logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಂಜನಗೂಡಿನಲ್ಲಿ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ ನಂಜನಗೂಡು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು. ದಿ.ಆರ್ ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಸಂತಸ ತಂದಿದೆ. ನಂಜನಗೂಡು ತಾಲ್ಲೂಕಿನಲ್ಲಿ ಅತಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ನಂಜನಗೂಡು ಸಾಕಷ್ಟು ಯುವಕರಿಗೆ ಅವಕಾಶ ಮಾಡಿಕೊಡುತ್ತಿದೆ. ನಮ್ಮ ತಂದೆಯವರು ಕೂಡ ಕ್ರೀಡಾ ಪಟುವಾಗಿದ್ದರು. ಅವರು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಪ್ರೋತ್ಸಾಹಿಸಿ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ವಕೀಲರಾದ ಉಮೇಶ್, ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಕಾಂಗ್ರೆಸ್ ಮುಖಂಡ ಮಂಜುನಾಥ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕರಳಾಪುರ ವಿಜಯಕುಮಾರ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇಬೂರು ಅಶೋಕ್, ವಾಯುಪುತ್ರ ಡೆವಲಪರ್ಸ್ ಚೆಲುವರಾಜು, ಮಾಜಿ ಗ್ರಾಪಂ ಅಧ್ಯಕ್ಷ ಗಿರೀಶ್, ಹಲ್ಲರೆ ಮಹದೇವ್, ಕಳಲೆ ರಾಜೇಶ್, ರಘು, ಆಯೋಜಕರಾದ ಜಿಮ್ ರಘು, ಪೈಲ್ವಾನ್ ಚೇತನ್, ಪೈಲ್ವಾನ್ ನಟೇಶ್, ಪೈಲ್ವಾನ್ ಶಿವಕುಮಾರ್, ಮಹದೇವ್ ಭರ್ಜರಿ ಸೇರಿದಂತೆ ಕುಸ್ತಿಪಟುಗಳು ಭಾಗವಹಿಸಿದ್ದರು.

2 hrs ago
user_Mysore update
Mysore update
Voice of people Mysuru, Karnataka•
2 hrs ago

ನಂಜನಗೂಡಿನಲ್ಲಿ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಚಾಲನೆ ನಂಜನಗೂಡು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು. ದಿ.ಆರ್ ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಸಂತಸ ತಂದಿದೆ. ನಂಜನಗೂಡು ತಾಲ್ಲೂಕಿನಲ್ಲಿ ಅತಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ನಂಜನಗೂಡು ಸಾಕಷ್ಟು ಯುವಕರಿಗೆ ಅವಕಾಶ ಮಾಡಿಕೊಡುತ್ತಿದೆ. ನಮ್ಮ ತಂದೆಯವರು ಕೂಡ ಕ್ರೀಡಾ ಪಟುವಾಗಿದ್ದರು. ಅವರು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಪ್ರೋತ್ಸಾಹಿಸಿ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ವಕೀಲರಾದ ಉಮೇಶ್, ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಕಾಂಗ್ರೆಸ್ ಮುಖಂಡ ಮಂಜುನಾಥ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕರಳಾಪುರ ವಿಜಯಕುಮಾರ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇಬೂರು ಅಶೋಕ್, ವಾಯುಪುತ್ರ ಡೆವಲಪರ್ಸ್ ಚೆಲುವರಾಜು, ಮಾಜಿ ಗ್ರಾಪಂ ಅಧ್ಯಕ್ಷ ಗಿರೀಶ್, ಹಲ್ಲರೆ ಮಹದೇವ್, ಕಳಲೆ ರಾಜೇಶ್, ರಘು, ಆಯೋಜಕರಾದ ಜಿಮ್ ರಘು, ಪೈಲ್ವಾನ್ ಚೇತನ್, ಪೈಲ್ವಾನ್ ನಟೇಶ್, ಪೈಲ್ವಾನ್ ಶಿವಕುಮಾರ್, ಮಹದೇವ್ ಭರ್ಜರಿ ಸೇರಿದಂತೆ ಕುಸ್ತಿಪಟುಗಳು ಭಾಗವಹಿಸಿದ್ದರು.

More news from Karnataka and nearby areas
  • ನಂಜನಗೂಡು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು. ದಿ.ಆರ್ ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಸಂತಸ ತಂದಿದೆ. ನಂಜನಗೂಡು ತಾಲ್ಲೂಕಿನಲ್ಲಿ ಅತಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ನಂಜನಗೂಡು ಸಾಕಷ್ಟು ಯುವಕರಿಗೆ ಅವಕಾಶ ಮಾಡಿಕೊಡುತ್ತಿದೆ. ನಮ್ಮ ತಂದೆಯವರು ಕೂಡ ಕ್ರೀಡಾ ಪಟುವಾಗಿದ್ದರು. ಅವರು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಪ್ರೋತ್ಸಾಹಿಸಿ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ವಕೀಲರಾದ ಉಮೇಶ್, ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಚಂದನ್ ಗೌಡ, ಕಾಂಗ್ರೆಸ್ ಮುಖಂಡ ಮಂಜುನಾಥ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕರಳಾಪುರ ವಿಜಯಕುಮಾರ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇಬೂರು ಅಶೋಕ್, ವಾಯುಪುತ್ರ ಡೆವಲಪರ್ಸ್ ಚೆಲುವರಾಜು, ಮಾಜಿ ಗ್ರಾಪಂ ಅಧ್ಯಕ್ಷ ಗಿರೀಶ್, ಹಲ್ಲರೆ ಮಹದೇವ್, ಕಳಲೆ ರಾಜೇಶ್, ರಘು, ಆಯೋಜಕರಾದ ಜಿಮ್ ರಘು, ಪೈಲ್ವಾನ್ ಚೇತನ್, ಪೈಲ್ವಾನ್ ನಟೇಶ್, ಪೈಲ್ವಾನ್ ಶಿವಕುಮಾರ್, ಮಹದೇವ್ ಭರ್ಜರಿ ಸೇರಿದಂತೆ ಕುಸ್ತಿಪಟುಗಳು ಭಾಗವಹಿಸಿದ್ದರು.
    1
    ನಂಜನಗೂಡು: ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದ್ದ 
ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ರವರ ಜಯಂತೋತ್ಸವ ಹಾಗೂ ದಿ.ಆರ್ ಧ್ರುವನಾರಾಯಣ್ ರವರ 65ನೇ ಹುಟ್ಟು ಹಬ್ಬದ ಪ್ರಯುಕ್ತ ಶಂಕರಪುರ ಹತ್ತು ಜನಗಳ ಗರಡಿ ವತಿಯಿಂದ ರಾಜ್ಯಮಟ್ಟದ ಹೊನಲು ಬೆಳಕಿನ ನಾಡ ಕುಸ್ತಿ ಪಂದ್ಯಾವಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಚಾಲನೆ ನೀಡಿದರು. ದಿ.ಆರ್ ಧ್ರುವನಾರಾಯಣ್ ರವರ ಭಾವಚಿತ್ರಕ್ಕೆ ಜ್ಯೋತಿ ಬೆಳಗಿಸಿ, ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಸಂತಸ ತಂದಿದೆ. ನಂಜನಗೂಡು ತಾಲ್ಲೂಕಿನಲ್ಲಿ ಅತಿ ಹೆಚ್ಚು ಕ್ರೀಡಾ ಚಟುವಟಿಕೆಗಳು ನಡೆಯುತ್ತಿದೆ. ನಂಜನಗೂಡು ಸಾಕಷ್ಟು ಯುವಕರಿಗೆ ಅವಕಾಶ ಮಾಡಿಕೊಡುತ್ತಿದೆ. ನಮ್ಮ ತಂದೆಯವರು ಕೂಡ ಕ್ರೀಡಾ ಪಟುವಾಗಿದ್ದರು. ಅವರು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದ್ದರು. ನಮ್ಮ ಕ್ಷೇತ್ರದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಗೂ ಹೆಚ್ಚು ಪ್ರೋತ್ಸಾಹ ನೀಡುತ್ತೇವೆ. ಇನ್ನೂ ಹಲವು ಕ್ರೀಡೆಗಳನ್ನು ಆಯೋಜಿಸುವ ಮೂಲಕ ಯುವ ಸಮುದಾಯಕ್ಕೆ ಪ್ರೋತ್ಸಾಹಿಸಿ ಅವರಿಗೆ ಅವಕಾಶ ಕಲ್ಪಿಸಲಾಗುವುದು ಎಂದರು. 
ಈ ಸಂದರ್ಭದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ ಬಸವರಾಜು, ಮಾಜಿ ನಗರಸಭಾ ಅಧ್ಯಕ್ಷ ಶ್ರೀಕಂಠಸ್ವಾಮಿ, ವಕೀಲರಾದ ಉಮೇಶ್, ಯುವ ಕಾಂಗ್ರೆಸ್ ಘಟಕದ ಜಿಲ್ಲಾಧ್ಯಕ್ಷ ಚಂದನ್ ಗೌಡ,  ಕಾಂಗ್ರೆಸ್ ಮುಖಂಡ ಮಂಜುನಾಥ್, ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕರಳಾಪುರ ವಿಜಯಕುಮಾರ್, ಯೂತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ದೇಬೂರು ಅಶೋಕ್, ವಾಯುಪುತ್ರ ಡೆವಲಪರ್ಸ್ ಚೆಲುವರಾಜು, ಮಾಜಿ ಗ್ರಾಪಂ ಅಧ್ಯಕ್ಷ ಗಿರೀಶ್,  ಹಲ್ಲರೆ ಮಹದೇವ್, ಕಳಲೆ ರಾಜೇಶ್, ರಘು, ಆಯೋಜಕರಾದ ಜಿಮ್ ರಘು, ಪೈಲ್ವಾನ್ ಚೇತನ್, ಪೈಲ್ವಾನ್ ನಟೇಶ್, ಪೈಲ್ವಾನ್ ಶಿವಕುಮಾರ್, ಮಹದೇವ್ ಭರ್ಜರಿ ಸೇರಿದಂತೆ ಕುಸ್ತಿಪಟುಗಳು ಭಾಗವಹಿಸಿದ್ದರು.
    user_Mysore update
    Mysore update
    Voice of people Mysuru, Karnataka•
    2 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    5 hrs ago
  • ಗುಂಡ್ಲುಪೇಟೆ ಪಟ್ಟಣದ ಊಟಿ ಮೈಸೂರು ಮುಖ್ಯ ರಸ್ತೆಯ ಅಂಚೇ ಕಚೇರಿ ಎದುರು ಪ್ರಾಥಮಿಕ ಶಾಲೆಯ ಮುಂಭಾಗ ರಸ್ತೆ ಸಂಚಾರಿ ಸಿಗ್ನಲ್ ತುಂಡಾಗಿ ಬಿದ್ದಿದೆ ಹಾಗೂ ಪಾದಚಾರಿಗಳು ನಡೆದಾಡುವ ಸ್ಥಳದಲ್ಲಿ ಸ್ಲಾಬ್ ಗಳು ಕುಸಿದು ಬಿದ್ದಿರುವುದರಿಂದ ವಯಸ್ಸಾದವರು ಶಾಲಾ ಮಕ್ಕಳು ತಿರುಗಾಡಲು ತುಂಬಾ ತೊಂದರೆಯಾಗಿರುವುದರಿಂದ ಕೂಡಲೇ ಸಂಬಂಧಪಟ್ಟವರು ಸಮಸ್ಯೆಯನ್ನು ಬಗೆಹರಿಸಬೇಕೆಂದು ಕರ್ನಾಟಕ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಒತ್ತಾಯಿಸಿದ್ದಾರೆ.
    1
    ಗುಂಡ್ಲುಪೇಟೆ ಪಟ್ಟಣದ ಊಟಿ ಮೈಸೂರು ಮುಖ್ಯ ರಸ್ತೆಯ ಅಂಚೇ ಕಚೇರಿ ಎದುರು ಪ್ರಾಥಮಿಕ ಶಾಲೆಯ ಮುಂಭಾಗ  ರಸ್ತೆ ಸಂಚಾರಿ ಸಿಗ್ನಲ್ ತುಂಡಾಗಿ ಬಿದ್ದಿದೆ ಹಾಗೂ ಪಾದಚಾರಿಗಳು ನಡೆದಾಡುವ ಸ್ಥಳದಲ್ಲಿ ಸ್ಲಾಬ್ ಗಳು ಕುಸಿದು ಬಿದ್ದಿರುವುದರಿಂದ ವಯಸ್ಸಾದವರು ಶಾಲಾ ಮಕ್ಕಳು ತಿರುಗಾಡಲು ತುಂಬಾ ತೊಂದರೆಯಾಗಿರುವುದರಿಂದ ಕೂಡಲೇ ಸಂಬಂಧಪಟ್ಟವರು ಸಮಸ್ಯೆಯನ್ನು ಬಗೆಹರಿಸಬೇಕೆಂದು ಕರ್ನಾಟಕ ಕಾವಲು ಪಡೆಯ ತಾಲ್ಲೂಕು ಅಧ್ಯಕ್ಷರಾದ ಎ.ಅಬ್ದುಲ್ ಮಾಲಿಕ್ ಒತ್ತಾಯಿಸಿದ್ದಾರೆ.
    user_Prasad Prasad
    Prasad Prasad
    TV News Anchor ಗುಂಡ್ಲುಪೇಟೆ, ಚಾಮರಾಜನಗರ, ಕರ್ನಾಟಕ•
    4 hrs ago
  • ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಸಮೀಪದ ವನ್ನಿಯಾರ್ ಗ್ರಾಮದ ರಾಹುಲ್ (23) ಮೃತ ಯುವಕ. ಗಾಯಳುವನ್ನ ಮೆಟ್ಟೂರು ತಾಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ ನಿವಾಸಿ ಗುಗನ್ (17), ಚಿನ್ನದೊರೈ ಅವರ ಪುತ್ರ ಎಂದು ತಿಳಿದು ಬಂದಿದೆ. ದ್ವಿಚಕ್ರ ವಾಹನದಲ್ಲಿ ತಮ್ಮ ಊರು ಮೆಟ್ಟೂರಿಗೆ ತೆರಳುತ್ತಿದ್ದ ಈ ಇಬ್ಬರು, ಮದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ರಾಹುಲ್ ಸ್ಥಳದಲ್ಲೇ ಮೃತಪಟ್ಟರೆ, ಗುಗನ್ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ತಕ್ಷಣ ಆಂಬ್ಯುಲೆನ್ಸ್‌ ಸೌಲಭ್ಯ ಸಿಗದಿದ್ದ ರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    3
    ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಮಿಳುನಾಡಿಗೆ ಸಂಪರ್ಕಿಸುವ ಏಳನೇ ತಿರುವಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಯುವಕ ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ಸೇಲಂ ಜಿಲ್ಲೆಯ ಮೆಟ್ಟೂರು ಸಮೀಪದ ವನ್ನಿಯಾರ್ ಗ್ರಾಮದ ರಾಹುಲ್ (23) ಮೃತ ಯುವಕ. 
ಗಾಯಳುವನ್ನ ಮೆಟ್ಟೂರು ತಾಲೂಕಿನ ತೊಟ್ಟಿಲ್ ಪಟ್ಟಿ ಗ್ರಾಮದ  ನಿವಾಸಿ ಗುಗನ್ (17), ಚಿನ್ನದೊರೈ ಅವರ ಪುತ್ರ ಎಂದು ತಿಳಿದು ಬಂದಿದೆ.
ದ್ವಿಚಕ್ರ ವಾಹನದಲ್ಲಿ ತಮ್ಮ ಊರು ಮೆಟ್ಟೂರಿಗೆ ತೆರಳುತ್ತಿದ್ದ ಈ ಇಬ್ಬರು, ಮದೇಶ್ವರ ಬೆಟ್ಟದತ್ತ ಸರಕು ಸಾಗಿಸುತ್ತಿದ್ದ ಟೆಂಪೋ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಯಿಂದ ರಾಹುಲ್ ಸ್ಥಳದಲ್ಲೇ ಮೃತಪಟ್ಟರೆ, ಗುಗನ್ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ತಕ್ಷಣ ಆಂಬ್ಯುಲೆನ್ಸ್‌ ಸೌಲಭ್ಯ ಸಿಗದಿದ್ದ ರಿಂದ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ ದ್ದಾರೆ. ಮಹದೇಶ್ವರಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    user_Vijay kumar
    Vijay kumar
    ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    11 hrs ago
  • ​ಹನೂರು: ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳ್ಳಿದೊಡ್ಡಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಸಮುದಾಯ ಭವನ ನಿರ್ಮಾಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ವಿಶೇಷ ಅನುದಾನದಡಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿ ಪೂಜೆ ನೆರವೇರಿಸಿದರು. ​ಬಳಿಕ ಮಾತನಾಡಿದ ಶಾಸಕರು, "ಗ್ರಾಮಸ್ಥರ ಸುದೀರ್ಘ ಕಾಲದ ಆಶಯದಂತೆ ಇಂದು ಭವನಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಸುಸಜ್ಜಿತ ಕಟ್ಟಡ ಪೂರ್ಣಗೊಳ್ಳಲಿದೆ. ಇದರಿಂದ ಗ್ರಾಮದ ಶುಭ ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುಕೂಲವಾಗಲಿದೆ," ಎಂದು ತಿಳಿಸಿದರು. ​ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಭರವಸೆ: ​ಇದೇ ಸಂದರ್ಭದಲ್ಲಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಶೀಘ್ರದಲ್ಲೇ ಟ್ಯಾಂಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಗ್ರಾಮದ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು. ​ಕಾರ್ಯಕ್ರಮದಲ್ಲಿ ಮುಖಂಡರಾದ ಶಾಗ್ಯ ರವಿ ಅಣ್ಣ, ಸುಂದ್ರಣ್ಣ, ಮಂಜೇಶ್, ವಿಜಯ್ ಕುಮಾರ್, ವೆಂಕಟಚಲ ತಿರುಪತಿ, ಅನಿಲ್ ಕುಮಾರ್, ಡಿ.ಕೆ. ರಾಜು ಹಾಗೂ ಗ್ರಾಮದ ಯಜಮಾನರುಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
    2
    ​ಹನೂರು: ತಾಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳ್ಳಿದೊಡ್ಡಿ ಗ್ರಾಮಸ್ಥರ ದಶಕಗಳ ಬೇಡಿಕೆಯಾಗಿದ್ದ ಸಮುದಾಯ ಭವನ ನಿರ್ಮಾಣಕ್ಕೆ ಕೊನೆಗೂ ಚಾಲನೆ ಸಿಕ್ಕಿದೆ. ಶಾಸಕರ ವಿಶೇಷ ಅನುದಾನದಡಿ 25 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಸಮುದಾಯ ಭವನಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಅವರು ಭೂಮಿ ಪೂಜೆ ನೆರವೇರಿಸಿದರು.
​ಬಳಿಕ ಮಾತನಾಡಿದ ಶಾಸಕರು, "ಗ್ರಾಮಸ್ಥರ ಸುದೀರ್ಘ ಕಾಲದ ಆಶಯದಂತೆ ಇಂದು ಭವನಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ಒಂದು ವರ್ಷದೊಳಗೆ ಸುಸಜ್ಜಿತ ಕಟ್ಟಡ ಪೂರ್ಣಗೊಳ್ಳಲಿದೆ. ಇದರಿಂದ ಗ್ರಾಮದ ಶುಭ ಸಮಾರಂಭ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುಕೂಲವಾಗಲಿದೆ," ಎಂದು ತಿಳಿಸಿದರು.
​ಓವರ್ ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಭರವಸೆ:
​ಇದೇ ಸಂದರ್ಭದಲ್ಲಿ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಓವರ್ ಹೆಡ್ ಟ್ಯಾಂಕ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಶಾಸಕರು, ಶೀಘ್ರದಲ್ಲೇ ಟ್ಯಾಂಕ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಹಾಗೂ ಗ್ರಾಮದ ಇತರೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಭರವಸೆ ನೀಡಿದರು.
​ಕಾರ್ಯಕ್ರಮದಲ್ಲಿ ಮುಖಂಡರಾದ ಶಾಗ್ಯ ರವಿ ಅಣ್ಣ, ಸುಂದ್ರಣ್ಣ, ಮಂಜೇಶ್, ವಿಜಯ್ ಕುಮಾರ್, ವೆಂಕಟಚಲ ತಿರುಪತಿ, ಅನಿಲ್ ಕುಮಾರ್, ಡಿ.ಕೆ. ರಾಜು ಹಾಗೂ ಗ್ರಾಮದ ಯಜಮಾನರುಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • #Breaking #news #live #tv #ಪ್ರಚಲಿತ #Chethan  #Muniswamy #gowda #Riya #YOGI#rni #pib #dipr #newspaper  #government #job #notification #rain #water #Sunshine #ಸುದ್ದಿ   #breakingnews #ChethanaMuniswamygowda ht
    3
    #Breaking #news #live #tv #ಪ್ರಚಲಿತ
#Chethan  #Muniswamy #gowda #Riya #YOGI#rni #pib #dipr #newspaper 
#government #job #notification #rain #water #Sunshine #ಸುದ್ದಿ   #breakingnews
#ChethanaMuniswamygowda
ht
    user_Chethana Muniswamygowda
    Chethana Muniswamygowda
    Press advisory Magadi, Ramanagara•
    32 min ago
  • ರೀಲ್‌ಗಾಗಿ ಯುವಕರ ಹುಚ್ಚಾಟ.. ರಕ್ಷಣೆಗೆ IAF ಹೆಲಿಕಾಪ್ಟ‌ರ್ ಬರಬೇಕಾಯ್ತು.. ರೀಲ್‌ಗಾಗಿ ಯುವಕರು ಹುಚ್ಚಾಟ ಮೆರೆದಿದ್ದಾರೆ. ಉತ್ತರ ಪ್ರದೇಶದ 5 ಯುವಕರು ರೀಲ್ ಶೂಟ್ ಮಾಡಲು ನೀರಿನ ಟ್ಯಾಂಕ್ ಮೇಲೆ ಹತ್ತಿದರು. ಮೆಟ್ಟಿಲು ಕುಸಿದು ಮೂವರು ಕೆಳಗೆ ಬಿದ್ದರು, ಅವರಲ್ಲಿ ಒಬ್ಬ ಸಾವನ್ನಪ್ಪಿದ. ಇನ್ನಿಬ್ಬರಿಗೆ ಗಾಯಗಳಾಗಿವೆ. ಇನ್ನಿಬ್ಬರು ಮೇಲೆ ಸಿಕ್ಕಿಹಾಕಿಕೊಂಡು 16 ಗಂಟೆಗಳ ಕಾಲ ಅಲ್ಲೇ ಇದ್ದರು. ಅವರನ್ನು ರಕ್ಷಿಸುವುದು ಸಾಧ್ಯವಾಗದೇ ಇದ್ದ ಕಾರಣ, ಇಂಡಿಯನ್ ಏರ್ ಫೋರ್ಸ್‌ಗೆ ಸೇರಿದ Mi-17 V5 ಹೆಲಿಕಾಪ್ಟರ್ ಅನ್ನು ಸ್ಥಳಕ್ಕೆ ಕರೆಸಿ, ಏರ್‌ಲಿಫ್ಟ್ ಮಾಡಿ ರಕ್ಷಿಸಲಾಯಿತು.
    1
    ರೀಲ್‌ಗಾಗಿ ಯುವಕರ ಹುಚ್ಚಾಟ.. ರಕ್ಷಣೆಗೆ IAF ಹೆಲಿಕಾಪ್ಟ‌ರ್ ಬರಬೇಕಾಯ್ತು..
ರೀಲ್‌ಗಾಗಿ ಯುವಕರು ಹುಚ್ಚಾಟ ಮೆರೆದಿದ್ದಾರೆ. ಉತ್ತರ ಪ್ರದೇಶದ 5 ಯುವಕರು ರೀಲ್ ಶೂಟ್ ಮಾಡಲು ನೀರಿನ ಟ್ಯಾಂಕ್ ಮೇಲೆ ಹತ್ತಿದರು. ಮೆಟ್ಟಿಲು ಕುಸಿದು ಮೂವರು ಕೆಳಗೆ ಬಿದ್ದರು, ಅವರಲ್ಲಿ ಒಬ್ಬ ಸಾವನ್ನಪ್ಪಿದ. ಇನ್ನಿಬ್ಬರಿಗೆ ಗಾಯಗಳಾಗಿವೆ. ಇನ್ನಿಬ್ಬರು ಮೇಲೆ ಸಿಕ್ಕಿಹಾಕಿಕೊಂಡು 16 ಗಂಟೆಗಳ ಕಾಲ ಅಲ್ಲೇ ಇದ್ದರು. ಅವರನ್ನು ರಕ್ಷಿಸುವುದು ಸಾಧ್ಯವಾಗದೇ ಇದ್ದ ಕಾರಣ, ಇಂಡಿಯನ್ ಏರ್ ಫೋರ್ಸ್‌ಗೆ ಸೇರಿದ Mi-17 V5 ಹೆಲಿಕಾಪ್ಟರ್ ಅನ್ನು ಸ್ಥಳಕ್ಕೆ ಕರೆಸಿ, ಏರ್‌ಲಿಫ್ಟ್ ಮಾಡಿ ರಕ್ಷಿಸಲಾಯಿತು.
    user_JB NEWS ಕನ್ನಡ
    JB NEWS ಕನ್ನಡ
    Bengaluru North, Bengaluru Urban•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.