ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ ಮುಂದೆ ಕ್ಯೂನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡುಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ

- ದೊಡ್ಡಬಳ್ಳಾಪುರ ಬಾಡಿಗೆ ಮನೆಯಲ್ಲಿ ವಾಸವಿರುವ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಕಳ್ಳತನ ಗೀತಂ ಯುನಿವರ್ಸಿಟಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ಘಟನೆ ಒಂದೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮೂರು ಲ್ಯಾಪ್ ಟಾಪ್ ಗಳ ಕಳ್ಳತನ ಲ್ಯಾಪ್‌ಟಾಪ್ ಕಳ್ಳತನ ಮಾಡಿಕೊಂಡು ಹೊರ ಹೋಗುವ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆ ಲ್ಯಾಪ್ ಟಾಪ್ ಕಳೆದಿರುವುದರಿಂದ ವೃತ್ತಿಪರ ಪ್ರಾಜೆಕ್ಟ್ ತಯಾರಿಸಲು ಮುಂದಾಗಿದ್ದ ವಿದ್ಯಾರ್ಥಿಗಳಿಗೆ ಸಂಕಷ್ಟ ಆಂದ್ರಮೂಲದ ಎಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಸಂಕಷ್ಟ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ನಾಗದೇನಹಳ್ಳಿ2
- ಹೈದರಾಬಾದ್‌ನ ಹೋಟೆಲ್ ಒಂದರಲ್ಲಿ ಆಹಾರಕ್ಕಾಗಿ ಬಂದ ಭಿಕ್ಷುಕನ ಮೇಲೆ ಸಿಬ್ಬಂದಿ ಬಿಸಿನೀರು ಸುರಿದಿರುವ ಆರೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಘಟನೆಯನ್ನು ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ಇಬ್ರಾಹಿಂ ಖಾನ್ ವಿಡಿಯೋ ಮಾಡಿ ಬಹಿರಂಗಪಡಿಸಿದ ಬಳಿಕ ಅದು ವೈರಲ್ ಆಗಿದೆ. ಗ್ರಾಹಕರಿಗೆ ತೊಂದರೆ ಉಂಟುಮಾಡುತ್ತಿದ್ದಾನೆ ಎಂಬ ಕಾರಣ ಹೇಳಿ ಸಿಬ್ಬಂದಿ ಈ ರೀತಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕೃತ್ಯವನ್ನು ಸಾಮಾಜಿಕ ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದು, ಸಂಬಂಧಪಟ್ಟ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಘಟನೆ ಕುರಿತು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.1
- Post by Venu Gopal2
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- Tod ಶ್ರೀನಿವಾಸಪುರ ತಾಲ್ಲೂಕಿನ ವಳಗೇರನಹಳ್ಳಿ ಕ್ರಾಸ್ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತವಾಗಿ ರಸ್ತೆ ಬಳಿ ಉರುಳಿ ಬಿದ್ದಿದ್ದು ಅದೇ ಮಾರ್ಗವಾಗಿ ಸಂಚರಿಸುತ್ತಿದ್ದ ಜೆಡಿಎಸ್ ಮುಖಂಡರಾದ ಸಿ.ಎಂ.ಆರ್ ಶ್ರೀನಾಥ್ ಅಣ್ಣನವರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಧೈರ್ಯ ತುಂಬಿ ನಂತರ ಅಲ್ಲಿಂದಲೇ ಪೊಲೀಸ್ ಇಲಾಖೆಗೆ ಮಾಹಿತಿ ತಿಳಿಸಿ ನಂತರ ಕೆ.ಎಸ್.ಆರ್.ಟಿ.ಸಿ ಡಿ.ಸಿ ರವರಿಗೆ ಕರೆ ಮಾಡಿ ಸಮಸ್ಯೆಯ ಬಗ್ಗೆ ವಿವರಿಸಿ ತಕ್ಷಣ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಲಹೆ ನೀಡಿದರು... true news kolar1
- KOLAR KI.AWAAZ KOUSAR NEWS1
- Post by Chand Pasha1
- ದೇವನಹಳ್ಳಿ ಮದ್ಯ ಪ್ರಾಚ್ಯ ದೇಶಗಳಲ್ಲಿ ಯುದ್ದ ಮುಂದುವರೆದ ಹಿನ್ನೆಲೆ, ಡೊಮೆಸ್ಟಿಕ್ ಸಿಲಿಂಡರ್ ಗ್ಯಾಸ್ ಗೂ ಜನ ಪರದಾಟ, ದೇವನಹಳ್ಳಿ ಪಟ್ಟಣದ ಹೆಚ್.ಪಿ ಗ್ಯಾಸ್ ನಲ್ಲಿ ಅಡುಗೆ ಸಿಲಿಂಡರ್ ಗೆ ಮುಗಿಬಿದ್ದ ಜನ, ಹೆಚ್.ಪಿ ಗ್ಯಾಸ್ ಬುಕ್ ಮಾಡಿ 20 ದಿನಗಳು ಕಳೆದು ಇದೀಗ ಕೆಲವೇ ಕೆಲವು ಸಿಲಿಂಡರ್ ಗಳು ಮಾತ್ರ ಹಂಚಿಕೆ ಕೆಲವೇ ಕೆಲವು ಸಿಲಿಂಡರ್ ಗಳು ಪಡೆಯಲು ಹೆಚ್ .ಪಿ ಗ್ಯಾಸ್ ಕಚೇರಿ ಮುಂದೆ ಕ್ಯೂನಿಂತ ಜನ, ಹೆಚ್. ಪಿ ಗ್ಯಾಸ್ ವಿರುದ್ದ ಜನರ ಆಕ್ರೋಶ, ಕಳೆದ 20 ದಿನಗಳ ಹಿಂದೆ ಬುಕ್ ಮಾಡಿದ್ರು, ಒಟಿಪಿ ಪಡೆದು ಸಿಲಿಂಡರ್ ಕೊಡ್ತಿಲ್ಲ ಅಂತಾ ಆಕ್ರೋಶ, ನಾ ಮುಂದು ತಾ ಮುಂದು ಅಂತಾ ಅಡುಗೆ ಸಿಲಿಂಡರ್ ಗಳು ಪಡೆಯಲು ನೂಕು ನೂಗ್ಗಲು, ಟಾಟಾ ಏಸ್ ಗಾಡಿಯಲ್ಲಿ 50 ಸಿಲಿಂಡರ್ ಗಳು ತುಂಬಿಕೊಂಡುಬಂದಿರೋ ಹೆಚ್.ಪಿ ಸಿಬ್ಬಂದಿ, ನಾನು ಬುಕ್ ಮಾಡಿದ್ದೇನೆ ನಮಗೆ ಕೊಡಿ ನಮಗೆ ಕೊಡಿ ಅಂತಾ ದುಂಬಾಲು ಬಿದ್ದ ಜನ, 20 ದಿನಗಳಿಂದ ಅಡುಗೆ ಸಿಲಿಂಡರ್ ಪೂರೈಕೆ ಹಾಗ್ತಿಲ್ಲ ಅಂತಾ ಗ್ಯಾಸ್ ಕಚೇರಿ ಬಳಿ ಮಹಿಳೆಯರ ಆಕ್ರೋಶ, ಸಚಿವ ಕೆಹೆಚ್ ಮುನಿಯಪ್ಪ ಸ್ವ ಕ್ಷೇತ್ರದಲ್ಲಿ ಅಡುಗೆ ಸಿಲಿಂಡರ್ ಗಳಿಗೂ ಆಹಾಕರ, ಬೆಂಗಳೂರು ಗ್ರಾಮಾಂತರ ದೇವನಹಳ್ಳಿ ಪಟ್ಟಣ1