ರಾಮೀಣ ಹಾಗೂ ಶಿಕ್ಷಣ ಸಂಸ್ಥೆ ಗಟ್ಟೂರು, ಸಂಸ್ಥೆಯ 12ನೇ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ನಡೆ ಸಂವಿಧಾನ ಕಡೆ, ಮತ್ತು ಸಾವಿತ್ರಿಬಾಯಿ ಪುಲೆ ಜಯಂತೋತ್ಸವ & ರಾಜ್ಯ ಮಟ್ಟದ ಪ್ರಶಸ್ತಿ ಪ್ರಧಾನ ಸಮಾರಂಭ ಜನವರಿ 3 ರಂದು ನಡೆಯಲಿ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಬಸವರಾಜ್ ಬ್ಯಾಗವಾಟ ಹೇಳಿದರು. ಅವರಿಂದು ಸುದ್ದಿಗಾರರೊಂದಿಗೆ ಈ ಮಾತನಾಡುತ್ತಾ, ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಗಬ್ಬರು ಬೂದಿಬಸವೇಶ್ವರ ಸಂಸ್ಥಾನ ಮಠದ ಶ್ರೀ ಬೂದಿ ಬಸವೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ ಎಂದರು.1
- ಕಸ ಹಾಕುವ ಸ್ಥಳದಲ್ಲಿ ರಂಗೋಲಿ ಬಿಡಿಸಿ ಸ್ವಚ್ಛತೆಯ ಅರಿವು ಮೂಡಿಸಿದ ಜಮಖಂಡಿ ನಗರಸಭೆ ಸಿಬ್ಬಂದಿ ವರ್ಗ1
- ಹೊಸ ವರ್ಷಾಚರಣೆ ಹಿನ್ನೆಲೆ ಐತಿಹಾಸಿಕ ಕೋಟೆಗೆ ದಾಂಗುಡಿ ಇಟ್ಟ ಪ್ರವಾಸಿಗರು1