Shuru
Apke Nagar Ki App…
asman se pani k badlye petrol barsa ta k desh ki garibi door hu jaye commedy 40 سال پہلے ایران نے کیا راز سمجھا تھا ؟ ایران کا اصل پلان ! امریکہ کیوں پھنسا ؟ ایران کی وہ خطر ناک جنگی پالیسی جس نے امریکہ کو الجھا دیا : ٹرو نیوز اپ تک پہنجا رہا ہے
True news kolar Ayub Pasha
asman se pani k badlye petrol barsa ta k desh ki garibi door hu jaye commedy 40 سال پہلے ایران نے کیا راز سمجھا تھا ؟ ایران کا اصل پلان ! امریکہ کیوں پھنسا ؟ ایران کی وہ خطر ناک جنگی پالیسی جس نے امریکہ کو الجھا دیا : ٹرو نیوز اپ تک پہنجا رہا ہے
More news from Karnataka and nearby areas
- KOLAR. khatarpala..KOLAR1
- ಶಿರಸಿ ತಾಲೂಕಿನ ಕೊಳಗಿಬೀಸ್ ಗ್ರಾಮದ ಬಳಿ ಇಂದು KSRTC ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದ್ದು, ಅವರನ್ನು ತಕ್ಷಣವೇ ಶಿರಸಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ನೆರವು ಕಾರ್ಯಾಚರಣೆ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕೆಲಕಾಲ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಪಘಾತದ ನಿಖರ ಕಾರಣ ಕುರಿತು ತನಿಖೆ ಮುಂದುವರಿಸಿದ್ದಾರೆ.1
- Post by ಅರವಿಂದ್ ರಾಜೀವ್1
- ಮಳವಳ್ಳಿ: ಡಿ.ಹಲಸಹಳ್ಳಿ ಗವಿ ಬಸವೇಶ್ವರ ಮಠದ ರಾಜಗೋಪುರ ಉದ್ಘಾಟನೆಗೆ ಸಕಲ ಸಿದ್ಧತೆ-ಗವಿಮಠದ ಶ್ರೀ ಷಡಕ್ಷರಿಸ್ವಾಮಿಗಳ ಹೇಳಿಕೆ ಮಳವಳ್ಳಿ:ತಾಲೂಕಿನ ಡಿ. ಹಲಸಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಇತಿಹಾಸ ಪ್ರಸಿದ್ದ ಗವಿಬಸವೇಶ್ವರ ಮಠ (ಗವಿಮಠ)ದ ಮುಂಭಾಗ ನೂತನವಾಗಿ ನಿರ್ಮಿಸಿರುವ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳನ್ನು ನಡೆಸಲಾಗಿದೆ ಎಂದು ಗವಿಮಠದ ಶ್ರೀ ಷಡಕ್ಷರಸ್ವಾಮಿಗಳು ಹೇಳಿದರು. ಈ ಸಂಭ0ದ ಹಲಗೂರಿನಲ್ಲಿ ಗವಿಮಠದಲ್ಲಿ ನಡೆಯುವ ಏಪ್ರಿಲ್ 28ರಿಂದ ಮೇ 1 ರವರೆಗೆ ನಡೆಯಲಿರುವ ನಾಲ್ಕು ದಿನದ ಕಾರ್ಯಕ್ರಮಕ್ಕೆ ಹಲಗೂರಿನಲ್ಲಿ ಭಕ್ತರು ದಾಸೋಹಕ್ಕೆ ನೀಡುವ ಅಕ್ಕಿ, ದವಸ ಧಾನ್ಯಗಳನ್ನು ಸಂಗ್ರಹಣೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಮ ಪೂಜ್ಯ ಸುತ್ತೂರಿನ ಜಗದ್ಗುರುಗಳು,ಸಿದ್ಧಗಂಗಾ, ಆದಿಚುಂಚನಗಿರಿ, ಕೊಪ್ಪಳದ ಗವಿಸಿದ್ದೇಶ್ವರ, ಕನಕಪುರ ಶ್ರೀಗಳು ಸೇರಿದಂತೆ ಇನ್ನೂ ಇತರ ಹರ ಚರ ಮೂರ್ತಿಗಳ ದಿವ್ಯಸಾನಿಧ್ಯದಲ್ಲಿ ರಾಜಗೋಪುರ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಅಯೋಜನೆ ಮಾಡಲಾಗಿದೆ ಎಂದರು. ಕಾರ್ಯಕ್ರಮದ ವಿವರ: ಏ.28 ರಿಂದ ಅರಂಭವಾಗಲಿರುವ ಕಾರ್ಯಕ್ರಮವು 29,30 ಮತ್ತು ಮೇ 1 ರವರೆಗೆ ನಡೆಯಲಿದ್ದು, ನಾಲ್ಕು ದಿನಗಳ ಕಾರ್ಯಕ್ರಮದಲ್ಲಿ ಶ್ರೀ ಷಡಕ್ಷರ ಗವಿಮಠ, ಶ್ರೀ ಗವಿ ಬಸವೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ದಾಸೋಹ ಮಠ ಮತ್ತು ಮಹಾ ಕವಿ ಶ್ರೀ ಷಡಕ್ಷರ ದೇವರ ಮಂಗಳಮAಟಪದ ನೂತನ ಕಟ್ಟಡ ಉದ್ಘಾಟನೆ ಮತ್ತು ರಾಜಗೋಪುರ ಹಾಗೂ ಬಸವ ಮಹಾದ್ವಾರದ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದರು. ಗವಿಮಠದಲ್ಲಿ ನಾಲ್ಕು ದಿನಗಳ ಕಾಲಪ್ರತಿ ದಿನ ದಾಸೋಹ ಸೇವೆ ಮಾಡಲಾಗಿದ್ದು,ಇದರ ಅಂಗವಾಗಿ ಹಲಗೂರಿನಲ್ಲಿ ಭಕ್ತಾದಿಗಳು ದಾಸೋಹಕ್ಕೆ ಸಹಕಾರ ನೀಡಿದ್ದಾರೆ.ಇದಲ್ಲದೆ ತಾಲೂಕಿನ ಸುತ್ತಮುತ್ತಲ ಗ್ರಾಮದ ಜನರು ಸಹ ಹೆಚ್ಚಿನ ಸಹಕಾರ ಕೋರಲಾಗಿದೆ ಎಂದ ಅವರು ದಾಸೋಹಕ್ಕೆ ಸಹಾಯ ಮಾಡುವುದರೊಂದಿಗೆ ನಾಲ್ಕು ದಿನಗಳ ಕಾಲ ಭಕ್ತಾದಿಗಳು ಭಾಗವಹಿಸಿ, ಷಡಕ್ಷರ ದೇವರ ಕೃಪೆಗೆ ಪಾತ್ರರಾಗುವಂತೆ ಭಕ್ತರಿಗೆ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಗೌರಿಶಂಕರ ಕಲ್ಯಾಣ ಮಂಟಪದ ಮಾಲೀಕರಾದ ಮಹದೇವಸ್ವಾಮಿ, ವಿದ್ಯುತ್ ಇಲಾಖೆಯ ನಿವೃತ್ತ ಅಧಿಕಾರಿ ನಂಜುAಡಸ್ವಾಮಿ, ಎಚ್.ಎಮ್.ಚಂದ್ರು, ಮಹದೇವಸ್ವಾಮಿ, ಕಿರಣ, ಸ್ವಾಮಿ, ಶಿವಪ್ರಸಾದ, ಮಹೇಶ ,ಪ್ರಮೋದ ,ರವಿ, ಚೇತ, ಗಿರೀಶ ,ಪ್ರಭು ,ಶಿವಣ್ಣ, ಇತರರು ಉಪಸ್ಥಿತರಿದ್ದರು.1
- ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು ಭಕ್ತರು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಂಗನಾಥಸ್ವಾಮಿ ಒಡ್ಡು ಹಾಗೂ ಶನೇಶ್ವರ ದೇವಾಸ್ಥಾನ ಸುತ್ತಮುತ್ತ ಈ ಚಿರತೆ ಮತ್ತೆ ಪ್ರತ್ಯಕ್ಷವಾಗಿದ್ದು, ಭಕ್ತರ ಮೊಬೈಲ್‌ಗಳಲ್ಲಿ ಅದರ ವಿಡಿಯೋಗಳು ಸೆರೆಗೊಂಡಿವೆ. ಆಗಾಗ್ಗೆ ಇದೇ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಈ ಹಿಂದೆ ಪಾದಯಾತ್ರೆ ವೇಳೆ ಮಗುವಿಗೆ ಗಾಯ ಮಾಡಿದ್ದ ಇದೇ ಚಿರತೆ ಎಂದು ಶಂಕಿಸಲಾಗುತ್ತಿದೆ. ಚಿರತೆಯನ್ನು ಸೆರೆಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಿದ್ದರೂ, ಇದುವರೆಗೆ ಅದು ಬೋನಿಗೆ ಬೀಳದೇ ತಪ್ಪಿಸಿಕೊಳ್ಳುತ್ತಿದೆ. ಇದೀಗ ಮತ್ತೆ ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ದ್ವಿಚಕ್ರ ವಾಹನ ಸವಾರರು ಹಾಗೂ ಭಕ್ತರಲ್ಲಿ ಭೀತಿ ಹೆಚ್ಚಾಗಿದೆ. ಅರಣ್ಯ ಇಲಾಖೆ ಹೆಚ್ಚಿನ ನಿಗಾವಹಿಸಿ, ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ1
- *ಭಾರತ ನಲ್ಲಿ ವೈರಲ್*1
- ಇರಾನ್ ಮೇಲೆ ಯುದ್ಧ ಸಾರಿ ಚಕ್ರವ್ಯೂಹದಲ್ಲಿ ಸಿಲುಕಿದ ಅಮೆರಿಕ ಅಧ್ಯಕ್ಷ ಫೆಬ್ರುವರಿ 28ರಂದು ಅಮೆರಿಕ ಹಾಗೂ ಇಸ್ರೇಲ್ ಸೇರಿ ಇರಾನ್ ಮೇಲೆ 'ಆಪರೇಷನ್ ಎಪಿಕ್ ಪ್ಯೂರಿ' ಎನ್ನುವ ಹೆಸರಿನಲ್ಲಿ ದಾಳಿ ನಡೆಸಿತು. ಇದೊಂದು ಕ್ಷಿಪ್ರ ಹಾಗೂ ನಿರ್ಣಾಯಕ ಕಾರ್ಯಾಚರಣೆಯಾಗಿದ್ದು ಒಂದು ವಾರದೊಳಗೆ ಮುಕ್ತಾಯಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದರು. ಆದರೆ ಈಗ ಯುದ್ಧ ಐದನೇ ವಾರಕ್ಕೆ ಕಾಲಿಟ್ಟಿದ್ದೆ. ಸಾಕಷ್ಟು ನಾಶ ನಷ್ಟಗಳು ಸಂಭವಿಸಿವೆ.ಹೊರ್ಮುಜ್ ಜಲಸಂಧಿಯ ಮುಚ್ಚಲಾಗಿದೆ. ಜಾಗತಿಕ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ 126 ಡಾಲರ್ ತಲುಪಿದೆ. ನ್ಯಾಟೊ ಒಕ್ಕೂಟವು ದಶಕಗಳಲ್ಲೇ ಅತ್ಯಂತ ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಅಮೆರಿಕದ ಮಿತ್ರ ರಾಷ್ಟ್ರಗಳಿಂದಲೇ ಯುದ್ಧಕ್ಕೆ ಬೆಂಬಲ ಸಿಗುತ್ತಿಲ್ಲ. ಟ್ರಂಪ್ ಮನವಿಗೂ ಸೊಪ್ಪು ಹಾಕುತ್ತಿಲ್ಲ. ನಿರ್ದಿಷ್ಟ ಗುರಿಗಳೊಂದಿಗೆ ಪ್ರಾರಂಭವಾದ ಈ ಕಾರ್ಯಾಚರಣೆ ಈಗ, ಅಮೆರಿಕದ ಕಾರ್ಯತಂತ್ರದಲ್ಲಿ ಆಳವಾದ ವೈರುಧ್ಯಗಳನ್ನು ಬಯಲು ಮಾಡಿದೆ. ಇದು ಯುದ್ಧಭೂಮಿಯಿಂದ ಬಹಳ ದೂರದಲ್ಲಿರುವ ದೇಶಗಳ ಮೇಲೆ ಭಾರಿ ಆರ್ಥಿಕ ಹೊರೆಗಳನ್ನು ಹೇರುತ್ತಿದೆ.true news kolar1
- ಬೆಂಗಳೂರಿನಲ್ಲಿ ಗುರುವಾರ ರಾತ್ರಿ ರ್ಯಾಪಿಡೊ ಬೈಕ್‌ನಲ್ಲಿ ಯುವತಿಯೊಬ್ಬಳು ಅತ್ಯಂತ ಅಪಾಯಕಾರಿ ರೀತಿಯಲ್ಲಿ ಪ್ರಯಾಣಿಸಿದ ವಿಡಿಯೋ ವೈರಲ್ ಆಗಿದೆ. ಹೆಲ್ಮಟ್ ಧರಿಸದೇ, ಕಾಲಿಗೆ ಚಪ್ಪಲಿ ಇಲ್ಲದೇ, ಕೈಯಲ್ಲಿ ಬಾಟಲ್ ಹಿಡಿದು ಗಾಳಿಯಲ್ಲಿ ಬೀಸುತ್ತ ಸಿನಿಮೀಯ ಸ್ಟೈಲ್‌ನಲ್ಲಿ ಸುಮಾರು ನಾಲ್ಕೈದು ಕಿಲೋಮೀಟರ್ ಪ್ರಯಾಣಿಸಿದ್ದಾಳೆ ಎಂದು ತಿಳಿದುಬಂದಿದೆ. ಬನಶಂಕರಿಯಿಂದ ಬಿಟಿಎಂ ಕಡೆ ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಕಾರಿನಲ್ಲಿ ತೆರಳುತ್ತಿದ್ದ ಕೆಲ ಯುವಕರು ವಿಡಿಯೋ ಚಿತ್ರೀಕರಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಈ ದೃಶ್ಯ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದ್ದು, ರಸ್ತೆ ಸುರಕ್ಷತೆ ಬಗ್ಗೆ ಮತ್ತೆ ಪ್ರಶ್ನೆಗಳು ಎದ್ದಿವೆ.1
- Post by ಅರವಿಂದ್ ರಾಜೀವ್1