Shuru
Apke Nagar Ki App…
ಶಿವಮೊಗ್ಗ-ಆಲಿಕಲ್ಲು ಮಳೆ ಜನಜೀವನ ಅಸ್ತವ್ಯಸ್ತ: ಹಲವೆಡೆ ಮನೆಗಳಿಗೆ ನುಗ್ಗಿದ ನೀರು ಶಿವಮೊಗ್ಗ: ನಗರದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿಯಿತು. ಮಧ್ಯಾಹ್ನ ದಿಂದಲೇ ಮೋಡದ ವಾತಾವರಣ ವಿದ್ದು ಮಳೆ ಸುರಿಯುವ ಲಕ್ಷಣ ಇತ್ತು. ಸಂಜೆ 4.45ರ ಹೊತ್ತಿಗೆ ಆಲಿಕಲ್ಲು ಮಳೆ ಸುರಿತದಿಂದ ಜನಜೀವನ ಅಸ್ತವ್ಯಸ್ತ ಗೊಂಡಿತು. ವಾಹನ ಸವಾರರು ವಾಹನ ಓಡಿಸಲಾಗದ ಪರಿಸ್ಥಿತಿ ನಿರ್ಮಾಣ ವಾಗಿದೆ. ಇನ್ನೂ ನಗರದ ಗೋಪಾಲ ಗೌಡ ಬಡಾವಣೆ ಯಲ್ಲಿ ರಸ್ತೆಯಲ್ಲಿ ನೀರು ನಿಂತು ಜನ ಜೀವನ ಅಸ್ತವ್ಯಸ್ತ ಉಂಟಾಗಿತ್ತು. ಅಲ್ಲದೆ ಕೆಲ ಮನೆಗಳಿಗೆ ನೀರು ನುಗ್ಗಿದ್ದು ಸಂಕಷ್ಟದಲ್ಲಿ ಕಾಲ ದೂಡುವಂತಾಗಿ, ಚುನಾಯಿತ ಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.
ಆರ್.ವಿ.ಕೃಷ್ಣ

More news from ಕರ್ನಾಟಕ and nearby areas
- ಶಿವಮೊಗ್ಗ-ಬಿಸಿಲಿನ ತಾಪಕ್ಕೆ ಸೊರಗಿದ್ದ ಜನತೆಗೆ ತಂಪೆರೆದ ಆಲಿಕಲ್ಲಿನ ಮಳೆ2
- ಶಿವಮೊಗ್ಗ ಜಿಲ್ಲೆ ಸೇರಿದಂತೆ ವಿವಿದೆಡೆ ಬುಧವಾರ ಮಧ್ಯಾಹ್ನ ಭಾರಿ ಗಾಳಿ, ಗುಡುಗು ಸಹಿತ ಅಲಿಕಲ್ಲು ಮಳೆಯಾಗಿದೆ.1
- Post by Suresh Belagere1
- ಬಾರಿ ಗಾಳಿ-ಮಳೆಗೆ ಸೂರನಹಳ್ಳಿ ಗ್ರಾಮದಲ್ಲಿ ಹಾಗಲಕಾಯಿ ಫಸಲು ನೆಲಕಚ್ಚಿ ರೈತನಿಗೆ ಅಪಾರ ನಷ್ಟ ಉಂಟಾಗಿದೆ. ಚಳ್ಳಕೆರೆ ತಾಲೂಕಿನ ಸೂರನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಯಿಂದ ರೈತ ನರಸಿಂಹಪ್ಪ ಅವರ ತೋಟದಲ್ಲಿ ಬೆಳೆದಿದ್ದ ಹಾಗಲಕಾಯಿ ಬೆಳೆ ಸಂಪೂರ್ಣವಾಗಿ ನೆಲಕಚ್ಚಿ ಅಪಾರ ನಷ್ಟ ಉಂಟಾಗಿದೆ.1
- ಸಾಣೀಕೆರೆ ಸರ್ಕಾರಿ ವಸತಿ ಗೃಹಗಳು ಪಾಳು! ಆರೋಗ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ ಹೌದು ಇದು ಚಳ್ಳಕೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರಯವ ಸಾಣೀಕೆರೆ ಗ್ರಾಮದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ನಿರ್ಮಿಸಲಾಗಿದ್ದ ಸರ್ಕಾರಿ ವಸತಿ ಗೃಹಗಳು ನಿರ್ವಹಣೆ ಕೊರತೆಯಿಂದ ಪಾಳು ಬಿದ್ದಿವೆ. ಗಿಡಗಂಟೆಗಳ ಪೊದೆ ಬೆಳೆದಿದ್ದು, ಕಟ್ಟಡಗಳು ಹಾಳಾಗುತ್ತಿರುವ ದೃಶ್ಯಗಳು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿವೆ. ಹಲವು ವರ್ಷಗಳಿಂದ ಈ ಕಟ್ಟಡಗಳ ದುರಸ್ತಿ ಹಾಗೂ ಸಂರಕ್ಷಣೆ ಕಡೆ ಗಮನ ಹರಿಸದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಕ್ರಮ ಒತ್ತುವರಿ ಭೀತಿ ಕೂಡ ಎದುರಾಗಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇನ್ನೂ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರೆಯೇ? ಸರಕಾರಿ ಆಸ್ತಿಯನ್ನು ರಕ್ಷಣೆಗೆ ಮುಂದಾಗುವರೇ ಕಾದು ನೋಡ ಬೇಕಿದೆ. #ಸಾಣೀಕೆರೆ #ಚಳ್ಳಕೆರೆ #ಸರ್ಕಾರಿವಸತಿಗೃಹ #ಆರೋಗ್ಯಇಲಾಖೆ #ನಿರ್ಲಕ್ಷ್ಯ #ಗ್ರಾಮಸ್ಥರಆಕ್ರೋಶ #ಸರ್ಕಾರಿಆಸ್ತಿ #KarnatakaNews #Challakere #PublicIssue #LocalNews1
- ಶ್ರೀ ಶ್ರೀಕಾಂತ ದುಂಡಿಗೌಡ್ರ ನೇತೃತ್ವದಲ್ಲಿ ಭಾರತ ಸೇವಾ ಸಂಸ್ಥೆ (ರಿ) ಬನ್ನೂರ ವತಿಯಿಂದ ಇದೇ ಮಾರ್ಚ 22 ರಂದು ಶಿಗ್ಗಾವಿ ತಾಲ್ಲೂಕಿನ ತಡಸ ಗ್ರಾಮದ ಕಂಚಗಾರಗಟ್ಟಿ (14 ಎಕರೆ) ಕೆರೆಯನ್ನು ಹೂಳು ತೆಗೆಯುವ ಕಾರ್ಯಕ್ರಮದಲ್ಲಿ ಕನ್ನಡದ ಖ್ಯಾತ ನಟರಾದ ಶ್ರೀ ಅನಿರುದ್ಧ ವಿಷ್ಣುವರ್ಧನರವರು ಸಹ ಭಾಗವಹಿಸಲಿದ್ದಾರೆ. ಬನ್ನಿ ನೀವು ಭಾಗವಹಿಸಿ…1
- ಈ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಬುಧವಾರ ಪ್ರಾರಂಭಗೊಂಡಿತು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್.ಎಸ್.ಎಲ್.ಸಿ ಪ್ರಥಮ ಭಾಷಾ ಪರೀಕ್ಷೆಗೆ 28334 ವಿದ್ಯಾರ್ಥಿಗಳು ಹಾಜರಾಗಿದ್ದು, 213 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- ಶಿವಮೊಗ್ಗ: ನಗರದಲ್ಲಿ ಬುಧವಾರ ಸಂಜೆ ಆಲಿಕಲ್ಲು ಮಳೆ ಸುರಿಯಿತು. ಮಧ್ಯಾಹ್ನ ದಿಂದಲೇ ಮೋಡದ ವಾತಾವರಣ ವಿದ್ದು ಮಳೆ ಸುರಿಯುವ ಲಕ್ಷಣ ಇತ್ತು. ಸಂಜೆ 4.45ರ ಹೊತ್ತಿಗೆ ಆಲಿಕಲ್ಲು ಮಳೆ ಸುರಿತದಿಂದ ಜನಜೀವನ ಅಸ್ತವ್ಯಸ್ತ ಗೊಂಡಿತು. ವಾಹನ ಸವಾರರು ವಾಹನ ಓಡಿಸಲಾಗದ ಪರಿಸ್ಥಿತಿ ನಿರ್ಮಾಣ ವಾಗಿದೆ. ಇನ್ನೂ ನಗರದ ಗೋಪಾಲ ಗೌಡ ಬಡಾವಣೆ ಯಲ್ಲಿ ರಸ್ತೆಯಲ್ಲಿ ನೀರು ನಿಂತು ಜನ ಜೀವನ ಅಸ್ತವ್ಯಸ್ತ ಉಂಟಾಗಿತ್ತು. ಅಲ್ಲದೆ ಕೆಲ ಮನೆಗಳಿಗೆ ನೀರು ನುಗ್ಗಿದ್ದು ಸಂಕಷ್ಟದಲ್ಲಿ ಕಾಲ ದೂಡುವಂತಾಗಿ, ಚುನಾಯಿತ ಪ್ರತಿನಿಧಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.2