ಬೆಳಗಾವಿ ಬ್ರೇಕಿಂಗ್ ಕ್ಷುಲಕ ಕಾರಣಕ್ಕೆ ಪತ್ನಿಯನ್ನೇ ಭೀಕರವಾಗಿ ಹತ್ಯೆಗೈದು ತಾನು ಆತ್ಮಹತ್ಯೆಗೆ ಶರಣಾದ ಪತಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತುರಕರಶೀಗಿಹಳ್ಳಿ ಗ್ರಾಮದಲ್ಲಿ ಘಟನೆ ಶಿವಪ್ಪ ಸಣ್ಣಬಸಪ್ಪ ಕಂಬಳಿ( 46) ಕೊಲೆ ಮಾಡಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಯಲ್ಲವ್ವ ಶಿವಪ್ಪ ಕಂಬಳಿ(40) ಕೊಲೆಯಾದ ದುರ್ದೈವಿ ತವರು ಮನೆಗೆ ಹೋಗುವ ಹೆಂಡತಿ ಜೊತೆಗೆ ಗಲಾಟೆ ಮಾಡಿದ್ದ ಶಿವಪ್ಪ ತಾಯಿ ಸತ್ತು ಒಂದು ವಾರದ ಆಗಿದೆ, ಹೋಗಿ ಬರ್ತೇನಿ ಎಂದಿದ್ದನಂತೆ ಯಲ್ಲವ್ವ ಸಾವಿನ ನಂತರ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಲು ಸಿಹಿ ಅಡುಗೆ ಮಾಡಿಕೊಂಡು ತವರು ಮನೆಗೆ ಹೊರಟ್ಟಿದ್ದ ಯಲ್ಲವ್ವ ಆದರೇ ತವರು ಮನೆಗೆ ಹೋಗದಂತೆ ತಾಕೀತು ಮಾಡಿದ್ದ ಕೊಲೆ ಆರೋಪಿ ಶಿವಪ್ಪ ಈ ವೇಳೆ ಸ್ನಾನಕ್ಕೆ ಹೋಗುವಾಗ ಕುತ್ತಿಗೆ, ಬೆನ್ನಿಗೆ ಕೊಡ್ಲಿಯಿಂದ ಹಲ್ಲೆಗೈದು ಭೀಕರ ಹತ್ಯೆ ಬೆಳಿಗ್ಗೆ ಮಗನಿಗೆ ಅಡುಗೆ ಮಾಡಿಟ್ಟು ತಾನೂ ಊರಿಗೆ ಹೊರಟ್ಟಿದ್ದ ಯಲ್ಲವ್ವ ಘಟನಾ ಸ್ಥಳಕ್ಕೆ ಕಿತ್ತೂರು ಸಿಪಿಐ ಶಿವಾನಂದ ಗುಡಗನಟ್ಟಿ ಭೇಟಿ,ಪರಿಶೀಲನೆ ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ

- Post by Udaysingh Patel1
- ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ ಕೊಂದ ಪಾಪಿ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ1
- ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.2
- ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ1
- ಮೈಸೂರು-ನಾಗಲಿಂಗ ಸ್ವಾಮಿ ನಿವಾಸಕ್ಕೆ ಮುತಾಲಿಕ್ ಬೇಟೆ #onlinetv24x7 #Mysore #Pramodmuthali1
- ಸಾಲೋಟಗಿ ಭಜಂತ್ರಿ ಸೌದತ್ತಿ ಎಲ್ಲಮ್ಮ ಪಾದಯಾತ್ರೆ ವಿಡಿಯೋ ವೈರಲ್ ಮಾಡಿ 93803537101
- ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ1
- Post by Udaysingh Patel1