ಚಿಕ್ಕೋಡಿ: ಸದಲಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಸದಲಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಸದಲಗಾ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸದಲಗಾದಲ್ಲಿ IQAC, NSS ಹಾಗೂ Red Cross ಘಟಕಗಳ ವತಿಯಿಂದ ಚಿಕ್ಕೋಡಿಯ ಆದರ್ಶ ಬ್ಲಡ್ ಕ್ಲಬ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಜಾತಾ ಮಗದುಮ ಮಾತನಾಡಿ, “ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದ್ದು, ಅಗತ್ಯವಿರುವವರಿಗೆ ರಕ್ತ ನೀಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದು” ಎಂದು ತಿಳಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರೊ. ಚಿದಾನಂದ ಶಿಂಗೆ ಅವರು, ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ ನಾಲ್ಕು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ NSS ಹಾಗೂ Red Cross ಘಟಕಗಳ ಸಂಚಾಲಕರಾದ ಶ್ರೀ ಅರುಣ್ ಕುರಬೆಟ್ ಸ್ವಾಗತಿಸಿದರು. ಶ್ರೀಮತಿ ಅಭಿಲಾಷಾ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಪ್ರಾಧ್ಯಾಪಕರಾದ ಡಾ. ಎಸ್. ಎನ್. ಪಾಟೀಲ, ಡಾ. ಸೀಮಾ, ಡಾ. ಸಂಜೀವಿನಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಕಾಲೇಜಿನ ಹಲವಾರು ಉಪನ್ಯಾಸಕರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯ ಸೇವೆಗೆ ಕೈಜೋಡಿಸಿದರು. ಆದರ್ಶ ಬ್ಲಡ್ ಕ್ಲಬ್‌ನ ವೈದ್ಯಕೀಯ ತಂಡ ಹಾಗೂ ಕಾಲೇಜಿನ NSS ಮತ್ತು Red Cross ಘಟಕಗಳ ಸಹಕಾರದಿಂದ ಶಿಬಿರ ಯಶಸ್ವಿಯಾಗಿ ನಡೆಯಿತು.
ಚಿಕ್ಕೋಡಿ: ಸದಲಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಸದಲಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ ಸದಲಗಾ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸದಲಗಾದಲ್ಲಿ IQAC, NSS ಹಾಗೂ Red Cross ಘಟಕಗಳ ವತಿಯಿಂದ ಚಿಕ್ಕೋಡಿಯ ಆದರ್ಶ ಬ್ಲಡ್ ಕ್ಲಬ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಜಾತಾ ಮಗದುಮ
ಮಾತನಾಡಿ, “ರಕ್ತದಾನವು ಅತ್ಯಂತ ಶ್ರೇಷ್ಠ ದಾನವಾಗಿದ್ದು, ಅಗತ್ಯವಿರುವವರಿಗೆ ರಕ್ತ ನೀಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದು” ಎಂದು ತಿಳಿಸಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರೊ. ಚಿದಾನಂದ ಶಿಂಗೆ ಅವರು, ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ ನಾಲ್ಕು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ NSS ಹಾಗೂ Red Cross ಘಟಕಗಳ ಸಂಚಾಲಕರಾದ ಶ್ರೀ ಅರುಣ್ ಕುರಬೆಟ್ ಸ್ವಾಗತಿಸಿದರು. ಶ್ರೀಮತಿ ಅಭಿಲಾಷಾ ಕಾರ್ಯಕ್ರಮ ನಿರೂಪಿಸಿದರು.
ಹಿರಿಯ ಪ್ರಾಧ್ಯಾಪಕರಾದ ಡಾ. ಎಸ್. ಎನ್. ಪಾಟೀಲ, ಡಾ. ಸೀಮಾ, ಡಾ. ಸಂಜೀವಿನಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಶಿಬಿರದಲ್ಲಿ ಕಾಲೇಜಿನ ಹಲವಾರು ಉಪನ್ಯಾಸಕರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯ ಸೇವೆಗೆ ಕೈಜೋಡಿಸಿದರು. ಆದರ್ಶ ಬ್ಲಡ್ ಕ್ಲಬ್‌ನ ವೈದ್ಯಕೀಯ ತಂಡ ಹಾಗೂ ಕಾಲೇಜಿನ NSS ಮತ್ತು Red Cross ಘಟಕಗಳ ಸಹಕಾರದಿಂದ ಶಿಬಿರ ಯಶಸ್ವಿಯಾಗಿ ನಡೆಯಿತು.
- ಕುಡಚಿ ಮತಕ್ಷೇತ್ರದ ಸುಟ್ಟಟ್ಟಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಶಾಸಕ ಮಹೇಶ ತಮ್ಮಣವರ ಸುಟ್ಟಟ್ಟಿ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದ ವಿಧ್ಯಾರ್ಥಿಯ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದರು.1
- *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಗೌತಮ್ ಲಕ್ಷ್ಮಣ್ ಭಜಂತ್ರಿ ಮೃತಪಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆ ನಡೆದು ಕುಟುಂಬಸ್ಥರು ಆಘಾತದಲ್ಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಡಗುಂದಿ ಗ್ರಾಮಕ್ಕೆ ತೆರಳಿದ ಕುಡಚಿ ಕ್ಷೇತ್ರದ ಶಾಸಕರಾದ ಮಹೇಂದ್ರ ತಮ್ಮನವರ್ ಅವರು, ಮೃತ ಗೌತಮ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ಪೋಷಕರ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬಕ್ಕೆ ಧೈರ್ಯ ತುಂಬಿದರು. *ಬೈಟ್* ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಂದ್ರ ತಮ್ಮನವರ್, "ವಿದ್ಯಾರ್ಥಿಯ ಸಾವಿನ ಕುರಿತು ಯಾವುದೇ ಮುಚ್ಚುಮರೆ ಇಲ್ಲದೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು. ಜೊತೆಗೆ, ಸರ್ಕಾರದ ವತಿಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ ಲೋಕೇಶ್ ನಸಲಾಪುರೆ 85 ನ್ಯೂಸ್ box ಕನ್ನಡ1
- ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ4
- ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್ ಹುಡುಗಿ ಕೊಟ್ಟ ಮುತ್ತಿಗೆ ಬಿತ್ತು 5000 ಫೈನ್1
- ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ. [: 📍ಸಾಂಗ್ಲಿಯಲ್ಲಿ ನಡೆದ ಖಾನಾಪುರ ತಾಲ್ಲೂಕಿನ ಹೆಬ್ಬಾಳ ಗ್ರಾಮದ ಕೇಸರೆಕರ ದಂಪತಿ ಹತ್ಯಾಕಾಂಡ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂಬ ಆಗ್ರಹದೊಂದಿಗೆ ನಾಳೆ ಬೆಳಿಗ್ಗೆ ಸರಿಯಾಗಿ 10 ಗಂಟೆಗೆ ಸಮಸ್ತ ಖಾನಾಪುರ ತಾಲ್ಲೂಕಿನ ಹಿಂದೂ ಬಾಂಧವರ ವತಿಯಿಂದ ಭವ್ಯ ಪ್ರತಿಭಟನಾ ಮೆರವಣಿಗೆಯನ್ನು ಆಯೋಜಿಸಲಾಗಿದೆ. ಈ ಮೆರವಣಿಗೆಯು ಖಾನಾಪುರದ ಲಕ್ಷ್ಮೀ ದೇವಸ್ಥಾನದಿಂದ ತಹಶೀಲ್ದಾರ್ ಕಚೇರಿವರೆಗೆ ನಡೆಯಲಿದೆ. ಈ ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ನಾಗರಿಕರು, ವಿಶೇಷವಾಗಿ ಸಮಸ್ತ ಹಿಂದೂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಶಾಸಕರಾದ ವಿಠ್ಠಲರಾವ್ ಹಲಗೇಕರ ಅವರು ಮನವಿ ಮಾಡಿದ್ದಾರೆ. 📍 ಮೆರವಣಿಗೆಯ ಸಮಯ: ನಾಳೆ ಬೆಳಿಗ್ಗೆ ಸರಿಯಾಗಿ 10:00 ಗಂಟೆಗೆ 📍 ಮಾರ್ಗ: ಲಕ್ಷ್ಮೀ ದೇವಸ್ಥಾನ → ತಹಶೀಲ್ದಾರ್ ಕಚೇರಿ ಹತ್ಯೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೃತರ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂಬ ಬೇಡಿಕೆಯೊಂದಿಗೆ ನಡೆಯಲಿರುವ ಈ ಪ್ರತಿಭಟನಾ ಮೆರವಣಿಗೆಯಲ್ಲಿ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸೋಣ. 🙏 [26/08, 5:21 pm] +91 97433 40230: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣ: ನ್ಯಾಯಕ್ಕಾಗಿ ಮೆರವಣಿಗೆ ಖಾನಾಪುರ: ಕೆಸ್ರೇಕರ್ ದಂಪತಿ ಕೊಲೆ ಪ್ರಕರಣವನ್ನು ಖಂಡಿಸಿ ಹಾಗೂ ಪ್ರಕರಣದ ಸತ್ಯಾಸತ್ಯತೆ ಹೊರಬಂದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹದೊಂದಿಗೆ ನಾಳೆ ಖಾನಾಪುರದಲ್ಲಿ ಮೆರವಣಿಗೆ ನಡೆಯಲಿದೆ. ಈ ಮೆರವಣಿಗೆಯಲ್ಲಿ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ನ್ಯಾಯದ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಖಾನಾಪುರ ಬಿಜೆಪಿ ಹಿರಿಯ ನಾಯಕ ಪ್ರಮೋದ್ ಕೊಚೇರಿ ಅವರು ಮನವಿ ಮಾಡಿದ್ದಾರೆ. “ಕೆಸ್ರೇಕರ್ ದಂಪತಿಗೆ ನ್ಯಾಯ ಸಿಗಬೇಕು. ಪ್ರಕರಣದ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನುಬದ್ಧವಾಗಿ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ನಡೆಯುವ ಮೆರವಣಿಗೆಗೆ ಎಲ್ಲರೂ ಶಾಂತಿಯುತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು” ಎಂದು ಅವರು ಕರೆ ನೀಡಿದ್ದಾರೆ.1
- ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು1
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಆರು ತಿಂಗಳು ಒಟ್ಟಿಗೆ ಇದ್ದು ಈಗ ಮದುವೆ ನಿರಾಕರಣೆ ಆರೋಪ..! ಯುವಕನ ಮನೆ ಮುಂದೆ ಯುವತಿ ಕಣ್ಣೀರು – ಹೈಡ್ರಾಮಾ..!! ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಮದುವೆ ವಿಚಾರಕ್ಕೆ ಹೈಡ್ರಾಮಾ ನಡೆದಿದೆ. ಕಾಗವಾಡ ಪಟ್ಟಣದ ಮೇಘಾ ಎಂಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿನಿಂದ ಆಕೆಯೊಂದಿಗೆ ಇದ್ದ ಯುವಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಾರವಾಡಿ ಗ್ರಾಮದ ಅಕ್ಷಯ್ ಉಪ್ಪಾರ ಅಲಿಯಾಸ್ ಸುಕುಮಾರ ವಿರುದ್ಧ ಯುವತಿ ಈ ಆರೋಪ ಮಾಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ತಮ್ಮಿಬ್ಬರ ನಡುವೆ ಪ್ರೀತಿ ಇತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾನೆ ಎಂದು ಮೇಘಾ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಯುವಕನ ಮನೆಗೆ ಬಂದ ಮೇಘಾ, ಮದುವೆಯಾಗುವವರೆಗೂ ಮನೆಯಿಂದ ಹೊರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಇನ್ನು, ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡ�1