logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಾಜಣ್ಣ ನಮ್ಮ ಶಕ್ತಿ… ಬಾಲಕೃಷ್ಣಗೆ ಖಡಕ್ ಎಚ್ಚರಿಕೆ..! ರಾಜಣ್ಣ ವಿರುದ್ಧ ಮಾತನಾಡಿದ್ರೆ ಮಾಗಡಿಗೆ ಬಂದು ಮುತ್ತಿಗೆ!MADHUGIRI *ಬಾಲಕೃಷ್ಣಗೆ ರಂಗಶ್ಯಾಮಣ್ಣ ಸವಾಲ್… ರಾಜಣ್ಣ ವಿಚಾರದಲ್ಲಿ ಸುಮ್ಮನಿರಲ್ಲ!* #MADHUGIRI #TUMKUR #MAGADI #BALAKRISHANA

16 hrs ago
user_Madhugiri news
Madhugiri news
Newsagent ಮಧುಗಿರಿ, ತುಮಕೂರು, ಕರ್ನಾಟಕ•
16 hrs ago

ರಾಜಣ್ಣ ನಮ್ಮ ಶಕ್ತಿ… ಬಾಲಕೃಷ್ಣಗೆ ಖಡಕ್ ಎಚ್ಚರಿಕೆ..! ರಾಜಣ್ಣ ವಿರುದ್ಧ ಮಾತನಾಡಿದ್ರೆ ಮಾಗಡಿಗೆ ಬಂದು ಮುತ್ತಿಗೆ!MADHUGIRI *ಬಾಲಕೃಷ್ಣಗೆ ರಂಗಶ್ಯಾಮಣ್ಣ ಸವಾಲ್… ರಾಜಣ್ಣ ವಿಚಾರದಲ್ಲಿ ಸುಮ್ಮನಿರಲ್ಲ!* #MADHUGIRI #TUMKUR #MAGADI #BALAKRISHANA

More news from ಕರ್ನಾಟಕ and nearby areas
  • ರಾಜಣ್ಣ ನಮ್ಮ ಶಕ್ತಿ… ಬಾಲಕೃಷ್ಣಗೆ ಖಡಕ್ ಎಚ್ಚರಿಕೆ..! ರಾಜಣ್ಣ ವಿರುದ್ಧ ಮಾತನಾಡಿದ್ರೆ ಮಾಗಡಿಗೆ ಬಂದು ಮುತ್ತಿಗೆ!MADHUGIRI *ಬಾಲಕೃಷ್ಣಗೆ ರಂಗಶ್ಯಾಮಣ್ಣ ಸವಾಲ್… ರಾಜಣ್ಣ ವಿಚಾರದಲ್ಲಿ ಸುಮ್ಮನಿರಲ್ಲ!* #MADHUGIRI #TUMKUR #MAGADI #BALAKRISHANA
    1
    ರಾಜಣ್ಣ ನಮ್ಮ ಶಕ್ತಿ… ಬಾಲಕೃಷ್ಣಗೆ ಖಡಕ್ ಎಚ್ಚರಿಕೆ..! ರಾಜಣ್ಣ ವಿರುದ್ಧ ಮಾತನಾಡಿದ್ರೆ ಮಾಗಡಿಗೆ ಬಂದು ಮುತ್ತಿಗೆ!MADHUGIRI
*ಬಾಲಕೃಷ್ಣಗೆ ರಂಗಶ್ಯಾಮಣ್ಣ ಸವಾಲ್… ರಾಜಣ್ಣ ವಿಚಾರದಲ್ಲಿ ಸುಮ್ಮನಿರಲ್ಲ!*
#MADHUGIRI #TUMKUR #MAGADI #BALAKRISHANA
    user_Madhugiri news
    Madhugiri news
    Newsagent ಮಧುಗಿರಿ, ತುಮಕೂರು, ಕರ್ನಾಟಕ•
    16 hrs ago
  • ಕುರಿಗಾಹಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಗುಂಡಿನ ದಾಳಿ ಖಂಡನೆ ಹುಣಸೂರು ಸಮೀಪ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ಗುಂಡಿನ ದಾಳಿ; ದೌರ್ಜನ್ಯ ತಡೆ ಕಾಯಿದೆ ಪರಿಣಾಮಕಾರಿ ಜಾರಿಗೆ ಒತ್ತಾಯ ಕುರಿಗಾಹಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಗುಂಡಿನ ದಾಳಿ ಖಂಡನೆ ಹುಣಸೂರು ಸಮೀಪ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ಗುಂಡಿನ ದಾಳಿ; ದೌರ್ಜನ್ಯ ತಡೆ ಕಾಯಿದೆ ಪರಿಣಾಮಕಾರಿ ಜಾರಿಗೆ ಒತ್ತಾಯ ತುಮಕೂರು ಕುರಿಗಳನ್ನು ಮೇಯಿಸಲು ವಲಸೆ ತೆರಳುವ ಕುರಿಗಾಹಿಗಳ ಮೇಲೆ ಕಳ್ಳರು ಹಾಗೂ ದುಷ್ಕರ್ಮಿಗಳ ದೌರ್ಜನ್ಯ ಹೆಚ್ಚಾಗುತ್ತಿದ್ದು, ಅವರ ಜೀವ ಮತ್ತು ಆಸ್ತಿಗೆ ರಕ್ಷಣೆ ಇಲ್ಲದಂತಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರ ಸಮೀಪ ನ.5ರ ರಾತ್ರಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಆತಂಕ ಮೂಡಿಸಿದೆ. ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಬೇವಿನಹಳ್ಳಿ ಹಾಗೂ ಚಂಗಾವರ ಗ್ರಾಮದ ಕುರಿಗಾಹಿಗಳಾದ ಗೋವಿಂದ, ಜುಂಜಣ್ಣ ಮತ್ತು ಭೀಮು ಅವರು ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಹುಣಸೂರು ಸಮೀಪಕ್ಕೆ ವಲಸೆ ತೆರಳಿದ್ದರು. ಈ ವೇಳೆ ಕಳ್ಳರು ಎರಡು ಟಗರುಗಳನ್ನು ಕದ್ದು ಪರಾರಿಯಾಗಿದ್ದರು ಎನ್ನಲಾಗಿದೆ. ನ.5ರ ರಾತ್ರಿ ಎರಡು ಬೈಕ್‌ಗಳಲ್ಲಿ ಬಂದ ಕಳ್ಳರು ಮತ್ತೆ ಕುರಿಗಳನ್ನು ಕದಿಯಲು ಯತ್ನಿಸುತ್ತಿರುವುದನ್ನು ಗಮನಿಸಿದ ಕುರಿಗಾಹಿಗಳು ಎಚ್ಚೆತ್ತುಕೊಂಡು ಅವರನ್ನು ಹಿಡಿಯಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ, ಒಂದು ಬೈಕ್‌ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ದಾಳಿಯಲ್ಲಿ ಮೂವರು ಕುರಿಗಾಹಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರದಿಂದ ರಕ್ಷಣೆ ಒದಗಿಸಲು ಒತ್ತಾಯ ಶಿರಾ, ಹಿರಿಯೂರು ಹಾಗೂ ಚಿಕ್ಕನಾಯಕನಹಳ್ಳಿ ಸೇರಿದಂತೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆ-ಬೆಳೆ ಇಲ್ಲದೆ ಕುರಿಗಾಹಿಗಳು ಜೀವನ ನಿರ್ವಹಣೆಗಾಗಿ ಕುರಿಗಳೊಂದಿಗೆ ದೂರದ ಊರುಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ, ವಲಸೆ ಹೋದ ಸಂದರ್ಭಗಳಲ್ಲಿ ಕುರಿಗಳ ಕಳ್ಳತನ, ಕುರಿಗಾಹಿಗಳ ಮೇಲೆ ಹಲ್ಲೆ ಹಾಗೂ ಗುಂಡಿನ ದಾಳಿಯಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಕುರಿಗಾಹಿಗಳು ಜೀವಭಯದಲ್ಲೇ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಕುರಿಗಾಹಿಗಳ ರಕ್ಷಣೆಗಾಗಿ ರೂಪಿಸಿರುವ ಕಳ್ಳತನ ತಡೆ ಕ್ರಮಗಳು, ದೌರ್ಜನ್ಯ ತಡೆ ಕಾಯಿದೆ ಹಾಗೂ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ವಲಸೆ ಹೋಗುವ ಕುರಿಗಾಹಿಗಳಿಗೆ ಸೂಕ್ತ ಭದ್ರತೆ ಒದಗಿಸುವ ಜತೆಗೆ, ದಾಳಿಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಡುಗೊಲ್ಲ ಯುವ ಸೇನೆ ಅಧ್ಯಕ್ಷ ಮಂಜು ಕೆಂಪರಾಯನಹಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ವರದಿ ಸತೀಶ್ ಎಸ್ ತುಮಕೂರು
    4
    ಕುರಿಗಾಹಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಗುಂಡಿನ ದಾಳಿ ಖಂಡನೆ

ಹುಣಸೂರು ಸಮೀಪ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ಗುಂಡಿನ ದಾಳಿ; ದೌರ್ಜನ್ಯ ತಡೆ ಕಾಯಿದೆ ಪರಿಣಾಮಕಾರಿ ಜಾರಿಗೆ ಒತ್ತಾಯ
ಕುರಿಗಾಹಿಗಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ: ಗುಂಡಿನ ದಾಳಿ ಖಂಡನೆ
ಹುಣಸೂರು ಸಮೀಪ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ಗುಂಡಿನ ದಾಳಿ; ದೌರ್ಜನ್ಯ ತಡೆ ಕಾಯಿದೆ ಪರಿಣಾಮಕಾರಿ ಜಾರಿಗೆ ಒತ್ತಾಯ
ತುಮಕೂರು ಕುರಿಗಳನ್ನು ಮೇಯಿಸಲು ವಲಸೆ ತೆರಳುವ ಕುರಿಗಾಹಿಗಳ ಮೇಲೆ ಕಳ್ಳರು ಹಾಗೂ ದುಷ್ಕರ್ಮಿಗಳ ದೌರ್ಜನ್ಯ ಹೆಚ್ಚಾಗುತ್ತಿದ್ದು, ಅವರ ಜೀವ ಮತ್ತು ಆಸ್ತಿಗೆ ರಕ್ಷಣೆ ಇಲ್ಲದಂತಾಗಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರ ಸಮೀಪ ನ.5ರ ರಾತ್ರಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಮೂವರು ಕುರಿಗಾಹಿಗಳ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಆತಂಕ ಮೂಡಿಸಿದೆ.
ಶಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಬೇವಿನಹಳ್ಳಿ ಹಾಗೂ ಚಂಗಾವರ ಗ್ರಾಮದ ಕುರಿಗಾಹಿಗಳಾದ ಗೋವಿಂದ, ಜುಂಜಣ್ಣ ಮತ್ತು ಭೀಮು ಅವರು ಎರಡು ದಿನಗಳ ಹಿಂದೆ ಕುರಿಗಳನ್ನು ಮೇಯಿಸಲು ಹುಣಸೂರು ಸಮೀಪಕ್ಕೆ ವಲಸೆ ತೆರಳಿದ್ದರು. ಈ ವೇಳೆ ಕಳ್ಳರು ಎರಡು ಟಗರುಗಳನ್ನು ಕದ್ದು ಪರಾರಿಯಾಗಿದ್ದರು ಎನ್ನಲಾಗಿದೆ.
ನ.5ರ ರಾತ್ರಿ ಎರಡು ಬೈಕ್‌ಗಳಲ್ಲಿ ಬಂದ ಕಳ್ಳರು ಮತ್ತೆ ಕುರಿಗಳನ್ನು ಕದಿಯಲು ಯತ್ನಿಸುತ್ತಿರುವುದನ್ನು ಗಮನಿಸಿದ ಕುರಿಗಾಹಿಗಳು ಎಚ್ಚೆತ್ತುಕೊಂಡು ಅವರನ್ನು ಹಿಡಿಯಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿ, ಒಂದು ಬೈಕ್‌ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ದಾಳಿಯಲ್ಲಿ ಮೂವರು ಕುರಿಗಾಹಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರದಿಂದ ರಕ್ಷಣೆ ಒದಗಿಸಲು ಒತ್ತಾಯ
ಶಿರಾ, ಹಿರಿಯೂರು ಹಾಗೂ ಚಿಕ್ಕನಾಯಕನಹಳ್ಳಿ ಸೇರಿದಂತೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಹಲವು ಭಾಗಗಳಲ್ಲಿ ಮಳೆ-ಬೆಳೆ ಇಲ್ಲದೆ ಕುರಿಗಾಹಿಗಳು ಜೀವನ ನಿರ್ವಹಣೆಗಾಗಿ ಕುರಿಗಳೊಂದಿಗೆ ದೂರದ ಊರುಗಳಿಗೆ ವಲಸೆ ಹೋಗುತ್ತಿದ್ದಾರೆ. ಆದರೆ, ವಲಸೆ ಹೋದ ಸಂದರ್ಭಗಳಲ್ಲಿ ಕುರಿಗಳ ಕಳ್ಳತನ, ಕುರಿಗಾಹಿಗಳ ಮೇಲೆ ಹಲ್ಲೆ ಹಾಗೂ ಗುಂಡಿನ ದಾಳಿಯಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.
ಕುರಿಗಾಹಿಗಳು ಜೀವಭಯದಲ್ಲೇ ಜೀವನ ಸಾಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಸರ್ಕಾರ ಕುರಿಗಾಹಿಗಳ ರಕ್ಷಣೆಗಾಗಿ ರೂಪಿಸಿರುವ ಕಳ್ಳತನ ತಡೆ ಕ್ರಮಗಳು, ದೌರ್ಜನ್ಯ ತಡೆ ಕಾಯಿದೆ ಹಾಗೂ ವಿವಿಧ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ವಲಸೆ ಹೋಗುವ ಕುರಿಗಾಹಿಗಳಿಗೆ ಸೂಕ್ತ ಭದ್ರತೆ ಒದಗಿಸುವ ಜತೆಗೆ, ದಾಳಿಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಡುಗೊಲ್ಲ ಯುವ ಸೇನೆ ಅಧ್ಯಕ್ಷ ಮಂಜು ಕೆಂಪರಾಯನಹಟ್ಟಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ವರದಿ ಸತೀಶ್ ಎಸ್
ತುಮಕೂರು
    user_ಸತೀಶ್ ಎಸ್
    ಸತೀಶ್ ಎಸ್
    ವರದಿಗಾರ ಮೊ ನಂ:-9606137664 ಕೊರಟಗೆರೆ, ತುಮಕೂರು, ಕರ್ನಾಟಕ•
    2 hrs ago
  • ಮೈಸೂರು ಹುಲಿ ದಾಳಿ: ಮೃತರ ಕುಟುಂಬಕ್ಕೆ 50 ಲಕ್ಷ ಪರಿಹಾರ ಘೋಷಿಸಿ ನಾಗಲಿಂಗ ಸ್ವಾಮಿ
    1
    ಮೈಸೂರು ಹುಲಿ ದಾಳಿ: ಮೃತರ ಕುಟುಂಬಕ್ಕೆ  50 ಲಕ್ಷ  ಪರಿಹಾರ ಘೋಷಿಸಿ  ನಾಗಲಿಂಗ ಸ್ವಾಮಿ
    user_Onlinetv24x7
    Onlinetv24x7
    ತುಮಕೂರು, ತುಮಕೂರು, ಕರ್ನಾಟಕ•
    33 min ago
  • ತುಮಕೂರು ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ ದರ ಏರಿಕೆ ಬಗ್ಗೆ ಪ್ರತಿಭಟನೆ *ತುಮಕೂರು ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ* > ತುಮಕೂರು: ನಗರದ ಶ್ರೀ ಡಿ. ದೇವರಾಜ ಅರಸು ಬಸ್ ನಿಲ್ದಾಣದ ಎದುರು ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. > > ಬಿಜೆಪಿ ಬಾವುಟ ಹಿಡಿದು, ಭಿತ್ತಿಪತ್ರ ಹಿಡಿದು ನೂರಾರು ಕಾರ್ಯಕರ್ತರು ಬಸ್ ನಿಲ್ದಾಣದ ಮುಂಭಾಗದಲ್ಲಿ ಜಮಾಯಿಸಿ ಘೋಷಣೆ ಕೂಗಿದರು. > > ಈ ಸಂದರ್ಭದಲ್ಲಿ ಪುರುಷರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ > ಇಂದು ತುಮಕೂರಿನ ಡಿ. ದೇವರಾಜ ಅರಸು ಬಸ್ ನಿಲ್ದಾಣದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. > ಕೈಯಲ್ಲಿ ಬಿಜೆಪಿ ಬಾವುಟ ಹಿಡಿದು, ಭಿತ್ತಿಪತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    2
    ತುಮಕೂರು ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಬಸ್ ದರ  ಏರಿಕೆ  ಬಗ್ಗೆ ಪ್ರತಿಭಟನೆ 

*ತುಮಕೂರು ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ*
> ತುಮಕೂರು: ನಗರದ ಶ್ರೀ ಡಿ. ದೇವರಾಜ ಅರಸು ಬಸ್ ನಿಲ್ದಾಣದ ಎದುರು ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
>
> ಬಿಜೆಪಿ ಬಾವುಟ ಹಿಡಿದು, ಭಿತ್ತಿಪತ್ರ ಹಿಡಿದು ನೂರಾರು ಕಾರ್ಯಕರ್ತರು ಬಸ್ ನಿಲ್ದಾಣದ ಮುಂಭಾಗದಲ್ಲಿ ಜಮಾಯಿಸಿ ಘೋಷಣೆ ಕೂಗಿದರು.
>
> ಈ ಸಂದರ್ಭದಲ್ಲಿ ಪುರುಷರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸ್ಥಳದಲ್ಲಿ ಪೊಲೀಸರು ಬಿಗಿ ಭದ್ರತೆ
> ಇಂದು ತುಮಕೂರಿನ ಡಿ. ದೇವರಾಜ ಅರಸು ಬಸ್ ನಿಲ್ದಾಣದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
> ಕೈಯಲ್ಲಿ ಬಿಜೆಪಿ ಬಾವುಟ ಹಿಡಿದು, ಭಿತ್ತಿಪತ್ರ ಹಿಡಿದು ಕಾರ್ಯಕರ್ತರು ಘೋಷಣೆ ಕೂಗಿದರು. ಈ ಪ್ರತಿಭಟನೆಯಲ್ಲಿ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    1 hr ago
  • ಪೈಂಟ್ ಹೊಡೆದಂತೆ ಟಾರ್ ಹಾಕಬೇಡಿ; ಬಾಕ್ಸ್ ಕಟ್ ಮಾಡಿ ಗುಣಮಟ್ಟದ ಪ್ಯಾಚ್‌ವರ್ಕ್ ಮಾಡಿ: ಸಚಿವ ಕೃಷ್ಣ ಬೈರೇಗೌಡ ಬೆಂಗಳೂರು: ನಗರದ ರಸ್ತೆ ಕಾಮಗಾರಿಗಳ ಗುಣಮಟ್ಟದ ವಿಚಾರವಾಗಿ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ಗುಂಡಿಗಳನ್ನು ಕೇವಲ ಪೈಂಟ್ ಹೊಡೆದಂತೆ ಟಾರ್ ಹಾಕಿ ಮುಚ್ಚುವ ಬದಲು, ವೈಜ್ಞಾನಿಕವಾಗಿ ಬಾಕ್ಸ್ ಕಟ್ ಮಾಡಿ ಗುಣಮಟ್ಟದ ಪ್ಯಾಚ್‌ವರ್ಕ್ ಮೂಲಕ ದುರಸ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅತಿಹೆಚ್ಚು ವಾಹನ ದಟ್ಟಣೆ ಇರುವ ಪ್ರದೇಶದಲ್ಲಿಯೂ ರಸ್ತೆ ಕಾಮಗಾರಿ ಕೈಗೊಳ್ಳಲು ಇಷ್ಟೊಂದು ನಿರ್ಲಕ್ಷ್ಯ ಏಕೆ ಎಂದು ಪ್ರಶ್ನಿಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡರು. "ನಾನು ಬಂದು ಕೇಳುವವರೆಗೂ ರಸ್ತೆ ಮಾಡಬಾರದು ಎಂದು ತೀರ್ಮಾನಿಸಿದ್ದೀರಾ? ಸರ್ಕಾರಕ್ಕಾಗಿ ಕೆಲಸ ಮಾಡುತ್ತೀರಾ ಅಥವಾ ಗುತ್ತಿಗೆದಾರರಿಗಾಗಿ ಕೆಲಸ ಮಾಡುತ್ತೀರಾ?" ಎಂದು ಪ್ರಶ್ನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ರಸ್ತೆ ಕಾಮಗಾರಿಗಳನ್ನು ಕಾಟಾಚಾರಕ್ಕೆ ನಡೆಸದೆ, ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
    1
    ಪೈಂಟ್ ಹೊಡೆದಂತೆ ಟಾರ್ ಹಾಕಬೇಡಿ; ಬಾಕ್ಸ್ ಕಟ್ ಮಾಡಿ ಗುಣಮಟ್ಟದ ಪ್ಯಾಚ್‌ವರ್ಕ್ ಮಾಡಿ: ಸಚಿವ ಕೃಷ್ಣ ಬೈರೇಗೌಡ 
ಬೆಂಗಳೂರು: ನಗರದ ರಸ್ತೆ ಕಾಮಗಾರಿಗಳ ಗುಣಮಟ್ಟದ ವಿಚಾರವಾಗಿ ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಸ್ತೆ ಗುಂಡಿಗಳನ್ನು ಕೇವಲ ಪೈಂಟ್ ಹೊಡೆದಂತೆ ಟಾರ್ ಹಾಕಿ ಮುಚ್ಚುವ ಬದಲು, ವೈಜ್ಞಾನಿಕವಾಗಿ ಬಾಕ್ಸ್ ಕಟ್ ಮಾಡಿ ಗುಣಮಟ್ಟದ ಪ್ಯಾಚ್‌ವರ್ಕ್ ಮೂಲಕ ದುರಸ್ತಿ ಮಾಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಅತಿಹೆಚ್ಚು ವಾಹನ ದಟ್ಟಣೆ ಇರುವ ಪ್ರದೇಶದಲ್ಲಿಯೂ ರಸ್ತೆ ಕಾಮಗಾರಿ ಕೈಗೊಳ್ಳಲು ಇಷ್ಟೊಂದು ನಿರ್ಲಕ್ಷ್ಯ ಏಕೆ ಎಂದು ಪ್ರಶ್ನಿಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿಯನ್ನು ತರಾಟೆಗೆ ತೆಗೆದುಕೊಂಡರು.
"ನಾನು ಬಂದು ಕೇಳುವವರೆಗೂ ರಸ್ತೆ ಮಾಡಬಾರದು ಎಂದು ತೀರ್ಮಾನಿಸಿದ್ದೀರಾ? ಸರ್ಕಾರಕ್ಕಾಗಿ ಕೆಲಸ ಮಾಡುತ್ತೀರಾ ಅಥವಾ ಗುತ್ತಿಗೆದಾರರಿಗಾಗಿ ಕೆಲಸ ಮಾಡುತ್ತೀರಾ?" ಎಂದು ಪ್ರಶ್ನಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ರಸ್ತೆ ಕಾಮಗಾರಿಗಳನ್ನು ಕಾಟಾಚಾರಕ್ಕೆ ನಡೆಸದೆ, ಗುಣಮಟ್ಟಕ್ಕೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    1 hr ago
  • ಕುಣಿಗಲ್ ತಾಲೂಕು ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಭಾಗ್ಯಮ್ಮ ರವರ ಪತಿಕೇಪಿರೆ ಗೌಡ ಜೆಡಿಎಸ್ ಗೆ ಕುಣಿಗಲ್ ತಾಲೂಕು ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಭಾಗ್ಯಮ್ಮ ರವರ ಪತಿಯವರಾದ ಕೆಂಪಿರೇಗೌಡರು,ರವರು ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು ಹಾಗೂ ವಕೀಲರಾದ ಯಲಚವಾಡಿ ಶಿವಶಂಕರ್, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ನಾರಾಯಣ್ ಸೇರಿದಂತೆ ಹಲವು ನಾಯಕರು ಸೇರ್ಪಡೆಯಾದರು ಈ ಸಂದರ್ಭದಲ್ಲಿ ಕುಣಿಗಲ್ ಮಾಜಿ ಶಾಸಕರು ಮಾಜಿ ಸಚಿವರಾದ ಡಿ ನಾಗರಾಜಯ್ಯನವರು ಹಾಗೂ ತುಮಕೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಾಕ್ಟರ್ ರವಿ ಡಿ ನಾಗರಾಜಯ್ಯನವರು ಹಾಗೂ ಜಗದೀಶ್ ಡಿ ನಾಗರಾಜಯ್ಯನವರು ಹಾಗೂ ಕುಣಿಗಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ಉಪಸ್ಥಿತರಿದ್ದರು
    1
    ಕುಣಿಗಲ್  ತಾಲೂಕು ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಭಾಗ್ಯಮ್ಮ ರವರ ಪತಿಕೇಪಿರೆ ಗೌಡ ಜೆಡಿಎಸ್ ಗೆ 
ಕುಣಿಗಲ್  ತಾಲೂಕು ಪ್ರಭಾವಿ ಕಾಂಗ್ರೆಸ್ ಮುಖಂಡರು ಹಾಗೂ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಭಾಗ್ಯಮ್ಮ ರವರ ಪತಿಯವರಾದ ಕೆಂಪಿರೇಗೌಡರು,ರವರು ಕಾಂಗ್ರೆಸ್ ಪಕ್ಷವನ್ನು ತೊರೆದು ಅಧಿಕೃತವಾಗಿ ಜೆಡಿಎಸ್ ಪಕ್ಷವನ್ನು ಮಾಜಿ ಮುಖ್ಯಮಂತ್ರಿಗಳು ಹಾಗೂ  ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ರವರ ಸಮ್ಮುಖದಲ್ಲಿ ಸೇರ್ಪಡೆಗೊಂಡರು ಹಾಗೂ ವಕೀಲರಾದ ಯಲಚವಾಡಿ ಶಿವಶಂಕರ್, ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ನಾರಾಯಣ್ ಸೇರಿದಂತೆ ಹಲವು ನಾಯಕರು ಸೇರ್ಪಡೆಯಾದರು ಈ ಸಂದರ್ಭದಲ್ಲಿ ಕುಣಿಗಲ್ ಮಾಜಿ ಶಾಸಕರು ಮಾಜಿ ಸಚಿವರಾದ ಡಿ ನಾಗರಾಜಯ್ಯನವರು ಹಾಗೂ ತುಮಕೂರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಡಾಕ್ಟರ್ ರವಿ ಡಿ ನಾಗರಾಜಯ್ಯನವರು ಹಾಗೂ ಜಗದೀಶ್ ಡಿ ನಾಗರಾಜಯ್ಯನವರು ಹಾಗೂ ಕುಣಿಗಲ್ ವಿಧಾನಸಭಾ ಕ್ಷೇತ್ರದ ಜೆಡಿಎಸ್ ನಿಷ್ಠಾವಂತ ಕಾರ್ಯಕರ್ತರು ಉಪಸ್ಥಿತರಿದ್ದರು
    user_ಪ್ರಸನ್ನ ದೊಡ್ಡಗುಣಿ
    ಪ್ರಸನ್ನ ದೊಡ್ಡಗುಣಿ
    ಗುಬ್ಬಿ, ತುಮಕೂರು, ಕರ್ನಾಟಕ•
    2 hrs ago
  • ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿಚಿತ್ರ ಬಗೆಯ ಪ್ರತಿಭಟನೆ ಇಂದು ಬೆಂಗಳೂರಿನ ಕೇಂದ್ರ ಬಿಂದುವಾದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕನ್ನಡ ಪರ ಹೋರಾಟಗಾರ ಹೋಟೆಲ್ ನಾಗರಾಜ್ ರವರು ಈಗಿನ ಸರಕಾರ ಮಾಡಿರುವ ಹಾಲು ಅಕ್ಕಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ದರಗಳನ್ನು ಏರಿಕೆ ಮಾಡಿರುವದರ ಬಗ್ಗೆ ವಿಚಿತ್ರ ಪ್ರತಿಭಟನೆ ಮಾಡಿದರು ಬಗ್ಗೆ
    1
    ಇಂದು ಬೆಂಗಳೂರಿನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ವಿಚಿತ್ರ ಬಗೆಯ ಪ್ರತಿಭಟನೆ
ಇಂದು ಬೆಂಗಳೂರಿನ ಕೇಂದ್ರ ಬಿಂದುವಾದ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಕನ್ನಡ ಪರ ಹೋರಾಟಗಾರ ಹೋಟೆಲ್ ನಾಗರಾಜ್ ರವರು ಈಗಿನ ಸರಕಾರ ಮಾಡಿರುವ ಹಾಲು ಅಕ್ಕಿ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ದರಗಳನ್ನು ಏರಿಕೆ ಮಾಡಿರುವದರ ಬಗ್ಗೆ ವಿಚಿತ್ರ ಪ್ರತಿಭಟನೆ ಮಾಡಿದರು  ಬಗ್ಗೆ
    user_PRASANNA KUMAR T S
    PRASANNA KUMAR T S
    Photographer ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    34 min ago
  • ಹಸನಾಂಬಾ ದೇವಿಯ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಹಸನಾಂಬಾ ದೇವಿಯ ಉತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಬಳಿಕ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
    1
    ಹಸನಾಂಬಾ ದೇವಿಯ ದರ್ಶನ ಪಡೆದ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ
ಹಾಸನ: ಇತಿಹಾಸ ಪ್ರಸಿದ್ಧ ಹಾಸನದ ಹಸನಾಂಬಾ ದೇವಿಯ ಉತ್ಸವದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಪಾಲ್ಗೊಂಡು ದೇವಿಯ ದರ್ಶನ ಪಡೆದರು.
ಈ ವೇಳೆ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಬಳಿಕ ಶ್ರೀ ಸಿದ್ದೇಶ್ವರ ಸ್ವಾಮಿ ದೇವಾಲಯಕ್ಕೂ ಭೇಟಿ ನೀಡಿದ ಸಿದ್ದರಾಮಯ್ಯ ಅವರು ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಅಬಕಾರಿ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ಶಿವಲಿಂಗೇಗೌಡ, ಸಂಸದ ಶ್ರೇಯಸ್ ಪಟೇಲ್ ಸೇರಿದಂತೆ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
    user_Lavanya
    Lavanya
    Local News Reporter ಪಾವಗಡ, ತುಮಕೂರು, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.