logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸ್ ಈರೇಶ್ ಬಾಬು ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಲವಾಗಿ ಒತ್ತಾಯಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಸೇವೆಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈರೇಶ್ ಬಾಬು ವಿರುದ್ಧ ಯುವತಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿದೆ. ಆದರೆ, ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ನ್ಯಾಯಾಲಯವು ಬೇಲ್ ನೀಡಿದ ಕಾರಣ, ಆತ ಮತ್ತೆ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿರುವುದು ದುರಂತದ ಸಂಗತಿ ಎಂದು ಮಂಜುನಾಥ್ ಹೇಳಿದ್ದಾರೆ. ಯುವತಿ ಮದುವೆಗೆ ಒತ್ತಾಯಿಸಿದಾಗ, ಆತ ನಿರಾಕರಿಸಿ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಈರೇಶ್ ಬಾಬು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಯುವತಿಗೆ ರಕ್ಷಣೆ ನೀಡಬೇಕು, ಆತನನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಮತ್ತು ಮೊಬೈಲ್ ಅನ್ನು ಜಪ್ತಿಮಾಡಬೇಕು ಎಂದು ವಾಟಾಳ್ ಮಂಜುನಾಥ್ ಆಗ್ರಹಿಸಿದ್ದಾರೆ. ಈತ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಲು ಅನರ್ಹ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಅಮಾನತು ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ರವಿ ಸಾಧುಶೆಟ್ಟಿ, ನಿತೀನ್ ರೆಡ್ಡಿ, ಸತೀಶ್ ಗೌಡ, ಲಿಂಗರಾಜು, ಪರಮೇಶ್, ಸಂತೋಷ್ ಮತ್ತು ಲೋಕೇಶ್ ಉಪಸ್ಥಿತರಿದ್ದರು.

2 hrs ago
user_ಆರ್.ವಿ.ಕೃಷ್ಣ
ಆರ್.ವಿ.ಕೃಷ್ಣ
Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
2 hrs ago

ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸ್ ಈರೇಶ್ ಬಾಬು ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಲವಾಗಿ ಒತ್ತಾಯಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಸೇವೆಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈರೇಶ್ ಬಾಬು ವಿರುದ್ಧ ಯುವತಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿದೆ. ಆದರೆ, ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ನ್ಯಾಯಾಲಯವು ಬೇಲ್ ನೀಡಿದ ಕಾರಣ, ಆತ ಮತ್ತೆ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿರುವುದು ದುರಂತದ ಸಂಗತಿ ಎಂದು ಮಂಜುನಾಥ್ ಹೇಳಿದ್ದಾರೆ. ಯುವತಿ ಮದುವೆಗೆ ಒತ್ತಾಯಿಸಿದಾಗ, ಆತ ನಿರಾಕರಿಸಿ ಆಕೆಗೆ

160d0dd6-29cf-4fdc-a520-af7c046132cd

ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಈರೇಶ್ ಬಾಬು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಯುವತಿಗೆ ರಕ್ಷಣೆ ನೀಡಬೇಕು, ಆತನನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಮತ್ತು ಮೊಬೈಲ್ ಅನ್ನು ಜಪ್ತಿಮಾಡಬೇಕು ಎಂದು ವಾಟಾಳ್ ಮಂಜುನಾಥ್ ಆಗ್ರಹಿಸಿದ್ದಾರೆ. ಈತ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಲು ಅನರ್ಹ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಅಮಾನತು ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ರವಿ ಸಾಧುಶೆಟ್ಟಿ, ನಿತೀನ್ ರೆಡ್ಡಿ, ಸತೀಶ್ ಗೌಡ, ಲಿಂಗರಾಜು, ಪರಮೇಶ್, ಸಂತೋಷ್ ಮತ್ತು ಲೋಕೇಶ್ ಉಪಸ್ಥಿತರಿದ್ದರು.

More news from ಕರ್ನಾಟಕ and nearby areas
  • ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸ್ ಈರೇಶ್ ಬಾಬು ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಲವಾಗಿ ಒತ್ತಾಯಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಸೇವೆಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಈರೇಶ್ ಬಾಬು ವಿರುದ್ಧ ಯುವತಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿದೆ. ಆದರೆ, ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ನ್ಯಾಯಾಲಯವು ಬೇಲ್ ನೀಡಿದ ಕಾರಣ, ಆತ ಮತ್ತೆ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿರುವುದು ದುರಂತದ ಸಂಗತಿ ಎಂದು ಮಂಜುನಾಥ್ ಹೇಳಿದ್ದಾರೆ. ಯುವತಿ ಮದುವೆಗೆ ಒತ್ತಾಯಿಸಿದಾಗ, ಆತ ನಿರಾಕರಿಸಿ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ. ಜಿಲ್ಲಾ ರಕ್ಷಣಾಧಿಕಾರಿಗಳು ಈರೇಶ್ ಬಾಬು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಯುವತಿಗೆ ರಕ್ಷಣೆ ನೀಡಬೇಕು, ಆತನನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಮತ್ತು ಮೊಬೈಲ್ ಅನ್ನು ಜಪ್ತಿಮಾಡಬೇಕು ಎಂದು ವಾಟಾಳ್ ಮಂಜುನಾಥ್ ಆಗ್ರಹಿಸಿದ್ದಾರೆ. ಈತ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಲು ಅನರ್ಹ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಅಮಾನತು ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ರವಿ ಸಾಧುಶೆಟ್ಟಿ, ನಿತೀನ್ ರೆಡ್ಡಿ, ಸತೀಶ್ ಗೌಡ, ಲಿಂಗರಾಜು, ಪರಮೇಶ್, ಸಂತೋಷ್ ಮತ್ತು ಲೋಕೇಶ್ ಉಪಸ್ಥಿತರಿದ್ದರು.
    2
    ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸ್ ಈರೇಶ್ ಬಾಬು ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಕನ್ನಡ ಕಾರ್ಮಿಕ ರಕ್ಷಣಾ ವೇದಿಕೆ ಅಧ್ಯಕ್ಷ ವಾಟಾಳ್ ಮಂಜುನಾಥ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಬಲವಾಗಿ ಒತ್ತಾಯಿಸಿದ್ದಾರೆ. ಇವರನ್ನು ಕೂಡಲೇ ಬಂಧಿಸಿ ಸೇವೆಯಿಂದ ವಜಾಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈರೇಶ್ ಬಾಬು ವಿರುದ್ಧ ಯುವತಿ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿದೆ. ಆದರೆ, ಇದುವರೆಗೆ ಆರೋಪಿಯನ್ನು ಬಂಧಿಸಿಲ್ಲ. ನ್ಯಾಯಾಲಯವು ಬೇಲ್ ನೀಡಿದ ಕಾರಣ, ಆತ ಮತ್ತೆ ಠಾಣೆಯಲ್ಲಿ ಕೆಲಸಕ್ಕೆ ಹಾಜರಾಗಿರುವುದು ದುರಂತದ ಸಂಗತಿ ಎಂದು ಮಂಜುನಾಥ್ ಹೇಳಿದ್ದಾರೆ. ಯುವತಿ ಮದುವೆಗೆ ಒತ್ತಾಯಿಸಿದಾಗ, ಆತ ನಿರಾಕರಿಸಿ ಆಕೆಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ದೂರಲಾಗಿದೆ.

ಜಿಲ್ಲಾ ರಕ್ಷಣಾಧಿಕಾರಿಗಳು ಈರೇಶ್ ಬಾಬು ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಯುವತಿಗೆ ರಕ್ಷಣೆ ನೀಡಬೇಕು, ಆತನನ್ನು ಸೇವೆಯಿಂದ ಅಮಾನತ್ತು ಮಾಡಬೇಕು ಮತ್ತು ಮೊಬೈಲ್ ಅನ್ನು ಜಪ್ತಿಮಾಡಬೇಕು ಎಂದು ವಾಟಾಳ್ ಮಂಜುನಾಥ್ ಆಗ್ರಹಿಸಿದ್ದಾರೆ. ಈತ ಪೊಲೀಸ್ ಇಲಾಖೆಯಲ್ಲಿ ಸೇವೆ ಮಾಡಲು ಅನರ್ಹ ವ್ಯಕ್ತಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿಗಳು ಕೂಡಲೇ ಅಮಾನತು ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಈ ಸುದ್ದಿಗೋಷ್ಠಿಯಲ್ಲಿ ರವಿ ಸಾಧುಶೆಟ್ಟಿ, ನಿತೀನ್ ರೆಡ್ಡಿ, ಸತೀಶ್ ಗೌಡ, ಲಿಂಗರಾಜು, ಪರಮೇಶ್, ಸಂತೋಷ್ ಮತ್ತು ಲೋಕೇಶ್ ಉಪಸ್ಥಿತರಿದ್ದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    2 hrs ago
  • ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಂದ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ (ಸಿಂಹ ಸೇನೆ) ವತಿಯಿಂದ ಜೂನ್ 19ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮೂಲಕ ಸಂಘಟನೆಯು ಬಿಪಿಎಲ್ ಫಲಾನುಭವಿಗಳ ಸಮಸ್ಯೆಯ ಕುರಿತು ಜಿಲ್ಲಾಡಳಿತದ ಗಮನ ಸೆಳೆದಿದೆ. ಸಲ್ಲಿಸಿದ ಮನವಿಯಲ್ಲಿ, ರಾಜ್ಯದ ವಿವಿಧ ತಾಲೂಕು ಕಚೇರಿಗಳಲ್ಲಿ ಸಾರ್ವಜನಿಕರು ಬೆಳಿಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜಾತಿ ಪ್ರಮಾಣ ಪತ್ರ ಪಡೆಯಲು ಪರದಾಡುತ್ತಿರುವುದನ್ನು ಉಲ್ಲೇಖಿಸಲಾಗಿದೆ. ಅಲ್ಲದೆ, ಪಡಿತರ ಅಂಗಡಿಗಳಲ್ಲಿ ಜಾತಿ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಪಡಿತರ ನೀಡುವುದಿಲ್ಲ ಎಂದು ತಿಳಿಸಲಾಗುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಸಂಘಟನೆ ಹೇಳಿದೆ. ಎಸ್ಸಿ ಮತ್ತು ಎಸ್ಟಿ ಸಮುದಾಯದ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆಯಾದರೂ, ಇತರೆ ಸಮುದಾಯದ ಜನರಿಂದಲೂ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಕೇಳುತ್ತಿರುವುದು ಸಮಂಜಸವಲ್ಲ ಎಂದು ಸಂಘಟನೆ ಪ್ರಶ್ನಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಯಾವುದೇ ಲಿಖಿತ ಆದೇಶ ಹೊರಡಿಸಿಲ್ಲ ಎಂದೂ ಸಂಘಟನೆ ತಿಳಿಸಿದ್ದು, ಆಹಾರ ಇಲಾಖೆಯ ಮೌಖಿಕ ಸೂಚನೆಯಿಂದ ಸಾರ್ವಜನಿಕರು, ವಿಶೇಷವಾಗಿ ಬಡವರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ಷೇಪಿಸಿದೆ. ಜಾತಿ ಪ್ರಮಾಣ ಪತ್ರ ಕಡ್ಡಾಯದ ಕುರಿತು ಸ್ಪಷ್ಟ ಆದೇಶ ಹೊರಡಿಸಿ, ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. ಜೊತೆಗೆ ಪಡಿತರ ಅಂಗಡಿಗಳು ಹಾಗೂ ಆಹಾರ ಇಲಾಖೆಯ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಡಳಿತವನ್ನು ಮನವಿಯಲ್ಲಿ ಆಗ್ರಹಿಸಲಾಗಿದೆ.
    1
    ಬಿಪಿಎಲ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಂದ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕರ್ನಾಟಕ ರಕ್ಷಣಾ ವೇದಿಕೆ (ಸಿಂಹ ಸೇನೆ) ವತಿಯಿಂದ ಜೂನ್ 19ರಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಮೂಲಕ ಸಂಘಟನೆಯು ಬಿಪಿಎಲ್ ಫಲಾನುಭವಿಗಳ ಸಮಸ್ಯೆಯ ಕುರಿತು ಜಿಲ್ಲಾಡಳಿತದ ಗಮನ ಸೆಳೆದಿದೆ.

ಸಲ್ಲಿಸಿದ ಮನವಿಯಲ್ಲಿ, ರಾಜ್ಯದ ವಿವಿಧ ತಾಲೂಕು ಕಚೇರಿಗಳಲ್ಲಿ ಸಾರ್ವಜನಿಕರು ಬೆಳಿಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜಾತಿ ಪ್ರಮಾಣ ಪತ್ರ ಪಡೆಯಲು ಪರದಾಡುತ್ತಿರುವುದನ್ನು ಉಲ್ಲೇಖಿಸಲಾಗಿದೆ. ಅಲ್ಲದೆ, ಪಡಿತರ ಅಂಗಡಿಗಳಲ್ಲಿ ಜಾತಿ ಪ್ರಮಾಣ ಪತ್ರ ಸಲ್ಲಿಸದಿದ್ದರೆ ಪಡಿತರ ನೀಡುವುದಿಲ್ಲ ಎಂದು ತಿಳಿಸಲಾಗುತ್ತಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಸಂಘಟನೆ ಹೇಳಿದೆ.

ಎಸ್ಸಿ ಮತ್ತು ಎಸ್ಟಿ ಸಮುದಾಯದ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಈ ಕ್ರಮ ಜಾರಿಯಲ್ಲಿದೆ ಎಂದು ಹೇಳಲಾಗುತ್ತಿದೆಯಾದರೂ, ಇತರೆ ಸಮುದಾಯದ ಜನರಿಂದಲೂ ಜಾತಿ ಪ್ರಮಾಣ ಪತ್ರ ಕಡ್ಡಾಯವಾಗಿ ಕೇಳುತ್ತಿರುವುದು ಸಮಂಜಸವಲ್ಲ ಎಂದು ಸಂಘಟನೆ ಪ್ರಶ್ನಿಸಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಥವಾ ಜಿಲ್ಲಾಡಳಿತದಿಂದ ಯಾವುದೇ ಲಿಖಿತ ಆದೇಶ ಹೊರಡಿಸಿಲ್ಲ ಎಂದೂ ಸಂಘಟನೆ ತಿಳಿಸಿದ್ದು, ಆಹಾರ ಇಲಾಖೆಯ ಮೌಖಿಕ ಸೂಚನೆಯಿಂದ ಸಾರ್ವಜನಿಕರು, ವಿಶೇಷವಾಗಿ ಬಡವರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಆಕ್ಷೇಪಿಸಿದೆ.

ಜಾತಿ ಪ್ರಮಾಣ ಪತ್ರ ಕಡ್ಡಾಯದ ಕುರಿತು ಸ್ಪಷ್ಟ ಆದೇಶ ಹೊರಡಿಸಿ, ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು. ಜೊತೆಗೆ ಪಡಿತರ ಅಂಗಡಿಗಳು ಹಾಗೂ ಆಹಾರ ಇಲಾಖೆಯ ಸಿಬ್ಬಂದಿಗೆ ಸೂಕ್ತ ನಿರ್ದೇಶನ ನೀಡುವಂತೆ ಜಿಲ್ಲಾಡಳಿತವನ್ನು ಮನವಿಯಲ್ಲಿ ಆಗ್ರಹಿಸಲಾಗಿದೆ.
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Video Creator ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    21 hrs ago
  • ಭದ್ರಾವತಿ ನಗರದಲ್ಲಿ ದೀರ್ಘಕಾಲದ ನಂತರ ಮಳೆ ಸುರಿದಿದ್ದು, ಇದರಿಂದ ಸ್ಥಳೀಯರಲ್ಲಿ ಸಂತಸ ಮೂಡಿದೆ. ಬಿಸಿಲಿನ ಬೆವರಿನಿಂದ ತೀವ್ರವಾಗಿ ಹೈರಾಣಾಗಿದ್ದ ಜನರಿಗೆ ಈ ಮಳೆಯು ತಂಪೆರೆದಿದೆ, ‘ಫೈರ್ ಸಿಟಿ’ ಎಂದು ಕರೆಯಲಾಗುತ್ತಿದ್ದ ಭದ್ರಾವತಿ ಈಗ ‘ಕೂಲ್ ಕೂಲ್’ ಎನಿಸಿದೆ. ಮಳೆ ಹನಿಗಳು ಧರೆಗೆ ಇಳಿಯುತ್ತಿದ್ದಂತೆ ಮರ ಗಿಡಗಳು ಕಂಗೊಳಿಸುತ್ತಿದ್ದು, ಇಳೆಯು ತಂಪಾಗಿದೆ. ಈ ಅನಿರೀಕ್ಷಿತ ಮಳೆಯಿಂದಾಗಿ ರೈತರು ಮತ್ತು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
    1
    ಭದ್ರಾವತಿ ನಗರದಲ್ಲಿ ದೀರ್ಘಕಾಲದ ನಂತರ ಮಳೆ ಸುರಿದಿದ್ದು, ಇದರಿಂದ ಸ್ಥಳೀಯರಲ್ಲಿ ಸಂತಸ ಮೂಡಿದೆ. ಬಿಸಿಲಿನ ಬೆವರಿನಿಂದ ತೀವ್ರವಾಗಿ ಹೈರಾಣಾಗಿದ್ದ ಜನರಿಗೆ ಈ ಮಳೆಯು ತಂಪೆರೆದಿದೆ, ‘ಫೈರ್ ಸಿಟಿ’ ಎಂದು ಕರೆಯಲಾಗುತ್ತಿದ್ದ ಭದ್ರಾವತಿ ಈಗ ‘ಕೂಲ್ ಕೂಲ್’ ಎನಿಸಿದೆ.

ಮಳೆ ಹನಿಗಳು ಧರೆಗೆ ಇಳಿಯುತ್ತಿದ್ದಂತೆ ಮರ ಗಿಡಗಳು ಕಂಗೊಳಿಸುತ್ತಿದ್ದು, ಇಳೆಯು ತಂಪಾಗಿದೆ. ಈ ಅನಿರೀಕ್ಷಿತ ಮಳೆಯಿಂದಾಗಿ ರೈತರು ಮತ್ತು ಸಾರ್ವಜನಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    1 hr ago
  • ಕಡೂರು ಪಟ್ಟಣದ ದೊಡ್ಡಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ವರ್ಷಧಾರೆ ಮಳೆಯ ಆಗಮನದೊಂದಿಗೆ ನಡೆದ ಈ ಬ್ರಹ್ಮರಥೋತ್ಸವವು ಪಟ್ಟಣದೊಂದಿಗೆ ತುರುವನಹಳ್ಳಿ, ಚಿಕ್ಕಪಟ್ಟಣಗೆರೆ, ದೊಡ್ಡಪಟ್ಟಣಗೆರೆ ಹಾಗೂ ಕೆ. ಹೊಸಹಳ್ಳಿ ಗ್ರಾಮಗಳ ಎಲ್ಲಾ ಸಮುದಾಯಗಳನ್ನು ಒಳಗೊಂಡ 12 ಹರಿವಾಣದ ಗುಡುಕಟ್ಟಿನ ಪರಿವಾರದ ವೈಶಿಷ್ಟ್ಯಪೂರ್ಣ ಪರಂಪರೆಯೊಂದಿಗೆ ಜರುಗಿತು. ಬೆಳಿಗ್ಗೆ ವೀರಭದ್ರಸ್ವಾಮಿ ದೇವಾಲಯದಲ್ಲಿ ವಿಶೇಷಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ತದನಂತರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಸಲಾಯಿತು. ಕೆಂಚಾಂಬ ದೇವಾಲಯದ ಬಳಿ ವಿಶೇಷವಾಗಿ ರಥದ ಗೋಪುರವನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಶ್ರೀ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಯ ಉತ್ಸವಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ, ಪ್ರಧಾನಗುರು ಎಚ್.ಎಂ. ಲೋಕೇಶ್ ನೇತೃತ್ವದಲ್ಲಿ ಬಲಿಪ್ರಧಾನ ಪೂಜಾಕೈಕಂರ್ಯಗಳು ನೆರವೇರಿದವು. ಸುಡುಬಿಸಿಲಿನಲ್ಲಿ ಗ್ರಾಮದೇವತೆಗಳ ಮೆರವಣಿಗೆ ನಡೆದ ನಂತರ, ರಥೋತ್ಸವಕ್ಕೂ ಮುನ್ನ ಸುಮಾರು ಒಂದು ತಾಸು ಮಳೆ ಸುರಿದು ವಾತಾವರಣ ತಂಪಾಯಿತು. ಬಳಿಕ, 12 ಹರಿವಾಣದ ಗುಡಕಟ್ಟಿನ ಸಮಿತಿಯ ಅಧ್ಯಕ್ಷ ಭರತ್‌ಕೆಂಪರಾಜ್ ಅವರು ಬಲಿಪ್ರಧಾನದ ಅಂಬು ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಕೆ.ಎಸ್. ಆನಂದ್ ರಥಕ್ಕೆ ಪೂಜೆ ಸಲ್ಲಿಸಿದ ನಂತರ, ಭಕ್ತರು ಶ್ರೀ ಸ್ವಾಮಿಯ ಜೈಕಾರದೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು. ನೂರಾರು ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಈ ರಥೋತ್ಸವದಲ್ಲಿ ಮಲ್ಲೇಶ್ವರದ ಸ್ವರ್ಣಾಂಭ ದೇವಿ, ಚೌಡ್ಲಾಪುರದ ಕರಿಯಮ್ಮದೇವಿ, ಬನಶಂಕರಿ ಹಾಗೂ ಕೆಂಚಾಂಬಿಕಾ, ಮತ್ತು ತುರುವನಹಳ್ಳಿಯ ಭೈರೇಶ್ವರ ಸ್ವಾಮಿಯ ಉತ್ಸವಮೂರ್ತಿಗಳನ್ನು ಬಿಜಯ ಮಾಡಿಸಲಾಯಿತು. ಸ್ವಾಮಿಯ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಬೀರಪ್ಪ ಮತ್ತು ಅವರ ಕುಟುಂಬದವರು 3.10 ಲಕ್ಷ ರೂಪಾಯಿಗಳಿಗೆ ಬಾವುಟವನ್ನು ಹರಾಜು ಕೂಗಿ ತಮ್ಮದಾಗಿಸಿಕೊಂಡರು. ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್, ಕಾರ್ಯಾಧ್ಯಕ್ಷ ಶರತ್‌ಕೃಷ್ಣಮೂರ್ತಿ, ಪುರಸಭಾ ಮಾಜಿ ಸದಸ್ಯರಾದ ತೋಟದಮನೆ ಮೋಹನ್‌ಕುಮಾರ್, ಈರಳ್ಳಿರಮೇಶ್, ಅರ್ಚಕ ವಿಶ್ವನಾಥ್ ತಂಡದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಧ್ಯಾಹ್ನ ರಥೋತ್ಸವದ ನಂತರ ಸಮಿತಿಯ ವತಿಯಿಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ಬೀದಿಯಲ್ಲಿ ಬರುವ ಭಕ್ತಾದಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಪಾನಕ ಹಾಗೂ ಕೊಸುಂಬರಿ ಪ್ರಸಾದವನ್ನು ವಿತರಿಸಲಾಯಿತು.
    2
    ಕಡೂರು ಪಟ್ಟಣದ ದೊಡ್ಡಪೇಟೆಯ ಶ್ರೀ ವೀರಭದ್ರೇಶ್ವರ ಸ್ವಾಮಿಯ ಬ್ರಹ್ಮರಥೋತ್ಸವವು ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ವರ್ಷಧಾರೆ ಮಳೆಯ ಆಗಮನದೊಂದಿಗೆ ನಡೆದ ಈ ಬ್ರಹ್ಮರಥೋತ್ಸವವು ಪಟ್ಟಣದೊಂದಿಗೆ ತುರುವನಹಳ್ಳಿ, ಚಿಕ್ಕಪಟ್ಟಣಗೆರೆ, ದೊಡ್ಡಪಟ್ಟಣಗೆರೆ ಹಾಗೂ ಕೆ. ಹೊಸಹಳ್ಳಿ ಗ್ರಾಮಗಳ ಎಲ್ಲಾ ಸಮುದಾಯಗಳನ್ನು ಒಳಗೊಂಡ 12 ಹರಿವಾಣದ ಗುಡುಕಟ್ಟಿನ ಪರಿವಾರದ ವೈಶಿಷ್ಟ್ಯಪೂರ್ಣ ಪರಂಪರೆಯೊಂದಿಗೆ ಜರುಗಿತು.

ಬೆಳಿಗ್ಗೆ ವೀರಭದ್ರಸ್ವಾಮಿ ದೇವಾಲಯದಲ್ಲಿ ವಿಶೇಷಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ತದನಂತರ, ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆ ನಡೆಸಲಾಯಿತು. ಕೆಂಚಾಂಬ ದೇವಾಲಯದ ಬಳಿ ವಿಶೇಷವಾಗಿ ರಥದ ಗೋಪುರವನ್ನು ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಶ್ರೀ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮ ದೇವಿಯ ಉತ್ಸವಮೂರ್ತಿಗಳನ್ನು ರಥದಲ್ಲಿ ಪ್ರತಿಷ್ಠಾಪಿಸಿದ ಬಳಿಕ, ಪ್ರಧಾನಗುರು ಎಚ್.ಎಂ. ಲೋಕೇಶ್ ನೇತೃತ್ವದಲ್ಲಿ ಬಲಿಪ್ರಧಾನ ಪೂಜಾಕೈಕಂರ್ಯಗಳು ನೆರವೇರಿದವು.

ಸುಡುಬಿಸಿಲಿನಲ್ಲಿ ಗ್ರಾಮದೇವತೆಗಳ ಮೆರವಣಿಗೆ ನಡೆದ ನಂತರ, ರಥೋತ್ಸವಕ್ಕೂ ಮುನ್ನ ಸುಮಾರು ಒಂದು ತಾಸು ಮಳೆ ಸುರಿದು ವಾತಾವರಣ ತಂಪಾಯಿತು. ಬಳಿಕ, 12 ಹರಿವಾಣದ ಗುಡಕಟ್ಟಿನ ಸಮಿತಿಯ ಅಧ್ಯಕ್ಷ ಭರತ್‌ಕೆಂಪರಾಜ್ ಅವರು ಬಲಿಪ್ರಧಾನದ ಅಂಬು ಹೊಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶಾಸಕ ಕೆ.ಎಸ್. ಆನಂದ್ ರಥಕ್ಕೆ ಪೂಜೆ ಸಲ್ಲಿಸಿದ ನಂತರ, ಭಕ್ತರು ಶ್ರೀ ಸ್ವಾಮಿಯ ಜೈಕಾರದೊಂದಿಗೆ ರಥವನ್ನು ಎಳೆದು ಸಂಭ್ರಮಿಸಿದರು. ನೂರಾರು ಭಕ್ತರು ರಥದ ಕಳಸಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಈ ರಥೋತ್ಸವದಲ್ಲಿ ಮಲ್ಲೇಶ್ವರದ ಸ್ವರ್ಣಾಂಭ ದೇವಿ, ಚೌಡ್ಲಾಪುರದ ಕರಿಯಮ್ಮದೇವಿ, ಬನಶಂಕರಿ ಹಾಗೂ ಕೆಂಚಾಂಬಿಕಾ, ಮತ್ತು ತುರುವನಹಳ್ಳಿಯ ಭೈರೇಶ್ವರ ಸ್ವಾಮಿಯ ಉತ್ಸವಮೂರ್ತಿಗಳನ್ನು ಬಿಜಯ ಮಾಡಿಸಲಾಯಿತು. ಸ್ವಾಮಿಯ ಬಾವುಟ ಹರಾಜು ಪ್ರಕ್ರಿಯೆಯಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಬೀರಪ್ಪ ಮತ್ತು ಅವರ ಕುಟುಂಬದವರು 3.10 ಲಕ್ಷ ರೂಪಾಯಿಗಳಿಗೆ ಬಾವುಟವನ್ನು ಹರಾಜು ಕೂಗಿ ತಮ್ಮದಾಗಿಸಿಕೊಂಡರು.

ಈ ಸಂದರ್ಭದಲ್ಲಿ ಪುರಸಭಾ ಮಾಜಿ ಅಧ್ಯಕ್ಷ ಭಂಡಾರಿಶ್ರೀನಿವಾಸ್, ಕಾರ್ಯಾಧ್ಯಕ್ಷ ಶರತ್‌ಕೃಷ್ಣಮೂರ್ತಿ, ಪುರಸಭಾ ಮಾಜಿ ಸದಸ್ಯರಾದ ತೋಟದಮನೆ ಮೋಹನ್‌ಕುಮಾರ್, ಈರಳ್ಳಿರಮೇಶ್, ಅರ್ಚಕ ವಿಶ್ವನಾಥ್ ತಂಡದವರು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮಧ್ಯಾಹ್ನ ರಥೋತ್ಸವದ ನಂತರ ಸಮಿತಿಯ ವತಿಯಿಂದ ಭಕ್ತರಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ರಥೋತ್ಸವದ ಬೀದಿಯಲ್ಲಿ ಬರುವ ಭಕ್ತಾದಿಗಳಿಗೆ ವಿವಿಧ ಸಂಘ ಸಂಸ್ಥೆಗಳಿಂದ ಪಾನಕ ಹಾಗೂ ಕೊಸುಂಬರಿ ಪ್ರಸಾದವನ್ನು ವಿತರಿಸಲಾಯಿತು.
    user_Kadur News
    Kadur News
    ಪತ್ರಕರ್ತ Kadur, Chikkamagaluru•
    22 hrs ago
  • ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೊಮ್ಮಸಂದ್ರ ಗ್ರಾಮದ ಕೆರೆ ಅಂಗಳದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಟ ಇದೀಗ ಆತಂಕಕಾರಿ ಸ್ವರೂಪ ಪಡೆದುಕೊಂಡಿದೆ. ಜೀವದ ಹಂಗು ತೊರೆದು ಕೆರೆಯೊಳಗೆ ಆಳವಾದ ಸುರಂಗಗಳನ್ನು ಕೊರೆದು, ಅಪಾಯಕಾರಿ ಪರಿಸ್ಥಿತಿಯಲ್ಲಿ ಎತ್ತಿನ ಬಂಡಿಗಳಿಗೆ ಮರಳು ತುಂಬುತ್ತಿರುವ ದೃಶ್ಯಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿವೆ. ನಗರ ಸೇರಿದಂತೆ ವಿವಿಧ ಗ್ರಾಮಗಳಿಂದ ಪ್ರತಿದಿನ 10 ರಿಂದ 15 ಎತ್ತಿನಗಾಡಿಗಳ ಮೂಲಕ ಮರಳು ಸಾಗಾಟ ನಡೆಯುತ್ತಿದೆ ಎಂದು ಆರೋಪಿಸಲಾಗಿದ್ದು, ಮೇಲಿನ ಕಪ್ಪು ಮಣ್ಣನ್ನು ತೆಗೆದು 5 ರಿಂದ 8 ಅಡಿ ಆಳದವರೆಗೆ ಸುರಂಗ ಕೊರೆದು ಮರಳು ತೆಗೆಯಲಾಗುತ್ತಿದೆ. ಈ ಅಕ್ರಮ ಮರಳು ಹಾಗೂ ಮಣ್ಣು ದಂಧೆಯಿಂದ ಕೆರೆಯ ಸ್ವರೂಪವೇ ಸಂಪೂರ್ಣ ಬದಲಾಗಿದ್ದು, ಎಲ್ಲೆಂದರಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಸುರಂಗಗಳಲ್ಲಿ ಮರಳು ತುಂಬಲಾಗುತ್ತಿದ್ದು, ಈ ಹಿಂದೆ ಇಂತಹ ಘಟನೆಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳೂ ಇವೆ. ಜಿಲ್ಲಾಡಳಿತ ಅಕ್ರಮ ಪ್ರವೇಶ ತಡೆಯಲು ಕೆರೆಯ ಸುತ್ತ ಕಾಲುವೆ ನಿರ್ಮಿಸಿದ್ದರೂ, ಅದನ್ನು ಮುಚ್ಚಿ ಮತ್ತೆ ಅಕ್ರಮವಾಗಿ ಪ್ರವೇಶಿಸಿ ಮರಳು ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದೇ ಕೆರೆಯಂಗಳದಲ್ಲಿರುವ ಕುಡಿಯುವ ನೀರಿನ ಕೊಳವೆಬಾವಿಗಳ ಜಲಮಟ್ಟಕ್ಕೂ ಇದರಿಂದ ಭಾರಿ ಹಾನಿಯಾಗಿದ್ದು, ಅಕ್ರಮ ಮರಳು ದಂಧೆಯಿಂದ ಜಲಮೂಲಗಳು ಪಾತಾಳಕ್ಕೆ ಕುಸಿಯುತ್ತಿವೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅಪಾಯಕಾರಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವರೇ? ಬೊಮ್ಮಸಂದ್ರ ಕೆರೆಯಲ್ಲಿನ ಈ ಸುರಂಗ ಮರಳು ದಂಧೆಗೆ ಬ್ರೇಕ್ ಬೀಳುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
    1
    ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಬೊಮ್ಮಸಂದ್ರ ಗ್ರಾಮದ ಕೆರೆ ಅಂಗಳದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಾಟ ಇದೀಗ ಆತಂಕಕಾರಿ ಸ್ವರೂಪ ಪಡೆದುಕೊಂಡಿದೆ. ಜೀವದ ಹಂಗು ತೊರೆದು ಕೆರೆಯೊಳಗೆ ಆಳವಾದ ಸುರಂಗಗಳನ್ನು ಕೊರೆದು, ಅಪಾಯಕಾರಿ ಪರಿಸ್ಥಿತಿಯಲ್ಲಿ ಎತ್ತಿನ ಬಂಡಿಗಳಿಗೆ ಮರಳು ತುಂಬುತ್ತಿರುವ ದೃಶ್ಯಗಳು ಸಾರ್ವಜನಿಕರಲ್ಲಿ ತೀವ್ರ ಆತಂಕ ಸೃಷ್ಟಿಸಿವೆ. ನಗರ ಸೇರಿದಂತೆ ವಿವಿಧ ಗ್ರಾಮಗಳಿಂದ ಪ್ರತಿದಿನ 10 ರಿಂದ 15 ಎತ್ತಿನಗಾಡಿಗಳ ಮೂಲಕ ಮರಳು ಸಾಗಾಟ ನಡೆಯುತ್ತಿದೆ ಎಂದು ಆರೋಪಿಸಲಾಗಿದ್ದು, ಮೇಲಿನ ಕಪ್ಪು ಮಣ್ಣನ್ನು ತೆಗೆದು 5 ರಿಂದ 8 ಅಡಿ ಆಳದವರೆಗೆ ಸುರಂಗ ಕೊರೆದು ಮರಳು ತೆಗೆಯಲಾಗುತ್ತಿದೆ.

ಈ ಅಕ್ರಮ ಮರಳು ಹಾಗೂ ಮಣ್ಣು ದಂಧೆಯಿಂದ ಕೆರೆಯ ಸ್ವರೂಪವೇ ಸಂಪೂರ್ಣ ಬದಲಾಗಿದ್ದು, ಎಲ್ಲೆಂದರಲ್ಲಿ ಆಳವಾದ ಗುಂಡಿಗಳು ನಿರ್ಮಾಣವಾಗಿವೆ. ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಈ ಸುರಂಗಗಳಲ್ಲಿ ಮರಳು ತುಂಬಲಾಗುತ್ತಿದ್ದು, ಈ ಹಿಂದೆ ಇಂತಹ ಘಟನೆಗಳಲ್ಲಿ ಹಲವರು ಪ್ರಾಣ ಕಳೆದುಕೊಂಡಿರುವ ಉದಾಹರಣೆಗಳೂ ಇವೆ. ಜಿಲ್ಲಾಡಳಿತ ಅಕ್ರಮ ಪ್ರವೇಶ ತಡೆಯಲು ಕೆರೆಯ ಸುತ್ತ ಕಾಲುವೆ ನಿರ್ಮಿಸಿದ್ದರೂ, ಅದನ್ನು ಮುಚ್ಚಿ ಮತ್ತೆ ಅಕ್ರಮವಾಗಿ ಪ್ರವೇಶಿಸಿ ಮರಳು ಸಾಗಾಟ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇದೇ ಕೆರೆಯಂಗಳದಲ್ಲಿರುವ ಕುಡಿಯುವ ನೀರಿನ ಕೊಳವೆಬಾವಿಗಳ ಜಲಮಟ್ಟಕ್ಕೂ ಇದರಿಂದ ಭಾರಿ ಹಾನಿಯಾಗಿದ್ದು, ಅಕ್ರಮ ಮರಳು ದಂಧೆಯಿಂದ ಜಲಮೂಲಗಳು ಪಾತಾಳಕ್ಕೆ ಕುಸಿಯುತ್ತಿವೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಅಪಾಯಕಾರಿ ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕುವರೇ? ಬೊಮ್ಮಸಂದ್ರ ಕೆರೆಯಲ್ಲಿನ ಈ ಸುರಂಗ ಮರಳು ದಂಧೆಗೆ ಬ್ರೇಕ್ ಬೀಳುತ್ತದೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    48 min ago
  • ಹೊಳಲ್ಕೆರೆ ಮತಕ್ಷೇತ್ರದ ಚಿತ್ರಹಳ್ಳಿ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿ ಮತ್ತು ನೂತನ ಅಂಗನವಾಡಿ ಕೇಂದ್ರ ನಿರ್ಮಾಣದ ಕಾಮಗಾರಿಗಳಿಗೆ ಶಾಸಕ ಎಂ. ಚಂದ್ರಪ್ಪ ಅವರು ಇಂದು ಚಾಲನೆ ನೀಡಿದ್ದಾರೆ. ಒಟ್ಟು ₹65 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ಈ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    1
    ಹೊಳಲ್ಕೆರೆ ಮತಕ್ಷೇತ್ರದ ಚಿತ್ರಹಳ್ಳಿ ಗ್ರಾಮದಲ್ಲಿ ನೂತನ ಸಿಸಿ ರಸ್ತೆ ಕಾಮಗಾರಿ ಮತ್ತು ನೂತನ ಅಂಗನವಾಡಿ ಕೇಂದ್ರ ನಿರ್ಮಾಣದ ಕಾಮಗಾರಿಗಳಿಗೆ ಶಾಸಕ ಎಂ. ಚಂದ್ರಪ್ಪ ಅವರು ಇಂದು ಚಾಲನೆ ನೀಡಿದ್ದಾರೆ. ಒಟ್ಟು ₹65 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಾಗುವ ಈ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸುವ ಮೂಲಕ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಲ್ಲಿ ಪೂರ್ಣಗೊಳಿಸುವಂತೆ ಇಲಾಖಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಚಿತ್ರದುರ್ಗದಲ್ಲಿ ಪ್ರೀತಿಸಿ ಅಂತರಜಾತಿ ವಿವಾಹವಾಗಿರುವ ಒಂದು ಯುವ ಜೋಡಿಗೆ ಇದೀಗ ಜೀವಭಯ ಎದುರಾಗಿದೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿರುವ ಈ ದಂಪತಿಗಳು, ತಮ್ಮ ರಕ್ಷಣೆಗಾಗಿ ಪೊಲೀಸರ ನೆರವು ಕೋರಿದ್ದಾರೆ. ತಮ್ಮ ಪ್ರೇಮ ವಿವಾಹದ ಕಾರಣದಿಂದ ಎದುರಾಗಿರುವ ಸವಾಲುಗಳ ನಡುವೆ, ಅವರು ಸುರಕ್ಷಿತವಾಗಿ ಬದುಕಲು ಪೊಲೀಸ್ ರಕ್ಷಣೆಯನ್ನು ಯಾಚಿಸಿದ್ದಾರೆ.
    1
    ಚಿತ್ರದುರ್ಗದಲ್ಲಿ ಪ್ರೀತಿಸಿ ಅಂತರಜಾತಿ ವಿವಾಹವಾಗಿರುವ ಒಂದು ಯುವ ಜೋಡಿಗೆ ಇದೀಗ ಜೀವಭಯ ಎದುರಾಗಿದೆ. ತಮ್ಮ ಜೀವಕ್ಕೆ ಅಪಾಯವಿದೆ ಎಂದು ಆತಂಕ ವ್ಯಕ್ತಪಡಿಸಿರುವ ಈ ದಂಪತಿಗಳು, ತಮ್ಮ ರಕ್ಷಣೆಗಾಗಿ ಪೊಲೀಸರ ನೆರವು ಕೋರಿದ್ದಾರೆ. ತಮ್ಮ ಪ್ರೇಮ ವಿವಾಹದ ಕಾರಣದಿಂದ ಎದುರಾಗಿರುವ ಸವಾಲುಗಳ ನಡುವೆ, ಅವರು ಸುರಕ್ಷಿತವಾಗಿ ಬದುಕಲು ಪೊಲೀಸ್ ರಕ್ಷಣೆಯನ್ನು ಯಾಚಿಸಿದ್ದಾರೆ.
    user_Ctownnews16
    Ctownnews16
    Local News Reporter Chitradurga, Karnataka•
    22 hrs ago
  • ಹಿರಿಯೂರು ನಗರದಲ್ಲಿ ಒಂದು ಬಡ ಕುಟುಂಬಕ್ಕೆ ಸ್ವಂತ ಸೂರು ಇಲ್ಲದೆ ಬೀದಿಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಪ್ರತಿಯೊಬ್ಬರಿಗೂ ಸ್ವಂತ ಸೂರು ಎಂಬುದು ಮೂಲಭೂತ ಹಕ್ಕಾಗಿದ್ದರೂ, ನಿವೇಶನ ಅಥವಾ ಮನೆ ಇಲ್ಲದೆ ಈ ಕುಟುಂಬ ಬೀದಿಗೆ ಬಿದ್ದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಇದು ಹಿರಿಯೂರಿನ ಬಡ ಕುಟುಂಬವೊಂದರ ಕಣ್ಣೀರಿನ ಕಥೆಯನ್ನು ತೆರೆದಿಟ್ಟಿದೆ. ಸರ್ಕಾರಗಳು ಗುಡಿಸಲು ಮುಕ್ತ ಯೋಜನೆ, ನಿವೇಶನ ವಿತರಣೆ, ಇಂದಿರಾ ಆವಾಸ್, ರಾಜೀವ್ ಗಾಂಧಿ ವಸತಿ ಯೋಜನೆ, ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವಾರು ವಸತಿ ಯೋಜನೆಗಳನ್ನು ಜಾರಿಗೊಳಿಸಿದ್ದರೂ, ಇನ್ನೂ ಅನೇಕ ಅರ್ಹ ಬಡ ಕುಟುಂಬಗಳು ವಸತಿ ಸೌಲಭ್ಯದಿಂದ ವಂಚಿತವಾಗಿವೆ ಎಂದು ವರದಿಯಾಗಿದೆ.
    1
    ಹಿರಿಯೂರು ನಗರದಲ್ಲಿ ಒಂದು ಬಡ ಕುಟುಂಬಕ್ಕೆ ಸ್ವಂತ ಸೂರು ಇಲ್ಲದೆ ಬೀದಿಗೆ ಬಿದ್ದ ಘಟನೆ ಬೆಳಕಿಗೆ ಬಂದಿದೆ. ಪ್ರತಿಯೊಬ್ಬರಿಗೂ ಸ್ವಂತ ಸೂರು ಎಂಬುದು ಮೂಲಭೂತ ಹಕ್ಕಾಗಿದ್ದರೂ, ನಿವೇಶನ ಅಥವಾ ಮನೆ ಇಲ್ಲದೆ ಈ ಕುಟುಂಬ ಬೀದಿಗೆ ಬಿದ್ದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಇದು ಹಿರಿಯೂರಿನ ಬಡ ಕುಟುಂಬವೊಂದರ ಕಣ್ಣೀರಿನ ಕಥೆಯನ್ನು ತೆರೆದಿಟ್ಟಿದೆ. 

ಸರ್ಕಾರಗಳು ಗುಡಿಸಲು ಮುಕ್ತ ಯೋಜನೆ, ನಿವೇಶನ ವಿತರಣೆ, ಇಂದಿರಾ ಆವಾಸ್, ರಾಜೀವ್ ಗಾಂಧಿ ವಸತಿ ಯೋಜನೆ, ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ಹಲವಾರು ವಸತಿ ಯೋಜನೆಗಳನ್ನು ಜಾರಿಗೊಳಿಸಿದ್ದರೂ, ಇನ್ನೂ ಅನೇಕ ಅರ್ಹ ಬಡ ಕುಟುಂಬಗಳು ವಸತಿ ಸೌಲಭ್ಯದಿಂದ ವಂಚಿತವಾಗಿವೆ ಎಂದು ವರದಿಯಾಗಿದೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.