Shuru
Apke Nagar Ki App…
ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Ramesh Biradi
ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
More news from ಕರ್ನಾಟಕ and nearby areas
- ನಿಡಗುಂದಿಯಲ್ಲಿ ಸರಿಯಾಗಿ 7ವಿದ್ಯುತ್ ನೀಡದ keb ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಗ್ರಾಮಸ್ಥರು ರಾಯಬಾಗ: ನಿಡಗುಂದಿ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ ವಿಚಾರವಾಗಿ ರೈತರು ಕೆಇಬಿ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.1
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....1
- ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.1
- ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ ಅವರ ಆಜ್ಞೆಯಂತೆ ಎಲ್ಲವನ್ನು ಮಾಡಿದ್ದೇನೆ: ಸೆಕ್ಯೂರಿಟಿ, ಕಾರು, ದುಬಾರಿ ವಸ್ತುಗಳನ್ನೆಲ್ಲ ಬದಿಗಿಟ್ಟು ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ1
- ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ1
- ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ1