Shuru
Apke Nagar Ki App…
‘ಟಾಕ್ಸಿಕ್’ ರಿಲೀಸ್, ಥಿಯೇಟರ್‌ಗಳಲ್ಲಿ ಯಶ್ ಹವಾ! ರಾಯನ ಎಂಟ್ರಿಗೆ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್! ‘ಟಾಕ್ಸಿಕ್’ ರಿಲೀಸ್, ಥಿಯೇಟರ್‌ಗಳಲ್ಲಿ ಯಶ್ ಹವಾ! ರಾಯನ ಎಂಟ್ರಿಗೆ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್!
Veega News Kannada
‘ಟಾಕ್ಸಿಕ್’ ರಿಲೀಸ್, ಥಿಯೇಟರ್‌ಗಳಲ್ಲಿ ಯಶ್ ಹವಾ! ರಾಯನ ಎಂಟ್ರಿಗೆ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್! ‘ಟಾಕ್ಸಿಕ್’ ರಿಲೀಸ್, ಥಿಯೇಟರ್‌ಗಳಲ್ಲಿ ಯಶ್ ಹವಾ! ರಾಯನ ಎಂಟ್ರಿಗೆ ಅಭಿಮಾನಿಗಳಿಂದ ಭರ್ಜರಿ ಸೆಲೆಬ್ರೇಷನ್!
More news from ಕರ್ನಾಟಕ and nearby areas
- ಸಂಪುಟ ಬದಲಾವಣೆ ವಿಚಾರ: ನನಗೇನೂ ಗೊತ್ತಿಲ್ಲ, ಖರ್ಗೆ ಸ್ಪಷ್ಟನೆ. ಬೆಂಗಳೂರು: ಸಂಪುಟ ಪುನಾರಚನೆ ಅಥವಾ ಬದಲಾವಣೆ ಕುರಿತು ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಈ ಬಗ್ಗೆ ತಮಗೆ ಏನಾದರೂ ತಿಳಿದಿದ್ದರೆ ಹೇಳಿ, ನನಗೇನೂ ಗೊತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ರಾಜಕಾರಣಿ ಮಲ್ಲಿಕಾರ್ಜುನ್ ಖರ್ಗೆ ಸ್ಪಷ್ಟಪಡಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಸಂಪುಟ ಬದಲಾವಣೆ ಹಾಗೂ ಮುಖ್ಯಮಂತ್ರಿಗಳ ದೆಹಲಿ ಭೇಟಿಯ ಕುರಿತಾದ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. ಮುಖ್ಯಮಂತ್ರಿಗಳ ದೆಹಲಿ ಭೇಟಿಯ ವಿಚಾರವಾಗಿ ಮಾತನಾಡುತ್ತಾ, "ನಾನು ಸದ್ಯ ಕಲಬುರಗಿಯಲ್ಲಿದ್ದೇನೆ. ಯಾರೇ ಆದರೂ ದೆಹಲಿಗೆ ತೆರಳುವುದಕ್ಕೂ ಮುನ್ನ ನನ್ನ ಬಳಿಯೇ ಬರಬೇಕಲ್ಲವೇ?" ಎಂದು ಪ್ರಶ್ನಿಸಿದರು. ಮುಂದುವರಿದು ಮಾತನಾಡಿದ ಖರ್ಗೆ, ಸರ್ಕಾರದ ಪ್ರಮುಖ ಕಡತಗಳು ಹಾಗೂ ನಿರ್ಧಾರಗಳ ಕುರಿತು ಪ್ರತಿಕ್ರಿಯಿಸುತ್ತಾ, "ಯಾವುದೇ ಮಹತ್ವದ ಕಡತಗಳು ನನ್ನ ಗಮನಕ್ಕೆ ಬಾರದೆ ಹೋಗುವುದಿಲ್ಲ. ಸಂಪುಟಕ್ಕೆ ಯಾರನ್ನು ಸೇರಿಸಿಕೊಳ್ಳಬೇಕು ಅಥವಾ ಯಾರನ್ನು ಕೈಬಿಡಬೇಕು ಎಂಬ ಪ್ರಕ್ರಿಯೆಗಳು ನನ್ನ ಬಳಿಯೇ ಬರಬೇಕು. ಅಂತಹ ಯಾವುದೇ ಕಡತಗಳು ಅಥವಾ ಪ್ರಸ್ತಾವನೆಗಳು ಅಧಿಕೃತವಾಗಿ ನನ್ನ ಬಳಿಗೆ ಬಂದಾಗ, ಖಂಡಿತವಾಗಿಯೂ ನಿಮಗೆ ತಿಳಿಸುತ್ತೇನೆ" ಎಂದು ತಿಳಿಸಿದರು.1
- ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ | Veega News Kannada ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಗರಂ1
- ಮತ್ತೆ ಸುಳ್ಳು ಹೇಳಿ ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ city next News 24 7 ಮತ್ತೆ ಸುಳ್ಳು ಹೇಳಿ ಸಿಕ್ಕಿಬಿದ್ದ ಟೆಂಪಾ ಪುನೀತ್ ಕೇರಕನಳಿ city next News 24 71
- ಪಕ್ಷದಲ್ಲಿ ಎಲ್ಲರೂ ಶಿಸ್ತಿನ ಸಿಪಾಯಿಗಳು: ಸಿಎಂ ಡಿ ಕೆ ಶಿವಕುಮಾರ್ ಬೆಂಗಳೂರು:ಕಾಂಗ್ರೆಸ್ ಪಕ್ಷದಲ್ಲಿ ಸಚಿವರು, ಶಾಸಕರು, ಕಾರ್ಯಕರ್ತರು ಸೇರಿ ಎಲ್ಲರೂ ಶಿಸ್ತಿನ ಸಿಪಾಯಿಗಳು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಗರ ನಿವಾಸದ ಬಳಿ ಮಾಧ್ಯಮಗಳು ಸಚಿವ ನಾಗೇಂದ್ರ ಅವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ವದಂತಿಗಳಿವೆಯಲ್ಲಾ ಎಂದು ಕೇಳಿದಾಗ ಶಿವಕುಮಾರ್ ಅವರು ಬುಧವಾರ ಈ ರೀತಿ ಪ್ರತಿಕ್ರಿಯಿಸಿದರು.1
- ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲ ನಿಯಂತ್ರಣ ತಪ್ಪಿ ರಾಜಕಾಲುವೆಗೆ ಬಿದ್ದ ಮೊಟ್ಟೆ ಟೆಂಪೊ ಟೆಂಪೊ ಜಖಂ.. ಚಾಲಕನಿಗೆ ಗಂಭೀರ ಗಾಯ ನೆಲಮಂಗಲ ಬಳಿಯ ಸೊಂಡೆಕೊಪ್ಪ ಬಳಿ ಘಟನೆ ಸ್ಥಳೀಯರ ನೆರವಿನಿಂದ ಚಾಲಕ ಆನಂದ್ ಆಸ್ಪತ್ರೆಗೆ ದಾಖಲು ನೆಲಮಂಗಲದಲ್ಲಿ ಮೊಟ್ಟೆ ಡಿಲೆವರಿ ಮಾಡಿ ಬರ್ತಿದ್ದ ವೇಳೆ ಅವಘಡ ರಾಜಕಾಲುವೆ3 ಬಿದ್ದ ರಭಸಕ್ಕೆ ಟೆಂಪೋ ಸಂಪೂರ್ಣ ಜಖಂ ಕ್ರೇನ್ ಬಳಸಿ ಟೆಂಪೋ ಮೇಲಕ್ಕೆತ್ತಿದ ಪೊಲೀಸರು2
- ಸಿಂಪಲ್ ಮ್ಯಾಚ್..1
- ಶಿಡ್ಲಘಟ್ಟ ನಗರದಲ್ಲಿ ಅದ್ದೂರಿಯಾಗಿ ನಡೆದ ಈದ್ ಮಿಲಾದ್ ಸಂಭ್ರಮ...!1
- ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್! ವಿಡಿಯೋ ಕಾಲ್ ಮೂಲಕ ಪುನೀತ್ ಕೆರೆಹಳ್ಳಿಗೆ ವಿನೋದ್ ರಾಜ್ ಬೆಂಬಲ! ಹೋರಾಟಕ್ಕೆ ಸಾಥ್ ನೀಡಿದ ನಟ ವಿನೋದ್ ರಾಜ್!1