logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನೇಣಿಗೆ ಶರಣಾದ ಪತಿ, ಪತಿಯ ಮೃತದೇಹ ನೋಡಿ ಅಪಾರ್ಟ್‌ಮೆಂಟ್ ಮೇಲಿಂದ ಜಿಗಿದು ಪತ್ನಿ ಸಾವು..! ಬೆಂಗಳೂರು,ಮಾ.31: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ನಡೆದಿದೆ. ಬಳಿಕ ಪತ್ನಿ ಇಲ್ಲದಿರುವ ಸಮಯದಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಜಿಯಾ ಮನೆಗೆ ಬಂದು ಗಂಡನ ಶವ ನೋಡಿ ಆಕೆಯೂ ಸಹ ಅಪಾರ್ಟ್‌ಮೆಂಟ್‌ ಮೇಲಿಂದ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

11 hrs ago
user_YSRmedia vijayanagaraupsates
YSRmedia vijayanagaraupsates
Photographer ಹೊಸಪೇಟೆ, ವಿಜಯನಗರ, ಕರ್ನಾಟಕ•
11 hrs ago
3754e987-4cfa-4999-930d-2c0e992075b5

ನೇಣಿಗೆ ಶರಣಾದ ಪತಿ, ಪತಿಯ ಮೃತದೇಹ ನೋಡಿ ಅಪಾರ್ಟ್‌ಮೆಂಟ್ ಮೇಲಿಂದ ಜಿಗಿದು ಪತ್ನಿ ಸಾವು..! ಬೆಂಗಳೂರು,ಮಾ.31: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ಟೆಕ್ಕಿ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡ – ಹೆಂಡತಿ ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದರು. ಇಬ್ಬರ ನಡುವೆ ಅನೇಕ ಬಾರಿ ಕಲಹಗಳಾಗಿದೆ. ಇಬ್ಬರೂ ಮಾನಸಿಕ ಒತ್ತಡ ಮತ್ತು ಖಿನ್ನತೆಯಿಂದ ಬಳಲುತ್ತಿದ್ದರು. ಸೋಮವಾರ ಸಹ ಇಬ್ಬರ ನಡುವೆ ಜಗಳ ನಡೆದಿದೆ. ಬಳಿಕ ಪತ್ನಿ ಇಲ್ಲದಿರುವ ಸಮಯದಲ್ಲಿ ನೇಣು ಬಿಗಿದುಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಜಿಯಾ ಮನೆಗೆ ಬಂದು ಗಂಡನ ಶವ ನೋಡಿ ಆಕೆಯೂ ಸಹ ಅಪಾರ್ಟ್‌ಮೆಂಟ್‌ ಮೇಲಿಂದ ಹಾರಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಗ್ಗೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ.

More news from Karnataka and nearby areas
  • ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ #JB_News_Kannada #ಬೆಳ್ತಂಗಡಿ
    1
    ಚಲಿಸುತ್ತಿದ್ದ ಬಸ್ಸಿನಿಂದ ಆಯತಪ್ಪಿ ಬಿದ್ದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ
#JB_News_Kannada #ಬೆಳ್ತಂಗಡಿ
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    7 hrs ago
  • ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಹುನಗುಂದ್ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರು ಗೃಹ ಕಚೇರಿಯಲ್ಲಿ ಶ್ರೀ ಮಹಾವೀರ ಅವರ ಜಯಂತೋತ್ಸವವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಸಮಾಜ ಬಾಂಧವರು ಕಾರ್ಯಕರ್ತರು ಉಪಸ್ಥಿತರಿದ್ದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ (18) ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ ಹಾಗೂ ಮೃತನ ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    2
    ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಹಿರೇಹಾಳ ಗ್ರಾಮದ ನಿವಾಸಿ ಲಾಲುಪ್ರಸಾದ ಮಾದರ  (18)  ಈ ವರ್ಷ ದ್ವಿತೀಯ ಪಿಯುಸಿ ವ್ಯಾಸಂಗವನ್ನು ಮುಗಿಸಿ ಹಿರೇಹಾಳದಲ್ಲಿ ವಾಸವಿದ್ದು ದಿನಾಂಕ: 30.03.2026 ರಂದು ಮಧ್ಯಾಹ್ನ 1-30 ಗಂಟೆಯ ಸುಮಾರಿಗೆ  ಲಾಲುಪ್ರಸಾದ ಇವನು ತನ್ನ ಗೆಳೆಯರೊಂದಿಗೆ ಈಜಲು ಹಿರೇಹಾಳದಿಂದ ಹೊನ್ನಿಗನೂರ ರಸ್ತೆಯ ಕಡೆಗೆ ಇರುವ ಸಾಸ್ವಿಹಳ್ಳದ ಕೂಡಲ ಹನಮಪ್ಪನ ಗುಡಿಯ ಹತ್ತಿರ ಹೋಗಿದ್ದು, ಲಾಲುಪ್ರಸಾದ ಇವನು ಮೊದಲು ಈಜಲು  ನೀರಿನಲ್ಲಿ ಹೋಗಿ ಮುಳಗಿದ್ದು, ನಂತರ ಇನ್ನುಳಿದವರು ಈಜಲು  ನೀರಿನಲ್ಲಿ ಹೋದಾಗ ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗುವದನ್ನು ನೋಡಿ, ಅವನಿಗೆ ಹಿಡಿದುಕೊಳ್ಳಲು ಪ್ರಯತ್ನಿಸಿದ್ದು ಲಾಲುಪ್ರಸಾದ ಇವನು ನೀರಿನಲ್ಲಿ ಮುಳಗಿ ಮರಣ ಹೊಂದಿದ್ದಾನೆ, ನಂತರ ಅಗ್ನಿಶಾಮಕ ದಳ
ಹಾಗೂ ಮೃತನ  ಸಂಬಂಧಿಕರು ಕೂಡಿಕೊಂಡು ನೀರಿನಲ್ಲಿ ಈಜಾಡಿ ಲಾಲುಪ್ರಸಾದ ಇವನ ಶವವನ್ನು
ನೀರಿನಿಂದ ಹೊರಗಡೆ ತೆಗೆದಿದ್ದಾರೆ, ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
    user_ಚಂದ್ರು ನೆಲ್ಲೂರ
    ಚಂದ್ರು ನೆಲ್ಲೂರ
    Local News Reporter ರೋಣ, ಗದಗ, ಕರ್ನಾಟಕ•
    12 hrs ago
  • ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ. ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    4
    ಬಾಗಲಕೋಟೆ ಉಪಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಅಮೀನಗಡ ಪಟ್ಟಣದಲ್ಲಿ ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಹಾಗೂ ಇಳಕಲ್ ನಗರ ಮಂಡಳದ ಅಧ್ಯಕ್ಷ ಅರವಿಂದ ಮಂಗಳೂರು ನೇತೃತ್ವದಲ್ಲಿ ಬಿರು ಬಿಸಿಲಿನಲ್ಲಿಯೇ ಭಜ೯ರಿ ಮತ ಬೇಟೆಯನ್ನು ನಡೆಸಿದ್ದಾರೆ.  ಬಿಜೆಪಿಗೆ ಮತ ಹಾಕಿ ಅಭಿವೃದ್ಧಿಗೆ ಬೆಂಬಲಿಸಿ ಎಂದು ಮನೆ ಮನೆಗೆ ಭೇಟಿ ನೀಡಿ ಮತ ಬೇಟೆಯನ್ನು ನಡೆಸಿದ್ದಾರೆ. ಈ ಸಮಯದಲ್ಲಿ ಅಮೀನಗಡ ಪಟ್ಟಣದ ಬಿಜೆಪಿ ಮುಖಂಡರು ಕಾಯ೯ಕತ೯ರು ಹಾಗೂ ಹುನಗುಂದ, ಇಳಕಲ್ ಅವಳಿ ತಾಲೂಕಿನ ಬಿಜೆಪಿ ಮುಖಂಡರು ಕಾಯ೯ಕತ೯ರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    12 hrs ago
  • ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು, ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು. ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    2
    ಗುಳೇದಗುಡ್ಡ: ಭಕ್ತರ ಇಷ್ಟಾರ್ಥ ಸಿದ್ದಿಗಳನ್ನು ಈಡೇರಿಸುವ ರಾಚೋಟೇಶ್ವರ ದೇವರ ಅಗ್ನಿ ಉತ್ಸವವು ಭಾನುವಾರ ರಾತ್ರಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ದೇವಸ್ಥಾನದಲ್ಲಿ ರಾಚೋಟೇಶ್ವರ ದೇವರ ಅಗ್ನಿ ಉತ್ಸವದ ಅಂಗವಾಗಿ ಕಿಚಕಣ ಸಂಹಾರದ ಸುಂದರ ಅಂಲಕಾರ ಮಾಡಲಾಗಿತ್ತು. ದೇವಸ್ಥಾನದ ಆವರಣದಲ್ಲಿ ಅಗ್ನಿ ಕುಂಡವನ್ನು ಮಾಡಲಾಗಿತ್ತು, ಅಗ್ನಿ ಪ್ರಾರಂಭಕ್ಕೂ ಮುನ್ನ ಚಿಕ್ಕ ಮಕ್ಕಳ, ಯುವಕರು,
ಹಿರಿಯರು ಮುಂದಿರುವ ರಾಚೋಟೇಶ್ವರ ದೇವರ ಕಡೆ ಹೇಳಿದರು. ರಾತ್ರಿ 11 ಗಂಟೆಗೆ ಪ್ರಾರಂಭವಾದ ಅಗ್ನಿ ಉತ್ಸವವು ಸುಮಾರು ಒಂದು ಗಂಟೆಗು ಹೆಚ್ಚು ಕಾಲ ನಡೆಯಿತು, ಮೊದಲು ಪತ್ತಾರ ಮನೆತದವರು ಪಲ್ಲಕ್ಕಿ, ನಂದಿಕೋಲು ಹೊತ್ತವರು ರಾಚೋಟೇಶ್ವರ ಮಹರಾಜ ಕೀ ಜೈ' ಎನ್ನುತ ಕೆಂಡವನ್ನು ಹಾಯದರು.ಕೆರೂರ ಪಟ್ಟಣದ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಆಗಮಿಸಿದ ಭಕ್ತರು ಕೆಂಡವನ್ನು ಹಾಯ್ದು ಹರೆಯನ್ನು ತೀರಿಸಿದರು.
ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಭಕ್ತರಿಗೆ ರಾತ್ರಿ ಅನ್ನ-ಪ್ರಸಾದದ ವ್ಯವಸ್ಥೆಮಾಡಲಾಗಿತ್ತು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    8 hrs ago
  • ಚಳ್ಳಕೆರೆ ನಗರದಲ್ಲಿ ನಗರಸಭೆ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಮಂಗಳವಾರ ಬೆಳ್ಳಂ ಬೆಳಗ್ಗೆ ಜೋರಾಗಿ ಆರಂಭವಾಗಿದೆ. ಜೆಸಿಬಿ ಯಂತ್ರಗಳ ಸದ್ದು ಮಧ್ಯೆ ಕಾರ್ಯಾಚರಣೆ ಮುಂದುವರಿದಿದ್ದು, ನಗರದಲ್ಲಿ ಚಟುವಟಿಕೆ ಹೆಚ್ಚಾಗಿದೆ. ಚಳ್ಳಕೆರೆ ನಗರಸಭೆಗೆ ಸೇರಿದ ನೆಹರು ಬೆಂಗಳೂರು ರಸ್ತೆ, ಪಾವಗಡ ರಸ್ತೆ ಹಾಗೂ ಮಹದೇವಿ ರಸ್ತೆಯಲ್ಲಿರುವ ಶಿಥಿಲಗೊಂಡ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಬಹುಕಾಲದಿಂದ ನಿರೀಕ್ಷಿಸಿದ್ದ ಕ್ರಮ ಇದೀಗ ಕೈಗೆತ್ತಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗೆ ದಿಟ್ಟ ಮಹಿಳಾ ಪೌರಾಕ್ತೆ ನಾಗವೇಣಿ ಮುಂದಾಳತ್ವ ವಹಿಸಿದ್ದು, ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪೋಲಿಸ್ ಇಲಾಖೆಯ ಬಿಗಿ ಬಂದೋಬಸ್ತಿನೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ನಗರಸಭೆ ಆಸ್ತಿಗಳ ಮೇಲೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ಈ ಕ್ರಮದಿಂದ ನಡುಕ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
    1
    ಚಳ್ಳಕೆರೆ ನಗರದಲ್ಲಿ ನಗರಸಭೆ ವಾಣಿಜ್ಯ ಮಳಿಗೆಗಳ ತೆರವು ಕಾರ್ಯಾಚರಣೆ ಇಂದು ಮಂಗಳವಾರ ಬೆಳ್ಳಂ ಬೆಳಗ್ಗೆ ಜೋರಾಗಿ ಆರಂಭವಾಗಿದೆ. ಜೆಸಿಬಿ ಯಂತ್ರಗಳ ಸದ್ದು ಮಧ್ಯೆ ಕಾರ್ಯಾಚರಣೆ ಮುಂದುವರಿದಿದ್ದು, ನಗರದಲ್ಲಿ ಚಟುವಟಿಕೆ ಹೆಚ್ಚಾಗಿದೆ.
ಚಳ್ಳಕೆರೆ ನಗರಸಭೆಗೆ ಸೇರಿದ ನೆಹರು ಬೆಂಗಳೂರು ರಸ್ತೆ, ಪಾವಗಡ ರಸ್ತೆ ಹಾಗೂ ಮಹದೇವಿ ರಸ್ತೆಯಲ್ಲಿರುವ ಶಿಥಿಲಗೊಂಡ ವಾಣಿಜ್ಯ ಮಳಿಗೆಗಳನ್ನು ತೆರವುಗೊಳಿಸಲು ಬಹುಕಾಲದಿಂದ ನಿರೀಕ್ಷಿಸಿದ್ದ ಕ್ರಮ ಇದೀಗ ಕೈಗೆತ್ತಿಕೊಳ್ಳಲಾಗಿದೆ.
ಈ ಕಾರ್ಯಾಚರಣೆಗೆ ದಿಟ್ಟ ಮಹಿಳಾ ಪೌರಾಕ್ತೆ ನಾಗವೇಣಿ ಮುಂದಾಳತ್ವ ವಹಿಸಿದ್ದು, ಅವರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಪೋಲಿಸ್ ಇಲಾಖೆಯ ಬಿಗಿ ಬಂದೋಬಸ್ತಿನೊಂದಿಗೆ ಕಾರ್ಯಾಚರಣೆ ನಡೆಯುತ್ತಿದ್ದು, ಯಾವುದೇ ಅನಾಹುತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ನಗರಸಭೆ ಆಸ್ತಿಗಳ ಮೇಲೆ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವವರಲ್ಲಿ ಈ ಕ್ರಮದಿಂದ ನಡುಕ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    20 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    11 hrs ago
  • ದೇವಸ್ಥಾನದಲ್ಲಿ ನೂಕುನುಗ್ಗಲು: ಎಂಟು ಮಂದಿ ಸಾವು, ಹಲವರಿಗೆ ಗಾಯ. #JB_News_Kannada
    1
    ದೇವಸ್ಥಾನದಲ್ಲಿ ನೂಕುನುಗ್ಗಲು: ಎಂಟು ಮಂದಿ ಸಾವು, ಹಲವರಿಗೆ ಗಾಯ.
#JB_News_Kannada
    user_JB NEWS ಕನ್ನಡ
    JB NEWS ಕನ್ನಡ
    NEWS REPORTER BIDAR Ballari, Karnataka•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.