logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ

3 hrs ago
user_Shamsheer Budoli
Shamsheer Budoli
Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
3 hrs ago

ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ

More news from ಕರ್ನಾಟಕ and nearby areas
  • ಪುತ್ತೂರು ಗಲಾಟೆ: ನಮಗೆ ಹಿಂದೂ–ಮುಸ್ಲಿಂ ಗಲಾಟೆ ಬೇಡ, ಇಲ್ಲೇ ಮುಗಿಸಬೇಕು: ಪುತ್ತೂರು ಸಂತ್ರಸ್ತೆ ಮುಬಶ್ಶಿರಾ ಹೇಳಿಕೆ ಪುತ್ತೂರು ಗಲಾಟೆ: ನಮಗೆ ಹಿಂದೂ–ಮುಸ್ಲಿಂ ಗಲಾಟೆ ಬೇಡ, ಇಲ್ಲೇ ಮುಗಿಸಬೇಕು: ಪುತ್ತೂರು ಸಂತ್ರಸ್ತೆ ಮುಬಶ್ಶಿರಾ ಹೇಳಿಕೆ
    1
    ಪುತ್ತೂರು ಗಲಾಟೆ: ನಮಗೆ ಹಿಂದೂ–ಮುಸ್ಲಿಂ ಗಲಾಟೆ ಬೇಡ, ಇಲ್ಲೇ ಮುಗಿಸಬೇಕು: ಪುತ್ತೂರು ಸಂತ್ರಸ್ತೆ ಮುಬಶ್ಶಿರಾ ಹೇಳಿಕೆ
ಪುತ್ತೂರು ಗಲಾಟೆ: ನಮಗೆ ಹಿಂದೂ–ಮುಸ್ಲಿಂ ಗಲಾಟೆ ಬೇಡ, ಇಲ್ಲೇ ಮುಗಿಸಬೇಕು: ಪುತ್ತೂರು ಸಂತ್ರಸ್ತೆ ಮುಬಶ್ಶಿರಾ ಹೇಳಿಕೆ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
  • ಮಂಗಳಾದೇವಿ ದೇವಾಲಯದಲ್ಲಿ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ನೆರವೇರಿತು ಮಂಗಳಾದೇವಿ ದೇವಾಲಯದಲ್ಲಿ ವರಮಹಾಲಕ್ಷ್ಮೀ ಪೂಜೆ
    1
    ಮಂಗಳಾದೇವಿ ದೇವಾಲಯದಲ್ಲಿ ವರಮಹಾಲಕ್ಷ್ಮೀ ಪೂಜೆ ವಿಜೃಂಭಣೆಯಿಂದ ನೆರವೇರಿತು
ಮಂಗಳಾದೇವಿ ದೇವಾಲಯದಲ್ಲಿ ವರಮಹಾಲಕ್ಷ್ಮೀ ಪೂಜೆ
    user_Mooladhwani
    Mooladhwani
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    5 hrs ago
  • ದರ್ಬೆ ಘಟನೆ: ಹಿಂದು ಸಮಾಜ ಎಚ್ಚರಿಕೆಯಿಂದ ಇರಬೇಕು – ಪ್ರಭಾಕರ್ ಭಟ್ ಕಲ್ಲಡ್ಕ ಮಂಗಳೂರು: ನಗರದ ದರ್ಬೆಯ ಜೆರಾಕ್ಸ್ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಹಿಂದು ಸಮಾಜವು ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯಿಂದಲೂ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ದರ್ಬೆ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಅವರನ್ನು ಆ.27ರ ರಾತ್ರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರ ಪತಿ ಸದಾಶಿವ ಪೈ, ಡಾ. ಪ್ರಭಾಕರ್ ಭಟ್ ಹಾಗೂ ಕಮಲಾ ಭಟ್ ದಂಪತಿ ಜತೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆದಿರುವುದು ಗಂಭೀರ ವಿಚಾರ. ಮಹಿಳೆಯರ ರಕ್ಷಣೆಗೆ ಸರಕಾರ ಮತ್ತು ಪೊಲೀಸ್‌ ವ್ಯವಸ್ಥೆ ಯಾವ ರೀತಿಯಲ್ಲಿ ಸ್ಪಂದಿಸಬೇಕು ಎಂಬ ಬಗ್ಗೆ ಚಿಂತನೆ ನಡೆಯಬೇಕು. ಅಂಜನಾ ಪೈ ಮತ್ತು ಅವರ ಪುತ್ರನ ಮೇಲೆ ಗಂಭೀರ ಪ್ರಕರಣ ದಾಖಲಿಸಿರುವುದು ಸರಿಯೇ ಎಂಬುದನ್ನು ಪೊಲೀಸ್‌ ಇಲಾಖೆ ಮತ್ತು ಸರಕಾರ ಪರಿಶೀಲಿಸಬೇಕು ಒತ್ತಾಯಿಸಿದರು. ತಾಯಿಯ ಮೇಲೆಯೇ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಮಗ ಏನು ಮಾಡಬೇಕು? ಮಹಾಭಾರತದಲ್ಲಿ ದ್ರೌಪದಿಯ ಸೀರೆ ಎಳೆದಾಗ ಸುಮ್ಮನಿದ್ದಂತೆ ಇರಬೇಕೇ ಎಂಬುದನ್ನೂ ಕಾನೂನು ವ್ಯವಸ್ಥೆ ಪರಿಗಣಿಸಬೇಕು ಎಂದು ಹೇಳಿದ ಅವರು, ನಮ್ಮ ಮೇಲೆ ಅಥವಾ ನಮ್ಮ ಕುಟುಂಬದವರ ಮೇಲೆ ಆಕ್ರಮಣ ನಡೆದಾಗ ಆತ್ಮರಕ್ಷಣೆ ಮಾಡಿಕೊಳ್ಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಕಾನೂನನ್ನು ಕೈಗೆತ್ತಿಕೊಳ್ಳುವುದು ನಮ್ಮ ಉದ್ದೇಶವಲ್ಲ. ಆದರೆ, ಆಕ್ರಮಣವಾದಾಗ ರಕ್ಷಿಸಿಕೊಳ್ಳುವುದೇ ಅಪರಾಧವಾಗಬಾರದು' ಎಂದು ಹೇಳಿದರು. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಸಂಘಟನೆ ಅಥವಾ ಗುಂಪಿನಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಯಬಾರದು. ದರ್ಬೆ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆಯೇ ಎಂಬುದನ್ನು ತನಿಖೆ ಮೂಲಕ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು. ಪೊಲೀಸರು ಯಾವುದೇ ಸರ್ಕಾರದ ಒತ್ತಡಕ್ಕೆ ಒಳಗಾಗದೆ ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಸರ್ಕಾರವೂ ಮತಬ್ಯಾಂಕ್‌ ರಾಜಕಾರಣವನ್ನು ಬದಿಗಿಟ್ಟು ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಪ್ರಭಾಕರ್ ಭಟ್ ಹೇಳಿದರು. ಇದೆ ಸಂದರ್ಭದಲ್ಲಿ ಪ್ರಭಾಕರ್ ಭಟ್ ಅವರ ಪತ್ನಿ ಕಮಲ ಭಟ್,ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಶಶಿಧರ್ ನಾಯಕ್, ನಿರಂಜನ್ ಮಾನ್ಯ,ಭಾಮಿ ಅಶೋಕ್ ಶೇನೆಯಿ, ನಾಗೇಂದ್ರ ಬಾಳಿಗ, ಬುಡಿಯಾರ್ ರಾಧಾಕೃಷ್ಣ ರೈ, ಸುನೀತ್ ಭಟ್, ಸುರೇಶ್ ದರ್ಬೆ ಮತ್ತಿತ್ತರರು ಉಪಸ್ಥಿತರಿದ್ದರು
    1
    ದರ್ಬೆ ಘಟನೆ: ಹಿಂದು ಸಮಾಜ ಎಚ್ಚರಿಕೆಯಿಂದ ಇರಬೇಕು – ಪ್ರಭಾಕರ್ ಭಟ್ ಕಲ್ಲಡ್ಕ
ಮಂಗಳೂರು: ನಗರದ ದರ್ಬೆಯ ಜೆರಾಕ್ಸ್ ಅಂಗಡಿಯೊಂದರಲ್ಲಿ ಇತ್ತೀಚೆಗೆ ನಡೆದ ಘಟನೆಯ ಹಿನ್ನೆಲೆಯಲ್ಲಿ ಹಿಂದು ಸಮಾಜವು ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯಿಂದಲೂ ಎಚ್ಚರಿಕೆಯಿಂದ ಇರಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು.
ದರ್ಬೆ ಘಟನೆಯಲ್ಲಿ ಗಾಯಗೊಂಡು ಪುತ್ತೂರಿನ ಆದರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜನಾ ಪೈ ಅವರನ್ನು
ಆ.27ರ ರಾತ್ರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಅವರ ಪತಿ ಸದಾಶಿವ ಪೈ, ಡಾ. ಪ್ರಭಾಕರ್ ಭಟ್ ಹಾಗೂ ಕಮಲಾ ಭಟ್ ದಂಪತಿ ಜತೆ ಮಾತುಕತೆ ನಡೆಸಿದರು.
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ
ಮಹಿಳೆಯೊಬ್ಬರ ಮೇಲೆ ಹಲ್ಲೆ ನಡೆದಿರುವುದು ಗಂಭೀರ ವಿಚಾರ.
ಮಹಿಳೆಯರ ರಕ್ಷಣೆಗೆ ಸರಕಾರ ಮತ್ತು ಪೊಲೀಸ್‌ ವ್ಯವಸ್ಥೆ ಯಾವ ರೀತಿಯಲ್ಲಿ ಸ್ಪಂದಿಸಬೇಕು ಎಂಬ ಬಗ್ಗೆ ಚಿಂತನೆ
ನಡೆಯಬೇಕು. ಅಂಜನಾ ಪೈ ಮತ್ತು ಅವರ ಪುತ್ರನ ಮೇಲೆ ಗಂಭೀರ ಪ್ರಕರಣ ದಾಖಲಿಸಿರುವುದು ಸರಿಯೇ ಎಂಬುದನ್ನು
ಪೊಲೀಸ್‌ ಇಲಾಖೆ ಮತ್ತು ಸರಕಾರ ಪರಿಶೀಲಿಸಬೇಕು ಒತ್ತಾಯಿಸಿದರು.
ತಾಯಿಯ ಮೇಲೆಯೇ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಮಗ ಏನು ಮಾಡಬೇಕು? ಮಹಾಭಾರತದಲ್ಲಿ ದ್ರೌಪದಿಯ ಸೀರೆ ಎಳೆದಾಗ ಸುಮ್ಮನಿದ್ದಂತೆ ಇರಬೇಕೇ ಎಂಬುದನ್ನೂ ಕಾನೂನು ವ್ಯವಸ್ಥೆ ಪರಿಗಣಿಸಬೇಕು ಎಂದು ಹೇಳಿದ ಅವರು, ನಮ್ಮ ಮೇಲೆ ಅಥವಾ ನಮ್ಮ ಕುಟುಂಬದವರ ಮೇಲೆ ಆಕ್ರಮಣ ನಡೆದಾಗ ಆತ್ಮರಕ್ಷಣೆ ಮಾಡಿಕೊಳ್ಳುವ ಹಕ್ಕು ಪ್ರತಿಯೊಬ್ಬರಿಗೂ ಇದೆ. ಕಾನೂನನ್ನು ಕೈಗೆತ್ತಿಕೊಳ್ಳುವುದು ನಮ್ಮ ಉದ್ದೇಶವಲ್ಲ. ಆದರೆ, ಆಕ್ರಮಣವಾದಾಗ ರಕ್ಷಿಸಿಕೊಳ್ಳುವುದೇ ಅಪರಾಧವಾಗಬಾರದು' ಎಂದು ಹೇಳಿದರು. 
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದವರ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಬೇಕು. ಯಾವುದೇ ಸಂಘಟನೆ ಅಥವಾ ಗುಂಪಿನಿಂದ ಜನರಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆಯಬಾರದು. ದರ್ಬೆ ಘಟನೆ ಉದ್ದೇಶಪೂರ್ವಕವಾಗಿ ನಡೆದಿದೆಯೇ ಎಂಬುದನ್ನು ತನಿಖೆ ಮೂಲಕ ಸ್ಪಷ್ಟಪಡಿಸಬೇಕು ಎಂದು ಅವರು ಆಗ್ರಹಿಸಿದರು. 
ಪೊಲೀಸರು ಯಾವುದೇ ಸರ್ಕಾರದ ಒತ್ತಡಕ್ಕೆ ಒಳಗಾಗದೆ ನ್ಯಾಯಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಸರ್ಕಾರವೂ ಮತಬ್ಯಾಂಕ್‌ ರಾಜಕಾರಣವನ್ನು ಬದಿಗಿಟ್ಟು ಎಲ್ಲರಿಗೂ ಸಮಾನ ರಕ್ಷಣೆ ನೀಡಬೇಕು ಎಂದು ಪ್ರಭಾಕರ್ ಭಟ್ ಹೇಳಿದರು. ಇದೆ ಸಂದರ್ಭದಲ್ಲಿ ಪ್ರಭಾಕರ್ ಭಟ್ ಅವರ ಪತ್ನಿ ಕಮಲ ಭಟ್,ನಗರ ಬಿಜೆಪಿ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಶಶಿಧರ್ ನಾಯಕ್, ನಿರಂಜನ್ ಮಾನ್ಯ,ಭಾಮಿ ಅಶೋಕ್ ಶೇನೆಯಿ, ನಾಗೇಂದ್ರ ಬಾಳಿಗ, ಬುಡಿಯಾರ್ ರಾಧಾಕೃಷ್ಣ ರೈ, ಸುನೀತ್ ಭಟ್, ಸುರೇಶ್ ದರ್ಬೆ ಮತ್ತಿತ್ತರರು ಉಪಸ್ಥಿತರಿದ್ದರು
    user_UMAPRASAD
    UMAPRASAD
    ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    6 hrs ago
  • ಈದ್ ಮಿಲಾದ್ ಪ್ರಯುಕ್ತ ಸೂಳೆಬೈಲ್‌ನಲ್ಲಿ ಧಾರ್ಮಿಕ ಕಾರ್ಯಕ್ರಮ: ಮಕ್ಕಳಿಂದ ಕುರಾನ್ ಪಠಣ ಎ.ಪಿ.ಜೆ. ಅಬ್ದುಲ್ ಕಲಾಂ ನಗರದಲ್ಲಿ ಈದ್ ಮಿಲಾದ್ ಸಂಭ್ರಮ: ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಾಗಿ
    1
    ಈದ್ ಮಿಲಾದ್ ಪ್ರಯುಕ್ತ ಸೂಳೆಬೈಲ್‌ನಲ್ಲಿ ಧಾರ್ಮಿಕ ಕಾರ್ಯಕ್ರಮ: ಮಕ್ಕಳಿಂದ ಕುರಾನ್ ಪಠಣ
ಎ.ಪಿ.ಜೆ. ಅಬ್ದುಲ್ ಕಲಾಂ ನಗರದಲ್ಲಿ ಈದ್ ಮಿಲಾದ್ ಸಂಭ್ರಮ: ಅನ್ನಸಂತರ್ಪಣೆಯಲ್ಲಿ ಸಾವಿರಾರು ಮಂದಿ ಭಾಗಿ
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    5 hrs ago
  • ಭದ್ರಾವತಿ : ಲಾಠಿ ಹಿಡಿಯುತ್ತಿದ್ದ ಕೈ ತುಂಬಾ ರಾಖಿಪ್ರಾಂಶುಪಾಲೆ ರೇಷ್ಮಾ ನೇತೃತ್ವದಲ್ಲಿ ಹಬ್ಬ ಆರಕ್ಷಕರ ಪಾದ ಸ್ಪರ್ಶಿಸುವ ಮೂಲಕ ಗೌರವ ನೀಡಿದ ಮಕ್ಕಳು ....... ಖಾಕಿ ಜತೆ ಟೈಮ್ಸ್ ಮಕ್ಕಳ ರಾಖಿ ... ಹೈಲೈಟ್ಸ್ * ,* ಪೆರೆಡೇ ಗ್ರೌಂಡ್ ನಲ್ಲಿ ರಕ್ಷಾ ಬಂಧನ *ಡಿವೈಎಸ್ಪಿ ರಾಥೋಡ್ ಗೆ ರಾಖಿ ಕಟ್ಟುವ ಮೂಲಕ ಚಾಲನೆ ..... ನಂದೀಶ್ ಭದ್ರಾವತಿ, ಶಿವಮೊಗ್ಗ ಅಲ್ಲಿ ಖಾಕಿ ಪಡೆ ನೆರೆದಿತ್ತು, ಪುಟ್ಟ ಮಕ್ಕಳು ತಾವೇ ತಯಾರಿಸಿದ ರಾಖಿ ಕಟ್ಟಿ, ಪಾದ ಸ್ಪರ್ಶಿಸುವ ಮೂಲಕ ರಕ್ಷಾ ಬಂಧನ ಆಚರಿಸಿದರು. ಹೌದು..ನಗರದ ಮಿಲ್ಟ್ರೀ ಕ್ಯಾಂಪನ್ ಮಕ್ಕಳ ಜತೆ ಟೈಮ್ಸ್ ಶಾಲೆಯ ಮಕ್ಕಳು ಪ್ರಾಶುಂಪಾಲೆ ರೇಷ್ಮಾ ನೇತೃತ್ವದಲ್ಲಿ ನೆರೆದಿದ್ದವರಿಗೆ ರಾಖಿ ಕಟ್ಟಿದರು. ಡಿವೈಎಸ್ಪಿ ಪ್ರಕಾಶ್ ರಾಥೋಡ್ ಗೆ ಟೈಮ್ಸ್ ಶಾಲೆ ಮುಖ್ಯ ಶಿಕ್ಷಕಿ ರೇಷ್ಮಾ ಆರತಿ ಎತ್ತಿ ರಾಖಿ ಕಟ್ಟುವ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು. ನಂತರ ಮಕ್ಕಳು ಇತರೆ ಸಿಬ್ಬಂದಿಗಳಿಗೆ ರಾಖಿ ಕಟ್ಟಿ ಆರ್ಶೀವಾದ ಪಡೆದರು. ಪ್ರಾಂಶುಪಾಲೆ ರೇಷ್ಮಾ ಮಾತನಾಡಿ, ರಾಖಿ ಹಬ್ಬ ವಿಶೇಷವಾದದ್ದು. ಇದು ಸಹೋದರಿಯರು ತಮ್ಮ ಸಹೋದರರಿಂದ ರಕ್ಷಣೆ ಬಯಸುವಂತಹ ಅರ್ಥಪೂರ್ಣವಾದ ದಿನ. ಪ್ರತಿ ದಿನ ಪೊಲೀಸರು ಹಾಗೂ ಯೋಧರು ಕರ್ತವ್ಯದಲ್ಲಿರುತ್ತಾರೆ. ಅವರು ಸಮಾಜದ ಹಾಗೂ ನಮ್ಮ ರಕ್ಷಣೆಗಾಗಿ ತ್ಯಾಗ ಮಾಡುತ್ತಾರೆ. ಎಂತಹ ಕಷ್ಟದ ಸನ್ನಿವೇಶದಲ್ಲಿಯೂ ಅವರು ರಕ್ಷಣೆ ನೀಡುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ರಾಖಿ ಕಟ್ಟಿ ಸಹೋದರಿಯ ಪ್ರೀತಿಯನ್ನು ವ್ಯಕ್ತಪಡಿಸಿದ್ದೇವೆ. ಆ ಮೂಲಕ ಕರ್ತವ್ಯವನ್ನೂ ನೆನಪಿಸಿದ್ದೇವೆ. ಸಾರ್ವಜನಿಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡುವವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಳವಾದ ಗೌರವವನ್ನು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. "ನಮ್ಮ ಪೊಲೀಸ್ ಅಧಿಕಾರಿಗಳಿಗೆ ರಾಖಿಗಳನ್ನು ಕಟ್ಟುವ ಮೂಲಕ, ಪ್ರತಿದಿನ ನಮಗೆ ಗುರಾಣಿಯಾಗಿ ನಿಲ್ಲುವ, ತಮ್ಮ ಜೀವವನ್ನು ಪಣಕ್ಕಿಡುವ ನಮ್ಮ ಸಮಾಜದ ರಕ್ಷಕರನ್ನು ನಾವು ಗೌರವಿಸುತ್ತಿದ್ದೇವೆ" ಎಂದು ಅವರು ಹೇಳಿದರು. ಡಿವೈಎಸ್ಪಿ ರಾಥೋಡ್ ಮಾತನಾಡಿ, ಟೈಮ್ಸ್ ಶಾಲೆ ಮಕ್ಕಳು ಈ ರೀತಿ ರಕ್ಷಾ ಬಂಧನವನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಸಹೋದರ ಸಹೋದರಿಯರ ನಡುವೆ ಇರುವ ಸಂಬಂಧವನ್ನು ಈ ಹಬ್ಬ ಗಟ್ಟಿಗೊಳಿಸುತ್ತದೆ. ಒಂದು ಬಂಧವನ್ನು ರಾಖಿ ಬೆಸೆಯುತ್ತದೆ. ನಾವು ಆರಕ್ಷಕರಾಗಿದ್ದು, ಸಮಾಜದ ಎಲ್ಲ ಸಹೋದರಿಯರ ರಕ್ಷಣೆಗೆ ಕಟಿಬದ್ದವಾಗಿದ್ದೇವೆ ಎಂದು ಹೇಳಿದರು. ಒಟ್ಟಿನಲ್ಲಿ ರಾಖಿ ಹಬ್ಬ ಪೊಲೀಸರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು. ... ಬಾಕ್ಸ್ ಮಕ್ಕಳೇ ತಯಾರಿಸಿದ ರಾಖಿ ರಕ್ಷಾ ಬಂಧನದ ನಿಮಿತ್ತ ಮಕ್ಕಳೇ ಮನೆಯಲ್ಲಿ ರಾಖಿ ತಯಾರಿ ಮಾಡಿದ್ದರು. ಪುಟ್ಟ ಕೈಗಳಿಂದ ಮಾಡಿದ ರಾಖಿ ಆರಕ್ಷಕರ ಕೈ ಸೇರಿದಾಗ ಮಕ್ಕಳ ಸಂತೋಷಕ್ಕೆ ಪಾರವೇ ಇರಲಿಲ್ಲ..ಇನ್ನು ಆಕ್ಷಕರು ಮಕ್ಕಳಿಗೆ ಸಿಹಿ ತಿನಿಸುವ ಮೂಲಕ ಒಂದಿಷ್ಟು ಸಂತೋಷ ಪಟ್ಟರು. ... ಕಾಲಿಗೆ ಬಿದ್ದ ಮಕ್ಕಳು ಮೊದಲಿಗೆ ಪ್ರಾಂಶುಪಾಲೆ ರೇಷ್ಮಾ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಗೆ ರಾಖಿ ಕಟ್ಟಿ, ಕಾಲಿಗೆ ಬಿದ್ದರು. ನಂತರ ಮಕ್ಕಳು ಕೂಡ ಪೊಲೀಸರ ಕಾಲಿಗೆ ನಮಸ್ಕರಿಸಿ ಆರ್ಶೀವಾದ ಪಡೆದರು. .... ಮಕ್ಕಳಿಂದ ತುಂಬಿದ ಪೆರೇಡ್ ಮೈದಾನ ಇಡೀ ಮೈದಾನ ಮಕ್ಕಳಿಂದ ತುಂಬಿತ್ತು.. ಆರಕ್ಷಕರು ಅವರನ್ನು ಎತ್ತಿಕೊಂಡು ಮುದ್ದಾಡಿದರು..ಚೆನ್ನಾಗಿ ಓದಬೇಕು, ನಮ್ಮ ಪೊಲೀಸ್ ಆಗಬೇಕೆಂದು ಹಿತನುಡಿಗಳನ್ನಾಡಿದರು. ಕೆಲವರು ಸೆಲ್ಫಿ ತೆಗೆಸಿಕೊಂಡು ತಮ್ಮ ಡಿಪಿಗೆ ಹಾಕಿಕೊಂಡರು. ... ಮಹಿಳಾ ಪೊಲೀಸ್ ಗೂ ರಾಖಿ ಕಟ್ಟಿದ ಮಕ್ಕಳು ಪೆರೆಡ್ ಮೈದಾನದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದ್ದರೂ, ಮಕ್ಕಳು ಅವರಿಗೂ ರಾಖಿ ಕಟ್ಟಿದರು. ಅವರು ಕೂಡ ಮಕ್ಕಳಿಗೆ ಆರ್ಶೀವಾದ ನೀಡಿದರು.
    1
    ಭದ್ರಾವತಿ :   ಲಾಠಿ ಹಿಡಿಯುತ್ತಿದ್ದ ಕೈ ತುಂಬಾ ರಾಖಿಪ್ರಾಂಶುಪಾಲೆ ರೇಷ್ಮಾ ನೇತೃತ್ವದಲ್ಲಿ  ಹಬ್ಬ
ಆರಕ್ಷಕರ ಪಾದ ಸ್ಪರ್ಶಿಸುವ ಮೂಲಕ ಗೌರವ ನೀಡಿದ ಮಕ್ಕಳು
.......
ಖಾಕಿ ಜತೆ ಟೈಮ್ಸ್ ಮಕ್ಕಳ ರಾಖಿ 
...
ಹೈಲೈಟ್ಸ್
*
,* ಪೆರೆಡೇ ಗ್ರೌಂಡ್ ನಲ್ಲಿ ರಕ್ಷಾ ಬಂಧನ
*ಡಿವೈಎಸ್ಪಿ ರಾಥೋಡ್ ಗೆ ರಾಖಿ ಕಟ್ಟುವ ಮೂಲಕ ಚಾಲನೆ
.....
ನಂದೀಶ್ ಭದ್ರಾವತಿ, ಶಿವಮೊಗ್ಗ
ಅಲ್ಲಿ ಖಾಕಿ ಪಡೆ ನೆರೆದಿತ್ತು, ಪುಟ್ಟ ಮಕ್ಕಳು ತಾವೇ ತಯಾರಿಸಿದ ರಾಖಿ ಕಟ್ಟಿ, ಪಾದ ಸ್ಪರ್ಶಿಸುವ ಮೂಲಕ ರಕ್ಷಾ ಬಂಧನ ಆಚರಿಸಿದರು.
ಹೌದು..ನಗರದ ಮಿಲ್ಟ್ರೀ ಕ್ಯಾಂಪನ್ ಮಕ್ಕಳ ಜತೆ ಟೈಮ್ಸ್ ಶಾಲೆಯ ಮಕ್ಕಳು ಪ್ರಾಶುಂಪಾಲೆ ರೇಷ್ಮಾ ನೇತೃತ್ವದಲ್ಲಿ ನೆರೆದಿದ್ದವರಿಗೆ ರಾಖಿ ಕಟ್ಟಿದರು.
ಡಿವೈಎಸ್ಪಿ ಪ್ರಕಾಶ್ ರಾಥೋಡ್ ಗೆ ಟೈಮ್ಸ್ ಶಾಲೆ ಮುಖ್ಯ ಶಿಕ್ಷಕಿ ರೇಷ್ಮಾ ಆರತಿ ಎತ್ತಿ ರಾಖಿ ಕಟ್ಟುವ ಮೂಲಕ ಹಬ್ಬಕ್ಕೆ ಚಾಲನೆ ನೀಡಿದರು. ನಂತರ ಮಕ್ಕಳು ಇತರೆ ಸಿಬ್ಬಂದಿಗಳಿಗೆ ರಾಖಿ ಕಟ್ಟಿ ಆರ್ಶೀವಾದ ಪಡೆದರು.
ಪ್ರಾಂಶುಪಾಲೆ ರೇಷ್ಮಾ ಮಾತನಾಡಿ, ರಾಖಿ ಹಬ್ಬ ವಿಶೇಷವಾದದ್ದು. ಇದು ಸಹೋದರಿಯರು ತಮ್ಮ ಸಹೋದರರಿಂದ ರಕ್ಷಣೆ ಬಯಸುವಂತಹ ಅರ್ಥಪೂರ್ಣವಾದ ದಿನ. ಪ್ರತಿ ದಿನ ಪೊಲೀಸರು ಹಾಗೂ ಯೋಧರು ಕರ್ತವ್ಯದಲ್ಲಿರುತ್ತಾರೆ. ಅವರು ಸಮಾಜದ ಹಾಗೂ ನಮ್ಮ ರಕ್ಷಣೆಗಾಗಿ ತ್ಯಾಗ ಮಾಡುತ್ತಾರೆ. ಎಂತಹ ಕಷ್ಟದ ಸನ್ನಿವೇಶದಲ್ಲಿಯೂ ಅವರು ರಕ್ಷಣೆ ನೀಡುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ರಾಖಿ ಕಟ್ಟಿ ಸಹೋದರಿಯ ಪ್ರೀತಿಯನ್ನು ವ್ಯಕ್ತಪಡಿಸಿದ್ದೇವೆ. ಆ ಮೂಲಕ ಕರ್ತವ್ಯವನ್ನೂ ನೆನಪಿಸಿದ್ದೇವೆ.
ಸಾರ್ವಜನಿಕರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡುವವರ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಳವಾದ ಗೌರವವನ್ನು ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. "ನಮ್ಮ ಪೊಲೀಸ್ ಅಧಿಕಾರಿಗಳಿಗೆ ರಾಖಿಗಳನ್ನು ಕಟ್ಟುವ ಮೂಲಕ, ಪ್ರತಿದಿನ ನಮಗೆ ಗುರಾಣಿಯಾಗಿ ನಿಲ್ಲುವ, ತಮ್ಮ ಜೀವವನ್ನು ಪಣಕ್ಕಿಡುವ ನಮ್ಮ ಸಮಾಜದ ರಕ್ಷಕರನ್ನು ನಾವು ಗೌರವಿಸುತ್ತಿದ್ದೇವೆ" ಎಂದು ಅವರು ಹೇಳಿದರು.
ಡಿವೈಎಸ್ಪಿ ರಾಥೋಡ್ ಮಾತನಾಡಿ, ಟೈಮ್ಸ್ ಶಾಲೆ ಮಕ್ಕಳು ಈ ರೀತಿ ರಕ್ಷಾ ಬಂಧನವನ್ನು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ. ಸಹೋದರ ಸಹೋದರಿಯರ ನಡುವೆ ಇರುವ ಸಂಬಂಧವನ್ನು ಈ ಹಬ್ಬ ಗಟ್ಟಿಗೊಳಿಸುತ್ತದೆ. ಒಂದು ಬಂಧವನ್ನು ರಾಖಿ ಬೆಸೆಯುತ್ತದೆ. ನಾವು ಆರಕ್ಷಕರಾಗಿದ್ದು, ಸಮಾಜದ ಎಲ್ಲ ಸಹೋದರಿಯರ ರಕ್ಷಣೆಗೆ ಕಟಿಬದ್ದವಾಗಿದ್ದೇವೆ ಎಂದು ಹೇಳಿದರು. ಒಟ್ಟಿನಲ್ಲಿ ರಾಖಿ ಹಬ್ಬ ಪೊಲೀಸರೊಂದಿಗೆ ಅರ್ಥಪೂರ್ಣವಾಗಿ ನಡೆಯಿತು.
...
ಬಾಕ್ಸ್
ಮಕ್ಕಳೇ ತಯಾರಿಸಿದ ರಾಖಿ
ರಕ್ಷಾ ಬಂಧನದ ನಿಮಿತ್ತ ಮಕ್ಕಳೇ ಮನೆಯಲ್ಲಿ ರಾಖಿ ತಯಾರಿ ಮಾಡಿದ್ದರು. ಪುಟ್ಟ ಕೈಗಳಿಂದ ಮಾಡಿದ ರಾಖಿ ಆರಕ್ಷಕರ ಕೈ ಸೇರಿದಾಗ ಮಕ್ಕಳ ಸಂತೋಷಕ್ಕೆ ಪಾರವೇ ಇರಲಿಲ್ಲ..ಇನ್ನು ಆಕ್ಷಕರು ಮಕ್ಕಳಿಗೆ ಸಿಹಿ ತಿನಿಸುವ ಮೂಲಕ ಒಂದಿಷ್ಟು ಸಂತೋಷ ಪಟ್ಟರು.
...
ಕಾಲಿಗೆ ಬಿದ್ದ ಮಕ್ಕಳು
ಮೊದಲಿಗೆ ಪ್ರಾಂಶುಪಾಲೆ ರೇಷ್ಮಾ ಡಿವೈಎಸ್ಪಿ ಪ್ರಕಾಶ್ ರಾಥೋಡ್ ಗೆ ರಾಖಿ ಕಟ್ಟಿ, ಕಾಲಿಗೆ ಬಿದ್ದರು. ನಂತರ ಮಕ್ಕಳು ಕೂಡ ಪೊಲೀಸರ ಕಾಲಿಗೆ ನಮಸ್ಕರಿಸಿ ಆರ್ಶೀವಾದ ಪಡೆದರು.
....
ಮಕ್ಕಳಿಂದ ತುಂಬಿದ ಪೆರೇಡ್ ಮೈದಾನ
ಇಡೀ ಮೈದಾನ ಮಕ್ಕಳಿಂದ ತುಂಬಿತ್ತು.. ಆರಕ್ಷಕರು ಅವರನ್ನು ಎತ್ತಿಕೊಂಡು ಮುದ್ದಾಡಿದರು..ಚೆನ್ನಾಗಿ ಓದಬೇಕು, ನಮ್ಮ ಪೊಲೀಸ್ ಆಗಬೇಕೆಂದು ಹಿತನುಡಿಗಳನ್ನಾಡಿದರು. ಕೆಲವರು ಸೆಲ್ಫಿ ತೆಗೆಸಿಕೊಂಡು ತಮ್ಮ ಡಿಪಿಗೆ ಹಾಕಿಕೊಂಡರು.
...
ಮಹಿಳಾ ಪೊಲೀಸ್ ಗೂ ರಾಖಿ ಕಟ್ಟಿದ ಮಕ್ಕಳು
ಪೆರೆಡ್ ಮೈದಾನದಲ್ಲಿ ಮಹಿಳೆಯರ ಸಂಖ್ಯೆ ಕಡಿಮೆ ಇದ್ದರೂ, ಮಕ್ಕಳು ಅವರಿಗೂ ರಾಖಿ ಕಟ್ಟಿದರು. ಅವರು ಕೂಡ ಮಕ್ಕಳಿಗೆ ಆರ್ಶೀವಾದ ನೀಡಿದರು.
    user_Nandheesh kumar ac
    Nandheesh kumar ac
    ಭದ್ರಾವತಿ, ಶಿವಮೊಗ್ಗ, ಕರ್ನಾಟಕ•
    9 hrs ago
  • ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬಾಲಕಿಯರ ರಕ್ಷಾಬಂಧನದ ಆತ್ಮೀಯ ಹಾಗೂ ಸ್ಮರಣೀಯ ಕ್ಷಣಗಳು ಪ್ರಧಾನಿ ಮೋದಿಯವರೊಂದಿಗೆ ಬಾಲಕಿಯರ ರಕ್ಷಾಬಂಧನದ ಆತ್ಮೀಯ ಹಾಗೂ ಸ್ಮರಣೀಯ ಕ್ಷಣಗಳು
    1
    ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಬಾಲಕಿಯರ ರಕ್ಷಾಬಂಧನದ ಆತ್ಮೀಯ ಹಾಗೂ ಸ್ಮರಣೀಯ ಕ್ಷಣಗಳು
ಪ್ರಧಾನಿ ಮೋದಿಯವರೊಂದಿಗೆ ಬಾಲಕಿಯರ ರಕ್ಷಾಬಂಧನದ ಆತ್ಮೀಯ ಹಾಗೂ ಸ್ಮರಣೀಯ ಕ್ಷಣಗಳು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    9 hrs ago
  • ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ
    1
    ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ 
ಹುಳಿಯಾರು ಹೋಬಳಿ ದಸೂಡಿ ಸೊಸೈಟಿಯಲ್ಲಿ ಸರ್ವರ್ ಸಮಸ್ಯೆ ತಿಂಗಳು ಮುಗಿಯುತ್ತಾ ಬಂದಿದ್ದರು ಅಕ್ಕಿ ಇನ್ನೂ ಸಿಕ್ಕಿಲ್ಲ
    user_Huliyarkiran
    Huliyarkiran
    ಚಿಕ್ಕನಾಯಕನಹಳ್ಳಿ, ತುಮಕೂರು, ಕರ್ನಾಟಕ•
    5 hrs ago
  • ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ
    1
    ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ
ನಿಂತ ಮಳೆ ಮತ್ತೆ ಸುರಿದು ಹೋಯಿತು: ಶುಕ್ರವಾರ ಮಂಗಳೂರು ಸುತ್ತಮುತ್ತ ಮಳೆಯ ಅಬ್ಬರ
    user_Shamsheer Budoli
    Shamsheer Budoli
    Local News Reporter ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.