Shuru
Apke Nagar Ki App…
ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಲಕ್ಷ್ಮಣ ಸಣ್ಣರಾಮಪ್ಪ ತಳಗೇರಿ ಸಾವು ಬೆಳಗಾವಿ: ರಸ್ತೆ ಅಪಘಾತದಲ್ಲಿ ಬೈಕದ ಸವಾರನೊಬ್ಬ ಮೃತಪಟ್ಟ ಘಟನೆ ಬೆಳಗಾವಿ–ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಲಕ್ಷ್ಮಣ ಸಣ್ಣರಾಮಪ್ಪ ತಳಗೇರಿ (21) ಎಂದು ಗುರುತಿಸಲಾಗಿದೆ. ಮೃತ ಯುವಕ ಯರಗಟ್ಟಿ ಕಡೆಯಿಂದ ಬೆಳಗಾವಿ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಿಸುತ್ತಿದ್ದ ಎನ್ನಲಾಗಿದೆ. ನೇಸರಗಿ ಸಮಿಪದ ಮೇಕಲಮರ್ಡಿ ಗ್ರಾಮದ ಬಳಿ ಅತೀ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ಹಿಂದಿನಿಂದ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರನನಿಗೆ ಹಣೆಗೆ ಗಂಭೀರವಾಗಿ ಪೆಟ್ಟಾಗಿರುವುದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ನೇಸರಗಿ ಪೊಲೀಸರು ಬೇಟಿ ನೀಡಿ ಘಟನೆ ಕುರಿತು ಪರಿಶೀಲನೆ ನಡೆಸಿ, ನಂ. 106/2026, ಕಲಂ 281, 106(1) ಬಿಎನ್‌ಎಸ್ ಕಾಯ್ದೆ-2023ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Balu patil
ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಲಕ್ಷ್ಮಣ ಸಣ್ಣರಾಮಪ್ಪ ತಳಗೇರಿ ಸಾವು ಬೆಳಗಾವಿ: ರಸ್ತೆ ಅಪಘಾತದಲ್ಲಿ ಬೈಕದ ಸವಾರನೊಬ್ಬ ಮೃತಪಟ್ಟ ಘಟನೆ ಬೆಳಗಾವಿ–ಬಾಗಲಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಗೊಡಚಿ ಗ್ರಾಮದ ಲಕ್ಷ್ಮಣ ಸಣ್ಣರಾಮಪ್ಪ ತಳಗೇರಿ (21) ಎಂದು ಗುರುತಿಸಲಾಗಿದೆ. ಮೃತ ಯುವಕ ಯರಗಟ್ಟಿ ಕಡೆಯಿಂದ ಬೆಳಗಾವಿ ಕಡೆಗೆ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬೈಕ್ ಚಲಿಸುತ್ತಿದ್ದ ಎನ್ನಲಾಗಿದೆ. ನೇಸರಗಿ ಸಮಿಪದ ಮೇಕಲಮರ್ಡಿ ಗ್ರಾಮದ ಬಳಿ ಅತೀ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವೇಳೆ ಹಿಂದಿನಿಂದ ಅಪರಿಚಿತ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರನನಿಗೆ ಹಣೆಗೆ ಗಂಭೀರವಾಗಿ ಪೆಟ್ಟಾಗಿರುವುದರಿಂದ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ನೇಸರಗಿ ಪೊಲೀಸರು ಬೇಟಿ ನೀಡಿ ಘಟನೆ ಕುರಿತು ಪರಿಶೀಲನೆ ನಡೆಸಿ, ನಂ. 106/2026, ಕಲಂ 281, 106(1) ಬಿಎನ್‌ಎಸ್ ಕಾಯ್ದೆ-2023ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
More news from ಕರ್ನಾಟಕ and nearby areas
- ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಆರು ತಿಂಗಳು ಒಟ್ಟಿಗೆ ಇದ್ದು ಈಗ ಮದುವೆ ನಿರಾಕರಣೆ ಆರೋಪ..! ಯುವಕನ ಮನೆ ಮುಂದೆ ಯುವತಿ ಕಣ್ಣೀರು – ಹೈಡ್ರಾಮಾ..!! ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಮದುವೆ ವಿಚಾರಕ್ಕೆ ಹೈಡ್ರಾಮಾ ನಡೆದಿದೆ. ಕಾಗವಾಡ ಪಟ್ಟಣದ ಮೇಘಾ ಎಂಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿನಿಂದ ಆಕೆಯೊಂದಿಗೆ ಇದ್ದ ಯುವಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಾರವಾಡಿ ಗ್ರಾಮದ ಅಕ್ಷಯ್ ಉಪ್ಪಾರ ಅಲಿಯಾಸ್ ಸುಕುಮಾರ ವಿರುದ್ಧ ಯುವತಿ ಈ ಆರೋಪ ಮಾಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ತಮ್ಮಿಬ್ಬರ ನಡುವೆ ಪ್ರೀತಿ ಇತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾನೆ ಎಂದು ಮೇಘಾ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಯುವಕನ ಮನೆಗೆ ಬಂದ ಮೇಘಾ, ಮದುವೆಯಾಗುವವರೆಗೂ ಮನೆಯಿಂದ ಹೊರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಇನ್ನು, ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡ�1
- ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ4
- ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್1
- ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ. [: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ. 📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ 📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏 [26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ. “ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.1
- ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು1
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ಈದ್ ಮಿಲಾದ್ ವಿಶೇಷ ಕಾರ್ಯಕ್ರಮ ಈದ್ ಮಿಲಾದ್ ಹಬ್ಬದ ಅಂಗವಾಗಿ ಧಾರವಾಡ ಮಾಳಾಪುರದ ಜಾಮಿಯಾ ಮಸೀದಿಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೂ ಮುನ್ನ ಮಾಳಾಪುರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಸಂದೇಶ ಹಾಗೂ ಆದರ್ಶಗಳ ಕುರಿತು ಜಾಗೃತಿ ಮೂಡಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಧರ್ಮಗುರುಗಳು ಪ್ರವಾದಿ ಮುಹಮ್ಮದ್ ಪೈಗಂಬರ್ ಅವರ ಜೀವನ, ಆದರ್ಶ ಮತ್ತು ಸಮಾಜಕ್ಕೆ ನೀಡಿದ ಸಂದೇಶಗಳ ಕುರಿತು ಉಪನ್ಯಾಸ ನೀಡಿದರು.1
- ಸಂಸ್ಥಾಪಕ ಅಧ್ಯಕ್ಷರು ಯೋಧರ ಮಡಿಲು ಹಾಗೂ ಅನಾಥಾಶ್ರಮ ಮತ್ತು ವೃದ್ಧಾಶ್ರಮ ಮತ್ತು ಜೆಎಂ ಸ್ಪೋರ್ಟ್ಸ್ ಕ್ಲಬ್ ಮುಗಳಕೋಡ ಇವರ ವತಿಯಿಂದ ವಿದ್ಯಾರ್ಥಿಗಳಿಗಾಗಿ ರಸ್ತೆ ತಡೆ ಅಭಿಯಾನ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಮುಗಳಖೋಡ ಗ್ರಾಮದಲ್ಲಿ, ವಿದ್ಯಾರ್ಥಿಗಳ ಬಸ್ ಸೌಲಭ್ಯದ ಕೊರತೆಯಿಂದ ಉಂಟಾಗುತ್ತಿರುವ ತೊಂದರೆಗಳಿಗೆ ಶಾಶ್ವತ ಪರಿಹಾರ ದೊರಕಬೇಕು ಎಂಬ ಸದುದ್ದೇಶದಿಂದ ಧ್ವನಿ ಎತ್ತಿ ಹೋರಾಟ ನಡೆಸಲಾಯಿತು ವಿದ್ಯಾರ್ಥಿಗಳ ಹಿತಕ್ಕಾಗಿ ಸ್ಪಂದಿಸಿ ಅಗತ್ಯ ಸಹಕಾರ ನೀಡಿದ KSRTC ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ವಿದ್ಯಾರ್ಥಿಗಳ ಶಿಕ್ಷಣದ ಹಾದಿ ಸುಗಮವಾಗಲಿ ಎಂಬ ಆಶಯದೊಂದಿಗೆ ಕೈಗೊಂಡ ಈ ಸಮಾಜಮುಖಿ ಪ್ರಯತ್ನವು ಜನಸೇವೆಯ ನಿಜವಾದ ಕಾಳಜಿಗೆ ಸಾಕ್ಷಿಯಾಗಿದೆ.” 🙏🚌✊1