Shuru
Apke Nagar Ki App…
chamundeshwari enterprises water filter service dealer no 7406852537
Kraja Raju
chamundeshwari enterprises water filter service dealer no 7406852537
- Kraja Rajuಮೈಸೂರು, ಮೈಸೂರು, ಕರ್ನಾಟಕchamundeshwari enterprises water filter service dealer no 74068525373 hrs ago
More news from ಕರ್ನಾಟಕ and nearby areas
- KRS PARTY & KANNADA RAKSHANA VEDIKE LEADERS SUBMITTED A MEMORANDUM AT DC OFFICE REGARDING THE UN LIMITED CHILDREN'S DEATHS AT MYSORE CHELUVEMBA HOSPITAL1
- ಮಳವಳ್ಳಿ ತಾಲೂಕಿನ ಡಿ ಹಲಸಹಳ್ಳಿ ಇತಿಹಾಸ ಪ್ರಸಿದ್ಧ ಬಿಲ್ವಾ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ವಿಮಾನ ಗೋಪುರ ಕಳಸಾರೋಣ ಕನಕಪುರ ಮತ್ತು ಸಿದ್ದಗಂಗಾ ಶ್ರೀಗಳಿಂದ ವಿದ್ಯುಕ್ತ ಚಾಲನೆ ಮಳವಳ್ಳಿ ತಾಲೂಕಿನ ಡಿ ಹಲಸಳ್ಳಿ ಗ್ರಾಮದ ಇತಿಹಾಸ ಪ್ರಸಿದ್ಧ ಬಿಲ್ಲುವ ಕ್ಷೇತ್ರ ಷಡಕ್ಷರ ಗವಿಮಠದಲ್ಲಿ ನೂತನವಾಗಿ ನಿರ್ಮಿಸಿರುವ ರಾಜಗೋಪುರದ ಲೋಕಾರ್ಪಣೆಗೆ ಕ್ಷಣಗಣನೆ ಆರಂಭವಾಗಿದ್ದು ವಿಮಾನ ಗೋಪುರದ ಕಳಸರೋಹಣ ಕಾರ್ಯಕ್ರಮ ಅಪಾರ ಹರ ಗುರು ಚರಮೂರ್ತಿಗಳ ಸಮ್ಮುಖದಲ್ಲಿ ಕನಕಪುರ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಸದಸ್ಯರ ಗವಿಮಠದ ಶ್ರೀ ಷಡಕ್ಷರ ಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸಂಪ್ರದಾಯ ಬದ್ಧವಾಗಿ ಬುದವಾರ ಜರಗಿತು. ಗುರುವಾರ ಸಿದ್ದಗಂಗಾ ಮಠದ ಕಿವಿಯ ಶ್ರೀಗಳು ಆಗಮಿಸಿ ವಿಮಾನ ಗೋಪುರದ ಕಳಶರೋಣಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆಗಮಿಸಿದ ಹರ ಗುರು ಚರ ಮೂರ್ತಿಗಳಿಗೂ ಗಣ್ಯರಿಗೂ ಷಡಕ್ಷರ ಗವಿಮಠದ ವತಿಯಿಂದ ಅಭಿನಂದಿಸಲಾಯಿತು. ವಿಮಾನ ಗೋಪುರದ ಕಳಸಾರವನ ಕಾರ್ಯಕ್ರಮದ ದೃಶ್ಯವನ್ನು ದ್ರೋಣ ಕ್ಯಾಮರದಲ್ಲಿ ಸರಿ ಮಾಡಿದ್ದು ಎಲ್ಲರ ಗಮನ ಸೆಳೆಯಿತು ಬನ್ನಿ ನಾವು ನೋಡೋಣ ಕಳಸಾರೋಣ ಕಾರ್ಯಕ್ರಮದ ವಿಶೇಷ ದೃಶ್ಯವನ್ನು ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗೋಣ ಗುರು ಕೃಪೆಗೆ ಪಾತ್ರರಾಗೋಣ1
- ತಾಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ರಾಜು ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆಲ ಕಚ್ಚಿದೆ. ಕಾಂಚಳ್ಳಿ ಗ್ರಾಮದ ಸರ್ವೇ ನಂ 764 ರಾಜು ಬಿನ್ ಮುತ್ತೇಗೌಡ ಎಂಬುವರ ಜಮೀನಿನಲ್ಲಿ ಬೆಳೆಯಲಾಗಿದ್ದ ಬಾಳೆ ಫಸಲು ನೆನ್ನೆ ಸುರಿದ ಮಳೆ,ಗಾಳಿಗೆ ನೆಲೆ ಕಚ್ಚಿದೆ.ಬಾಳೆ ಗಿಡಗಳು ಬಿದ್ದಾಗ ರೈತನ ಒಂದು ವರ್ಷದ ಶ್ರಮ ಕ್ಷಣಾರ್ಧದಲ್ಲಿ ಮಣ್ಣು ಪಾಲಾಗುತ್ತದೆ. ಸಾಲ ಮಾಡಿ ಬೆಳೆ ಬೆಳೆದ ರೈತರು ಫಸಲು ನಾಶವಾದಾಗ ಸಾಲ ತೀರಿಸಲಾಗದೆ ಕಂಗಾಲಾಗುತ್ತಾರೆ.ಇದರಿಂದ ರೈತ ಸಂಕಷ್ಟಕಿಡಾದ್ದಾರೆ.ಸರ್ಕಾರ ಸೂಕ್ತವಾದ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.2
- ಬೆಳತ್ತೂರು, ಉದ್ದನೂರು ಕೆರೆಗಳ ಸಂರಕ್ಷಣೆಗೆ ಶಾಸಕ ಎಂ.ಆರ್. ಮಂಜುನಾಥ್ ಚಾಲನೆ: ಗಡಿ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ಹನೂರು: ತಾಲೂಕಿನ ಬೆಳತ್ತೂರು ಹಾಗೂ ಉದ್ದನೂರು ಗ್ರಾಮಗಳ ಕೆರೆಗಳ ಅಭಿವೃದ್ಧಿ ಮತ್ತು ಸಂರಕ್ಷಣೆಗೆ ಶಾಸಕ ಎಂ.ಆರ್. ಮಂಜುನಾಥ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಮಹತ್ವದ ಪರಿಶೀಲನೆ ನಡೆಸಿದರು. ಕೆರೆಗಳ ಒತ್ತುವರಿ ತಡೆಗಟ್ಟಲು ಮತ್ತು ಜಲಮೂಲಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಶಾಸಕರು ಈ ಭೇಟಿ ನೀಡಿದ್ದು, ಸ್ಥಳದಲ್ಲಿದ್ದ ಸರ್ವೆ ಅಧಿಕಾರಿಗಳಿಗೆ ಪ್ರಮುಖ ನಿರ್ದೇಶನಗಳನ್ನು ನೀಡಿದರು. ವರದಿಯ ಮುಖ್ಯಾಂಶಗಳು: ಗಡಿ ಗುರುತಿಸಲು ಸೂಚನೆ: ಕೆರೆ ಅಂಗಳದ ಜಾಗವನ್ನು ನಿಖರವಾಗಿ ಗುರುತಿಸಿ, ಕೆರೆಯ ಗಡಿಯನ್ನು ನಿಗದಿಪಡಿಸಲು ಶಾಸಕರು ಸರ್ವೆ ಅಧಿಕಾರಿಗಳಿಗೆ ಸೂಚಿಸಿದರು. ಕೆರೆಯ ಜಾಗವನ್ನು ಪ್ರತ್ಯೇಕವಾಗಿ ಕಾಯ್ದಿರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು. ಬಂಡ್ ಅಗಲೀಕರಣ: ಮುಂದಿನ ದಿನಗಳಲ್ಲಿ ಕೆರೆಯ ಏರಿಯನ್ನು (ಬಂಡ್) ಅಗಲೀಕರಣಗೊಳಿಸಿ, ಕೆರೆಯ ಸಂಗ್ರಹಣಾ ಸಾಮರ್ಥ್ಯವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರು ತುಂಬಿಸುವ ಯೋಜನೆ: ಮಳೆಗಾಲದಲ್ಲಿ ಅಥವಾ ಲಭ್ಯವಿರುವ ಮೂಲಗಳಿಂದ ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸರ್ಕಾರಿ ಮಟ್ಟದಲ್ಲಿ ಯೋಜನೆ ರೂಪಿಸಲಾಗುವುದು ಎಂದು ತಿಳಿಸಿದರು. "ನಮ್ಮ ಹಳ್ಳಿಗಳ ಜೀವನಾಡಿಯಾಗಿರುವ ಕೆರೆಗಳನ್ನು ಉಳಿಸಿಕೊಳ್ಳುವುದು ನಮ್ಮ ಮೊದಲ ಆದ್ಯತೆ. ಕೆರೆಯ ಜಾಗ ಒತ್ತುವರಿಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಕೆರೆ ಅಭಿವೃದ್ಧಿಯಾದರೆ ಸುತ್ತಮುತ್ತಲ ರೈತರಿಗೆ ಮತ್ತು ಜಾನುವಾರುಗಳಿಗೆ ಅನುಕೂಲವಾಗಲಿದೆ." — ಎಂ.ಆರ್. ಮಂಜುನಾಥ್, ಶಾಸಕರು, ಹನೂರು ಕ್ಷೇತ್ರ. ಈ ಸಂದರ್ಭದಲ್ಲಿ ಸ್ಥಳೀಯ ಸರ್ವೆ ಅಧಿಕಾರಿಗಳು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಬೆಳತ್ತೂರು ಮತ್ತು ಉದ್ದನೂರು ಗ್ರಾಮಗಳ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದು, ಶಾಸಕರ ಈ ಜನಪರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.4
- 🙏🙏🙏 ಹೊಸಪೇಟೆ ತಾಲೂಕಿನ ಆದ್ಯ ಶಿಕ್ಷಕರ ಗ ಮನಕ್ಕೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಗೆ ಯಾವುದೇ ನ್ಯಾಯಾಲದ ತಡೆ ಆಜ್ಞೆ ಇರುವುದಿಲ್ಲ ಯಥಾವತ್ತಾಗಿ ಚುನಾವಣೆ ನಡೆಯುತ್ತದೆ ಬೆಳಗ್ಗೆ 8:30 ರಿಂದ ಸಾಯಂಕಾಲ 4:30ರವರೆಗೆ ದಯವಿಟ್ಟು ಶಿಕ್ಷಕರು ಗೊಂದಲಕ್ಕೆ ಒಳಗಾಗದೆ ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಮತವನ್ನ ನೀಡಿ ನಮ್ಮ ತಂಡವನ್ನು ಗೆಲ್ಲಿಸಬೇಕಾಗಿ ವಿನಂತಿ🙏🙏🙏🙏🙏 ಸಮಾನ ಮನಸ್ಕರ ತಂಡ ಹೊಸಪೇಟೆ #ಶಿಕ್ಷಕ#ಶಿಕ್ಷಕರು#ಗುರು#ಶಿಕ್ಷಣ#ಕನ್ನಡಶಿಕ್ಷಕ#ಶಿಕ್ಷಕರದಿನಾಚರಣೆ#ಕನ್ನಡ#ಕಲಿಯಿರಿ3
- ಜಬಲ್ಪುರ: ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಬಾಗಿ ಅಣೆಕಟ್ಟಿನ ಬಳಿ ನರ್ಮದಾ ನದಿಯಲ್ಲಿ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಏಳು ಜನರು ಸಾವನ್ನಪ್ಪಿದ್ದಾರೆ. ಘಟನೆಯ ವಿವರ: ಸುಮಾರು 40 ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ದೋಣಿಯು ಭಾರಿ ಗಾಳಿಯ ವೇಗಕ್ಕೆ ಸಿಲುಕಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ನದಿಯ ಅಲೆಗಳ ಆರ್ಭಟಕ್ಕೆ ದೋಣಿ ಮಗುಚಿ ಬಿದ್ದಿದ್ದರಿಂದ ಈ ಅನಾಹುತ ಸಂಭವಿಸಿದೆ. ರಕ್ಷಣಾ ಕಾರ್ಯ: ಘಟನೆ ಸಂಭವಿಸಿದ ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಮತ್ತು ಸ್ಥಳೀಯರು 18 ಜನರನ್ನು ಸುರಕ್ಷಿತವಾಗಿ ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ದುರದೃಷ್ಟವಶಾತ್ ಏಳು ಮಂದಿ ಜಲಸಮಾಧಿಯಾಗಿದ್ದಾರೆ. ಇನ್ನು ನಾಪತ್ತೆಯಾಗಿರುವ 14 ಜನರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ.1
- KRS PARTY & KANNADA RAKSHANA VEDIKE LEADERS SUBMITTED A MEMORANDUM AT DC OFFICE REGARDING THE UN LIMITED CHILDREN'S DEATHS AT MYSORE CHELUVEMBA HOSPITAL1
- *ಭಾರತ ನಲ್ಲಿ ವೈರಲ್*1
- ನಾಳೆ ಪೌರ ಕಾರ್ಮಿಕರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ. ಹಲಗೂರು: ಗುರು ಶಿಷ್ಯರ ಬಳಗದ ವತಿಯಿಂದ ಹಲಗೂರು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 9 ಜನರಿಗೆ ಹಾಗೂ ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಮೇ ಒಂದರಂದು ಹಲಗೂರು ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ. ನಿವೃತ್ತ ಶಿಕ್ಷಕರಾದ ಎ. ಎಸ್. ದೇವರಾಜು ಮಾತನಾಡಿ ನಾನು ಮಾರಗೌಡನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಮುಖ್ಯ ಶಿಕ್ಷಕನಾಗಿ ಕರ್ತವ್ಯ ನಿರ್ವಹಿಸಿ ನಂತರ ವೃತ್ತಿಯಿಂದ ನಿವೃತ್ತಿ ಯಾದ ನಂತರ ನನ್ನಿಂದ ವ್ಯಾಸಂಗ ಕಲಿತು ಈಗ ಉನ್ನತ ಹುದ್ದೆಯಲ್ಲಿರುವ ವಿದ್ಯಾರ್ಥಿಗಳು ನನ್ನ ಹೆಸರಿನಲ್ಲಿ ಡಿಆರ್ ಗುರು ಶಿಷ್ಯರ ಬಳಗ ಎಂಬ ಸಂಘವನ್ನು ಸ್ಥಾಪಿಸಿಕೊಂಡು ಶೈಕ್ಷಣಿಕ ಹಾಗೂ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸುಮಾರು 6 ವರ್ಷಗಳಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಾರ್ಯಕ್ರಮವನ್ನು ಆಯೋಜಿಸಿಕೊಂಡು ಬರುತ್ತಿದ್ದಾರೆ. ಅದೇ ರೀತಿ ಮೇ 1ನೇ ತಾರೀಕು ಕಾರ್ಮಿಕರ ದಿನಾಚರಣೆ ಅಂಗವಾಗಿ ಹಲಗೂರಿನ ಸರ್ಕಲ್ ನಲ್ಲಿ ಹಲಗೂರು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಂಬತ್ತು ಜನ ಪೌರಕಾರ್ಮಿಕರಿಗೆ ಸನ್ಮಾನ ಹಾಗೂ ಪ್ರಸ್ತುತ ವರ್ಷ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಲಿದ್ದು, ನನ್ನ ಹಳೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಹಲಗೂರು ಲಯನ್ಸ್ ಕ್ಲಬ್ಬಿನ ಅಧ್ಯಕ್ಷರಾದ ಜಿ.ಎಸ್. ಮನೋಹರ, ಡಾ. ಶಂಶೋಧೀನ್, ಸಿ. ಪ್ರವೀಣ ಸೇರಿದಂತೆ ಇತರರು ಇದ್ದರು.. 29hgr1 ಹಲಗೂರಲ್ಲಿ ಗುರು ಶಿಷ್ಯರ ಬಳಗದ ದೇವರಾಜು ಮಾತನಾಡುತ್ತಿರುವುದು.1