ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಣವೇ ಭವಿಷ್ಯದ ಬುನಾದಿ ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು. ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. --_----------------- ಬಾಕ್ಸ್ ನಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು: «"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ. ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು ----------------===- ಬಾಕ್ಸ್ ನಲ್ಲಿ ಅಧ್ಯಕ್ಷೀಯ ಭಾಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು. ------------------- ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು, ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು. ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು. ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು. - ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು. - ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. - ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಉಪಸ್ಥಿತಿ ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ . ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. 📰 ಜಾಲಹಳ್ಳಿ–ದೇವದುರ್ಗ ಬ್ರೇಕಿಂಗ್ ನ್ಯೂಸ್ ಜಾಲಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಅದ್ದೂರಿ ಸ್ವಾಗತ ಸಮಾರಂಭ ದಿನಾಂಕ: 31-07-2026 ಸ್ಥಳ: ಜಾಲಹಳ್ಳಿ, ದೇವದುರ್ಗ ತಾಲೂಕು, ರಾಯಚೂರು ಜಿಲ್ಲೆ ಜಾಲಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು (RR-141)ಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ನೂತನ ವಿದ್ಯಾರ್ಥಿಗಳಿಗಾಗಿ "ವೆಲ್ಕಮ್ ಪಾರ್ಟಿ–2026" ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಸಂಭ್ರಮದಿಂದ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಭಾಗವಹಿಸಿ, ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಶಿಕ್ಷಣವೇ ಭವಿಷ್ಯದ ಬುನಾದಿ ವಿಶೇಷ ಉಪನ್ಯಾಸ ನೀಡಿದ ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ ಅವರು, "ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಜೀವನದ ಅತ್ಯಂತ ಮಹತ್ವದ ಘಟ್ಟವಾಗಿದೆ. ಸಮಯದ ಸದ್ಬಳಕೆ ಮಾಡಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ
ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳಬಹುದು. ವಿದ್ಯಾರ್ಥಿಗಳು ಕಾಲೇಜು, ಪೋಷಕರು ಹಾಗೂ ಸಮಾಜಕ್ಕೆ ಕೀರ್ತಿ ತರಬೇಕು" ಎಂದು ಕರೆ ನೀಡಿದರು ಮುಖ್ಯ ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶ್ರೀ ಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ಅವರು ಮಾತನಾಡಿ, ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಅತ್ಯಗತ್ಯ. ಪೋಷಕರು ಕಷ್ಟಪಟ್ಟು ಮಕ್ಕಳನ್ನು ಓದಿಸುತ್ತಿದ್ದು, ಮಕ್ಕಳು ಉತ್ತಮ ವಿದ್ಯಾಭ್ಯಾಸ ಮಾಡಿ ಅವರ ಹೆಸರು ತರಬೇಕು ಎಂದರು. ನಿವೃತ್ತ ಪ್ರಾಚಾರ್ಯ ಶ್ರೀ ಉಮೇಶ್ ಹೆಸರೂರು ಅವರು, ಮಾತನಾಡಿ ಕಠಿಣ ಪರಿಶ್ರಮ ಮತ್ತು ಗುರಿಯೊಂದಿಗೆ ವ್ಯಾಸಂಗ ಮಾಡಿದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂದು ತಿಳಿಸಿದರು. --_----------------- ಬಾಕ್ಸ್ ನಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್ ಅವರು, ಮಾತನಾಡಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ಕಡಿಮೆ ಮಾಡಿ ಪುಸ್ತಕ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಅವರು ಹೇಳಿದ ಸಂದೇಶ ಎಲ್ಲರ ಗಮನ ಸೆಳೆಯಿತು: «"ಮೊಬೈಲ್ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ನೋಡು, ನಾನು ನಿನಗೆ ತಲೆ ತಗ್ಗಿಸುವಂತೆ ಮಾಡುತ್ತೇನೆ. ಪುಸ್ತಕ ಹೇಳುತ್ತದೆ – ನನ್ನನ್ನು ತಲೆ ತಗ್ಗಿಸಿ ಓದು, ನಾನು ನಿನಗೆ ತಲೆ ಎತ್ತುವಂತೆ ಮಾಡುತ್ತೇನೆ."»ಪುಸ್ತಕ ಓದುವದು ಕಡೆ ಹೆಚ್ಚು ಗಮನ ಹರಿಸಿ ಎಂದು ಹೇಳಿದರು ----------------===- ಬಾಕ್ಸ್ ನಲ್ಲಿ ಅಧ್ಯಕ್ಷೀಯ ಭಾಷಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಮಾತನಾಡಿ, ಜಾಲಹಳ್ಳಿ ಕಾಲೇಜು ಇಂದು ಉತ್ತಮ ಮಟ್ಟಕ್ಕೆ ಬೆಳೆಯಲು ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು ಅವರ ಸೇವೆ ಮತ್ತು ದೂರದೃಷ್ಟಿಯೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. 2006ರಲ್ಲಿ ಆರಂಭವಾದ ಕಾಲೇಜಿನ ಬೆಳವಣಿಗೆಯಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದರು. ------------------- ಅತಿಥಿಗಳಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಅವರು,
ಮಾತನಾಡಿ ಜಾಲಹಳ್ಳಿ ಶಾಲೆಯಲ್ಲಿ ಓದಿದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಅಧಿಕಾರಿಗಳಾಗಿದ್ದಾರೆ. ನೂತನ ವಿದ್ಯಾರ್ಥಿಗಳು ಕೂಡ ಅದೇ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ಪ್ರೋತ್ಸಾಹಿಸಿದರು. ಪತ್ರಕರ್ತ ಶ್ರೀ ಮೌನೇಶ್ ಜಾಲಹಳ್ಳಿ ಅವರು ಮಾತನಾಡಿ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಿ ಕಾಲೇಜಿಗೆ ಉತ್ತಮ ಹೆಸರು ತರಬೇಕು ಎಂದು ಕರೆ ನೀಡಿದರು. ಭೂದಾನಿಗಳು ಹಾಗೂ ಸಾಧಕರಿಗೆ ಸನ್ಮಾನ ಕಾಲೇಜಿಗೆ ಜಾಗವನ್ನು ದಾನವಾಗಿ ನೀಡಿದ ಉದಾರ ಮನಸ್ಸಿನ ಶ್ರೀ ಅಮರೇಶ ತಂದೆ ನೀಲಕಂಠಪ್ಪ ಮೆಣಸಿನಕಾಯಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಇದೆ ವೇಳೆ ಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ ಅವರಿಗೆ ಸನ್ಮಾನ ಮಾಡಲಾಯಿತು, ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು)ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ 2025–26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ನಗದು ಬಹುಮಾನ ವಿತರಿಸಲಾಯಿತು. - ಶ್ರೀದೇವಿ ಶರಣಪ್ಪ (ಜಾಲಹಳ್ಳಿ) – 564 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಸ್ಥಾನ. ರಾಜ್ಯಶಾಸ್ತ್ರದಲ್ಲಿ 99/100 ಹಾಗೂ ಸಮಾಜಶಾಸ್ತ್ರದಲ್ಲಿ 99/100 ಅಂಕ ಗಳಿಸಿದ್ದರು. ಕಾಲೇಜಿನಿಂದ ₹1,500 ಹಾಗೂ ನಿವೃತ್ತ ಪ್ರಾಂಶುಪಾಲರಾಧ ಉಮೇಶ್ ಹೆಸರೂರು ಅವರಿಂದ ₹3,000 ನಗದು ಬಹುಮಾನ ನೀಡಿ ಗೌರವಿಸಲಾಯಿತು. - ಪವಿತ್ರಾ ಬಸವರಾಜ್ ಬಂಡಿ (ಜಾಲಹಳ್ಳಿ) – ಕಾಲೇಜಿಗೆ ದ್ವಿತೀಯ ಸ್ಥಾನ. ಕನ್ನಡ ವಿಷಯದಲ್ಲಿ 100/100 ಅಂಕ ಗಳಿಸಿದ್ದು, ಕಾಲೇಜು ಹಾಗೂ ನಿವೃತ್ತಪ್ರಾಂಶುಪಾಲರಾಧ ಉಮೇಶ್
ಹೆಸರೂರು ಅವರಿಂದ ₹2,000 ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು. - ಪೂರ್ಣಿಮಾ (ಜಾಲಹಳ್ಳಿ) – 544 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಕಾಲೇಜಿನ ವತಿಯಿಂದ ಗೌರವಿಸಲಾಯಿತು. ಇದರ ಜೊತೆಗೆ ಸಂಸ್ಕೃತ ವಿಭಾಗ ಹಾಗೂ ಕ್ರೀಡಾಕೂಟಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ, ನಾಟಕ, ಗಾಯನ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ನೂತನ ವಿದ್ಯಾರ್ಥಿಗಳು ಮತ್ತು ಹಿರಿಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ತಂದರು. ಉಪಸ್ಥಿತಿ ಕಾರ್ಯಕ್ರಮದಲ್ಲಿಜಾಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ಹನುಮಂತಿ ಶಿವಬಸಪ್ಪ ರಾಮ್ ಪಾಳಿ, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶ್ರೀ ಸುರೇಶ್ ವಿಭೂತಿ ಅವರು ಜಾಲಹಳ್ಳಿ ಪದವಿ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭುಲಿಂಗ ಸಪಲಿ, ನಿವೃತ್ತ ಪ್ರಾಂಶುಪಾಲ ಉಮೇಶ್ ಹೆಸರೂರು,ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ಶಿವಪ್ರಕಾಶ್, ಶ್ರೀಸಿದ್ದನಗೌಡ ಮಾಲಿ ಪಾಟೀಲ (ಬಾಗೂರು) ನೈಜ ದೆಸೆ ಕನ್ನಡ ದಿನಪತ್ರಿಕೆಯ ಪತ್ರಕರ್ತ ಖಾಜಾ ಹುಸೇನ್ ಬಾಬಾ ಜಾಲಹಳ್ಳಿ, ಹಾಗೂ ದುರ್ಗಶ್ರೀ ಪ್ರಶಸ್ತಿ ಪುರಸ್ಕೃತರಾದ ಪತ್ರಕರ್ತ ಮೌನೇಶ್ ಜಾಲಹಳ್ಳಿ . ಸರ್ಕಾರಿ ಬಾಲಕರ ಪ್ರೌಢಶಾಲೆಯ ಮುಖ್ಯಗುರು ನಿಂಗಪ್ಪ, ಇಂಗ್ಲಿಷ್ ಉಪನ್ಯಾಸಕ ಶೇಖರ್, ಸಿಡಿಎಂಸಿ ಉಪಾಧ್ಯಕ್ಷ ಶ್ರೀ ಗುರು ತೋಟದ ಬಾಬುಮಿಯಾ ಟೇಲರ್, ಹಿರಿಯ ಉಪನ್ಯಾಸಕರಾದ ವಿರೂಪಣ್ಣ, ಬಸವರಾಜ್, ಪ್ರಕಾಶ್, ಚನ್ನಬಸವ, ಬಸವರಾಜ್ ಸೋಮನಂಬರಡಿ, ಹನುಮೇಶ್, ಪೂರ್ಣಿಮಾ ಮೇಡಂ ಸೇರಿದಂತೆ ಉಪನ್ಯಾಸಕ ವೃಂದ, ಸಿಬ್ಬಂದಿ, ಗಣ್ಯರು, ವಿದ್ಯಾರ್ಥಿಗಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಉಪನ್ಯಾಸಕ ಬಸವರಾಜ್ ರಸ್ತಾಪುರ್ ಅವರು ನೆರವೇರಿಸಿದರು. ವರದಿ: ಖಾಜಾ ಹುಸೇನ್ ಬಾಬಾ, ಜಾಲಹಳ್ಳಿ
- User8263Basavakalyan, Bidar💣2 hrs ago
- User8263Basavakalyan, Bidar😡2 hrs ago
- User8263Basavakalyan, Bidar😤2 hrs ago
- ಮುದ್ದೇಬಿಹಾಳ ಪಟ್ಟಣದಲ್ಲಿ ಎಬಿಪಿ ಕಾಲೇಜ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು ಮುದ್ದೇಬಿಹಾಳ ತಾಲೂಕಿನಲ್ಲಿ , ಸರ್ಕಾರಿ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳು ಕಮ್ಮಿ ಇದ್ದು ವಿದ್ಯಾರ್ಥಿಗಳಿಗೆ ಸರಿಯಾದ ವಿದ್ಯಾಭ್ಯಾಸ ಇಲ್ಲದ ಕಾರಣ ಶೀಘ್ರದಲ್ಲಿ ಸರ್ಕಾರದಿಂದ ಉಪನ್ಯಾಸಕರನ್ನು ಆಯ್ಕೆ ಮಾಡಬೇಕೆಂದು ಹಾಗೂ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿಯಲ್ಲಿದ್ದ ಕಾರಣ ವಿದ್ಯಾರ್ಥಿಗಳಿಗೆ ತೊಂದರೆ ಇದ್ದು ಸಮೀಪದಲ್ಲಿರುವ ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ವಿಶ್ವವಿದ್ಯಾಲಯಕ್ಕೆ ವರ್ಗಾವಣೆ ಮಾಡಬೇಕೆಂದು ವಿದ್ಯಾರ್ಥಿಗಳಿಂದ ತಾಲೂಕ ದಂಡಾಧಿಕಾರಿ ಕೀರ್ತಿ ಚಾಲಕ ಅವರಿಗೆ ವಿದ್ಯಾರ್ಥಿಗಳು ಮನವಿ ಸಲ್ಲಿಸಿದರು ವರದಿ ಈರಣ್ಣ ತಾರನಾಳ1
- ಸೂಮವಾರ ಹೊಸ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಶಿವಲಿಂಗೇಗೌಡ ಹೇಳಿಕೆ1
- ಮಹಾನ್ ಗುರು ಎಚ್ ಟಿ ಕುಲಕರ್ಣಿ ಅವರಿಗೆ ಅನಂತ ಕೋಟಿ ನಮನಗಳು ಎಚ್ ಟಿ ಕುಲಕರ್ಣಿ ಗುರುಗಳ ಅಂತಿಮ ಸಂಸ್ಕಾರ1
- ಧರ್ಮ ಮತ್ತು ಸಂವಿಧಾನ ನಡುವಿನ ವ್ಯತ್ಯಾಸ ತಿಳಿಸಿದ ಗುರೂಜಿ. ಸಂವಿಧಾನಕ್ಕಿಂತ ಧರ್ಮ ದೊಡ್ಡದು ಧರ್ಮ ಮೇಲು ಎಂದು ಹೇಳಿದ ಗುರೂಜಿ1
- ಹೂ ಮಳೆ ಸುರಿದು ಪೊಲೀಸ್ ಅಧಿಕಾರಿಗೆ ಅದ್ದೂರಿಯಾಗಿ ಬೀಳ್ಕೋಡುಗೆ ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು. ಅಫಜಲಪುರ ತಾಲೂಕಿನ ರೇವೂರ ಪೊಲೀಸ್ ಠಾಣೆ ಪಿ.ಎಸ್.ಐ.ಕಮಲು ಅವರಿಗೆ ಠಾಣಾ ಸಿಬ್ಬಂದಿಗಳು ಹೂ ಮಳೆ ಸುರಿದು ಅಭಿನಂದನೆ ಸಲ್ಲಿಸಿ ಅದ್ದೂರಿಯಾಗಿ ಬೀಲಕ್ಕೋಡುಗೆ ಮಾಡಿದರು.1
- ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ 27 ಕೋಟಿ ರೂಪಾಯಿಯ ತಾಯಿ-ಮಕ್ಕಳ ಆಸ್ಪತ್ರೆ ಅವ್ಯವಸ್ಥೆ. ವರದಿ:- ಪವಾಡೆಪ್ಪ ಚೌಡ್ಕಿ ಕುಷ್ಟಗಿ:- ಪಟ್ಟಣದಲ್ಲಿ ನೂತನವಾಗಿ ಆರಂಭವಾಗಿರುವ ಸುಮಾರು 27 ಕೋಟಿ ರೂಪಾಯಿ ವೆಚ್ಚದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆ ಅಡಿಯಲ್ಲಿ 100 ಹಾಸಿಗೆಯ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಬೇಕಾದ ಮೂಲಭೂತ ಸೌಕರ್ಯಗಳು ಇದ್ದರು ಸಹ ಎಲ್ಲವು ಇಲ್ಲದಂತೆ ಆಗಿದೆ ಕೆಲವು ಇನ್ನು ಸೌಲಭ್ಯಗಳು ಸರಿಯಾಗಿ ಇಲ್ಲದ ಕಾರಣ ಈ ಆಸ್ಪತ್ರೆಯನ್ನು ತರಾತುರಿಯಲ್ಲಿ ಆರಂಭ ಮಾಡಲಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. *ಅವ್ಯವಸ್ಥೆಗಳ ನಡುವೆಯೇ ಹೆರಿಗೆ ಸೇವೆ ಆರಂಭ ಸಾರ್ವಜನಿಕರ ಆಕ್ರೋಶ* ಚಿಕ್ಕಮಕ್ಕಳಿಗೆ ಮತ್ತು ಗರ್ಭಿಣಿಯರಿಗೆ ಹಾಗೂ ಜನತೆಗೆ ಬೇಕಾಗುವ ಗುಣಮಟ್ಟದ ಆರೋಗ್ಯ ಸೇವೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಬಾಣಂತಿರಿಗೆ ಬೇಕಾದ ಬಿಸಿನೀರಿನ ವ್ಯವಸ್ಥೆ ಸರಿಯಾಗಿ ಇಲ್ಲದೆ ಆಸ್ಪತ್ರೆಗೆ ಅಳವಡಿಸಿರುವ ಸೋಲಾರ್ ವಾಟರ್ ಇಟರ್ ಟುಬೂಗಳು ಹೊಡೆದು ಹಾಳಾಗಿ ಹೋಗಿವೆ. ಈ ಎಲ್ಲಾ ಸೋಲಾರ್ ಟುಬೂಗಳು ಅವ್ಯವಸ್ಥೆಯಿಂದ ಕೆಲ ವಸ್ತುಗಳು ಆಸ್ಪತ್ರೆ ಆರಂಭವಾಗಿ 15 ದಿನಗಳ ಒಳಗಡೆಯೇ ಹಾಳಾಗಿ ಒಡೆದು ಹೋಗಿವೆ. ಈ ಆಸ್ಪತ್ರೆಯ ಸ್ಥಿತ ಇದೇ ರೀತಿಯಾಗಿ ಮುಂದುವರೆದರೆ ಇದರಿಂದ ಸಾರ್ವಜನಿಕರು ಮತ್ತು ಗರ್ಭಿಣಿಯರು ಹಾಗೂ ಬಾಣಂತಿಯರು ಮತ್ತು ಚಿಕ್ಕ ಮಕ್ಕಳು ದೊಡ್ಡ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. *ಆಸ್ಪತ್ರೆಯಲ್ಲಿ ಕೆಲ ವಿದ್ಯುತ್ ಲೈಟ್ ಗಳು ಮತ್ತು ಪ್ಯಾನ್ ಗಳು ಬಂದ್.* ಆಸ್ಪತ್ರೆಯಲ್ಲಿ ಸಮರ್ಪಕ ಕುಡಿಯುವ ನೀರು, ಬಿಸಿನೀರಿನ ವ್ಯವಸ್ಥೆ, ನಿರಂತರ ವಿದ್ಯುತ್ ಪೂರೈಕೆ, ಸೇರಿದಂತೆ ಹಲವು ಅಗತ್ಯ ಸೌಲಭ್ಯಗಳು ಪೂರ್ಣ ಪ್ರಮಾಣದಲ್ಲಿ ಲಭ್ಯವಿಲ್ಲದೆ ಎಲ್ಲವು ಅವ್ಯವಸ್ಥೆಯಾಗಿ ಕೂಡಿದ್ದು ಎಲ್ಲವು ಬಂದ್ ಆಗಿರುವಂತದ್ದು ಕಂಡು ಬಂದಿದೆ. *ವೈದ್ಯರ ಕೊರತೆ ಮತ್ತು ಸಿಬ್ಬಂದಿಗಳ ಕೊರತೆ ಎದುರುಸುತ್ತಿರುವ ಆಸ್ಪತ್ರೆ* ಆಸ್ಪತ್ರೆಗೆ ತಕ್ಕಂತೆ ಬೇಕಾಗುವ ವೈದ್ಯಕೀಯ ಸೇವೆಗೆ ಅಗತ್ಯವಿರುವ ಸಿಬ್ಬಂದಿಯ ಕೊರತೆಯೂ ಆಸ್ಪತ್ರೆಯಲ್ಲಿ ಇಲ್ಲದ ಕಾರಣ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಕೊರತೆ ಮತ್ತು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು ಪ್ರತಿನಿತ್ಯ ಕಾರ್ಯನಿರ್ವಹಣೆಯ ಮೇಲೆ ಮತ್ತು ರೋಗಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದರೆ ತಪ್ಪಾಗಲಾರದು. *ಕೇಂದ್ರ ಬಸ್ ನಿಲ್ದಾಣದಿಂದ 2–3 ಕಿಲೋಮೀಟರ್ ದೂರದಲ್ಲಿರುವ ಆಸ್ಪತ್ರೆಗೆ ಸಾರಿಗೆ ವ್ಯವಸ್ಥೆಗೆ ಆಗ್ರಹ.* ಪಟ್ಟಣದ ಬಸ್ ನಿಲ್ದಾಣದಿಂದ ಸರಿ ಸುಮಾರು ಎರಡು ಮೂರು ಕಿ.ಮಿ. ದೂರವಿದ್ದು ಗರ್ಭಿಣಿಯರಿಗೆ ಮತ್ತು ಸಾರ್ವಜನಿಕರಿಗೆ ನಡೆದುಕೊಂಡು ಹೋಗಲು ಬಹಳ ಕಷ್ಟವಾಗುತ್ತಿದ್ದು ಬಸ್ ನಿಲ್ದಾಣದಿಂದ ಬಸ್ ಸೌಕರ್ಯ ಇಲ್ಲದೆ ಬರಿ ಆಟೋಗಳನ್ನು ನೆಚ್ಚಿಕೊಂಡು ಆಸ್ಪತ್ರೆ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಚಾಲಕರು ತಮಗೆ ಮನಬಂದಂತೆ ಆಟೋ ಬಾಡಿಗೆ ಏರಿಗೆ ಮಾಡುತ್ತಿದ್ದಾರೆ. ಆದ್ದರಿಂದ ಕೇಂದ್ರೀಯ ಬಸ್ ನಿಲ್ದಾಣದಿಂದ ಆಸ್ಪತ್ರೆಯ ವರಗೆ ಬಸ್ ಬೀಡಬೇಕು ಎಂದು ಸಾರ್ವಜನಿಕರು ಆಗ್ರಹವಾಗಿದೆ. *ಆಸ್ಪತ್ರೆಯಲ್ಲಿ ಮಾರ್ಗ ಸೂಚಿಸುವ ನಾಮ ಫಲಕಗಳು ಇಲ್ಲ.* ಆಸ್ಪತ್ರೆಯ ಒಳಗಡೆ ಹೆರಿಗೆ ಕೊಠಡಿ ಮತ್ತು ರೋಗಿಗಳ ಹತ್ತಿರ ತರಳಬೇಕು ಎಂದರೆ ಸರಿಯಾದ ಮಾರ್ಗವನ್ನು ಸೂಚಿಸುವ ದಿಕ್ಕು ಸೂಚನಾ ಫಲಕಗಳು ಇಲ್ಲದೆ ಆಸ್ಪತ್ರೆಗೆ ಬರುವ ಸಾರ್ವಜನಿಕರು ಕೊರತೆಯನ್ನು ಎದುರಿಸಬೇಕಾಗಿದೆ. ಮತ್ತು ಗ್ರಾಮೀಣ ಪ್ರದೇಶಗಳಿಂದ ಬರುವ ಗರ್ಭಿಣಿಯರು ಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಆಸ್ಪತ್ರೆಗೆ ಬಂದ ರೋಗಿಗಳು ಅವಳನ್ನು ತೊಂಡಿಕೊಂಡಿದ್ದಾರೆ. *ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ಹದೆಗೆಟ್ಟ ಮಾರ್ಗದ ರಸ್ತೆ.* ತಹಶೀಲ್ದಾರ ಕಚೇರಿಯಿಂದ ವಣಗೇರಾ ಹಳೆ ರಸ್ತೆ ಆಸ್ಪತ್ರೆಗೆ ಸಂಪರ್ಕ ಕಲ್ಪಿಸುವ ರಸ್ತೆ ಇದಾಗಿದ್ದು ಈ ರಸ್ತೆಯು ಹದಗೆಟ್ಟಿದ್ದು, ಸುತ್ತಮುತ್ತಲಿನ ಮೂಲಸೌಕರ್ಯಗಳ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕೆಲವು ಕಡೆ ವಿದ್ಯುತ್ ವ್ಯವಸ್ಥೆಯೂ ಸಮರ್ಪಕವಾಗಿಲ್ಲ ಮತ್ತು ವಿದ್ಯುತ್ ಕಂಬಗಳು ರಸ್ತೆಯ ಪಕ್ಕದಲ್ಲಿ ಇದ್ದು ಯಾವುದೇ ಎರಡು ಗಾಡಿಗಳು ಬಂದರೆ ಸಾಕು ಅದಲು ಬದಲು ಆದಲು ಮತ್ತು ಹೋಗಲು ಮತ್ತು ಬರಲು ಸರಿಯಾದ ರಸ್ತೆ ಇಲ್ಲದೆ ರಸ್ತೆಯ ಅಕ್ಕ ಪಕ್ಕದಲ್ಲಿ ತೆಗ್ಗು ದಿನ್ನೆಗಳು ಇವೆ ಈ ರಸ್ತೆ ಬಹಳ ಇರ್ಕಟ್ಟಾಗಿದ್ದು ಎದ್ದು ಕಾಣುತ್ತಿದೆ ಎಂಬ ಆರೋಪಗಳಿವೆ. ಕೂಡಲೇ ಸರಿ ಪಡಿಸಬೇಕಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಆಸ್ಪತ್ರೆಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ಚಿಕಿತ್ಸಾ ಸೇವೆಗಳು ಆರಂಭಗೊಂಡಿರುವುದು ಪ್ರಶ್ನೆಗೆ ಎಡೆಮಾಡಿಕೊಟ್ಟಿದೆ. ರೋಗಿಗಳ ಸುರಕ್ಷತೆ ಹಾಗೂ ಆರೋಗ್ಯ ಸೇವೆಯ ಗುಣಮಟ್ಟದ ದೃಷ್ಟಿಯಿಂದ ಅಗತ್ಯ ಮೂಲಸೌಲಭ್ಯಗಳನ್ನು ತುರ್ತಾಗಿ ಕಲ್ಪಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಎಲ್ಲಾ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಜನರಿಗೆ ಸುರಕ್ಷಿತ ಹಾಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂಬುದು ಸಾರ್ವಜನಿಕರ ಆಗ್ರಹವಾಗಿದೆ. ಆಸ್ಪತ್ರೆಯಿಂದ ಬಾಡಿಯಲ್ಲಿ ಅಳವಡಿಸಲಾಗಿರುವ ಸೋಲಾರ್ ಟುಬೂಗಳು ಹೊಡೆದು ಆಹಾಳಾಗಿ ನುಚ್ಚುನುರಾಗಿದ್ದು ಕಂಡು ಬಂದಿದೆ ನೀರಿನ ಶುದ್ದ ಕುಡಿಯುವ ನೀರಿನ ಘಟದ ಕೋಣಿಯ ಎರಡು ಘಟಕದ ಬಾಗಿಲು ಸಂಪೂರ್ಣ ಕಿತ್ತು ಹೋಗಿವೆ ಘಟಕದ ಮಿಷನ್ ಗಳು ಸುರಕ್ಷೆತೆ ಇಲ್ಲ. ಅವುಗಳನ್ನು ಸುಸಜ್ಜಿತವಾಗಿ ಇಡಬೇಕಾಗಿದೆ ಆಸ್ಪತ್ರೆ ಕಟ್ಟಿದಕ್ಕೆ ಸರಕಾರದ ಹಣ ನಷ್ಟವಾಗದಂತೆ ಮತ್ತು ಯಾವುದೇ ಕಾರಣಕ್ಕು ಆಸ್ಪತ್ರೆಯನ್ನು ಆಳಾಗಲು ಬೀಡಬಾರದು ಎಂಬುವದೆ ಸಾರ್ವಜನಿಕರ ಆಸೆಯಾಗಿದೆ ಎಂದು ಹೇಳಬಹುದು. ಬೈಟ್:- ಆಸ್ಪತ್ರೆಯನ್ನು ಸಂಪೂರ್ಣ ಆಗುವವರೆಗೂ ಹಸ್ತಾಂತರ ಜವಾಬ್ದಾರಿ ತೆಗೆದುಕೊಳ್ಳಬೇಡಿ ಎಂದು ತಾಲೂಕ ವೈದ್ಯಾಧಿಕಾರಿ ತಿಳಿಸಿದ್ದೆ ಆದರೆ ತರಾತೂರಿಯಲ್ಲಿ ಮುಖ್ಯಮಂತ್ರಿ ಸಿದ್ರಾಮಯ್ಯನವರಿಂದ ಕೊಪ್ಪಳದಲ್ಲಿ ಉದ್ಘಾಟನೆ ಮಾಡಿದರು. ಕಾಮಗಾರಿಯನ್ನು ಪೂರ್ಣ ಪ್ರಮಾಣದಲ್ಲಿ ಸರಿಯಾಗಿ ನಿರ್ವಹಿಸದ ಸಂಬಂಧಪಟ್ಟ ಏಜೆನ್ಸಿ ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. *ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ* -------------------------------- ಹೌದು ಆಸ್ಪತ್ರೆಯಲ್ಲಿ ಕೆಲ ಕೊಠಡಿಯಲ್ಲಿ ವಿದ್ಯುತ್ ಲೈಟ್ ಮತ್ತು ಪ್ಯಾನ್ ಇಲ್ಲ ಇದ್ದರು ಸರಿಯಾಗಿ ಕಾರ್ಯನಿರ್ವಸುತ್ತಿಲ್ಲ ಆದರೆ ಈ ಆಸ್ಪತ್ರೆ ಆರಂಭವಾಗಿದ್ದರು ಸಂಬಂಧಿಸಿದ ಏಜೆನ್ಸಿ ಯವರು ಸಹ ನಮಗೆ ಇನ್ನು ಹಸ್ತಾಂತರ ಮಾಡಿಲ್ಲ ಸಂಪೂರ್ಣ ಆಗುವವರೆಗೂ ಜವಾಬ್ದಾರಿ ತೆಗೆದುಕೊಳ್ಳುವದಿಲ್ಲ ಇನ್ನು ಸ್ವಲ್ಪ ಆಸ್ಪತ್ರೆಯಲ್ಲಿ ಸಣ್ಣ ಪುಟ್ಟ ಸಮಸ್ಯೆಗಳು ಇವೆ ಸರಿ ಮಾಡಬೇಕಾಗಿದೆ. *ಡಾ.ಚಂದ್ರಕಲಾ ತಾಲೂಕು ವೈದ್ಯಾಧಿಕಾರಿ.*2
- ವ್ಯಸನ ಮುಕ್ತ ಸಮಾಜ ಕಟ್ಟಲು ಪಣ ತೊಡಬೇಕು : ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಮದ್ಯ ಹಾಗೂ ಮಾದಕ ವಸ್ತುಗಳ ಸೇವೆಯಿಂದ ಅನೇಕ ಕುಟುಂಬಗಳು ವಿವಿಧ ರೀತಿಯ ಸಮಸ್ಯೆಗಳು ಎದುರಿಸುತ್ತಿದ್ದು, ಎಲ್ಲರೂ ವ್ಯಸನ ಮುಕ್ತ ಸಮಾಜ ಕಟ್ಟಲು ಪಣ ತೊಡಬೇಕು ಎಂದು ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಅವರು ಹೇಳಿದರು. ಆಗಸ್ಟ್ 01ರ ಶನಿವಾರ ದಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಯಚೂರು ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಇವರ ಸಂಯುಕ್ತಾಶ್ರದಲ್ಲಿ ಡಾ.ಮಹಾಂತ ಶಿವಯೋಗಿ ಅವರ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದಲ್ಲಿ ಲಕ್ಷಾಂತರ ಜನರು ವಿವಿಧ ರೀತಿಯ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕಾಲೇಜಿನ ಹಂತದಲ್ಲಿಯೇ ಮಾದಕ ವ್ಯಸನಕ್ಕೆ ಬಲಿಯಾದ ಯುವಕರು ಅದರಿಂದ ಹೊರಬರಲಾಗದೆ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ದೇಶದ ಭವಿಷ್ಯ ರೂಪಿಸಬೇಕಾದ ಯುವ ಸಮೂಹ ಮೋಜಿಗಾಗಿ ಮಾದಕ ವ್ಯಸನಿಗಳಾಗುತ್ತಿರುವುದು ವಿಷಾದನೀಯ ಎಂದರು. ಪದವಿ ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಅರ್ಥಪೂರ್ಣವಾಗಿದೆ. ಇಗಿನ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಉತ್ತಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ತಂದೆ, ತಾಯಿಯರ ಆಸೆಗಳನ್ನು ಈಡೇರಿಸಲು ವಿಫಲವಾಗುತ್ತಾರೆ. ಮಹಾಂತ್ ಶಿವಯೋಗಿಗಳು ಮಹಾಂತ್ ಜೋಳಿಗೆಯನ್ನು ಸ್ಥಾಪಿಸಿ. ಸಮಾಜದಲ್ಲಿ ಆನೇಕ ಕುಟುಂಬಗಳನ್ನು ದುಶ್ಚಟಗಳಿಂದ ಹೊರತಂದರು. ಅವರು ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಸಾಮಾಜಿಕ ಕಾರ್ಯಗಳನ್ನು ಮಾಡಿದ್ದಾರೆ ಎಂದರು. ಡ್ರಗ್ಸ್ ಮುಕ್ತ ರಾಜ್ಯಕ್ಕಾಗಿ ಆಪರೇಷನ್ ರೈಸಿ ಈಗಾಗಲೇ ಸರ್ಕಾರದಿಂದ ಪ್ರಾರಂಭವಾಗಿದೆ. ಸಾರ್ವಜನಿಕರಿಗೆ ಡ್ರಗ್ಸ್ ಕುರಿತು ಮಾಹಿತಿ ಸಿಕ್ಕಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡುವ ಮೂಲಕ ಡ್ರಗ್ಸ್ ಮುಕ್ತ ಕರ್ನಾಟಕಕ್ಕೆ ಎಲ್ಲರೂ ಸಹಕರಿಸಬೇಕು. ಅಲ್ಲದೆ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಅತ್ಯಂತ ಶ್ರದ್ಧೆಯಿಂದ ಚೆನ್ನಾಗಿ ಓದಿ ಉನ್ನತ ಮಟ್ಟದ ಅಧಿಕಾರಿಗಳಾಗಿ ಸಮಾಜಕ್ಕೆ ಸೇವೆ ಸಲ್ಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ನಂತರ ಉಪನ್ಯಾಸಕರಾಗಿ ಮನೋ ವೈದ್ಯರಾದ ಡಾ.ವಿ.ಎ.ಮಾಲಿ ಪಾಟೀಲ್ ಅವರು ಮಾತನಾಡಿ, ಡಾ.ಮಹಾಂತ ಶಿವಯೋಗಿಗಳ ಜನ್ಮದಿನವು ಬಹಳಷ್ಟು ಮಹತ್ವ ಪೂರ್ಣವಾಗಿದ್ದು, ಜೀವನದಲ್ಲಿ ಅವರು ಮಹಾಂತ ಜೋಳಿಗೆ ದುಶ್ಚಟಗಳ ಭಿಕ್ಷೆ ಎನ್ನುವಂತೆ ಪ್ರತಿಯೊಬ್ಬರೂ ಇವರ ರೀತಿಯ ಜೀವನವನ್ನು ನಡೆಸಿದರೆ ಯುವಜನತೆಯು ವ್ಯಸನಗಳಿಂದ ಮುಕ್ತರಾಗಿ ಒಳ್ಳೆಯ ಜೀವನವನ್ನು ನಡೆಸಲು ಅನುಕೂಲವಾಗುತ್ತದೆ ಎಂದರು.1
- . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು . ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. #SaveWildlife #Leopard #Chitradurga #WildlifeProtection #BeruBhoomi ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಪರಿಸರ ಸಂರಕ್ಷಣೆ ಎಂದರೆ ಹಾನಿಕಾರಕ ಅಂಶಗಳಿಂದ ಪ್ರಕೃತಿಯನ್ನು ರಕ್ಷಿಸುವ ವಿಧಾನವಾಗಿದೆ #naturephotography #naturelovers #earthfocus #mothernature Lush greenery," "indoor plant care," "botanical garden near me," "low-light indoor plants" ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. #GoogleMaps #Riya #ಚೇತನಾ #mcom #chetan #cmkarnataka #chethana_muniswamygowda #ChethanaClicks #TeamChethana #itsmechetana #ಚಿಕ್ಕಮಗಳೂರು #ChethanaAkka ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು ಹಾಗೂ ಹಣ್ಣುಗಳು ಪ್ರಮುಖ ಸ್ಥಾನ ಪಡೆದಿರುವುದು ಮಾನವರಿಗೆ, ಹಾಗೆಯೇ ಜೀವವೈವಿಧ್ಯತೆಯ ವೃದ್ಧಿಗೆ ತುಂಬಾ ಸಹಕಾರಿಯಾಗಿದೆ. ಅದು ಹೇಗೆ ಎಂಬುದನ್ನು ನೋಡುವುದಾದರೆ ಪಕ್ಷಿಗಳು ಕೀಟಗಳನ್ನು ಹೆಚ್ಚು ಭಕ್ಷಿಸುವುದರಿಂದ ರೈತರ ಜಮೀನಿನ ಬೆಳೆಗಳಿಗೆ ಕೀಟಗಳಿಂದ ರಕ್ಷಣೆ ದೊರೆಯುತ್ತದೆ. ಅದೇ ರೀತಿ ಜಾನುವಾರುಗಳ ಉಣ್ಣಿಗಳಂತಹ (Ticks) ಕೀಟಗಳನ್ನು ಗೊರವ, ಬೆಳ್ಳಕ್ಕಿಯಂತಹ ಪಕ್ಚಿಗಳು ತಿಂದು ಅವುಗಳಿಗೆ ರಕ್ಷಣೆ ಒದಗಿಸುತ್ತವೆ. ಈ ಸೇವೆಯನ್ನು ಕಾಡಿನಲ್ಲಿ ವನ್ಯಜೀವಿಗಳಿಗೂ ಕೂಡ ಈ ಪಕ್ಷಿಗಳು ಒದಗಿಸುತ್ತವೆ. ಇನ್ನೂ ಪಕ್ಷಿಗಳು ಹಣ್ಣುಗಳನ್ನು ತಿನ್ನುವುದರಿಂದ ಅವುಗಳಿಗೆ ಎಷ್ಡು ಉಪಯೋಗವಿದೆಯೋ ಅದಕ್ಕಿಂತ ಹೆಚ್ಚಿನ ಉಪಯೋಗ ಜೀವವೈವಿಧ್ಯತೆಗಾಗುತ್ತಿದೆ. ಅದು ಹೇಗೆ ಎನ್ನುವಿರಾ? ಪ್ರಕೃತಿಯಲ್ಲಿ ಪಕ್ಷಿಗಳು ಅತಿ ಪ್ರಮುಖ ಬೀಜ ಪ್ರಸಾರಕಗಳು. ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಅಸಂಖ್ಯಾತ ಬೀಜಗಳನ್ನು ತೆಗೆದುಕೊಂಡು ಹೋಗಿ ಅಲ್ಲೆಲ್ಲ ಹೊಸ ಹೊಸ ಗಿಡಗಳು ಬೆಳೆಯಲು ಕಾರಣವಾಗುತ್ತವೆ. ಅದರಲ್ಲೂ ಗಂಧ, ಆಲದ ಜಾತಿಯ ಗಿಡಗಳು ಸೇರಿ ಹಲವು ಗಿಡಗಳು ಮೊಳಕೆಯೊಡೆದು ಗಿಡವಾಗಬೇಕೆಂದರೆ ಅದರ ಬೀಜಗಳನ್ನು ಪಕ್ಷಿಗಳು ತಿಂದು, ನಂತರ ಅವುಗಳ ಪಿಕ್ಕೆಯಿಂದ ಹೊರಬಂದು ಬೀಜೋಪಚಾರವಾಗಲೇಬೇಕು. ಮತ್ತೆ ಕೆಲವು ಪಕ್ಷಿಗಳು ಹೂಗಳಿಂದ ಮಕರಂದ ಹೀರಿ ಆ ಗಿಡಕ್ಕೆ ಪರಾಗಸ್ಪರ್ಶ ಕ್ರಿಯೆ ನಡೆಸುವುದುಂಟು. ಒಟ್ಟಾರೆ ಪಕ್ಷಿಗಳು ಸೇರಿ ಯಾವುದೇ ಒಂದು ಜೀವಿಯಿಲ್ಲದೆ ಪರಿಸರ ಸಮತೋಲನದಲ್ಲಿರಲು ಸಾಧ್ಯವಿಲ್ಲ. ಆದ್ದರಿಂದ ಎಲ್ಲಾ ಜೀವಿಗಳ ರಕ್ಷಣೆಗೆ ನಾವು ಗಮನ ಕೊಡಬೇಕು. ಜೊತೆಗೆ ಪಕ್ಷಿ ಸಂಕುಲ ಸೇರಿ ವನ್ಯಜೀವಿಗಳ ಸಂಕುಲಕ್ಕೆ ಬೇಕಾದ ಅರಣ್ಯದ ಮುಖ್ಯವಾಗಿ ಸಹಜ ಅರಣ್ಯಗಳ ರಕ್ಷಣೆಗೆ ವೈವಿಧ್ಯಮಯ Native ಗಿಡಮರಗಳ ಬೆಳಸುವಿಕೆಗೆ ಆದ್ಯತೆ ನೀಡಬೇಕು. #ಪಕ್ಷಿಗಳು #ಹಣ್ಣುಗಳು #ಕೀಟಗಳು #ಪರಿಸರಸಮತೋಲನ #ಜೀವವೈವಿಧ್ಯ ನಮ್ಮಲ್ಲಿನ ಹೆಚ್ಚಿನ ಪಕ್ಷಿಗಳಿಗೆ ಕೀಟಗಳು ಹಾಗೂ ಹಣ್ಣುಗಳೆಂದರೆ ಪಂಚಪ್ರಾಣ. ನಮ್ಮಲ್ಲಿ ಹದ್ದುಗಳು, ಗೂಬೆಗಳಂತ ಕೆಲವು ಪಕ್ಷಿಗಳು ಮಾತ್ರ ಅಪ್ಪಟ ಮಾಂಸಹಾರಿಗಳು. ಉಳಿದವುಗಳಲ್ಲಿ ಬಹುತೇಕ ಮಿಶ್ರಹಾರಿಗಳು. ಈ ಮಿಶ್ರಹಾರಿ ಪಕ್ಷಿಗಳ ಪ್ರಮುಖ ಆಹಾರ ವಿವಿಧ ಬಗೆಯ ಹಣ್ಣುಗಳು ಹಾಗೂ ಕೀಟಗಳು. ಗಿಳಿ, ಕೋಗಿಲೆ, ಬುಲ್ ಬುಲ್ ತರಹದ ಪಕ್ಷಿಗಳು ಹಣ್ಣನ್ನು ಹೆಚ್ಚು ಇಷ್ಟಪಟ್ಟು ತಿಂದರೆ, ಉಣ್ಣಿಗೊರವ, ಬೆಳ್ಳಕ್ಕಿ, ಗುಬ್ಬಿಯಂತಹ ಪಕ್ಷಿಗಳು ಕೀಟಗಳನ್ನು ಹೆಚ್ಚು ಇಷ್ಟಪಟ್ಟು ತಿನ್ನುತ್ತವೆ. ಪಕ್ಷಿಗಳ ಆಹಾರ ಕ್ರಮದಲ್ಲಿ ಕೀಟಗಳು4
- ಸಿಸಿ ರಸ್ತೆ ಕಾಮಾಗಾರಿ ವೇಳೆ ಐತಿಹಾಸಿಕ ಪುರಾತನ ಮೂರ್ತಿ ಪತ್ತೆ* ಸಿಸಿ ರಸ್ತೆ ಕಾಮಗಾರಿ ಮಾಡುವೆ ವೇಳೆಯಲ್ಲಿ ಐರಿಹಾಸಿಕ ಪುರಾತನದ ಮೂರ್ತಿ ಪತ್ತೆಯಾಗಿದ್ದು ಶ್ರೀ ಸೂರ್ಯನಾರಾಯಣ ದೇವರ ಶಿಲಾ ಮೂರ್ತಿ ಎಂದು ತಿಳಿದು ಬಂದಿದೆ.ರುಕ್ಮಿಣಿ - ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಹೊಲಕುಂದಾ ಗ್ರಾಮದ ವಿಠ್ಠಲ ದೇವಸ್ಥಾನದ ಆವರಣದಲ್ಲಿನ ಸಿಸಿ ರಸ್ತೆ ಕಾಮಾಗಾರಿ ವೇಳೆ ಪತ್ತೆಯಾಗಿದೆ.2.1 ಅಡಿ ಎತ್ತರದ ಕಪ್ಪು ಶಿಲೆಯ ಮೂರ್ತಿ , ಎರಡೂ ಕೈಗಳಲ್ಲಿ ಕಮಲ ಹೂವುಗಳು ಹೊಂದಿರುವ ಮೂರ್ತಿಯಾಗಿದ್ದು, ಸಂಧ್ಯಾದೇವಿ, ಛಾಯಾದೇವಿ ಹಾಗೂ ಸಪ್ತ ಅಶ್ವಗಳ ಕೆತ್ತನೆ ಒಳಗೊಂಡಿದೆ. ಸಂಶೋಧಕರ ಪ್ರಾಥಮಿಕ ಅಭಿಪ್ರಾಯದಂತೆ ರಾಷ್ಟ್ರಕೂಟರ ಕಾಲದ ಶಿಲ್ಪ ಎನ್ನುವ ಸಾಧ್ಯತೆ ಇದೆ1