logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೂಡ್ಲಿಗಿ ಹಿಂದೂ ಮಹಾಗಣಪತಿ ಸಮಿತಿಯಿಂದ ಓನಕೆ ಓಬವ್ವ ಭಾವಚಿತ್ರ ಅನಾವರಣ ಕೂಡ್ಲಿಗಿ: ಹುಣಸೆ ನಾಡಿನ ಮಣ್ಣಿನ ಮಗಳು, ನಾಡಿನ ಕೆಚ್ಚೆದೆಯ ವೀರ ಮಹಿಳೆ ಶ್ರೀಮತಿ ಓನಕೆ ಓಬವ್ವ ಅವರ ಶೌರ್ಯ, ಸಾಹಸ ಮತ್ತು ದೇಶಾಭಿಮಾನವನ್ನು ಸ್ಮರಿಸುವ ನಿಟ್ಟಿನಲ್ಲಿ ಕೂಡ್ಲಿಗಿ ನಗರದ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ಓನಕೆ ಓಬವ್ವ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಹಾಗೂ ಸಿಪಿಐ ಪ್ರಹ್ಲಾದ ಆರ್. ಚನ್ನಗಿರಿ ಅವರು ಅಮೃತ ಹಸ್ತದಿಂದ ಓನಕೆ ಓಬವ್ವ ಅವರ ಭಾವಚಿತ್ರವನ್ನು ಅನಾವರಣಗೊಳಿಸಿ, ವೀರನಾರಿಗೆ ಗೌರವ ನಮನ ಸಲ್ಲಿಸಿದರು. ಓನಕೆ ಓಬವ್ವ ಅವರು ತಮ್ಮ ಧೈರ್ಯ, ಸಮಯಪ್ರಜ್ಞೆ ಹಾಗೂ ದೇಶಾಭಿಮಾನದಿಂದ ಇತಿಹಾಸದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಅವರ ಸಾಹಸಗಾಥೆ ಇಂದಿನ ಯುವಜನತೆಗೆ ಧೈರ್ಯ, ದೇಶಪ್ರೇಮ ಮತ್ತು ಕರ್ತವ್ಯನಿಷ್ಠೆಯ ಸಂದೇಶ ನೀಡುತ್ತದೆ. ಇಂತಹ ವೀರ ಮಹಿಳೆಯರ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಅಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ವಕೀಲರಾದ ರಾಘವೇಂದ್ರ ಗುರಿಕಾರ, ಎಸ್. ವೆಂಕಟೇಶ, ಭೀಮಾ ಜಲ್ಸಾ, ಹಿಂದೂ ಮಹಾಗಣಪತಿ ಸಮಿತಿಯ ಸೋಮಣ್ಣ, ಶೇಷಾದ್ರಿ, ಗುರು, ಉಗ್ರಂ ಕಿಟ್ಟಿ, ಉಗ್ರಂ ಉಮೇಶ್, ಕಾವಲಿ, ಮಣಿ, ಮಾಳ್ಗಿ ರಾಘು ,ಮಂಜು ಮಾಳ್ಗಿ, ಬೊಸು, ಚಿನ್ನಿ, ನಾಗರಾಜ್, ವಿಷ್ಣು, ಆಕಾಶ, ವಿಶ್ವ, ಸಾಹೋ ಪರ್ಸ, ಮಂಜು, ಅಭಿ, ಆಕಾಶ್ ಅಪ್ಪು, ಪಾರು, ಮಬ್ಬು, ಕೊಟ್ರೇಶ್, ಉದಯ್, ಸಂಜು, ಯೋಗಿ, ಕೊಟ್ರೇಶ್, ಲೋಕಿ, ರಾಘುಜುಗಲ್, ನಂದಿ, ಕಲ್ಲೇಶ್, ಅಜಯ್, ಉಷೆನ್, ಕಿರಣ, ಸಿದ್ದು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಓನಕೆ ಓಬವ್ವ ಅವರ ಭಾವಚಿತ್ರ ಅನಾವರಣದ ಮೂಲಕ ಅವರ ಶೌರ್ಯವನ್ನು ಸ್ಮರಿಸಿ, ಗೌರವ ಸಲ್ಲಿಸಲಾಯಿತು.

1 hr ago
user_ಹೂಡೇಂ ಮಂಜುನಾಥ
ಹೂಡೇಂ ಮಂಜುನಾಥ
Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
1 hr ago
bd98d08b-710f-458d-9b58-f535cefceb5a

ಕೂಡ್ಲಿಗಿ ಹಿಂದೂ ಮಹಾಗಣಪತಿ ಸಮಿತಿಯಿಂದ ಓನಕೆ ಓಬವ್ವ ಭಾವಚಿತ್ರ ಅನಾವರಣ ಕೂಡ್ಲಿಗಿ: ಹುಣಸೆ ನಾಡಿನ ಮಣ್ಣಿನ ಮಗಳು, ನಾಡಿನ ಕೆಚ್ಚೆದೆಯ ವೀರ ಮಹಿಳೆ ಶ್ರೀಮತಿ ಓನಕೆ ಓಬವ್ವ ಅವರ ಶೌರ್ಯ, ಸಾಹಸ ಮತ್ತು ದೇಶಾಭಿಮಾನವನ್ನು ಸ್ಮರಿಸುವ ನಿಟ್ಟಿನಲ್ಲಿ ಕೂಡ್ಲಿಗಿ ನಗರದ ಹಿಂದೂ ಮಹಾಗಣಪತಿ ಸಮಿತಿ ವತಿಯಿಂದ ಓನಕೆ ಓಬವ್ವ ಅವರ ಭಾವಚಿತ್ರವನ್ನು ಅನಾವರಣಗೊಳಿಸಲಾಯಿತು. ಪಟ್ಟಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೂಡ್ಲಿಗಿ ಡಿವೈಎಸ್ಪಿ ಮಲ್ಲೇಶ್ ದೊಡ್ಮನಿ ಹಾಗೂ ಸಿಪಿಐ ಪ್ರಹ್ಲಾದ ಆರ್. ಚನ್ನಗಿರಿ ಅವರು ಅಮೃತ ಹಸ್ತದಿಂದ ಓನಕೆ ಓಬವ್ವ ಅವರ

2900baf8-3ad3-4e6c-9aba-b48dd6866a79

ಭಾವಚಿತ್ರವನ್ನು ಅನಾವರಣಗೊಳಿಸಿ, ವೀರನಾರಿಗೆ ಗೌರವ ನಮನ ಸಲ್ಲಿಸಿದರು. ಓನಕೆ ಓಬವ್ವ ಅವರು ತಮ್ಮ ಧೈರ್ಯ, ಸಮಯಪ್ರಜ್ಞೆ ಹಾಗೂ ದೇಶಾಭಿಮಾನದಿಂದ ಇತಿಹಾಸದಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಅವರ ಸಾಹಸಗಾಥೆ ಇಂದಿನ ಯುವಜನತೆಗೆ ಧೈರ್ಯ, ದೇಶಪ್ರೇಮ ಮತ್ತು ಕರ್ತವ್ಯನಿಷ್ಠೆಯ ಸಂದೇಶ ನೀಡುತ್ತದೆ. ಇಂತಹ ವೀರ ಮಹಿಳೆಯರ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಅಭಿಪ್ರಾಯ ಕಾರ್ಯಕ್ರಮದಲ್ಲಿ ವ್ಯಕ್ತವಾಯಿತು. ಈ ಸಂದರ್ಭದಲ್ಲಿ ವಕೀಲರಾದ ರಾಘವೇಂದ್ರ ಗುರಿಕಾರ, ಎಸ್. ವೆಂಕಟೇಶ, ಭೀಮಾ ಜಲ್ಸಾ, ಹಿಂದೂ ಮಹಾಗಣಪತಿ ಸಮಿತಿಯ ಸೋಮಣ್ಣ, ಶೇಷಾದ್ರಿ, ಗುರು,

016457e1-ce20-4a78-a75a-c71f14f91664

ಉಗ್ರಂ ಕಿಟ್ಟಿ, ಉಗ್ರಂ ಉಮೇಶ್, ಕಾವಲಿ, ಮಣಿ, ಮಾಳ್ಗಿ ರಾಘು ,ಮಂಜು ಮಾಳ್ಗಿ, ಬೊಸು, ಚಿನ್ನಿ, ನಾಗರಾಜ್, ವಿಷ್ಣು, ಆಕಾಶ, ವಿಶ್ವ, ಸಾಹೋ ಪರ್ಸ, ಮಂಜು, ಅಭಿ, ಆಕಾಶ್ ಅಪ್ಪು, ಪಾರು, ಮಬ್ಬು, ಕೊಟ್ರೇಶ್, ಉದಯ್, ಸಂಜು, ಯೋಗಿ, ಕೊಟ್ರೇಶ್, ಲೋಕಿ, ರಾಘುಜುಗಲ್, ನಂದಿ, ಕಲ್ಲೇಶ್, ಅಜಯ್, ಉಷೆನ್, ಕಿರಣ, ಸಿದ್ದು ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಓನಕೆ ಓಬವ್ವ ಅವರ ಭಾವಚಿತ್ರ ಅನಾವರಣದ ಮೂಲಕ ಅವರ ಶೌರ್ಯವನ್ನು ಸ್ಮರಿಸಿ, ಗೌರವ ಸಲ್ಲಿಸಲಾಯಿತು.

More news from ಕರ್ನಾಟಕ and nearby areas
  • ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.
    1
    ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ
ಗೌರಿ-ಗಣೇಶ ಹಬ್ಬದ ಆಚರಣೆ ಸಮಯದಲ್ಲಿ ಎಲ್ಲಾ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್ ಗಳನ್ನ ನಿಷೇಧಿಸಿ ಪೊಲೀಸ್ ಇಲಾಖೆ ಪ್ರಕಟಣೆ ನೀಡಿದೆ. 
ಚಿತ್ರದುರ್ಗ ಜಿಲ್ಲೆಯಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದು, ಮೆರವಣಿಗೆ ಸಂದರ್ಭದಲ್ಲಿ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ /ಸಿಡಿಮದ್ದುಗಳನ್ನು ಸಿಡಿಸುವುದರಿಂದ, ಮೆರವಣಿಗೆ ಮಾರ್ಗದಲ್ಲಿರುವ ಪ್ರಾರ್ಥನಾ ಸ್ಥಳಗಳಿಗೆ ಹಾನಿಯಾಗುವ ಸಾಧ್ಯತೆ ಇದ್ದು, ಇದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯೋವೃದ್ಧರಿಗೆ. ಮಕ್ಕಳಿಗೆ ತೊಂದರೆಯಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ, ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲಾಧಿಕಾರಿಗಳು, ಭಾರತೀಯ ನಾಗರೀಕ ಸುರಕ್ಷಾ ಸಂಹಿತಾ 2023ರ ಕಲಂ 163 ಹಾಗೂ ಕರ್ನಾಟಕ ಪೊಲೀಸ್ ಅಧಿನಿಯಮ ಕಲಂ 35. 36ರಡಿಯಲ್ಲಿ ಸಾರ್ವಜನಿಕ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಕಾಪಾಡುವ ಮುಂಜಾಗ್ರತಾ ಕ್ರಮದ ಸಲುವಾಗಿ ಅಕ್ಟೋಬರ್ 5 ರವರೆಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಎಲ್ಲಾ ರೀತಿಯ ಕಲರ್ ಪೇಪರ್ బ్లాస్టింగా. ಪಟಾಕಿ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿರುತ್ತಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ ಚಳ್ಳಕೆರೆ ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು. ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ 15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು.. ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು. ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು . ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು. ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು. ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    2
    ಗೌರಸಮುದ್ರ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಟಿ .ರಘುಮೂರ್ತಿ
ಚಳ್ಳಕೆರೆ  ಕರ್ನಾಟಕ ಮತ್ತು ಆಂಧ್ರಪ್ರದೇಶ ರಾಜ್ಯಗಳ ಜನರನ್ನು ಒಂದೆಡೆ ಬೆಸೆಯುವ ಜಾತ್ರೆ ಎಂಬ ಖ್ಯಾತಿ ಹೊಂದಿರುವ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಗೌರಸಮುದ್ರ ಮಾರಮ್ಮದೇವಿ  ಜಾತ್ರೆ ಇಂದು ಸಡಗರ ಸಂಭ್ರಮದಿಂದ ಜರುಗಿತು.
ಪ್ರತಿವರ್ಷ ಶ್ರಾವಣಮಾಸ ಆರಂಭದ ಪ್ರಥಮ ಮಂಗಳವಾರ ಇಲ್ಲಿ ದೇವಿಯ ದೊಡ್ಡ ಪರಿಷೆ ನಡೆಸಿಕೊಂಡು ಬರಲಾಗುತ್ತಿದೆ.ದೇವಿಯ ಮೂಲ ಆಂಧ್ರಪ್ರದೇಶದ ನಿಡಗಲ್ಲು ಆಗಿರುವ ಕಾರಣ ರಾಜ್ಯ ಮತ್ತು ಆಂಧ್ರದ ಸಾವಿರಾರು ಭಕ್ತರು ಜಂಟಿಯಾಗಿ ಜಾತ್ರೆಯಲ್ಲಿ ಭಾಗಿಯಾಗಿ ತಾಯಿ ಮಾರಮ್ಮಗೆ ವಿಶೇಷ ಪೂಜೆ ಸಲ್ಲಿಸುತ್ತಾರೆ ಕನ್ನಡ, ತೆಲುಗು ಭಾಷೆಗಳ ಜುಗಲ್‌ ಬಂದಿಯನ್ನು ಜಾತ್ರೆಯಲ್ಲಿ ನಾವು ಕಾಣಬಹುದಾಗಿದಿ
15 ದಿನ ಮುಂಚಿತವಾಗಿ ದೇವಿಯ ಒಪ್ಪಿಗೆ ಪಡೆದು ಜಾತ್ರೆಗೆ ಚಾಲನೆ ನೀಡಲಾಗುತ್ತಿ. ಅನುಮತಿ ಕೋರುವ ದಿನ ಊರಿನಲ್ಲಿ ಸಾರು ಚೆಲ್ಲಲಾಗುತ್ತು ಇದಾದ ನಂತರ ಜಾತ್ರೆ ತನಕ ಗ್ರಾಮಸ್ಥರು ಸ್ನಾನ, ಅಡುಗೆ, ಉಡುಗೆ ತೊಡಿಗೆ ವಿಚಾರದಲ್ಲಿ ಹಲವು ಕಟ್ಟುಪಾಡುಗಳನ್ನು ಕಡ್ಡಾಯಪಾಲಿಸಿಕೊಂಡು ಬಂದಿದ್ದರು..
ಗೌರಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ನಂತರ ದೊಡ್ಡ ಜಾತ್ರೆಗೆ ದೇವಿಯ ಉತ್ಸವ ಮೂರ್ತಿಯನ್ನು ಮೆರವಣಿಗೆಯಲ್ಲಿ  ತುಂಬಲಿನ ಪ್ರದೇಶಕ್ಕೆ ವಾದ್ಯಗಳೊಂದಿಗೆ  ದೇವಿಯಆಭರಣ, ವಸ್ತ್ರಗಳನ್ನು ಬುಡಕಟ್ಟು ಸಂಸ್ಕೃತಿಯ ವಾದ್ಯಗಳೊಂದಿಗೆ  ತುಂಬಲಿಗೆ ದೇವಿಯನ್ನು ಕರೆತರಲಾಯಿತು . ಮಾರಮ್ಮ ದೇವಿ ತುಮುಲಗಿ ಬರುವ ದೃಶ್ಯವನ್ನು ನೋಡುವುದು ಜಾತ್ರೆಯ ಪ್ರಮುಖ ಘಟ್ಟ. ದೇವಿ ತುಮುಲು ತುಂಬಿಲಿನ ಲ್ಲಿ ಜಾತ್ರೆ ನಡೆಯುವ ಸ್ಥಳಕ್ಕೆ ಬರುತ್ತಿದ್ದಂತೆ ಭಕ್ತರು ಬೆಳೆದಂತಹ ಈರುಳ್ಳಿ ಕೋಳಿ ಕುರಿಮರಿ ಸೂರಮೆಣಸು  ತಾಯಿಯ ಮೇಲೆ ತೂರುವುದು ಮೂಲಕ ತಮ್ಮ ಹರಕೆಯನ್ನಿ ತೀರಿಸಿದರು.
ಮಾರಿದೇವತೆಯ ತವರ ಮನೆ ಎಂದು ಕರೆಯಲಾಗುವ ನೀಡಗಲ್ಲಿನಿಂದ ತಂದ  ಮೀಸಲು ಹಸಿ ಹಾಲು, ಬೆಳ್ಳಿ ಕಣ್ಣು ಹಾಗೂ ಕೋರೆ ಮಿಸ್ಸೆಯನ್ನು ದೇವಿಗೆ ಭಕ್ತಿಯಿಂದ ಅರ್ಪಿಸಲಾಯಿತು
.
ನಂತರ ತುಂಬಲಿನ ಮುಂದೆ ಇರುವ ಬೊಮ್ಮಲಿಂಗ ದೇವರ ದೀಪದ ಕಂಬದ ಮೇಲೆ ಏರಿ ದೀಪ ಹಚ್ಚಿದ ಕಷ್ಟ ಕಾರ್ಪಣ್ಯಗಳು ದೂರವಾಗಲಿ, ಮಳೆ ಬೆಳೆ ಚೆನ್ನಾಗಿ ಬರಲಿ ಹಾಗೂ ಜಾನುವಾರುಗಳಿಗೆ ಯಾವುದೇ ರೋಗರುಚಿನ ಬಾರ್ದಿರಲಿ ಎಂದು ಪ್ರಾರ್ಥಿಸಿದರು ಲಕ್ಷಾಂತರ ಭಕ್ತರು ದೇವಿಯ ದರ್ಶನವನ್ನು ಪಡೆದರು.
ದೇವಿಯ ದರ್ಶನಕ್ಕೆ ಬಂದಂತಹ ಲಕ್ಷಾಂತರ ಭಕ್ತರ ಯಾವುದೇ ತೊಂದರೆ ಆಗದಂತೆ ಪೊಲೀಸ್ ಇಲಾಖೆ ತಾಲೂಕು ಆಡಳಿತ ಮುಂಜಾಗ್ರತ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರು ದೇವಯ ದರ್ಶನಕ್ಕೆ ಅನುಕೂಲ ಮಾಡಿಕೊಟ್ಟರು.. ಜಾತ್ರೆಗೆ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ ರಘುಮೂರ್ತಿ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಜಿಲ್ಲಾಧಿಕಾರಿ ರಮ್ಯ ಜಿಲ್ಲಾ ಎಸ್ ಪಿ ರಂಜಿತ್ ಕುಮಾರ್ ಬಂಡವರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಜನಪ್ರತಿನಿಧಿಗಳು ಭಕ್ತರು ಜಾತ್ರೆಯಲ್ಲಿ ಭಾಗವಹಿಸಿದರು.
ತಕ್ಷಣವೇ ತುಮಲು ಪ್ರದೇಶ ಬಿಟ್ಟು ಖಾಲಿ ಖಾಲಿ ಮಾಡಿದರು. ಪ್ರತಿವರ್ಷದಂತೆ ಈ ವರ್ಷವೂ ಸಹ ಲಕ್ಷಾಂತರ ಭಕ್ತರು ಈ ಜಾತ್ರೆಯಲ್ಲಿ ಭಾಗಿಯಾದರು..
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    4
    ಕಾರಟಗಿಯ ಸ್ಥಳೀಯ ಕಲಾವಿದರಿಂದ ಗಣೇಶ ಚತುರ್ಥಿ ಅಂಗವಾಗಿ ಜನಪದ ಸಂಭ್ರಮ ಕಾರ್ಯಕ್ರಮ
    user_ಟಿ.ಉಮೇಶ ಮರ್ಲಾನಹಳ್ಳಿ
    ಟಿ.ಉಮೇಶ ಮರ್ಲಾನಹಳ್ಳಿ
    Local News Reporter ಕಾರಟಗಿ, ಕೊಪ್ಪಳ, ಕರ್ನಾಟಕ•
    6 hrs ago
  • ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ. ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ. ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು. ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು. ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು.. ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    2
    ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಶ್ರೀ ಮಾರುತೇಶ್ವರ ಭಜನಾ ಮಹಾ ಮಂಗಲ ನಿಮಿತ್ಯ ಭರ್ಜರಿ ತಯಾರಿ.
ವಿದ್ಯುತ್ ದೀಪಾಲಂಕಾರದ ಜೊತೆಗೆ ಬಣ್ಣ ಬಣ್ಣದ ರಂಗೋಲಿ ಅದ್ದೂರಿ ಸ್ವಾಗತ.
ಗದಗ : ಪವಿತ್ರ ಶ್ರಾವಣ ಮಾಸದ ನಿಮಿತ್ಯ ತಿಂಗಳ ಪರ್ಯಂತ ಆರಂಭವಾದ ಪುರಾಣ ಪ್ರವಚನ,ಭಜನೆಗಳು ಹೆಚ್ಚಾಗಿ ಗ್ರಾಮೀಣ ಪ್ರದೇಶಗಳಲ್ಲಿ ಭಕ್ತಿಯ ಪರಾಕಾಷ್ಠೆ ಮೆರೆಯುವುದು ಸರ್ವೇ ಸಾಮಾನ್ಯವಾಗಿ ನಡೆಯುತ್ತಿರುವುದು ಕಂಡು ಬರುತ್ತವೆ ಅದರಂತೆ ಶ್ರೀ ಮಾರುತೇಶ್ವರ ಭಜನಾ ಮುಕ್ತಾಯದ ಮಹಾ ಮಂಗಲ ನಿಮಿತ್ಯವಾಗಿ ಭರ್ಜರಿ ತಯಾರಿ ನಡೆಸಿರುವ ದೃಶ್ಯಗಳು ನೋಡುಗರ ಕಣ್ಮಣ ಸೆಳೆಯಿತು.
ತಾಲೂಕಿನ ಕದಡಿ ಗ್ರಾಮದ ಶ್ರೀ ಮಾರುತೇಶ್ವರ ಭಜನಾ  ಮುಕ್ತಾಯದ ಅಂಗವಾಗಿ ಮಹಾ ಮಂಗಲವು ಬುಧವಾರ ಜರುಗಿವುದರ ಪೂರ್ವದಲ್ಲಿ ಮಂಗಳವಾರ ರಾತ್ರಿ ಸಂಪೂರ್ಣ ಸಪ್ತಾಹ ಕಾರ್ಯಕ್ರಮ ನೆರವೇರಸಲಾಗುವುದು,ಅದರ ಪ್ರಯುಕ್ತ ಗ್ರಾಮದ ಶ್ರೀ ಮಾರುತಿ ಮಂದಿರವನ್ನೊಳಗೊಂಡು ಗ್ರಾಮ ಪಂಚಾಯತ ಮುಂದಿನ ಆವರಣದಲ್ಲಿ ಮಹಿಳೆಯರು ಸೇರಿ ರಂಗೋಲಿ ಬಿಡಿಸುತ್ತಿರುವುದು ಹಾಗೂ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕಾರ ಅಳವಡಿಸಿರಿ ಶೃಂಗರಿಸಿರುವುದು ಬಹು ಸುಂದರವಾಗಿ ಕಂಗೊಳಿಸುತ್ತಿರುವುದು. ನೋಡುಗರ ಕಣ್ಮಣಿ ಸೆಳೆಯಿತು.
ಸಂಘದ ಸಮಿತ್ರರು ಮಾಸ ಪರ್ಯಂತ ಗ್ರಾಮದಲ್ಲಿ ಭಜನೆ ಮಾಡುತ್ತಾ ಭಕ್ತಿಯ ಪದಗಳನ್ನು ಪಠಿಸುತ್ತಾ ಪ್ರಮುಖ ಬೀದಿಗಳಲ್ಲಿ ಸಂಚರಿಸುತ್ತಾ ಗ್ರಾಮದ ಅದಿದೇವ ದೇವತೆಗಳಿಗೆ ಕಾಯಿ ಕರ್ಪುರ ದೀಪಗಳ ಬೆಳಗುತ್ತಾ ಭಕ್ತಿಯ ಗಾನ ಸುಧೆಗಳನ್ನು ಪ್ರತಿ ದಿನ ಬೆಳಗಿನ ಜಾವ ಮೊಳಗಿಸುತ್ತಿರುವುದು ಸರ್ವೇ ಸಾಮಾನ್ಯವಾಗಿ ಕಂಡು ಬರುತ್ತಿದ್ದವು..
ಶ್ರಾವಣ ಮಾಸದ ಕೊನೆಯ ದಿವಸ ಭಜನಾ ಮುಕ್ತಾಯದ ಹಿಂದಿನ ದಿನ ಭರ್ಜರಿ ತಯಾರಿ ನಡೆಸಿರುವುದು ಗ್ರಾಮದ ತುಂಬೆಲ್ಲಾ ಹಬ್ಬದ ಸಂಭ್ರಮದ ವಾತಾವರಣ ಆವರಿಸಿತ್ತು...
    user_ಪ್ರಕಾಶ ಗುದ್ನೇಪ್ಪನವರ.
    ಪ್ರಕಾಶ ಗುದ್ನೇಪ್ಪನವರ.
    Local News Reporter ಗದಗ, ಗದಗ, ಕರ್ನಾಟಕ•
    14 hrs ago
  • *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!* ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ. ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ. *ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ:‌ ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ. ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ. ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ. ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
    2
    *ಭಕ್ತರ ಇಷ್ಟಾರ್ಥ ಈಡೇರಿಸುವ ದ್ಯಾಮವ್ವನ ಮಗನಾಗಿ ಮೂಡಿಬಂದ ಗೌರಿ-ಗಣೇಶ - ತೆಗ್ಗಿನ ಓಣಿಯಲ್ಲಿ ಭಕ್ತಿ ಸಾಗರ!*
ಕುಷ್ಟಗಿ:* ಪಟ್ಟಣದಲ್ಲಿ ಈ ಬಾರಿಯ ಗಣೇಶೋತ್ಸವದಲ್ಲಿ ಎಲ್ಲರ ಗಮನ ಸೆಳೆಯುತ್ತಿರುವುದು ತೆಗ್ಗಿನ ಓಣಿಯ ಸರ್ವ ಧರ್ಮಗಳ ಗೆಳೆಯರ ಬಳಗದ ವಿಶೇಷ ಗಣೇಶ ಮೂರ್ತಿ.
ಪ್ರತಿ ವರ್ಷ ಒಂದೊಂದು ವಿಭಿನ್ನ ಪರಿಕಲ್ಪನೆಯಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುವ ಈ ಬಳಗವು, ಈ ಬಾರಿ ಅತ್ಯಾಧುನಿಕ *ಎಐ ತಂತ್ರಜ್ಞಾನದ* ನೆರವಿನೊಂದಿಗೆ ಅತ್ಯಂತ ಅರ್ಥಗರ್ಭಿತವಾದ ಮೂರ್ತಿಯನ್ನು ಪ್ರತಿಷ್ಠಾಪಿಸಿ ಇಡೀ ಕುಷ್ಟಗಿಯ ಜನರ ಮೆಚ್ಚುಗೆಗೆ ಪಾತ್ರವಾಗಿದೆ.
*ಪುರಾಣದೊಂದಿಗೆ ಗ್ರಾಮ ದೇವತೆಯ ಸಮಾಗಮ:‌ ಲೋಕ ಕಲ್ಯಾಣಕ್ಕಾಗಿ ಪಾರ್ವತಿಯು ತನ್ನ ಹಣೆಯ ಬೆವರಿನ ಮಣ್ಣಿನಿಂದ ವರಪುತ್ರ ಗಣೇಶನನ್ನು ಸೃಷ್ಟಿಸಿದ ಪೌರಾಣಿಕ ಕಥೆಯನ್ನೇ ಇಲ್ಲಿ ಮರುಸೃಷ್ಟಿ ಮಾಡಲಾಗಿದೆ. ಕುಷ್ಟಗಿಯ ಜನರ ಪಾಲಿಗೆ ಗ್ರಾಮ ದೇವತೆ ಶ್ರೀ ದ್ಯಾಮಾಂಬಿಕಾ ದೇವಿಯೇ ಸಾಕ್ಷಾತ್ ಪಾರ್ವತಿ. ಆ ದ್ಯಾಮವ್ವನೇ ತನ್ನ ಮಗನಾದ ಗಣೇಶನನ್ನು ಭೂಮಿಗೆ ಕಳುಹಿಸಿದ್ದಾಳೆ ಎಂಬ ಭಾವದಲ್ಲಿ ಈ ಅಲಂಕಾರ ಮೂಡಿಬಂದಿದೆ.
ಹಿನ್ನೆಲೆಯಲ್ಲಿ ಕೈಲಾಸವಾಸಿ ಶಿವ, ತಾಯಿ ಪಾರ್ವತಿ (ದ್ಯಾಮವ್ವ) ಮತ್ತು ಮುಂದೆ ಪುಟ್ಟ ಬಾಲ ಗಣೇಶ ಕುಳಿತಿರುವ ದೃಶ್ಯವು ನೋಡುಗರಿಗೆ ದೈವತ್ವದ ಅನುಭೂತಿಯನ್ನು ನೀಡುತ್ತಿದೆ. ಕೇವಲ ಮಣ್ಣಿನ ಮೂರ್ತಿಯಲ್ಲ, ಇದೊಂದು ಜೀವಂತ ಪುರಾಣ ದರ್ಶನವೇ ಸರಿ.
ಈ ಅರ್ಥಪೂರ್ಣ ಅಲಂಕಾರವು ಮಾಜಿ ಪುರಸಭೆ ಅಧ್ಯಕ್ಷ *ಮಹಾಂತೇಶ್ ಕಲಬಾವಿ* ಸೇರಿದಂತೆ ತೆಗ್ಗಿನ ಓಣಿಯ ಯುವ ಬಳಗದ ಅವಿರತ ಪರಿಶ್ರಮದ ಫಲವಾಗಿದೆ. ವಿಶೇಷವೆಂದರೆ ಹಿಂದೂ-ಮುಸ್ಲಿಂ ಯುವಕರು ಜಾತಿ ಬೇಧ ಮರೆತು ಒಂದಾಗಿ ಈ ಗಣೇಶನನ್ನು ಪ್ರತಿಷ್ಠಾಪಿಸಿರುವುದು ನಿಜವಾದ ಸರ್ವ ಧರ್ಮ ಸಮನ್ವಯತೆಗೆ ಸಾಕ್ಷಿಯಾಗಿದೆ.
ತೆಗ್ಗಿನ ಓಣಿಯ ಯುವಕರ ಈ ಸೃಜನಶೀಲತೆ, ಧಾರ್ಮಿಕ ಚಿಂತನೆ ಮತ್ತು ತಂತ್ರಜ್ಞಾನದ ಬಳಕೆಯು ಇತರ ಮಂಡಳಿಗಳಿಗೆ ಮಾದರಿಯಾಗಿದೆ ಎಂದು ಹೇಳಿದರೆ ತಪ್ಪಾಗಲಾರದು.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    14 hrs ago
  • 🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ… ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು. ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು. “ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ. ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ. ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ. ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁 ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು. ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ, ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ. ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ. ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ; ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ. 🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ. ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ. — @Anil Karne Gajendragad
    1
    🌾ಗಜೇಂದ್ರಗಡ ನಗರ ಹಾಗೂ ಗ್ರಾಮೀಣ ಅಭಿವೃದ್ಧಿಗಾಗಿ ನಿರಂತರ ಶ್ರಮ…

ನನ್ನನ್ನು ಕೆಲವರು ವಿರೋಧಿಸಿದ್ದು ನನ್ನ ವ್ಯಕ್ತಿತ್ವವನ್ನಲ್ಲ… ನನ್ನ ಸಾಮರ್ಥ್ಯವನ್ನು.

ಅವರಲ್ಲಿ ಕೆಲವರು ನನ್ನಿಂದ ಅಧಿಕಾರದ ಲಾಭ ಪಡೆದವರೇ ಆಗಿದ್ದರು.

“ಸ್ವತಂತ್ರವಾಗಿ ಇದ್ದು ಕೆಲಸ ಮಾಡಿ ತೋರಿಸು” ಎಂದು ನನಗೆ ಸವಾಲು. ಹಾಕಿದವರೂ ಇದ್ದಾರೆ.

ನನ್ನಿಂದ ಉಚಿತವಾಗಿ ಸೇವೆ ಪಡೆದವರೂ ಇದ್ದಾರೆ.

ನಾನು ಸಲ್ಲಿಸಿದ ಮನವಿಗಳನ್ನು “ಕಸದ ಬುಟ್ಟಿಗೆ ಹಾಕುತ್ತಾರೆ” ಎಂದು ವ್ಯಂಗ್ಯವಾಡಿದವರೂ ಇದ್ದಾರೆ.

ಆದರೆ ಇಂದು ಅದೇ ಮನವಿಗಳು ಅಭಿವೃದ್ಧಿಯ ದಿಕ್ಕಿನಲ್ಲಿ ಹಾರುವ ಗಾಳಿಪಟಗಳಾಗಿವೆ. 🪁

ನನಗೆ ಸಾಕಷ್ಟು ತೊಂದರೆ, ಅವಮಾನ, ಅಪಮಾನಗಳನ್ನು ಎದುರಿಸಬೇಕಾಯಿತು.
ಆದರೂ ಯಾವುದಕ್ಕೂ ಕುಗ್ಗದೆ, ಯಾರ ಮೇಲೂ ಅವಲಂಬಿತನಾಗದೆ,

ನಿಷ್ಠೆಯಿಂದ… ಪ್ರಾಮಾಣಿಕವಾಗಿ…24 ವರ್ಷಗಳ ಕಾಲ ನಿರಂತರವಾಗಿ ಕೆಲಸ ಮಾಡಿದೆ.

ಇಂದು ನನ್ನ ಮಾತಿಗಿಂತ ನನ್ನ ಕೆಲಸಗಳೇ ಉತ್ತರ ನೀಡುತ್ತಿವೆ.

ಜನರ ಸಮಸ್ಯೆಗಳನ್ನು ಹೇಳುವುದು ಮಾತ್ರ ನನ್ನ ಕೆಲಸವಲ್ಲ;

ಪರಿಹಾರ ಸಿಗುವವರೆಗೂ ಹೋರಾಡುವುದು ನನ್ನ ಜವಾಬ್ದಾರಿ.

🔥ನನ್ನನ್ನು ಎಷ್ಟೇ ತುಳಿದರೂ, ನನ್ನ ಶ್ರಮವನ್ನು ತಡೆಯಲು ಸಾಧ್ಯವಾಗಲಿಲ್ಲ.

ಮಾತಿಗಿಂತ ಕೆಲಸವೇ ಮುಖ್ಯ — ಅದನ್ನು ನನ್ನ ಕಾರ್ಯಗಳ ಮೂಲಕ ತೋರಿಸುತ್ತಿದ್ದೇನೆ.

— @Anil Karne Gajendragad
    user_Praveen Karne Gajendragad
    Praveen Karne Gajendragad
    Farmer ಗಜೇಂದ್ರಗಡ, ಗದಗ, ಕರ್ನಾಟಕ•
    2 hrs ago
  • ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮದಿಂದ ಜರುಗಿದ ಎರಡು ರಾಜ್ಯಗಳನ್ನು ಬೆಸುವ ಗೌರಸಮುದ್ರ ಮಾರಮ್ಮ ಜಾತ್ರೆ
    1
    ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮದಿಂದ ಜರುಗಿದ ಎರಡು ರಾಜ್ಯಗಳನ್ನು ಬೆಸುವ ಗೌರಸಮುದ್ರ ಮಾರಮ್ಮ ಜಾತ್ರೆ
    user_Suresh Belagere
    Suresh Belagere
    Photographer ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    16 hrs ago
  • ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    1
    ಹಾವೇರಿ : ಅಂಬೇಡ್ಕರ್ ಭವನದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ-ಯುವಸಂಸತ್ ಕಾಯ೯ಕ್ರಮವನ್ನ ಜಿಲ್ಲಾ ಉಸ್ತುವಾರಿ ಹಾಗೂ ಜವಳಿ ಮತ್ತು ಸಕ್ಕರೆ ಸಚಿವರಾದ ರುದ್ರಪ್ಪ ಎಂ ಲಮಾಣಿ ಉದ್ಘಾಟಿಸಿದರು ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, ಇಲಾಖೆಗಳ ಹಿರಿಯ ಅಧಿಕಾರಿಗಳು, ವಿದ್ಯಾರ್ಥಿಗಳು ದಲಿತ ಸಂಘಟನೆಗಳ ನಾಯಕರು ಹಲವಾರು ಗಣ್ಯರು ಉಪಸ್ಥಿತರಿದ್ದರು
    user_ಸುನೀಲ್ ಲ್ ಬೆಟಗೇರಿ
    ಸುನೀಲ್ ಲ್ ಬೆಟಗೇರಿ
    Spa ಹಾವೇರಿ, ಹಾವೇರಿ, ಕರ್ನಾಟಕ•
    15 hrs ago
  • "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು .... "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಶಾಸಕ ಎನ್ ಎಚ್ ಕೋನರಡ್ಡಿಯವರು ....
    1
    "ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
"ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ" ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಸರಕಾರದ ನೂತನ ಪ್ರಜಾ ಸೇವಾ ಆಂದೋಲನ ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ  ಶಾಸಕ ಎನ್ ಎಚ್ ಕೋನರಡ್ಡಿಯವರು ....
    user_Annigeri Sunil
    Annigeri Sunil
    Electrician ಅಣ್ಣಿಗೇರಿ, ಧಾರವಾಡ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.