Shuru
Apke Nagar Ki App…
ಶ್ರೀ ಸಪ್ತಗಿರಿ ಸೋಲಾರ್ ಸಿಸಿ ಕ್ಯಾಮೆರಾ ಸೇಲ್ಸ್ ಅಂಡ್ ಸರ್ವಿಸ್ ಚನ್ನಗಿರಿ ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ. ಸಂಪರ್ಕಿಸಿ 9844905556 whatsapp ನಂಬರ್ 7619453566 ಕರೆ ಮಾಡುವ ಸಮಯ ಬೆಳಗ್ಗೆ 9 ರಿಂದ ಸಂಜೆ 6ಗಂಟೆ ವರೆಗೆ
ಅರವಿಂದ್
ಶ್ರೀ ಸಪ್ತಗಿರಿ ಸೋಲಾರ್ ಸಿಸಿ ಕ್ಯಾಮೆರಾ ಸೇಲ್ಸ್ ಅಂಡ್ ಸರ್ವಿಸ್ ಚನ್ನಗಿರಿ ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ. ಸಂಪರ್ಕಿಸಿ 9844905556 whatsapp ನಂಬರ್ 7619453566 ಕರೆ ಮಾಡುವ ಸಮಯ ಬೆಳಗ್ಗೆ 9 ರಿಂದ ಸಂಜೆ 6ಗಂಟೆ ವರೆಗೆ
More news from Davangere and nearby areas
- ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ಸೋಲಾರ್ ಚಾಲಿತಾ ರೈತರ ಅನುಕೂಲಕೋಸ್ಕರ true view ಸಿಸಿ ಕ್ಯಾಮೆರಾ ಅತಿ ಕಡಿಮೆ ದರದಲ್ಲಿ ದೊರೆಯುತ್ತದೆ. ಸಂಪರ್ಕಿಸಿ 9844905556 whatsapp ನಂಬರ್ 7619453566 ಕರೆ ಮಾಡುವ ಸಮಯ ಬೆಳಗ್ಗೆ 9 ರಿಂದ ಸಂಜೆ 6ಗಂಟೆ ವರೆಗೆ1
- ಸೊರಬ ತಾಲೂಕಿನ ಹೆಗ್ಗೋಡು ಮಂಜುನಾಥ್ ಅವರ ಮನೆ ಬಿರುಗಾಳಿಗೆ ಮನೆ ಮೇಲೆ ಮರ ಬಿದ್ದು ಮನೆ ಧ್ವಂಸ ಸ್ಥಳ ಪರಿಶೀಲನೆಗೆ ಅಧಿಕಾರಿಗಳು ದೌಡು1
- Post by Suresh Belagere1
- ಹೊಳಲ್ಕೆರೆ ಪಟ್ಟಣದಲ್ಲಿ ಶ್ರೀ ಬಸವ ಜಯಂತಿ ಅಂಗವಾಗಿ ಶ್ರೀ ವೀರಭದ್ರೇಶ್ವರ ಸ್ವಾಮಿಯ ಪಲ್ಲಕ್ಕಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೊಳಲ್ಕೆರೆ ಪಟ್ಟಣ ಶಾಖೆ ವತಿಯಿಂದ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ರೀ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದಿಂದ ಟ್ರ್ಯಾಕ್ಟರ್ ನಲ್ಲಿ ಶ್ರೀ ವೀರಭದ್ರೇಶ್ವರ ಸ್ವಾಮಿಯನ್ನು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು ಮೆರವಣಿಗೆ ಮಾಡಲಾಯಿತು.1
- ಮೊಳಕಾಲ್ಮೂರು ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ಹೆಸರಾಗಿರುವ ಎಸ್. ವೀರಭದ್ರಪ್ಪ ಅವರ ಮೇಲೆ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಬಯಲುಸೀಮೆ ರೈತ ಹಿತಚಿಂತಕ ಬಳಗ ಒತ್ತಾಯಿಸಿದೆ. ಅಬಕಾರಿ ಇಲಾಖೆ ಕೇವಲ 1250 ರೂ ಮೌಲ್ಯದ ನೀರಾ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಅನೇಕ ಕಡೆಗಳಲ್ಲಿ ಬಾರ್‌ಗಳು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ ಅಬಕಾರಿ ಇಲಾಖೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದರು. ಕೂಡಲೇ ಎಫ್‌ಐಆರ್ ರದ್ದುಪಡಿಸಿ, ಸಂಬಂಧಪಟ್ಟ ಅಧಿಕಾರಿಗಳು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ವೀರಭದ್ರಪ್ಪ ಅವರು ವಸುಂದರ ಫಾರ್ಮ್ ಮೂಲಕ ರಾಜ್ಯದಾದ್ಯಂತ ಪರಿಚಿತರಾಗಿದ್ದು, ಸೇವಾ ಮನೋಭಾವದ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ನೀರಾ ಮತ್ತು ಕಲ್ಪರಸ ನಡುವಿನ ವ್ಯತ್ಯಾಸ ತಿಳಿಯದೆ ಕೈಗೊಂಡ ಕ್ರಮ ರೈತರಿಗೆ ಅನ್ಯಾಯವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.#Molakalmuru #Veerabhadrappa #FarmersProtest #NeeraCase #ExciseDepartment #KarnatakaNews #FarmersVoice #JusticeForFarmers #RuralIssues #Bayaluseeme1
- Post by Mayur TV Hangal YouTube c1
- ಶಿಗ್ಗಾಂವಿ, ಮೂಡನಂಬಿಕೆ, ಲಿಂಗತಾರತಮ್ಯ, ಮೌಢ್ಯಗಳನ್ನು ವಿರೋಧಿಸುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರು ಪ್ರಮುಖರಾದವರು ಎಂದು ಶಿವಮೊಗ್ಗ ಎಸ್.ಆರ್.ಎನ್.ಎಮ್.ಎನ್ ಕಾಲೇಜ ಕನ್ನಡ ಉಪನ್ಯಾಸಕರಾದ ಡಾ.ಲಕ್ಷ್ಮಣ ಕೆ. ಹೇಳಿದರು. ಪಟ್ಟಣದ ವಿರಕ್ತಮಠದಲ್ಲಿ ಮಂಗಳವಾರ ನಡೆದ ಜಗದ್ಗುರು ಶ್ರೀ ವಿಶ್ವಬಂದು ಮರುಳಸಿದ್ದರ ಜಯಂತಿ ಆಚರಣೆಯಲ್ಲಿ ವಿಶ್ವಬಂಧು ಮರುಳಸಿದ್ದೇಶ್ವರರ ಜೀವನದ ಕುರಿತು ಉಪನ್ಯಾಸ ನೀಡಿದರು. ರೇವಣಸಿದ್ಧರ ಶಿಷ್ಯರಾದ ಮರುಳಸಿದ್ಧರು, ಹಿಂಸಾತ್ಮಕ ಆಚರಣೆಗಳನ್ನು ಬಲವಾಗಿ ವಿರೋಧಿಸಿ, ಲೋಕದಲ್ಲಿರುವವರೆಲ್ಲರ ಬಾಳು ತರಳಾಗಲು ನಾಡಿನಾದ್ಯಂತ ಸಂಚರಿಸಿ, ತರಳಬಾಳು ಸಂಸ್ಥಾನದ ಸಂಸ್ಥಾಪಕರಾಗಿದ್ದಾರೆ ಎಂದರು. ಸಂಗನಬಸವ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಜಾತಿ ಜಾತಿಗಳ ಮಧ್ಯೆ ಇರುವ ಪಿಡುಗನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ವರೆಗೂ ಸಮಾಜದಲ್ಲಿ ಸಾಮರಸ್ಯ ಮೂಡಲು ಸಾಧ್ಯವಿಲ್ಲ. ಮರುಳಸಿದ್ಧರು ಸಮಾಜದಲ್ಲಿ ಜ್ಞಾನ ಮತ್ತು ಭಕ್ತಿ ಮಾರ್ಗವನ್ನು ಪ್ರಚುರಪಡಿಸಿ, ಮೇಲು-ಕೀಳು, ಜಾತಿ ಭೇದಗಳನ್ನು ವಿರೋಧಿಸಿ, ಮಾನವತಾವಾದದ ತತ್ವವನ್ನು ಎತ್ತಿ ಹಿಡಿದವರಲ್ಲಿ ಮರುಳಸಿದ್ಧರು ಪ್ರಮುಖರಾಗಿದ್ದಾರೆ. ಸಮಾಜದಲ್ಲಿ ಸಮಾನತೆಗಾಗಿ ಬಸವಾದಿ ಶರಣರಂತೆ ಮರುಳಸಿದ್ಧರು ಪ್ರಮುಖರಾಗಿದ್ದಾರೆ ಆದರೆ ಎಲೆಮರೆ ಕಾಯಿಯಂತೆ ಕಣ್ಮರೆಯಾಗಿರುವುದು ಬೇಸರಿಸದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮರುಳಸಿದ್ದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ನಿವೃತ ಶಿಕ್ಷಕರಾದ ಕೆ.ಡಿ.ಪಾಟೀಲ ಅಧ್ಯಕ್ಷತೆವಹಿಸಿ ಮಾತನಾಡಿದರು. ಶಿಕ್ಷಕ ಬಸವರಾಜ ಬಸರಿಕಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಬಿ.ಎಂ.ಮುಳಗುಂದ, ಪ್ರಭುಗೌಡ ತೆಂಬದಮನಿ, ಹಿರೇಗೌಡ ಪಾಟೀಲ, ಶಶಿಕಾಂತ ರಾಠೋಡ, ಸಿ.ಡಿ.ಯತ್ನಳ್ಳಿ, ಮಾನಪ್ಪ ಕಮ್ಮಾರ, ಬಸವರಾಜ ಬಸರಿಕಟ್ಟಿ, ಉಷಾ ಪಾಟೀಲ ಸೇರಿದಂತೆ ಇತರರಿದ್ದರು.4
- ಒಳ ಮೀಸಲಾತಿಯಲ್ಲಿ ನಮ್ಮ ಸಮುದಾಯಕ್ಕೆ ನ್ಯಾಯ ಸಿಗುವ ಬರವಸೆ ಇರುವುದಾಗಿ ಮಾಜಿ ಸಚಿವ ಹೆಚ್ ಆಂಜನೇಯ ತಿಳಿಸಿದ್ದಾರೆ. ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಮಾಜಿ ಸಚಿವ ಹೆಚ್ ಆಂಜನೇಯ ಅವರು ಮಾತನಾಡಿದ್ದು ಇದೇ ತಿಂಗಳ 24 ರಂದು ವಿಶೇಷ ಸಂಪುಟ ನಡೆಯುತ್ತಿದ್ದು ಅಂದು ಒಳ ಮೀಸಲಾತಿ ಕುರಿತು ತೀರ್ಮಾನಕ್ಕೆ ಬಂದಿದ್ದಾರೆ.1