logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌ ದೊಡ್ಡಬಳ್ಳಾಪುರ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌ ಆಂಜನೇಯ ದೇವಾಲಯದ ಪಕ್ಕದಲ್ಲೇ ಶಿಶುವನ್ನು ಮುಚ್ಚಲಾಗಿತ್ತು. ನಾಯಿಗಳು ಮಣ್ಣು ತೋಡಿದ ಕಾರಣ ಮೇಲಕ್ಕೆ ಬಂದ ನವಜಾತ ಶಿಶು ಮೃತದೇಹ ಸ್ಥಳಕ್ಕೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಭೇಟಿ. ದೊಡ್ಡಬಳ್ಳಾಪುರ ನಗರ ಠಾಣಾ ಇನ್ಸ್ಪೆಕ್ಟರ್ ಮುತ್ತುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪಕ್ಕದಲ್ಲೇ ಪಿಜಿಯಿರುವ ಕಾರಣ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಇನ್ಸ್ ಪೆಕ್ಟರ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಘಟನೆ

14 hrs ago
user_Bengaluru Rural News
Bengaluru Rural News
ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
14 hrs ago
70a625c4-fd9c-4448-a108-a7df52f37b8c

ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌ ದೊಡ್ಡಬಳ್ಳಾಪುರ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತ ದೇಹ ಪತ್ತೆ. ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಪತ್ತೆ‌ ಆಂಜನೇಯ ದೇವಾಲಯದ ಪಕ್ಕದಲ್ಲೇ ಶಿಶುವನ್ನು ಮುಚ್ಚಲಾಗಿತ್ತು. ನಾಯಿಗಳು ಮಣ್ಣು ತೋಡಿದ ಕಾರಣ ಮೇಲಕ್ಕೆ ಬಂದ ನವಜಾತ ಶಿಶು ಮೃತದೇಹ ಸ್ಥಳಕ್ಕೆ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಮಕ್ಕಳ ಸಹಾಯವಾಣಿ ಅಧಿಕಾರಿಗಳು ಭೇಟಿ. ದೊಡ್ಡಬಳ್ಳಾಪುರ ನಗರ ಠಾಣಾ ಇನ್ಸ್ಪೆಕ್ಟರ್ ಮುತ್ತುರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಪಕ್ಕದಲ್ಲೇ ಪಿಜಿಯಿರುವ ಕಾರಣ ಸಿಸಿಟಿವಿ ಪರಿಶೀಲನೆ ಮಾಡುತ್ತಿರುವ ಇನ್ಸ್ ಪೆಕ್ಟರ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ರೈಲ್ವೆ ನಿಲ್ದಾಣದ ಬಳಿ ಘಟನೆ

More news from ಕರ್ನಾಟಕ and nearby areas
  • ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು! ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ! ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
    1
    ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ!
ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
ಡೆಲಿವರಿ ಸಿಬ್ಬಂದಿ ವರ್ತನೆಗೆ ಮಹಿಳೆ ಆತಂಕ!
ಜೆಪ್ಪೋ ಪಾರ್ಟ್ನರ್ ಐಡಿ ರದ್ದು!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ರೈಟ್ ಟು ಲಿವ್  NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ-ಶಾಸಕ ಎಸ್. ಎನ್. ಸುಬ್ಬಾರೆಡ್ಡಿ*  ಚಿಕ್ಕಬಳ್ಳಾಪುರ :   ಭಾಗ್ಯನಗರ ತಾಲೂಕಿನ ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಅದರಂತೆ  ರೈಟ್ ಟು ಲಿವ್ ಸಂಸ್ಥೆ ಸರ್ಕಾರಿ ಶಾಲಾ ಮಕ್ಕಳಿಗಾಗಿ ಕೈಗೊಂಡಿರುವ ಈ ಸೇವಾ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು  ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಹೇಳಿದರು. ತಾಲೂಕಿನ ಗೂಳೂರು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ  ಯುನೈಟೆಡ್ ವೆ NGO ಸoಸ್ಥೆ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸುಮಾರು 127 ಸೈಕಲ್‌  ವಿತರಣಾ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ,ರೈಟ್ ಟು ಲಿವ್ ಸಂಸ್ಥೆಯು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿರುವ ರೈಟ್ ಟು ಲಿವ್  NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ ಎಂದರು. ಸೈಕಲ್‌ಗಳ ವಿತರಣೆಯಿಂದ ದೂರದ ಗ್ರಾಮಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಶಿಕ್ಷಣ ಮುಂದುವರಿಸಲು ಇದು ಮಹತ್ವದ ನೆರವಾಗಲಿದೆ ಎಂದು ಪೋಷಕರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಕೆ., ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ರಂಗನಾಥ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಸುನಿಲ್, ರೈಟ್ ಟು ಲಿವ್ ಸಂಸ್ಥೆಯ ಹರೀಶ್,ವೆಂಕಟೇಶ್, ಶಿಕ್ಷಕರಾದ,ನಾಯಜ್,ಪಾಷಾ,ನವೀನ್ ಕುಮಾರ್ ನವೀನ್, ತ್ಯಾಗರಾಜ್, ಪುಷ್ಪ,ಪ್ರತಿನಿಧಿ ಗಣೇಶ್,ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು,ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    4
    ರೈಟ್ ಟು ಲಿವ್  NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ-ಶಾಸಕ ಎಸ್. ಎನ್. ಸುಬ್ಬಾರೆಡ್ಡಿ*




 ಚಿಕ್ಕಬಳ್ಳಾಪುರ :   ಭಾಗ್ಯನಗರ ತಾಲೂಕಿನ ಶಿಕ್ಷಣವೇ ಸಮಾಜದ ಅಭಿವೃದ್ಧಿಗೆ ಭದ್ರ ಬುನಾದಿಯಾಗಿದ್ದು, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಪ್ರತಿಯೊಬ್ಬರ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಅದರಂತೆ  ರೈಟ್ ಟು ಲಿವ್ ಸಂಸ್ಥೆ ಸರ್ಕಾರಿ ಶಾಲಾ ಮಕ್ಕಳಿಗಾಗಿ ಕೈಗೊಂಡಿರುವ ಈ ಸೇವಾ ಕಾರ್ಯ ಶ್ಲಾಘನೀಯವಾಗಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದು  ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಹೇಳಿದರು.


ತಾಲೂಕಿನ ಗೂಳೂರು ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ  ಯುನೈಟೆಡ್ ವೆ NGO ಸoಸ್ಥೆ ವತಿಯಿಂದ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಸುಮಾರು 127 ಸೈಕಲ್‌  ವಿತರಣಾ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ,ರೈಟ್ ಟು ಲಿವ್ ಸಂಸ್ಥೆಯು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಅಭಿವೃದ್ಧಿ ಕ್ಷೇತ್ರಗಳಲ್ಲಿ ನಿರಂತರವಾಗಿ ಸೇವಾ ಕಾರ್ಯಕ್ರಮಗಳನ್ನು ನಡೆಸುತ್ತಿರುವ ರೈಟ್ ಟು ಲಿವ್  NGO ಸಂಸ್ಥೆ ಸೇವಾ ಕಾರ್ಯ ಶ್ಲಾಘನೀಯ ಎಂದರು.



ಸೈಕಲ್‌ಗಳ ವಿತರಣೆಯಿಂದ ದೂರದ ಗ್ರಾಮಗಳಿಂದ ಶಾಲೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದ್ದು, ಶಿಕ್ಷಣ ಮುಂದುವರಿಸಲು ಇದು ಮಹತ್ವದ ನೆರವಾಗಲಿದೆ ಎಂದು ಪೋಷಕರು ಹಾಗೂ ಶಿಕ್ಷಕರು ಸಂತಸ ವ್ಯಕ್ತಪಡಿಸಿದರು.


ಈ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವೆಂಕಟೇಶ್ ಕೆ., ತಾಲ್ಲೂಕು ದೈಹಿಕ ಶಿಕ್ಷಣ ನಿರ್ದೇಶಕ ರಂಗನಾಥ್, ಪ್ರಾಜೆಕ್ಟ್ ಕೋಆರ್ಡಿನೇಟರ್ ಸುನಿಲ್, ರೈಟ್ ಟು ಲಿವ್ ಸಂಸ್ಥೆಯ ಹರೀಶ್,ವೆಂಕಟೇಶ್, ಶಿಕ್ಷಕರಾದ,ನಾಯಜ್,ಪಾಷಾ,ನವೀನ್ ಕುಮಾರ್ ನವೀನ್, ತ್ಯಾಗರಾಜ್, ಪುಷ್ಪ,ಪ್ರತಿನಿಧಿ ಗಣೇಶ್,ಸೇರಿದಂತೆ ವಿದ್ಯಾರ್ಥಿ-ವಿದ್ಯಾರ್ಥಿನಿಯರು,ಶಿಕ್ಷಕರು, ಪೋಷಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
    user_Govindappa K
    Govindappa K
    Local News Reporter ಚಿಕ್ಕಬಳ್ಳಾಪುರ, ಚಿಕ್ಕಬಳ್ಳಾಪುರ, ಕರ್ನಾಟಕ•
    14 hrs ago
  • ಸಚಿವ ಸ್ಥಾನದ ವಿಚಾರವಾಗಿ ಇನ್ನು ಏನು ಹೇಳಿಲ್ಲ:ಶಾಸಕ ಪುಟ್ಟರಂಗಶೆಟ್ಟಿ ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಹೈಕಮಾಂಡ್ ಭೇಟಿಗೆ ತೆರಳಿದ್ದವರು ವಾಪಸ್ ಆಗಿದ್ದಾರೆ.ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕ ಪುಟ್ಟರಂಗಶೆಟ್ಟಿ ವಾಪಸ್ ಆಗಿದ್ದಾರೆ.ದೆಹಲಿಯಿಂದ ತಡರಾತ್ರಿ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಚಿವ ಸ್ಥಾನದ ವಿಚಾರವಾಗಿ ಇನ್ನು ಏನು ಹೇಳಿಲ್ಲ.ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೇನೆ.ಹೇಳುತೀವಿ ನಿಮಗೆ ಅಂದರು.ಕೊಡುವ ನಿರೀಕ್ಷೆ ಇದೆ ಅಂದುಕೊಂಡಿದ್ದೇನೆ. ಸೋಮವಾರ ಪ್ರಮಾಣ ವಚನ ಕಾರ್ಯಕ್ರಮ ಇದೆ ನೋಡೋಣ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
    1
    ಸಚಿವ ಸ್ಥಾನದ ವಿಚಾರವಾಗಿ ಇನ್ನು ಏನು ಹೇಳಿಲ್ಲ:ಶಾಸಕ ಪುಟ್ಟರಂಗಶೆಟ್ಟಿ
ಬೆಂಗಳೂರು:ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆ ಹೈಕಮಾಂಡ್ ಭೇಟಿಗೆ ತೆರಳಿದ್ದವರು ವಾಪಸ್ ಆಗಿದ್ದಾರೆ.ದೆಹಲಿಯಿಂದ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕ ಪುಟ್ಟರಂಗಶೆಟ್ಟಿ ವಾಪಸ್ ಆಗಿದ್ದಾರೆ.ದೆಹಲಿಯಿಂದ ತಡರಾತ್ರಿ ಕೆಂಪೇಗೌಡ ಏರ್ಪೋರ್ಟ್ ಗೆ ಆಗಮಿಸಿದ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.ದೇವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪುಟ್ಟರಂಗಶೆಟ್ಟಿ ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಸಚಿವ ಸ್ಥಾನದ ವಿಚಾರವಾಗಿ ಇನ್ನು ಏನು ಹೇಳಿಲ್ಲ.ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದೇನೆ.ಹೇಳುತೀವಿ ನಿಮಗೆ ಅಂದರು.ಕೊಡುವ ನಿರೀಕ್ಷೆ ಇದೆ ಅಂದುಕೊಂಡಿದ್ದೇನೆ. ಸೋಮವಾರ ಪ್ರಮಾಣ ವಚನ ಕಾರ್ಯಕ್ರಮ ಇದೆ ನೋಡೋಣ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    20 hrs ago
  • Available for Sale Other Vehicle Type : CNG auto rickshaw Brand : Bajaj Price (₹) : 130000 City / Locality : Srinagara Bengaluru City 560050 Vehicle Type : Other Vehicle Condition : New Fuel Type : CNG bajaj finance 220000 monthly monthly 9150 lone DL parmit 36 month hand cash 130000
    10
    Available for Sale
Other Vehicle Type : CNG auto rickshaw 
Brand : Bajaj 
Price (₹) : 130000
City / Locality : Srinagara Bengaluru City 560050
Vehicle Type : Other
Vehicle Condition : New
Fuel Type : CNG
bajaj finance 220000 monthly monthly 9150 lone DL parmit 
 36 month hand cash 130000
    user_ನಾಗೇಶ್ ಎಲ್
    ನಾಗೇಶ್ ಎಲ್
    Taxi Driver ಬೆಂಗಳೂರು ದಕ್ಷಿಣ, ಬೆಂಗಳೂರು ನಗರ, ಕರ್ನಾಟಕ•
    17 hrs ago
  • *ಕೋಲಾರದ ಜೆ.ಡಿ.ಎಸ್ ಮುಖಂಡರು ಹಾಗೂ ಕಾರ್ಯಕರ್ತರು ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯದಲ್ಲಿ ಭಾಗಿ* ಕೋಲಾರ: ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯಕ್ರಮಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆ.ಡಿ.ಎಸ್.ಮುಖಂಡ ಸಿ.ಎಂ.ಆರ್ .ಶ್ರೀನಾಥ್ ರವರ ನೇತೃತ್ವದಲ್ಲಿಸುಮಾರು 150 ಕ್ಕೂ ಹೆಚ್ಚಿನ ವಾಹನಗಳಲ್ಲಿನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಪ್ರಯಾಣ ಬೆಳೆಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ಮುಖಂಡರುಗಳಾದ ವಕ್ಕಲೇರಿ ರಾಮು, ಬಾಬು ಮೌನಿ, ದೊಡ್ಡವಲ್ಲಬಿ ಲಕ್ಷ್ಮಣಗೌಡರು, ಬಣಕನಹಳ್ಳಿ ನಟರಾಜ್, ಶ್ರೀಮತಿ ಚೌಡೇಶ್ವರಿ ರಾಮು, ವಡಗೂರು ರಾಮು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
    4
    *ಕೋಲಾರದ ಜೆ.ಡಿ.ಎಸ್ ಮುಖಂಡರು ಹಾಗೂ ಕಾರ್ಯಕರ್ತರು ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯದಲ್ಲಿ ಭಾಗಿ*
ಕೋಲಾರ: ದಿವಂಗತ ಚನ್ನಮ್ಮ ದೇವೆಗೌಡರ ಉತ್ತರ ಕ್ರಿಯಾದಿ ಕಾರ್ಯಕ್ರಮಕ್ಕೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಜೆ.ಡಿ.ಎಸ್.ಮುಖಂಡ
ಸಿ.ಎಂ.ಆರ್ .ಶ್ರೀನಾಥ್ ರವರ ನೇತೃತ್ವದಲ್ಲಿಸುಮಾರು 150 ಕ್ಕೂ ಹೆಚ್ಚಿನ ವಾಹನಗಳಲ್ಲಿನೂರಾರು ಕಾರ್ಯಕರ್ತರು ಹಾಗೂ ಮುಖಂಡರು ಪ್ರಯಾಣ ಬೆಳೆಸಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಮುಖಂಡರುಗಳಾದ ವಕ್ಕಲೇರಿ ರಾಮು, ಬಾಬು ಮೌನಿ, ದೊಡ್ಡವಲ್ಲಬಿ ಲಕ್ಷ್ಮಣಗೌಡರು, ಬಣಕನಹಳ್ಳಿ ನಟರಾಜ್, ಶ್ರೀಮತಿ ಚೌಡೇಶ್ವರಿ ರಾಮು, ವಡಗೂರು ರಾಮು ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    46 min ago
  • ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ
    1
    ಝೆಡ್ ನ್ಯೂಸ್ ಎಂ ಡಿ ಮನ್ಸೂರ್ ಅಹ್ಮದ್ ಚಿಂತಾಮಣಿ 
ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ 
ನಗರ ಸಭೆ ಪಾರ್ಕ್ ಒತ್ತುವರಿ ಕಮಿಷನರ್ ಮತ್ತು ಮಾಜಿ ನಗರ ಸಭೆ ಸದಸ್ಯರ ನಡುವೆ ಮಾತಿನ ಚಕಾಮಕಿ
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    14 hrs ago
  • ನಟ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಬ್ಯಾಗ್ನೊಂದಿಗೆ ಎಂಟ್ರಿ! ನಟ ದರ್ಶನ್ ನೋಡಲು ಪತ್ನಿ ವಿಜಯಲಕ್ಷ್ಮಿ ಬ್ಯಾಗ್ನೊಂದಿಗೆ ಎಂಟ್ರಿ!
    1
    ನಟ ದರ್ಶನ್ ನೋಡಲು ಪತ್ನಿ 
ವಿಜಯಲಕ್ಷ್ಮಿ ಬ್ಯಾಗ್ನೊಂದಿಗೆ ಎಂಟ್ರಿ!
ನಟ ದರ್ಶನ್ ನೋಡಲು ಪತ್ನಿ 
ವಿಜಯಲಕ್ಷ್ಮಿ ಬ್ಯಾಗ್ನೊಂದಿಗೆ ಎಂಟ್ರಿ!
    user_Veega News Kannada
    Veega News Kannada
    Technical service ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
  • ಮಂತ್ರಿಸ್ಥಾನ ಕೊಡ್ತಾರೆ ಅಂತ ಭಾವಿಸಿಕೊಂಡಿದ್ದೀವಿ:ಶಾಸಕ ಶಿವಲಿಂಗೇಗೌಡ ಬೆಂಗಳೂರು:ಮಂತ್ರಿಗಿರಿ ಪಡೆಯಲು ಹೋಗಿದ್ದ ಅರಸಿಕೆರೆ ಶಾಸಕ ಶಿವಲಿಂಗೇಗೌಡ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.ದೆಹಲಿಯಿಂದ ಬೆಂಗಳೂರಿಗೆ ಬಂದು ಶಾಸಕ ಶಿವಲಿಂಗೇಗೌಡ ಮಹತ್ತರ ಹೇಳಿಕೆ ಕೊಟ್ಟಿದ್ದಾರೆ.ಸೋಮವಾರದ ದಿವಸ ಪ್ರಮಾಣ ವಚನ ಸ್ವೀಕಾರ ಮಾಡ್ತೀವಿ ಅಂತ ಹೇಳಿದ್ದಾರೆ,ಪಟ್ಟಿಯನ್ನ ಭಾನುವಾರ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರೆ,ಮಂತ್ರಿಸ್ಥಾನ ಕೊಡ್ತಾರೆ ಅಂತ ಭಾವಿಸಿಕೊಂಡಿದ್ದೀವಿ,ಮೊದಲು‌ ಮಂತ್ರಿಸ್ಥಾನ ಕೊಡಲಿ‌ ಆಮೇಲೆ ಖಾತೆ ಬಗ್ಗೆ,ಸೋಮವಾರ 100% ಆಗುತ್ತೆ, ಯಾವುದೇ ಅನುಮಾನ ಇಲ್ಲ ಎಂದು ಶಾಸಕ ಶಿವಲಿಂಗೇಗೌಡ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.
    1
    ಮಂತ್ರಿಸ್ಥಾನ ಕೊಡ್ತಾರೆ ಅಂತ ಭಾವಿಸಿಕೊಂಡಿದ್ದೀವಿ:ಶಾಸಕ ಶಿವಲಿಂಗೇಗೌಡ

ಬೆಂಗಳೂರು:ಮಂತ್ರಿಗಿರಿ ಪಡೆಯಲು ಹೋಗಿದ್ದ ಅರಸಿಕೆರೆ ಶಾಸಕ ಶಿವಲಿಂಗೇಗೌಡ ಬೆಂಗಳೂರಿಗೆ ವಾಪಾಸ್ ಆಗಿದ್ದಾರೆ.ದೆಹಲಿಯಿಂದ ಬೆಂಗಳೂರಿಗೆ ಬಂದು ಶಾಸಕ ಶಿವಲಿಂಗೇಗೌಡ ಮಹತ್ತರ ಹೇಳಿಕೆ ಕೊಟ್ಟಿದ್ದಾರೆ.ಸೋಮವಾರದ ದಿವಸ ಪ್ರಮಾಣ ವಚನ ಸ್ವೀಕಾರ ಮಾಡ್ತೀವಿ ಅಂತ ಹೇಳಿದ್ದಾರೆ,ಪಟ್ಟಿಯನ್ನ ಭಾನುವಾರ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರೆ,ಮಂತ್ರಿಸ್ಥಾನ ಕೊಡ್ತಾರೆ ಅಂತ ಭಾವಿಸಿಕೊಂಡಿದ್ದೀವಿ,ಮೊದಲು‌ ಮಂತ್ರಿಸ್ಥಾನ ಕೊಡಲಿ‌ ಆಮೇಲೆ ಖಾತೆ ಬಗ್ಗೆ,ಸೋಮವಾರ 100% ಆಗುತ್ತೆ, ಯಾವುದೇ ಅನುಮಾನ ಇಲ್ಲ ಎಂದು ಶಾಸಕ ಶಿವಲಿಂಗೇಗೌಡ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಹೇಳಿದ್ದಾರೆ.
    user_ಶಿವನಿ
    ಶಿವನಿ
    ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    21 hrs ago
  • *ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ* ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್   ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು. ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು. ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು. ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು. ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು
    3
    *ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ,ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ: ಡಿ.ವೈ.ಎಸ್.ಪಿ. ಮಲ್ಲೇಶ್ ಕರೆ*
ಹೊಸಕೋಟೆ :ಮುಸ್ಲಿಂ ಸಮುದಾಯ ಪ್ರವಾದಿ ಮಹಮ್ಮದ್ ಪೈಗಂಬರ್  
ಬರೆದಿರುವ  ಪವಿತ್ರ ಕುರಾನ್ ಅನುಸರಿಸುತ್ತಿರುವ ನೀವುಗಳು ಯಾವುದೇ ತಪ್ಪುಗಳನ್ನು ಮಾಡಬಾರದು,ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದರೊಂದಿಗೆ, ನಶೆ ಮುಕ್ತ ಕಟ್ಟಿಗೆನಹಳ್ಳಿ‌ ಮಾಡಲು ಶ್ರಮಿಸಿ ಎಂದು ತಿರುಮಲ ಶೆಟ್ಟಿಹಳ್ಳಿ ಪೊಲೀಸ್ ಠಾಣೆಯ ಡಿ.ವೈ.ಎಸ್.ಪಿ.ಮಲ್ಲೇಶ್ ಕಿವಿಮಾತು ಹೇಳಿದರು.
ಹೊಸಕೋಟೆ ತಾಲ್ಲೂಕು ಜಡಿಗೇನಹಳ್ಳಿ ಹೋಬಳಿಯ ಕಟ್ಟಿಗೇನಹಳ್ಳಿಯಲ್ಲಿ ಪೊಲೀಸ್ ಇಲಾಖೆ ಹಾಗೂ ಜಾಮೀಯಾ ಮಸೀದಿ ಕಮಿಟಿ ಆಯೋಜಿಸಿದ್ದ ನಶೆ ಮುಕ್ತ ಕಟ್ಟಿಗೇನಹಳ್ಳಿ ಗ್ರಾಮ ಮತ್ತು ಮಾದಕ ವಸ್ತುಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿ  ಮಾದಕ ವಸ್ತುಗಳ ಸೇವನೆಯು ಮನುಷ್ಯನ ದೇಹ, ಮನಸ್ಸು ಮತ್ತು ಸಮಾಜದ ಮೇಲೆ ಅತ್ಯಂತ ಗಂಭೀರವಾದ ಹಾಗೂ ಮಾರಕ ದುಷ್ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದರು.
ಬಹಳಷ್ಟು ಅಪರಾಧಗಳು ನಶೆ ಬರುವ ಮಾದಕ ವಸ್ತುಗಳ ಸೇವನೆಯಿಂದ ನಡೆಯುತ್ತದೆ.ಇದಕ್ಕೆ ಅವಕಾಶ ನೀಡಬಾರದೆಂದ ಅವರು ಕಟ್ಟಿಗೇನಹಳ್ಳಿ ಗ್ರಾಮಕ್ಕೆ ಇರುವ ಕಳಂಕ ದೂರ ಮಾಡಬೇಕು ಹಾಗೂ ಯುವಕರು ಮಾದಕ ವಸ್ತುಗಳಿಂದ ದೂರ ಇರಬೇಕೆಂದ ಅವರು ಗ್ರಾಮದ ಹಿರಿಯರು ಯುವಕರಿಗೆ ಮಾರ್ಗದರ್ಶನ ನೀಡ ಬೇಕೆಂದು ಸಲಹೆ ನೀಡಿದರು.
ಸರ್ಕಲ್ ಇನ್ಸ್ಪೆಕ್ಟರ್ ಸುಂದರ್ ಮಾತನಾಡಿ ಮಾದಕ ವಸ್ತುಗಳ ಬಳಕೆಯಿಂದ ವ್ಯಕ್ತಿಯ ಆರೋಗ್ಯವನ್ನು ಹಾಳುಮಾಡುವುದಲ್ಲದೆ, ಕುಟುಂಬಗಳನ್ನು ಬೀದಿಗೆ ತಳ್ಳುತ್ತದೆ ಮತ್ತು ಅಪರಾಧ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ ಎಂದರು.
ಮಾದಕವಸ್ತು ಮಾರಾಟ,ಸೇವನೆ ಬಗ್ಗೆ ಯಾವುದೇ ಮಾಹಿತಿ ದೊರೆತರೆ ತಕ್ಷಣ ಪೊಲೀಸಿರಿಗೆ ಮಾಹಿತಿ ಒದಗಿದರೆ 
ಅಪರಾಧಿಗಳನ್ನು ಹಿಡಿಯಲು ಅನುಕೂಲ ಆಗುತ್ತದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಸೀದಿ ಕಮಿಟಿಯ ಸಾದರ್ ಅಯಾಸ್ ಉಲ್ಲಾ ಖಾನ್, ಸೈಯದ್ ಶಬೀರ್,ರಿಯಾಜ್ ಖಾನ್,ಅಯಾಜ್ ಖಾನ್,ಮದರಸಾ ಮಖಂಡರಾದ ಎಜಾಜ್ ಶರೀಫ್ ಮುಂತಾದವರು ಇದ್ದರು
    user_ಎಸ್.ಎನ್.ಪ್ರಕಾಶ್
    ಎಸ್.ಎನ್.ಪ್ರಕಾಶ್
    Grain Trader ಕೋಲಾರ, ಕೋಲಾರ, ಕರ್ನಾಟಕ•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.