logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

7 hrs ago
user_Naveedpasha
Naveedpasha
ಕೋಲಾರ, ಕೋಲಾರ, ಕರ್ನಾಟಕ•
7 hrs ago

More news from ಕರ್ನಾಟಕ and nearby areas
  • Post by Venu Gopal
    2
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    19 hrs ago
  • ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಕ್ರೂರವಾಗಿ ಕೊಲೆಗೈದ ಆರೋಪದ ಮೇಲೆ ಪ್ರೇಯಸಿ ಪ್ರೇಮಾಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗನನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮನಕಲಕುವಂತಿದೆ. ಪ್ರೇಮಾಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ನಿಜಾಸತ್ಯ ಹೊರಬರಬೇಕಿದೆ.
    1
    ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಕ್ರೂರವಾಗಿ ಕೊಲೆಗೈದ ಆರೋಪದ ಮೇಲೆ ಪ್ರೇಯಸಿ ಪ್ರೇಮಾಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಕೈಕಾಲು ಕಟ್ಟಿ, ಬಟ್ಟೆ ಬಿಚ್ಚಿ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಮತ್ತಷ್ಟು ಗಂಭೀರತೆ ತಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಗನನ್ನು ಕಳೆದುಕೊಂಡ ತಂದೆ-ತಾಯಿಯ ಆಕ್ರಂದನ ಮನಕಲಕುವಂತಿದೆ. ಪ್ರೇಮಾಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಕುಟುಂಬಸ್ಥರು ಮತ್ತು ಸಂಬಂಧಿಕರು ಆಗ್ರಹಿಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಘಟನೆಯ ನಿಜಾಸತ್ಯ ಹೊರಬರಬೇಕಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    3 hrs ago
  • ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು * #Tomatogojju #Tomatocurry #Karnatakastyle #Tomatogravy #Premarecipes Description (YOGi writes) : - ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ  ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ,  ಸಾಂಬಾರ್ ತಯಾರಿಸಬಹುದು  | TOMATO GOJJU RECIPE | TOMATO CURRY |  RECIPES #Tomatosambar​ #Tomatosaaru​ #Tomatokurma​ #Tomatokorma #Assistant #KSGE #DIPR #YOGi #ವಾರ್ತೆ #Government #Employee #fda #sda #clark ► Subscribe to  I, Yogi , will give you tips that will put your min
    1
    ಟೊಮೊಟೊ ಬೇಯಿಸಿದ ಸಾಂಬಾರ್/ಗೊಜ್ಜು *
#Tomatogojju #Tomatocurry #Karnatakastyle #Tomatogravy #Premarecipes
Description
(YOGi writes) : -
ಶೀಘ್ರವಾಗಿ ಮಾಡುವ ಸಾಂಬಾರ್ ಗಳಲ್ಲಿ ಇದು ಒಂದು ,ನಾಲಿಗೆಗೆ ರುಚಿ ಕೊಡುವ ಟೊಮೆಟೊ ಗೊಜ್ಜು, ಮೊದಲಿಗೆ ಟೊಮೆಟೊ ಮತ್ತು ಹಸಿರು ಮೆಣಸಿನಕಾಯಿ ಬೇಯಿಸಿ , ನಂತರ ಇದಕ್ಕೆ 
ಬೆಳ್ಳುಳ್ಳಿ, ಕೊತ್ತಂಬರಿ , ಜೀರಿಗೆ, ಉಪ್ಪು ಹಾಕಿ, 
ಸಾಂಬಾರ್ ತಯಾರಿಸಬಹುದು 
| TOMATO GOJJU RECIPE | TOMATO CURRY |  RECIPES
#Tomatosambar​
#Tomatosaaru​
#Tomatokurma​
#Tomatokorma
#Assistant #KSGE #DIPR #YOGi #ವಾರ್ತೆ #Government #Employee #fda #sda #clark
► Subscribe to 
I, Yogi , will give you tips that will put your min
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    15 hrs ago
  • ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು. ಈ ಸಂಧರ್ಭದಲ್ಲಿ ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ :ಉಸ್ಮಾನ್ ಖಾನ್
    1
    ಹನೂರು: ಭಗೀರಥ ಮಹರ್ಷಿಗಳ ಅಪ್ರತಿಮ ತಪಸ್ಸಿಗೆ ಮೆಚ್ಚಿ ಶಿವನು ಪ್ರತ್ಯಕ್ಷನಾಗಿ ಧರೆಗೆ ಗಂಗೆಯನ್ನು ಹರಿಸಿದ ಪುಣ್ಯ ಕಾರ್ಯ ಸ್ಮರಣೀಯ. ಇಂತಹ ಮಹಾನ್ ಮಹರ್ಷಿಗಳ ಜಯಂತಿ ಆಚರಣೆಯು ಶ್ಲಾಘನೀಯ ಎಂದು ಹನೂರು ಕ್ಷೇತ್ರದ ಶಾಸಕ ಎಂ.ಆರ್. ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.
ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ 'ಭಗೀರಥ ಮಹರ್ಷಿ ಜಯಂತಿ' ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು
ಮುಂದಿನ ದಿನಗಳಲ್ಲಿ ಅದ್ಧೂರಿ ಆಚರಣೆ: ತಾಲೂಕು ಆಡಳಿತದ ವತಿಯಿಂದ ಪ್ರಸ್ತುತ ಸರಳವಾಗಿ ನಡೆಯುತ್ತಿರುವ ಈ ಜಯಂತಿಯನ್ನು ಮುಂದಿನ ದಿನಗಳಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಕ್ಷೇತ್ರದಲ್ಲಿ ಮಳೆ ಕೊರತೆಯಿಂದ ಕೆರೆ-ಕಟ್ಟೆಗಳು ಬರಿದಾಗಿವೆ. ಸಕಲ ಜೀವರಾಶಿಗಳ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮುಂದಿನ 4-5 ತಿಂಗಳಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ನೀರಾವರಿ ಯೋಜನೆಗಳಿಗೆ ಒತ್ತು: ರಾಮನಗುಡ್ಡ ಕೆರೆಗೆ ನೀರು ಹರಿಸಿದ್ದರಿಂದ ಆ ಭಾಗದ ಸಮಸ್ಯೆ ದೂರವಾಗಿದೆ. ಇದೇ ಮಾದರಿಯಲ್ಲಿ ಕ್ಷೇತ್ರದ ಇತರೆ ಭಾಗಗಳಿಗೂ ಹಂತ-ಹಂತವಾಗಿ ನೀರಾವರಿ ಯೋಜನೆ ತರಲು ಕ್ರಮ ವಹಿಸಲಾಗುವುದು. ಇದಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.
ಈ ಸಂಧರ್ಭದಲ್ಲಿ 
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರೇಖಾ, ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿ ಮಹೇಶ್ ಪಾಲ್ಗೊಂಡಿದ್ದರು. ಸಮುದಾಯದ ಮುಖಂಡರಾದ ಡಿ.ಪಿ. ಗೋವಿಂದ, ನಿಂಗಶೆಟ್ಟಿ, ನಾಗೇಶ್, ರಂಗಸ್ವಾಮಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    53 min ago
  • ಹನೂರು :ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ. ಕಾಡೋಲ ಗ್ರಾಮದ ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    1
    ಹನೂರು :ತಾಲೂಕಿನ 
ಮಲೆಮಹದೇಶ್ವರ ಬೆಟ್ಟದ ಜೋಡಿ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಿಂದ ಬಾಲಕನೊಬ್ಬ ಮೃತಪಟ್ಟ ದುರ್ಘಟನೆ ನಡೆದಿದೆ.
ಕಾಡೋಲ ಗ್ರಾಮದ 
ರೋಹಿತ್ (16) ಎಂಬ ಬಾಲಕ ಮೃತಪಟ್ಟಿದ್ದಾನೆ. ಬೆಟ್ಟದಲ್ಲಿ
ಕೆಲಸ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ವಾಹನ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಘಟನೆಯ ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ಮಹದೇಶ್ವರ ಬೆಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    21 hrs ago
  • ಹನೂರು ಪಟ್ಟಣದ ಲೋಕಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಭಗೀರಥ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು . ಭಗಿರಥ ಮಹರ್ಷಿ ಧರೆಗೆ ಗಂಗೆಯನ್ನು ತರಲು ಮಹಾ ಮಹಾಶಿವನೆ ಮಹರ್ಷಿಗಳ ತಪೋಶಕ್ತಿಗೆ ಮೆಚ್ಚಿ ಪ್ರತ್ಯಕ್ಷವಾಗಿ ಧರೆಗೆ ಗಂಗೆಯನ್ನು ಹರಿಸಿದರು ಹೀಗಾಗಿ ಮಹೇಶ್ ಜಯಂತಿ ಆಚರಣೆಯನ್ನು ತಾಲೂಕು ಆಡಳಿತ ಸಮಿತಿ ವತಿಯಿಂದ ಆಚರಿಸಲಾಗುತ್ತಿದೆ ಹೀಗಾಗಿ ಮುಂದಿನ ದಿನಗಳಲ್ಲಿ ವಿಜ್ರಮಣೆಯಿಂದ ಆಚರಣೆ ಮಾಡಲು ಸಂಪೂರ್ಣ ಸಹಕಾರ ನೀಡಲಾಗುವುದು ಹೀಗಾಗಿ ದೇಶಾದ್ಯಂತ ಇಂದು ಸರಳವಾಗಿ ನಡೆಯುತ್ತಿರುವ ಜಯಂತಿ ಆಚರಣೆ ಉತ್ತಮವಾದದ್ದು . ಎಂದರು ಕ್ಷೇತ್ರದಲ್ಲಿ ಮಳೆ ಇಲ್ಲದೆ ಕೆರೆಕಟ್ಟೆಗಳು ಕಾಲುವೆಗಳು ಬರಿದಾಗಿತ್ತು ಸಕಲ ಜೀವರಾಶಿಗಳಿಗೂ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಮುಂದಿನ ನಾಲ್ಕೈದು ತಿಂಗಳ ಒಳಗಡೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಗ್ರಾಮಗಳಿಗೆ ಕಲ್ಪಿಸಲಾಗುತ್ತದೆ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ಕಡೆ ಈಗಾಗಲೇ ನೀರಿನ ವ್ಯವಸ್ಥೆಗೆ ಸಕಲ ರೀತಿಯಲ್ಲಿ ಅಧಿಕಾರಿಗಳಿಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ ಎಂದರು . ಮುಂದಿನ ದಿನಗಳಲ್ಲಿ ಭಗಿರಥ ಮಹರ್ಷಿ ಜಯಂತಿ ಆಚರಣೆಯನ್ನು ವಿಜ್ರಮಣೆಯಿಂದ ಮಾಡಲು ಸಕಲ ರೀತಿಯಲ್ಲಿಯೂ ಸಹಕಾರ ನೀಡಲಾಗುವುದು ಹೀಗಾಗಿ ಕ್ಷೇತ್ರದಲ್ಲಿ ರೈತಾಪಿ ವರ್ಗದವರೇ ಹೆಚ್ಚಾಗಿರುವುದಿಂದ ಕುಡಿಯುವ ನೀರಿನ ಸಮಸ್ಯೆ ಮತ್ತು ನೀರಾವರಿಗೆ ಸಮಸ್ಯೆ ಉಂಟಾಗಿದೆ ರಾಮನಗುಡ್ಡ ಕೆರೆಗೆ ನೀರು ಹರಿಸಿದ ಪರಿಣಾಮ ಆ ಭಾಗದಲ್ಲಿ ಇದ್ದಂತ ನೀರಿನ ಸಮಸ್ಯೆ ನೀಗಿದಂತಾಗಿದೆ ಉಳಿದಂತಹ ಕ್ಷೇತ್ರದ ವಿವಿಧ ಭಾಗಗಳಿಗೂ ನೀರಾವರಿ ಯೋಜನೆಯನ್ನು ಕಲ್ಪಿಸಲು ಅಂತಹ ಹಂತವಾಗಿ ಕ್ರಮ ಕೈಗೊಳ್ಳಲಾಗಿದೆ ಜನತೆ ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದರು . ಇದೆ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್,ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ರೇಖಾ, ಪಟ್ಟಣ ಪಂ ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕರಾದ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿಗಳಾದ ಮಹೇಶ್,ಸಮುದಾಯದ ಮುಖಂಡರುಗಳಾದ ಡಿ ಪಿ ಗೋವಿಂದ ನಿಂಗಶೆಟ್ಟಿ, ಮಾಜಿ ಗ್ರಾಮ ಅಧ್ಯಕ್ಷರುಗಳಾದ ನಾಗೇಶ್, ರಂಗಸ್ವಾಮಿ,ಶೆಟ್ಟಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ, ನಂಜುಂಡಸ್ವಾಮಿ, ಉಮಾಶಂಕರ್,ಸೀನ,ಹಾಗೂ ಇನ್ನಿತರರು ಇದ್ದರು..
    4
    ಹನೂರು ಪಟ್ಟಣದ ಲೋಕಪಯೋಗಿ ಇಲಾಖೆ ವಸತಿಗೃಹದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಭಗೀರಥ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು .
ಭಗಿರಥ ಮಹರ್ಷಿ  ಧರೆಗೆ ಗಂಗೆಯನ್ನು ತರಲು ಮಹಾ ಮಹಾಶಿವನೆ ಮಹರ್ಷಿಗಳ ತಪೋಶಕ್ತಿಗೆ ಮೆಚ್ಚಿ ಪ್ರತ್ಯಕ್ಷವಾಗಿ ಧರೆಗೆ ಗಂಗೆಯನ್ನು ಹರಿಸಿದರು ಹೀಗಾಗಿ ಮಹೇಶ್ ಜಯಂತಿ ಆಚರಣೆಯನ್ನು ತಾಲೂಕು ಆಡಳಿತ ಸಮಿತಿ ವತಿಯಿಂದ ಆಚರಿಸಲಾಗುತ್ತಿದೆ ಹೀಗಾಗಿ ಮುಂದಿನ ದಿನಗಳಲ್ಲಿ ವಿಜ್ರಮಣೆಯಿಂದ ಆಚರಣೆ ಮಾಡಲು ಸಂಪೂರ್ಣ ಸಹಕಾರ ನೀಡಲಾಗುವುದು ಹೀಗಾಗಿ ದೇಶಾದ್ಯಂತ ಇಂದು ಸರಳವಾಗಿ ನಡೆಯುತ್ತಿರುವ  ಜಯಂತಿ ಆಚರಣೆ ಉತ್ತಮವಾದದ್ದು . ಎಂದರು
ಕ್ಷೇತ್ರದಲ್ಲಿ ಮಳೆ ಇಲ್ಲದೆ ಕೆರೆಕಟ್ಟೆಗಳು ಕಾಲುವೆಗಳು ಬರಿದಾಗಿತ್ತು ಸಕಲ ಜೀವರಾಶಿಗಳಿಗೂ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಮುಂದಿನ ನಾಲ್ಕೈದು ತಿಂಗಳ ಒಳಗಡೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಗ್ರಾಮಗಳಿಗೆ ಕಲ್ಪಿಸಲಾಗುತ್ತದೆ ಕ್ಷೇತ್ರದಲ್ಲಿ ಅವಶ್ಯಕತೆ ಇರುವ ಕಡೆ ಈಗಾಗಲೇ ನೀರಿನ ವ್ಯವಸ್ಥೆಗೆ ಸಕಲ ರೀತಿಯಲ್ಲಿ ಅಧಿಕಾರಿಗಳಿಗೆ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ ಎಂದರು .
ಮುಂದಿನ ದಿನಗಳಲ್ಲಿ ಭಗಿರಥ ಮಹರ್ಷಿ ಜಯಂತಿ ಆಚರಣೆಯನ್ನು ವಿಜ್ರಮಣೆಯಿಂದ ಮಾಡಲು ಸಕಲ ರೀತಿಯಲ್ಲಿಯೂ ಸಹಕಾರ ನೀಡಲಾಗುವುದು ಹೀಗಾಗಿ ಕ್ಷೇತ್ರದಲ್ಲಿ ರೈತಾಪಿ ವರ್ಗದವರೇ ಹೆಚ್ಚಾಗಿರುವುದಿಂದ ಕುಡಿಯುವ ನೀರಿನ ಸಮಸ್ಯೆ ಮತ್ತು ನೀರಾವರಿಗೆ ಸಮಸ್ಯೆ ಉಂಟಾಗಿದೆ ರಾಮನಗುಡ್ಡ ಕೆರೆಗೆ ನೀರು ಹರಿಸಿದ ಪರಿಣಾಮ ಆ ಭಾಗದಲ್ಲಿ ಇದ್ದಂತ ನೀರಿನ ಸಮಸ್ಯೆ ನೀಗಿದಂತಾಗಿದೆ ಉಳಿದಂತಹ ಕ್ಷೇತ್ರದ ವಿವಿಧ ಭಾಗಗಳಿಗೂ ನೀರಾವರಿ ಯೋಜನೆಯನ್ನು ಕಲ್ಪಿಸಲು ಅಂತಹ ಹಂತವಾಗಿ ಕ್ರಮ ಕೈಗೊಳ್ಳಲಾಗಿದೆ ಜನತೆ ಸಂಪೂರ್ಣವಾಗಿ ಸಹಕಾರ ನೀಡಬೇಕು ಎಂದರು .
ಇದೆ ಸಮಯದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಹೇಶ್,ಪಟ್ಟಣ ಪಂಚಾಯಿತಿ ಮುಖ್ಯಧಿಕಾರಿ ರೇಖಾ, ಪಟ್ಟಣ ಪಂ ಇಂಜಿನಿಯರ್ ನಾಗರಾಜ್, ಆರಕ್ಷಕ ನಿರೀಕ್ಷಕರಾದ ಸಾಹೇಬ್ ಗೌಡ, ಅಗ್ನಿಶಾಮಕ ಠಾಣಾಧಿಕಾರಿಗಳಾದ ಮಹೇಶ್,ಸಮುದಾಯದ ಮುಖಂಡರುಗಳಾದ ಡಿ ಪಿ ಗೋವಿಂದ ನಿಂಗಶೆಟ್ಟಿ, ಮಾಜಿ ಗ್ರಾಮ ಅಧ್ಯಕ್ಷರುಗಳಾದ ನಾಗೇಶ್, ರಂಗಸ್ವಾಮಿ,ಶೆಟ್ಟಿ, ಅಜ್ಜೀಪುರ ಮಹಾದೇವ, ಮಂಜು, ಮರೀಶೆಟ್ಟಿ, ನಂಜುಂಡಸ್ವಾಮಿ, ಉಮಾಶಂಕರ್,ಸೀನ,ಹಾಗೂ ಇನ್ನಿತರರು ಇದ್ದರು..
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    1 hr ago
  • ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ
    1
    ಅನುಮಾನಾಸ್ಪದ ಸಾವು: ಪತಿ ವಿರುದ್ಧ ದೂರು
ದಾವಣಗೆರೆಯಲ್ಲಿ ಮಹಿಳೆ ಮೃತ್ಯು, ತನಿಖೆ ಆರಂಭ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    18 hrs ago
  • STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    1
    STATEMENT BY ABDUL KHADER SHAHID SOCIAL ACTIVIST STATEMENT RELATED TO #kvnews DAVANGERA BY ELECTION,ULAMA'S,CONGRESS
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.