ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶಗೌಡನ ಕೊ*ಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಕುರಿತಂತೆ ವಾದ ಮಂಡನೆ ನಡೆಯಲಿದೆ. 2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊ*ಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹ*ತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಕರೆಯಲಾಗಿತ್ತು. ಸೆಪ್ಟೆಂಬರ್ 2019ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು. ಸದ್ಯ ವಿನಯ್ ಕುಲಕರ್ಣಿ ಅವರು 2025ರ ಜೂನ್ 13 ರಿಂದ ಜೈಲಿನಲ್ಲಿದ್ದಾರೆ. ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶಗೌಡನ ಕೊ*ಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕಟಿಸಿದ್ದು ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ 17 ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. ನಾಳೆ ಶಿಕ್ಷೆ ಪ್ರಮಾಣ ಕುರಿತಂತೆ ವಾದ ಮಂಡನೆ ನಡೆಯಲಿದೆ. 2016ರ ಜೂನ್ 15ರಂದು ನಡೆದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊ*ಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ. ಕಳೆದ ಮಾರ್ಚ್ ಕೊನೆಯ ವಾರದಲ್ಲಿ ವಾದ, ಪ್ರತಿವಾದ ಆಲಿಸಿದ್ದ ನ್ಯಾಯಾಲಯ, ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಅದರಂತೆ ಏಪ್ರಿಲ್ 2 ರಂದು ಎಲ್ಲರೂ ಲಿಖಿತ ವಾದ ಸಲ್ಲಿಸಿದ ಬಳಿಕ ಏಪ್ರಿಲ್ 15ಕ್ಕೆ ತೀರ್ಪು ಪ್ರಕಟ ಮಾಡುವುದಾಗಿ ಕೋರ್ಟ್ ಹೇಳಿತ್ತು. ಇಂದು ಪ್ರಕರಣ ಎಲ್ಲಾ 21 ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಿದ್ದರು. ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಅವರನ್ನು 2016ರ ಜೂನ್ 15ರಂದು ಅವರ ಮಾಲಿಕತ್ವದ ಜಿಮ್‌ನಲ್ಲಿ ಭೀಕರವಾಗಿ ಹ*ತ್ಯೆ ಮಾಡಲಾಗಿತ್ತು. ಆ ಸಮಯದಲ್ಲಿ ಕುಲಕರ್ಣಿ ಅಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು. ವಿನಯ್ ಕುಲಕರ್ಣಿ ಎ15 ಆರೋಪಿಯಾಗಿದ್ದು ಒಳಸಂಚು ಹಿನ್ನೆಲೆಯಲ್ಲಿ ಅಪರಾಧಿ ಎಂದು ಕರೆಯಲಾಗಿತ್ತು. ಸೆಪ್ಟೆಂಬರ್ 2019ರಲ್ಲಿ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರ ಕೈವಾಡ ಇದೆ ಎಂದು ಆರೋಪಿಸಿ 2020ರ ನವೆಂಬರ್ 5ರಂದು ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಿದ್ದರು. ಒಂಬತ್ತು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ, ಕುಲಕರ್ಣಿ ಅವರನ್ನು 2021ರ ಆಗಸ್ಟ್ 13ರಂದು ಬಿಡುಗಡೆ ಮಾಡಲಾಯಿತು. ಸದ್ಯ ವಿನಯ್ ಕುಲಕರ್ಣಿ ಅವರು 2025ರ ಜೂನ್ 13 ರಿಂದ ಜೈಲಿನಲ್ಲಿದ್ದಾರೆ.

- ಕುಂದಗೋಳ: ಗ್ರಾಮೀಣ ಭಾಗದ ಜನರಿಗೆ ವಿಶೇಷವಾಗಿ ಮಳೆಗಾಲದಲ್ಲಿ ಎದುರಾಗುವ ಸಂಚಾರದ ಸಂಕಷ್ಟಗಳನ್ನು ತಪ್ಪಿಸಲು, ಗ್ರಾಮದಿಂದ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ನಿರ್ಮಾಣಕ್ಕೆ ನನ್ನ ಅಧಿಕಾರ ಅವಧಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಪ್ರತಿಪಾದಿಸಿದರು. ಮಂಗಳವಾರದಂದು ತಾಲ್ಲೂಕಿನ ಕಳಸ-ಸಂಕ್ಲೀಪೂರ ರಸ್ತೆಯ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಭಾಗದ ರಸ್ತೆ ಅಭಿವೃದ್ಧಿಗಾಗಿ ಗ್ರಾಮಸ್ಥರು ಮನವಿ ಸಲ್ಲಿಸಿದಾಗ ಉತ್ತಮ ರಸ್ತೆ ನಿರ್ಮಿಸಿಕೊಡುವ ಭರವಸೆ ನೀಡಿದ್ದೆ. ಅದರಂತೆ ಇಂದು ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಲೆಕ್ಕ ಶೀರ್ಷಿಕೆ 5054ರ ಅಡಿಯಲ್ಲಿ ಅಂದಾಜು 1 ಕೋಟಿ 50 ಲಕ್ಷ ರೂಪಾಯಿಗಳ ವೆಚ್ಚದ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಈ ರಸ್ತೆ ಬೇಡಿಕೆ ಈಗ ಈಡೇರುತ್ತಿರುವುದು ಗ್ರಾಮಸ್ಥರಲ್ಲಿ ಸಂತಸ ತಂದಿದೆ. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹಮ್ಮದ್ ಅಲಿ ಚಾಂದಖಾನವರ, ಮಲ್ಲಿಕಾರ್ಜುನ ಪ್ಯಾಟಿ, ಯಲ್ಲರೆಡ್ಡಿ ಯರಗುಪ್ಪಿ, ಅಖಂಡಪ್ಪ ಕಳಸೂರ, ಯಲ್ಲಪ್ಪ ಹೊಸಮನಿ, ಬಸವರಾಜ ಅಂಗಡಿ, ಅಶೋಕ ದೊಡ್ಡಮಲ್ಲಪ್ಪನವರ, ಸತೀಶ್ ಪಾಟೀಲ್ ಸೇರಿದಂತೆ ಪ್ರಮುಖರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು1
- ನಡೆಸಿರುವ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಪ್ರಜಾಪ್ರಭುತ್ವದ ದಲ್ಲಿಪ್ರಶ್ನೆ ಕೇಳಿಕೊಂಡು ಪತ್ರ ಕೊಡಲು ಬಂದಿರುವ ಕೆಆರ್‌ಎಸ್ ಪಕ್ಷದ ಸೈನಿಕರು1
- ಧಾರವಾಡ: ಎಲ್ಲ ಶಾಸಕರು ಸಚಿವರಾಗಲು ಅರ್ಹತೆ ಪಡೆದಿದ್ದಾರೆ. ಶಾಸಕರು ಸಚಿವ ಸ್ಥಾನ ಕೇಳುವುದು ತಪ್ಪಲ್ಲ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ. ಅದು ಹೊಸಬರಿರಲಿ, ಫಸ್ಟ್ ಟೈಮ್ ಶಾಸಕರಾದವರಿರಲಿ. ಅವರಿಗೆ ಸಚಿವರಾಗಬೇಕು ಎಂಬ ಆಸೆ ಇದೆ. ಡಿಕೆಶಿ ಅವರ ಹೇಳಿಕೆ ಕೂಡ ನಾನು ನೋಡಿದೆ. ಏನೇ ಮಾಡಿದರೂ ಒಂದು ಲಿಮಿಟ್ಸ್ ಹಾಗೂ ಪಾರ್ಟಿ ಚೌಕಟ್ಟಿನಲ್ಲೇ ಎಲ್ಲವನ್ನೂ ಮಾತನಾಡಬೇಕು ಎಂದಿದ್ದಾರೆ. ಪಾರ್ಟಿ ಚೌಕಟ್ಟು ಬಿಟ್ಟು ವಿಷಯಗಳು ಹೊರ ಹೋಗಬಾರದು ಎಂದು ಅವರು ಹೇಳಿದ್ದಾರೆ. ಹೈಕಮಾಂಡ್‌ಗೆ ನಮ್ಮನ್ನೂ ಸಚಿವರನ್ನಾಗಿ ಮಾಡಲಿ ಎಂದು ಶಾಸಕರು ಹೋಗಿದ್ದಾರೆ. ಕೇಳುವ ಅಧಿಕಾರ ಎಲ್ಲರಿಗೂ ಇದೆ. ಅದೇ ಕಾರಣಕ್ಕೆ ಶಾಸಕರು ಹೋಗಿದ್ದಾರೆ ಅದೇನು ತಪ್ಪಲ್ಲ ಎಂದು ತಿಳಿಸಿದರು.1
- Post by @april14news1
- "ಸಂಗೊಂದಿ ಡಾಕ್ಟರ್. ಬಿ .ಆರ್. ಅಂಬೇಡ್ಕರ್ ಅವರ 135 ನೇ ಜಯಂತಿಯ ಆಚರಣೆ" ಭೀಮ ಬಲ ನ್ಯೂಸ್ 24×7 ಕನ್ನಡ ಸುದ್ದಿ: ಬಾಗಲಕೋಟೆ : ಏಪ್ರಿಲ್ 14 ಬಾಗಲಕೋಟೆ ಜಿಲ್ಲೆಯ ಸಂಗೊಂದಿ ಗ್ರಾಮದಲ್ಲಿ ನಡೆದ ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಕರ್ನಾಟಕ ದಲಿತ ಸಂಘರ್ಷ ಸಮಿತಿ(ರಿ) ಜೈ ಭೀಮ ಯುವ ಘರ್ಜನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ.ಆರ್. ಮಾದರ ಅವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ)ಜೈ ಭೀಮ ಯುವ ಘರ್ಜನೆಯ ಸಂಘಟನೆಯ ಎಲ್ಲ ಪದಾಧಿಕಾರಿಗಳು ಭಾಗಿಯಾಗಿದ್ದರು ಹಾಗೂ ಜಿಲ್ಲಾ ಅಧ್ಯಕ್ಷ ಮಂಜುನಾಥ್ .ಆರ್ .ಮಾದರ, ಮಲ್ಲು ಬಡಿಗೇರ, ಮಾತನಾಡಿ ಸಂಗೊಂದಿ ಗ್ರಾಮದಲ್ಲಿ ಬಿ .ಆರ್ .ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಸಂಗೊಂದಿ ಗ್ರಾಮದ ಗುರು ಹಿರಿಯರು ಹಾಗೂ ಮಕ್ಕಳು ಪುಷ್ಪ ನಮನ ಸಲ್ಲಿಸಿದರು.ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಅವರ ಜೀವನ ಮತ್ತು ಹೋರಾಟವನ್ನು ಸ್ಮರಿಸಿದರು. ಜಾತಿ ವ್ಯವಸ್ಥೆಯ ವಿರುದ್ಧ ಅವರು ನಡೆದ ಹೋರಾಟ ಮತ್ತು ಸಮಾನತೆಯ ಸಂದೇಶವನ್ನು ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು "ಶಿಕ್ಷಣ ಸಂಘಟನೆ ಮತ್ತು ಹೋರಾಟ"ಎಂಬ ಅವರ ತತ್ವಗಳು ಇಂದಿಗೂ ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು. ದಲಿತ ಮುಖಂಡರು ಮಂಜುನಾಥ .ಆರ್.ಮಾದರ ,ಮಲ್ಲು ಬಡಿಗೇರ, ಆನಂದ ಮೂಗನೂರು, ಹರೀಶ್ ಮಾದರ, ದಾಳಪ್ಪ ಮಾದರ, ದುರ್ಗಪ್ಪ ಕೆರೂರು, ಮಹಾಂತೇಶ್ ಮಾದರ, ಚಂದ್ರು ಮಾದರ,ಯಮನಪ್ಪ ಮಾದರ, ಲಕ್ಷ್ಮಣ್ ಚಲವಾದಿ, ಬೆನ್ನಪ್ಪ ಮಾದರ, ಬೋಜು ಲಮಾಣಿ, ಹಾಗೂ ಯಲ್ಲಪ್ಪ ಮಾದರ ಹಾಗೂ ಗಣ್ಯರು ಪುಷ್ಪ ನಮನ ಸಲ್ಲಿಸಿದರು.1
- Post by Onlinetv24x71
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಧಾರವಾಡ: ಮನೆ ಮುಂದೆ ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಎರಡೂ ಬೈಕ್‌ಗಳು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಧಾರವಾಡದ ಮೆಹಬೂಬ್‌ನಗರದಲ್ಲಿ ನಡೆದಿದೆ. ಸಾದಿಕ್ ಶೆರೆವಾಡ ಎಂಬುವವರ ಮನೆ ಎದುರು ನಿಲ್ಲಿಸಿದ್ದ ಎರಡು ಬೈಕ್‌ಗಳಿಗೆ ಬೆಂಕಿ ಹಚ್ಚಲಾಗಿದೆ. ಮೊದಲು ಮನೆ ಮೇಲೆ ಕಲ್ಲು ತೂರಾಟ ನಡೆಸಿದ ದುಷ್ಕರ್ಮಿಗಳು ಆನಂತರ ಎರಡೂ ಬೈಕ್‌ಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ತಡರಾತ್ರಿ ಏಳೆಂಟು ಜನರ ತಂಡದಿಂದ ಈ ಕೃತ್ಯ ನಡೆದಿದೆ. ಸದ್ಯ ಸ್ಥಳಕ್ಕೆ ಎಸಿಪಿ ಪ್ರಶಾಂತ ಸಿದ್ಧನಗೌಡರ, ಸಿಪಿಐ ಪ್ರಭು ಗಂಗೇನಳ್ಳಿ ಅವರು ಭೇಟಿ ನೀಡಿ ಸಿಸಿಟಿವಿ ದೃಶ್ಯ ಸೇರಿದಂತೆ ಇತರ ಸಾಕ್ಷ್ಯಗಳ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.1