Shuru
Apke Nagar Ki App…
moosam ka bhi pta nhi kab sambhale aur kab bigad gye
Japhar vinita harkot
moosam ka bhi pta nhi kab sambhale aur kab bigad gye
- Japhar vinita harkotಆಳಂದ, ಕಲಬುರಗಿ, ಕರ್ನಾಟಕye o adale gaw ki video hai jaha mere husband aur mai kam kri mujhe yaad Rahi pr aaj o sab bhul gye aur mujhe bhi15 hrs ago
More news from ಕರ್ನಾಟಕ and nearby areas
- ಆರ್.ಟಿ.ಇ ಯೋಜನೆಯಡಿ ಖಾಸಗಿ ಶಾಲೆಗಳಿಗೆ ನೀಡಬೇಕಾದ ಬಾಕಿ ಅನುದಾನವನ್ನು ತಕ್ಷಣ ಮಂಜೂರು ಮಾಡಬೇಕೆಂದು ರಾಯಚೂರು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ರಾಜಾ ಶ್ರೀನಿವಾಸ ಸರ್ಕಾರವನ್ನು ಒತ್ತಾಯಿಸಿದರು. ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ 2024–25ನೇ ಸಾಲಿನ ಆರ್.ಟಿ.ಇ ಅನುದಾನ ಬಿಡುಗಡೆ ವಿಳಂಬದಿಂದ ಖಾಸಗಿ ಶಾಲೆಗಳ ದೈನಂದಿನ ನಿರ್ವಹಣೆ, ಶಿಕ್ಷಕರ ವೇತನ ಹಾಗೂ ಮಕ್ಕಳ ಶಿಕ್ಷಣದ ಮೇಲೆ ತೀವ್ರ ದುಷ್ಪರಿಣಾಮ ಉಂಟಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಕಳೆದ 10 ತಿಂಗಳಿಂದ ಅನುದಾನ ಬಾಕಿಯಿದ್ದು, ಇದರಿಂದ ಅನುದಾನರಹಿತ ಖಾಸಗಿ ಶಾಲೆಗಳು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಕಾರ್ಯನಿರ್ವಹಣೆ ಕಷ್ಟಕರವಾಗುತ್ತಿದೆ ಎಂದು ಹೇಳಿದರು.1
- ಬಬಲಾದಿ ಗ್ರಾಮದ ರೈತ ಫಲಾನುಭವಿಗೆ 3 ಟ್ರ್ಯಾಕ್ಟರ ವಿತರಿಸಿದ CRO ಡಾ.ರಾಜು ಗಸ್ತಿ1
- ಬಾಗಲಕೋಟೆ: ಗಾಲಿ ಜನಾರ್ಧನ ರೆಡ್ಡಿ ಮನೆ ಬಳಿ ಗಲಾಟೆ ಪ್ರಕರಣ ಸಮಗ್ರ ತನಿಖೆಗೆ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಆಗ್ರಹ1
- ಮೈಸೂರಿನ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ #onlinetv24x7 #Mysore2
- ಈ ಹಾಡು ನಿಮಗೆ ನೆನಪಿದೆಯಾ?1
- ಬೆಳಗಾವಿ ಬ್ರೇಕಿಂಗ್ ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಪ್ರಕರಣ ಎಫ್ಐಆರ್ ಗೆ ಸೀಮಿತವಾಯ್ತು ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ ಕೇವಲ ಎಫ್ಐಆರ್ ದಾಖಲಿಸಿಕೊಂಡು ಕೈತೊಳೆದುಕೊಂಡ್ರಾ ಬೆಳಗಾವಿ ಪೊಲೀಸರು? ಘಟನೆ ನಡೆದು ಮೂರು ದಿನಗಳಾದ್ರೂ ಯಾವೊಬ್ಬ ಆರೋಪಿಗಳನ್ನ ಬಂಧಿಸದ ಪೊಲೀಸರು ಪೊಲೀಸರು ನಡೆ ಹಲವು ಅನುಮಾನಕ್ಕೆ ಎಡೆ ಸೆಫ್ಟಿ ಮ್ಯಾನೇಜರ್ ನೇಮಕ ಸೇರಿ ಹಲವು ನಿಯಮಗಳ ಉಲ್ಲಂಘನೆ ಮಾಡಿರೋ ಸಕ್ಕರೆ ಕಾರ್ಖಾನೆ ಸಕ್ಕರೆ ಕಾರ್ಖಾನೆ ಜನರಲ್ ಮ್ಯಾನೇಜರ್ ಸೇರಿ ಮೂವರ ವಿರುದ್ಧ ದೂರು ದಾಖಲು ದೂರಿನಲ್ಲಿ ಹೆಸರಿಸಿದ ಆರೋಪಿಗಳ ಬಂಧನಕ್ಕೂ ಪೊಲೀಸರ ಮೀನಾಮೇಷ ಒತ್ತಡಕ್ಕೆ ಮಣಿದು ಪ್ರಕರಣ ಮುಚ್ಚಿಹಾಕೋದಕ್ಕೆ ಮುಂದಾದ್ರಾ ಮುರಗೋಡ ಪೊಲೀಸರು ಇನಾಮದಾರ್ ಸಕ್ಕರೆ ಕಾರ್ಖಾನೆ ಪಾಲುದಾರರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಒತ್ತಾಯ ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ್ ಕೋರೆ, ಉದ್ಯಮಿಗಳಾದ ವಿಕ್ರಮ ಇನಾಮದಾರ್, ವಿಜಯ ಮೆಟಗುಡ್ಡ ಎಫ್ಐಆರ್ ದಾಖಲಾಗಬೇಕೆಂದು ಒತ್ತಾಯ ಮತ್ತೊಂದೆಡೆ ಎಂಟು ಜನ ಸಾವಾದ್ರೂ ಪರಿಹಾರ ವಿತರಣೆಗೂ ಮಾಲೀಕರ ಮೀನಾಮೇಷ 15ಲಕ್ಷ ಪರಿಹಾರ ನಿರಾಕರಿಸಿರುವ ಮೃತನ ಕುಟುಂಬಗಳು 20ಲಕ್ಷ ಪರಿಹಾರ ಕೊಡಬೇಕೆಂದು ಪಟ್ಟು 20ಲಕ್ಷ ಪರಿಹಾರ ಕೊಡದಾಗಿ ಕಾರ್ಖಾನೆ ಮುಖ್ಯ ಆಡಳಿತಾಧಿಕಾರಿ ರವೀಂದ್ರ ಪಟ್ಟಣಶೆಟ್ಟಿ ಭರವಸೆ3
- ಎಡೆದೊರೆ ನಾಡು ರಾಯಚೂರು ಉತ್ಸವ ಹಿನ್ನೆಲೆಯಲ್ಲಿ ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸಹಯೋಗದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 08 ಮತ್ತು ಜನವರಿ 9ರಂದು ಎರಡು ದಿನಗಳ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು. ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜನೆ ಮಾಡಲಾಗಿದ್ದು, ಜಿಲ್ಲೆಯಿಂದ ಒಟ್ಟು 1266 ನೌಕರರು ಕ್ರೀಡಾಕೂಟಕ್ಕೆ ನೋಂದಣಿ ಮಾಡಿಸಿಕೊಂಡಿದ್ದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿರೇಶ್ ನಾಯಕ ಅವರು ತಿಳಿಸಿದರು.1
- ಬೆಳಗಾವಿ ಬ್ರೇಕಿಂಗ್ *ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರ ಹೆಸರಿನಲ್ಲೂ ವಂಚನೆಗಿಳಿದ ಸೈಬರ್ ಖದೀಮರು* ಪಾಲಿಕೆ ಆಯುಕ್ತರ ಹೆಸರು ಹೇಳಿ ವಾಟ್ಸಪ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಖದೀಮರು ಪಾಲಿಕೆ ಉಪ ಆಯುಕ್ತ ಉದಯ ಕುಮಾರ್ ತಳವಾರಗೆ ಆಯುಕ್ತರ ಹೆಸರಿನಲ್ಲಿ ವಾಟ್ಸಪ್ ಮೆಸೇಜ್ ಪಾಲಿಕೆ ಆಯುಕ್ತ ಕಾರ್ತಿಕ್ ಅವರ ಫೋಟೊ ಡಿಪಿ ಇಟ್ಟಿರೋ ವಾಟ್ಸಪ್ ನಿಂದ ಮೆಸೇಜ್ ಮೆಸೇಜ್ ನಲ್ಲಿ ತುರ್ತಾಗಿ 50 ಸಾವಿರ ಹಣ ಅಕೌಂಟ್‌ಗೆ ಹಾಕಿ ಎಂದು ಬೇಡಿಕೆ ನಾನು ಮೀಟಿಂಗ್‌ನಲ್ಲಿರುವೆ, ಹಣ ಹಾಕಿ ಸ್ಕ್ರೀನ್ ಶಾಟ್ ಕಳಿಸುವಂತೆ ಸಂದೇಶ ಮೆಸೇಜ್ ನೋಡಿ ಕಕ್ಕಾಬಿಕ್ಕಿ ಆದ ಉಪ ಆಯುಕ್ತ ಉದಯಕುಮಾರ್ ತಳವಾರ ಹಣ ಕೇಳಿದ ತಕ್ಷಣವೇ ಆ ನಂಬರ್‌ಗೆ ವಾಟ್ಸಪ್ ಕಾಲ್ ಮಾಡಿದ ಪಾಲಿಕೆ ಉಪ ಆಯುಕ್ತ ಕರೆ ಸ್ವೀಕರಿಸದೇ ಮೀಟಿಂಗ್‌ನಲ್ಲಿದ್ದೇನೆ ಎಂದು ವಂಚಕನಿಂದ ಸಂದೇಶ ಅನುಮಾನಗೊಂಡ ಉಪ ಆಯುಕ್ತ ಪಾಲಿಕೆ ಆಯುಕ್ತ ಕಾರ್ತಿಕಗೆ ಕರೆ ತಮ್ಮದೇ ಡಿಪಿ ಇಟ್ಟುಕೊಂಡು ಹಣ ಕೇಳ್ತಿರೋ ಮೆಸೇಜ್ ನೋಡಿ ಪಾಲಿಕೆ ಆಯುಕ್ತರೇ ಶಾಕ್ ಕೂಡಲೇ ಬೆಳಗಾವಿ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಉಪ ಆಯುಕ್ತ4
- ಆಶಾ ಕಾರ್ಯಕರ್ತರಿಗೂ ಸಹ ವೇತನ ಹೆಚ್ಚಳ ಮಾಡುವಂತೆ ಕರ್ನಾಟಕ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷ. ಡಿ ನಾಗಲಕ್ಷ್ಮಿ ಒತ್ತಾಯ಼.1