Shuru
Apke Nagar Ki App…
ನಕಲಿ ಕೀ ಬಳಸಿ ಬೈಕ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಖದೀಮನ ಕೃತ್ಯ ನಕಲಿ ಕೀ ಬಳಸಿ ಬೈಕ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಖದೀಮನ ಕೃತ್ಯ ನೆಲಮಂಗಲ ಬೈಕ್ ಕಳ್ಳತನ ಸಿಸಿಟಿವಿ ದೃಶ್ಯ ಸೋಮವಾರ ಮಧ್ಯರಾತ್ರಿ ನೆಲಮಂಗಲದ ರೈಲ್ವೆ ಗೊಲ್ಲಹಳ್ಳಿ ಬಳಿ ಮನೆ ಮುಂದೆ ನಿಲ್ಲಿಸಿದ್ದ ಸ್ಪೆಂಡರ್ ಬೈಕ್ ಅನ್ನು ನಕಲಿ ಕೀ ಬಳಸಿ ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಕೃತ್ಯ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಸುತ್ತಮುತ್ತ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಕಳವಳ ಉಂಟುಮಾಡಿದೆ.
Veega News Kannada
ನಕಲಿ ಕೀ ಬಳಸಿ ಬೈಕ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಖದೀಮನ ಕೃತ್ಯ ನಕಲಿ ಕೀ ಬಳಸಿ ಬೈಕ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಖದೀಮನ ಕೃತ್ಯ ನೆಲಮಂಗಲ ಬೈಕ್ ಕಳ್ಳತನ ಸಿಸಿಟಿವಿ ದೃಶ್ಯ ಸೋಮವಾರ ಮಧ್ಯರಾತ್ರಿ ನೆಲಮಂಗಲದ ರೈಲ್ವೆ ಗೊಲ್ಲಹಳ್ಳಿ ಬಳಿ ಮನೆ ಮುಂದೆ ನಿಲ್ಲಿಸಿದ್ದ ಸ್ಪೆಂಡರ್ ಬೈಕ್ ಅನ್ನು ನಕಲಿ ಕೀ ಬಳಸಿ ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಕೃತ್ಯ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಸುತ್ತಮುತ್ತ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಕಳವಳ ಉಂಟುಮಾಡಿದೆ.
More news from ಕರ್ನಾಟಕ and nearby areas
- ನಕಲಿ ಕೀ ಬಳಸಿ ಬೈಕ್ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಖದೀಮನ ಕೃತ್ಯ ನೆಲಮಂಗಲ ಬೈಕ್ ಕಳ್ಳತನ ಸಿಸಿಟಿವಿ ದೃಶ್ಯ ಸೋಮವಾರ ಮಧ್ಯರಾತ್ರಿ ನೆಲಮಂಗಲದ ರೈಲ್ವೆ ಗೊಲ್ಲಹಳ್ಳಿ ಬಳಿ ಮನೆ ಮುಂದೆ ನಿಲ್ಲಿಸಿದ್ದ ಸ್ಪೆಂಡರ್ ಬೈಕ್ ಅನ್ನು ನಕಲಿ ಕೀ ಬಳಸಿ ಕಳ್ಳನೊಬ್ಬ ಕದ್ದು ಪರಾರಿಯಾಗಿರುವ ಘಟನೆ ನಡೆದಿದೆ. ಈ ಕೃತ್ಯ ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಪ್ರಕರಣ ಸಂಬಂಧ ಯಲ್ಲಿ ದೂರು ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ಸುತ್ತಮುತ್ತ ದ್ವಿಚಕ್ರ ವಾಹನ ಕಳವು ಪ್ರಕರಣಗಳು ಹೆಚ್ಚುತ್ತಿರುವುದು ಸಾರ್ವಜನಿಕರಲ್ಲಿ ಕಳವಳ ಉಂಟುಮಾಡಿದೆ.1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ2
- ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ. ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು. ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್: ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ಬಡವರಿಗಾಗಿ ಆಸ್ಪತ್ರೆ: ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.1
- kolar old middle school aek zamanye ki bahtreen school kaun is school me taleem hasil ki hai comment kar k bataye1
- KOLAR KI.AWAAZ KOUSAR NEWS1
- Post by Chand Pasha2
- ಡೆಲಿವರಿ ಬಾಯ್ಸ್ ಮೇಲೆ ವಲಸಿಗ ಸೆಕ್ಯೂರಿಟಿ ಇಂದ ಹಲ್ಲೆ1