logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಅಪಘಾತ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು. ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ

2 hrs ago
user_ಗೋಪನಹಳ್ಳಿಶಿವಣ್ಣ
ಗೋಪನಹಳ್ಳಿಶಿವಣ್ಣ
Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
2 hrs ago

ಅಪಘಾತ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು. ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ

More news from ಕರ್ನಾಟಕ and nearby areas
  • ಬೆಂಗಳೂರುದಿಂದ ಬಳ್ಳಾರಿಗೆ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಐವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಧಿಕಾರಿಗಳು ಭೀಕರ ರಸ್ತೆ ಅಪಘಾತಕ್ಕೀಡಾದ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಮೂವರು ಯುವ ಪೊಲೀಸ್ ಅಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಮೃತರಾದವರು ಕೊಪ್ಪಳ ಜಿಲ್ಲೆಯ ಗಂಗಾವತಿಯ ಮಂಜುನಾಥ್ (32), ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಚ್ಚಿನ್ (30) ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿನ ಅಮರೇಶ್ (29) ಎಂದು ಗುರುತಿಸಲಾಗಿದೆ. ಇನ್ನೂ ಬೆಳಗಾವಿ ಜಿಲ್ಲೆಯ ಮಹಾಂತೇಶ್ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದ ಈಶ್ವರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಐವರು ಅಧಿಕಾರಿಗಳು ಬೆಂಗಳೂರಿನಲ್ಲಿ ಶಸ್ತ್ರಸಜ್ಜಿತ ಮೀಸಲು ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಬ್ಯಾಚಿನ ಸ್ನೇಹಿತನಾದ ವೀರೇಶ್ ಎಂಬ ಪೊಲೀಸ್ ಅಧಿಕಾರಿಯ ಮದುವೆ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಷ್ಟಪಟ್ಟು ವ್ಯಾಸಂಗ ಮಾಡಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಇತ್ತೀಚೆಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಸೇರಿದ್ದ ಈ ಯುವ ಅಧಿಕಾರಿಗಳು ತಮ್ಮ ಕರ್ತವ್ಯ ಜೀವನವನ್ನು ಆರಂಭಿಸಿದ್ದೇ ಕೆಲವು ದಿನಗಳಾಗಿತ್ತು. ಇದಲ್ಲದೆ ಮೃತರಾದ ಮಂಜುನಾಥ್ ಹಾಗೂ ಚೇತನ್ ಎಂಬ ಇಬ್ಬರು ಅಧಿಕಾರಿಗಳು ಶೀಘ್ರದಲ್ಲೇ ವಿವಾಹವಾಗಲು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಪ್ರೀ-ವೆಡ್ಡಿಂಗ್ ಚಿತ್ರೀಕರಣವೂ ಮಾಡಿಸಿಕೊಂಡಿದ್ದರು ಎನ್ನಲಾಗಿದೆ. ಸ್ನೇಹಿತನ ಮದುವೆಗೆ ತೆರಳುತ್ತಿದ್ದ ವೇಳೆ ನಡೆದ ಈ ದುರ್ಘಟನೆ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳನ್ನು ದುಃಖ ಸಾಗರದಲ್ಲಿ ಮುಳುಗಿಸಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಬಳ್ಳಾರಿಯ ಮದುವೆ ಮಂಟಪದಲ್ಲೂ ನೀರವ ಮೌನ ಆವರಿಸಿತು.
    1
    ಬೆಂಗಳೂರುದಿಂದ ಬಳ್ಳಾರಿಗೆ ಸ್ನೇಹಿತನ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಐವರು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಧಿಕಾರಿಗಳು ಭೀಕರ ರಸ್ತೆ ಅಪಘಾತಕ್ಕೀಡಾದ ದುರ್ಘಟನೆ ನಡೆದಿದೆ.
ಈ ಅಪಘಾತದಲ್ಲಿ ಮೂವರು ಯುವ ಪೊಲೀಸ್ ಅಧಿಕಾರಿಗಳು ದುರ್ಮರಣ ಹೊಂದಿದ್ದಾರೆ.
ಮೃತರಾದವರು ಕೊಪ್ಪಳ ಜಿಲ್ಲೆಯ ಗಂಗಾವತಿಯ ಮಂಜುನಾಥ್ (32), ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಚ್ಚಿನ್ (30) ಮತ್ತು ರಾಯಚೂರು ಜಿಲ್ಲೆಯ ಸಿಂಧನೂರಿನ ಅಮರೇಶ್ (29) ಎಂದು ಗುರುತಿಸಲಾಗಿದೆ.
ಇನ್ನೂ ಬೆಳಗಾವಿ ಜಿಲ್ಲೆಯ ಮಹಾಂತೇಶ್ ಹಾಗೂ ಶಿವಮೊಗ್ಗ ಜಿಲ್ಲೆಯ ಸಾಗರದ ಈಶ್ವರ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಐವರು ಅಧಿಕಾರಿಗಳು ಬೆಂಗಳೂರಿನಲ್ಲಿ ಶಸ್ತ್ರಸಜ್ಜಿತ ಮೀಸಲು ಪೊಲೀಸ್ ಉಪನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದು, ತಮ್ಮ ಬ್ಯಾಚಿನ ಸ್ನೇಹಿತನಾದ ವೀರೇಶ್ ಎಂಬ ಪೊಲೀಸ್ ಅಧಿಕಾರಿಯ ಮದುವೆ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಕಷ್ಟಪಟ್ಟು ವ್ಯಾಸಂಗ ಮಾಡಿ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ಇತ್ತೀಚೆಗೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಸೇರಿದ್ದ ಈ ಯುವ ಅಧಿಕಾರಿಗಳು ತಮ್ಮ ಕರ್ತವ್ಯ ಜೀವನವನ್ನು ಆರಂಭಿಸಿದ್ದೇ ಕೆಲವು ದಿನಗಳಾಗಿತ್ತು.
ಇದಲ್ಲದೆ ಮೃತರಾದ ಮಂಜುನಾಥ್ ಹಾಗೂ ಚೇತನ್ ಎಂಬ ಇಬ್ಬರು ಅಧಿಕಾರಿಗಳು ಶೀಘ್ರದಲ್ಲೇ ವಿವಾಹವಾಗಲು ನಿಶ್ಚಿತಾರ್ಥ ಮಾಡಿಕೊಂಡಿದ್ದು, ಪ್ರೀ-ವೆಡ್ಡಿಂಗ್ ಚಿತ್ರೀಕರಣವೂ ಮಾಡಿಸಿಕೊಂಡಿದ್ದರು ಎನ್ನಲಾಗಿದೆ.
ಸ್ನೇಹಿತನ ಮದುವೆಗೆ ತೆರಳುತ್ತಿದ್ದ ವೇಳೆ ನಡೆದ ಈ ದುರ್ಘಟನೆ ಕುಟುಂಬಸ್ಥರು ಹಾಗೂ ಸಹೋದ್ಯೋಗಿಗಳನ್ನು ದುಃಖ ಸಾಗರದಲ್ಲಿ ಮುಳುಗಿಸಿದೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ಬಳ್ಳಾರಿಯ ಮದುವೆ ಮಂಟಪದಲ್ಲೂ ನೀರವ ಮೌನ ಆವರಿಸಿತು.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ. ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.
    1
    ವಿದ್ಯಾರ್ಥಿನಿ ಹಾಲಿನಲ್ಲಿದ್ದ ಹಾವಿನ ವಿಷ ತೆಗೆದಿದ್ದಾಗಿ ಹುಣಸೆಕಟ್ಟೆ ಗ್ರಾಮದ ಸರ್ಕಾರಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರದುರ್ಗದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಅವರು ಪ್ರತಿಕ್ರಿಯೆ ನೀಡಿ ಮಾತನಾಡಿದ್ದು ಮಕ್ಕಳು ಊಟ ಮಾಡಿ ಕುಳಿತಿದ್ದು ಈ ವೇಳೆ ಅಲ್ಲಿದ್ದ ನಾಗರಹಾವು ಮಗುವಿಗೆ ಕಚ್ಚಿದೆ ತಕ್ಷಣ ತಡನಾಡದೆ ಹಾವು ಕಚ್ವಿದ ಜಾಗಕ್ಕೆ ಬಾಯಿಯಿಂದ ವಿಷ ತೆಗೆದು ಕೂಡಲೇ ಮಗುವನ್ನ ಆಸ್ಪತ್ರೆಗೆ ಕರೆತಂದಿದ್ದು ಚಿಕಿತ್ಸೆ ಪಡೆಯುತ್ತಿದ್ದು ವಿಧ್ಯಾರ್ಥಿನಿ ಕೂಡ ಚಿಕಿತ್ಸೆ ಪಡೆಯುತ್ತಿದ್ದಾಗಿ ಶಾಲಾ ಮುಖ್ಯ ಶಿಕ್ಷಕ ರವಿಶಂಕರ್ ಮಾಹಿತಿ ನೀಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
  • ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
    1
    ದಾವಣಗೆರೆ : ಬಿಸಿಲಿನ ಝಳಕ್ಕೆ ಸೌತೆಕಾಯಿ ಸಾಕಷ್ಟು ಉಪಯೋಗವಾಗಿದ್ದು, ಹೊಸದೊಂದು ರೆಸಿಪಿ ವಿಡಿಯೋದಲ್ಲಿದೆ ತಪ್ಪದೇ ನೋಡಿ
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    8 hrs ago
  • “ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು… “ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು… ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!” “ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ… ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?” ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔 ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!
    1
    “ಸದನದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದರು…
“ನನ್ನ ಪ್ರಾಥಮಿಕತೆ ಹಂಪಿ–ಬಳ್ಳಾರಿ ನಡುವೆ ಏರ್ಪೋರ್ಟ್ ಮಾಡುವುದು…
ಬಿಜಾಪುರದಲ್ಲಿ ಮಾಡಿದಂತೆ ಬಳ್ಳಾರಿಯಲ್ಲೂ ವಿಮಾನ ನಿಲ್ದಾಣ ಮಾಡಿ ಋಣ ತೀರಿಸಿಕೊಳ್ಳಿ ಎಂದು ಸರ್ಕಾರಕ್ಕೆ ಆಗ್ರಹ!”
“ಹಂಪಿಗೆ ಲಕ್ಷಾಂತರ ಪ್ರವಾಸಿಗರು ಬರುತ್ತಾರೆ…
ಆದರೆ ಏರ್ಪೋರ್ಟ್ ಇಲ್ಲದೇ ಇನ್ನೂ ಎಷ್ಟು ದಿನ?”
ಬಳ್ಳಾರಿಗೆ ಏರ್ಪೋರ್ಟ್ ಬೇಡವೇ? 🤔
ಸದನದಲ್ಲಿ ಜನಾರ್ದನ ರೆಡ್ಡಿ ಗಂಭೀರ ಒತ್ತಾಯ!
    user_ASN News24Kannada
    ASN News24Kannada
    Newsagent Ballari, Karnataka•
    5 hrs ago
  • ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.
    1
    ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ದೊಡ್ಡೇರಿ ಹೋಬಳಿಯ ಹನುಮನಹಳ್ಳಿ   ಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ಗೆ ಕ್ರಿಯೇಟಿವ್ ಅಸೋಸಿಯೇಷನ್ ಸದಸ್ಯ ಆಗಿರುವಂಥ ರಂಗನಾಥ್ ರವರು ತಮ್ಮ ಊರಿನ ಸರ್ಕಾರಿ ಶಾಲೆಯಲ್ಲಿ  ಓದುತ್ತಿರುವ ಮಕ್ಕಳಿಗೆ ಕಂಪ್ಯೂಟರ್ ಕಲಿಯಲು ಕಂಪ್ಯೂಟರ್ ನ್ನು ಕೊಡುಗೆ ನೀಡಿದ್ದಾರೆ.
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    5 hrs ago
  • ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    8
    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿರಾ ಘಟಕ,ಶಿರಾ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ನಗರಸಭೆ ಶಿರಾ ಇವರ ಸಹಯೋಗದಲ್ಲಿ ಶಿರಾ ನಗರದ ಜಾಜಮ್ಮನ ಕಟ್ಟೆಯನ್ನು ಪುನಶ್ಚೇತನಗೊಳಿಸುವ ಕಾಮಗಾರಿಯ ಮೊದಲ ಹಂತವಾಗಿ ಕೆರೆಯ ಹೂಳು ತೆಗೆಯುವ ಕಾರ್ಯಕ್ರಮಕ್ಕೆ ಮಾನ್ಯ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಹಾಗೂ ಶಿರಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ.ಟಿ.ಬಿ‌ಜಯಚಂದ್ರ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ನಗರಸಭಾಧ್ಯಕ್ಷ ಜೀಶಾನ್ ಮೆಹಮೂದ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ ಆರ್ ಮಂಜುನಾಥ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರವೀಣ್,ಸದಾಶಿವ ಗೌಡ,ನಗರಸಭೆ ಪೌರಾಯುಕ್ತ ರುದ್ರೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಂಗಸ್ವಾಮಯ್ಯ,ನಗರಸಭೆ ಸದಸ್ಯರಾದ ರಾಘವೇಂದ್ರ, ರಾಧಾಕೃಷ್ಣ,ರಾಮು,ಸ್ವಾತಿ ಮಂಜೇಶ್,ಉಮಾ ವಿಜಯರಾಜ್,ಸರೋಜಾ ನಾಯ್ಕ್ ಸೇರಿದಂತೆ ಅನೇಕ ಗಣ್ಯರು ಮುಖಂಡರು ಹಾಗೂ ಜಾಜಿಕಟ್ಟೆ ಅಭಿವೃದ್ಧಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
    user_Raqeeb Aamiri tumkur
    Raqeeb Aamiri tumkur
    Local News Reporter ತುಮಕೂರು, ತುಮಕೂರು, ಕರ್ನಾಟಕ•
    17 hrs ago
  • ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು. ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ
    1
    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಸಮೀಪದ ಪ್ರಕಾಶ್ ಸ್ಪಾಂಜ್ ಐರನ್ ಕಂಪನಿ ಹತ್ತಿರ ಇಂದು ಬೆಳಗ್ಗೆ ಸುಮಾರು 7 ಗಂಟೆ ಸುಮಾರಿಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಬೆಂಗಳೂರುದಿಂದ ಬಳ್ಳಾರಿಗೆ ತೆರಳುತ್ತಿದ್ದ ಕಾರು ಮುಂದೆ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಇನ್ನಿಬ್ಬರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ದುರ್ಘಟನೆ ವಿಷಯ ತಿಳಿದ ತಕ್ಷಣ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವ ಡಿ. ಸುಧಾಕರ್, ಹಾಗೂ ಶಾಸಕ ಟಿ. ರಘುಮೂರ್ತಿ ಸೇರಿದಂತೆ ಹಲವು ಪೊಲೀಸ್ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ಮೃತರ ಕುಟುಂಬಸ್ಥರಿಗೆ ಆತ್ಮಸಾಂತ್ವನ ಹೇಳಿದರು.
ಮೃತರ ಗುರುತು ಹಾಗೂ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.  ಈ ಬಗ್ಗೆ ಗೃಹ ಸಚಿವ ಜಿ.ಪರವೇಶ್ವರ್ ಹೇನೇಳಿದ್ದಾರೆ ನೀವೆ ಕೇಳಿ
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.