Shuru
Apke Nagar Ki App…
ಸಾಯಿನಾಥ ಜ್ಞಾನ ಮಂದಿರದಲ್ಲಿ ಶ್ರೀ ಮಾತಾ ಅಪ್ಪಾಜಿ ಯವರಿಂದ ವಿಶೇಷ ಪೂಜಾ ಕಾರ್ಯಕ್ರಮ
Venu Gopal
ಸಾಯಿನಾಥ ಜ್ಞಾನ ಮಂದಿರದಲ್ಲಿ ಶ್ರೀ ಮಾತಾ ಅಪ್ಪಾಜಿ ಯವರಿಂದ ವಿಶೇಷ ಪೂಜಾ ಕಾರ್ಯಕ್ರಮ
More news from Karnataka and nearby areas
- ನಾರಿಶಕ್ತಿ ವಂದನಾ ಮಸೂದೆ ಮಂಡನೆ ವಿರುದ್ಧ ಮತ ಚಲಾಯಿಸಿದ ಕಾಂಗ್ರೇಸ್ ಮಿತ್ರ ಪಕ್ಷಗಳ ನಡೆ ಖಂಡಿಸಿಬೃಹತ್ ಪ್ರತಿಭಟನೆ1
- ಕೋಲಾರ :ಮಹಿಳಾ ಮೀಸಲಾತಿ ಎಂಬುದು ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅತ್ಯಂತ ಅಗತ್ಯವಾದ ಕ್ರಮವಾಗಿದ್ದು, ಈ ಮಹತ್ವದ ಮಸೂದೆಯನ್ನು ವಿರೋಧಿಸುವ ಮೂಲಕ ಮೇಲ್ಕಂಡ ಪಕ್ಷಗಳು ಮಹಿಳೆಯರ ಹಕ್ಕುಗಳಿಗೆ ವಿರುದ್ಧವಾಗಿ ನಡೆದುಕೊಂಡಿವೆ ಎಂದು ಆರೋಪಿಸಲಾಯಿತು ಈ ಹಿನ್ನೆಲೆಯಲ್ಲಿ ಕೋಲಾರ ನಗರದ ಬಸ್ ನಿಲ್ದಾಣದ ಸಮೀಪದ ಸಿಗ್ನಲ್ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಳಿಸುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ Narendra Modi ಅವರ ಮಹತ್ವಾಕಾಂಕ್ಷೆಯಾದ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ವಿಂಗಡನೆ (ಡಿಲಿಮಿಟೇಶನ್) ಪ್ರಕ್ರಿಯೆಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಲಾಯಿತು. ಹಾಗೆಯೇ, ವಿರೋಧ ವ್ಯಕ್ತಪಡಿಸಿದ ಮೈತ್ರಿಕೂಟದ ನಿಲುವು ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು1
- ಬಂಗಾರಪೇಟೆಯಲ್ಲಿ ಅಶ್ವಾರೂಢ ಬಸವೇಶ್ವರ ಪ್ರತಿಮೆ ಪ್ರತಿಷ್ಠಾಪನೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನ ತತ್ವಗಳು1
- ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ MH ಪಟ್ಟಣ ಬಳಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಬೆಂಗಳೂರು ಕಡೆ ಚಲಿಸುತ್ತಿದ್ದ ಬಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ಸೆಲ್ ರಾಡ್ ಕಟ್ಟಾಗಿ ಬಸ್ ನಿಯಂತ್ರಣ ಕಳೆದು ಕೊಂಡು ಸರ್ವಿಸ್ ರಸ್ತೆ ಗೆ ಪಲ್ಟಿ ಯಾಗಿದೆ ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯ ಜನರು ರಕ್ಷಣೆ ಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ಯನ್ನು ನಿಯಂತ್ರಣಕ್ಕೆ ತಂದರು ಗಾಯಾಳು ಗಳನ್ನು ಗುಬ್ಬಿ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಿದರು1
- 🚩🚩🚩🚩3
- ಹನೂರು: ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ನೆಲ್ಲೂರು ಬಳಿ ಕಾಡಾನೆಗಳ ದೊಡ್ಡ ಹಿಂಡು ರಸ್ತೆ ದಾಟಿದ ಘಟನೆ ನಡೆದಿದೆ. ಹೂಗ್ಯಂ ಗ್ರಾಮದ ಮುಖ್ಯರಸ್ತೆಯಲ್ಲಿ ಕೆಲಕಾಲ ವಾಹನ ಸವಾರರಲ್ಲಿ ಆತಂಕ ಮೂಡಿದರೂ ಯಾವುದೇ ಅನಾಹುತವಾಗದೆ ಆನೆಗಳು ಸುರಕ್ಷಿತವಾಗಿ ಕಾಡಿನತ್ತ ಸಾಗಿದವು. ಬಳಿಕ ಪಾಲಾರ್ ಹಳ್ಳದ ಬಳಿ ನೀರಿಗಾಗಿ ನಿಂತಿದ್ದರೂ, ಹಳ್ಳ ಬತ್ತಿ ಹೋಗಿರುವುದು ಗಮನ ಸೆಳೆದಿದೆ1
- KOLAR KI.AWAAZ1
- ಶ್ರೀಭೀರೇಶ್ವರಸ್ವಾಮಿ ಜಾತ್ರೆ ಭಕ್ತಿಭಾವದಲ್ಲಿ ಆರಂಭ ವಿಶೇಷ ಪೂಜೆ, ಭಜನೆಗಳಿಂದ ಸಂಭ್ರಮ1
- Post by Suresh Belagere1