ಟಗರು ಕಾಳಗದಂತೆ ಅತ್ತಿಗೆ ನಾದಿನಿಯರು ಡಿಚ್ಚಿ ಹೊಡೆಯಿವ ಜಾತ್ರೆ ಈ ವಿಶೇಷ ಆಚರಣೆ ನಡೆದಿದ್ದು ಎಲ್ಲಿ ಗೋತ್ತೆ? ಚಿತ್ರದುರ್ಗ: ಗ್ರಾಮ ದೇವರ ಜಾತ್ರೆಯಲ್ಲಿ ಅತ್ತಿಗೆ-ನಾದಿನಿಯರ ಡಿಚ್ಚಿ ಟಗರು ಕಾಳಗದಂತೆ ಅತ್ತಿಗೆ ನಾದಿನಿಯರು ಡಿಚ್ಚಿ ಕೊಡೆಯೋ ಜಾತ್ರೆ ತಲೆ-ತಲೆ ಹಿಡಿದು ಡಿಚ್ಚಿ ಹೊಡೆಯೋ ಅತ್ತಿಗೆ-ನಾದಿನಿಯರು ಡಿಚ್ಚಿ ಹೊಡೆದು ದೇವರ ಸಮ್ಮುಖ ಹಳೆಯ ವೈಮನಸ್ಸು ಮರೆಯುವ ಜಾತ್ರೆ ಜಾತ್ರೆಲಿ ಡಿಚ್ಚಿ ಹೊಡೆಯದಿದ್ರೆ ಹೆಣ್ಣು ಮಕ್ಕಳಿಗೆ ತಲೆ ನೋವು ಬರುತ್ತೆ ಎಂಬ ನಂಬಿಕೆ ಬುಡಕಟ್ಟು ಸಂಸ್ಕೃತಿಯ ಜಾತ್ರೆಯಲ್ಲಿ ಡಿಚ್ಚಿ ವಿಶೇಷ ಆಚರಣೆ ಅಹೋಬಲ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿಶಿಷ್ಠ ಆಚರಣೆ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ CN ಮಾಳಿಗೆ ಗ್ರಾಮ ಜಾತ್ರೆಗೆ ಬರುವ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ಅತ್ತಿಗೆಯರೊಂದಿಗೆ ಆದ ವೈಮನಸ್ಸು ಮರೆಯಲು ವಿಶಿಷ್ಠ ಆಚರಣೆ ಡಿಚ್ಚಿ ಆಚರಿಸಿದ್ರೆ ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನೋದು ಗ್ರಾಮಸ್ಥರ ನಂಬಿಕೆ ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಾಮಸ್ಥರ ಮಣೇವು ಆಚರಣೆ ಮಣೇವು ಮೂಲಕ ಸಕ್ಕರೆ ಬಾಳೆಹಣ್ಣು, ಹಂಚಿ ಹರಕೆ ತೀರಿಸುವ ಗ್ರಾಮಸ್ಥರು ಕುರಿಗಳಿಂದ ಅಹೋಬಲ ನರಸಿಂಹ ಸ್ವಾಮಿಗೆ ಪ್ರದಕ್ಷಿಣೆ ರೋಗ-ರುಜಿನ ಬಾರದಿರಲಿ ಅಂತಾ ಪ್ರದಕ್ಷಿಣೆ ಹಾಕಿ ದೇವರಿಗೆ ಮೊರೆ

- ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ1
- ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ ಬಣವೆ ಮೇಲೆ ಹಾದೂ ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು ಒಣಗಿದ ಹುಲ್ಲು ಹಾಗಿದ್ದ ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ. ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ ರೈತ ಮಂಜುನಾಥ ಬಣವೆ ಸುಟ್ಟ ಕಾರಣ ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ1
- ‘ವಿಶ್ವಕ್ಕೆ ಉತ್ತಮ ಸಂದೇಶ ಸಾರಿದ ಶ್ರೀ ಯೋಗಿ ನಾರೇಯಣ ಯತೀಂದ್ರ ಅವರ ಆದರ್ಶ ಗುಣಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಸನ್ಮಾರ್ಗದಲ್ಲಿ ಸಾಗಬೇಕು’ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಬಲಿಜ ಸಮಾಜದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಶ್ರೀ ಯೋಗಿ ನಾರೇಯಣ ಯತೀಂದ್ರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಜಾತಿ–ಮತ, ಕುಲಗೋತ್ರಗಳ ವರ್ಣಭೇದವನ್ನು ಖಂಡಿಸಿ ದೀನ–ದಲಿತರು ಮತ್ತು ಶೋಷಿತರ ಉದ್ಧಾರಕ್ಕಾಗಿ ವಿಶ್ವಮಾನವ ಸಂದೇಶ ಸಾರಿದ ನಾರೇಯಣ ಯತೀಂದ್ರ ಅವರ ಜಯಂತಿ ಆಚರಣೆ ಅರ್ಥಪೂರ್ಣವಾಗಿದೆ. ಮಹಾನ್ ನಾಯಕರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಹೇಳಿದರು. ಬಲಿಜ ಸಂಘದ ಅಧ್ಯಕ್ಷ ಬಿ.ಸಿ. ಸಂಜೀವಮೂರ್ತಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಆಚರಿಸಲಾಗುತ್ತಿರುವ ಬುದ್ಧ, ಬಸವ, ಅಂಬೇಡ್ಕರ್ ಸೇರಿದಂತೆ ವಿವಿಧ ದಿನಾಚರಣೆಗಳನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸದೆ, ಎಲ್ಲಾ ಸಮುದಾಯಗಳ ವಿಶ್ವಾಸದೊಂದಿಗೆ ಶಾಲಾ–ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸಮಗ್ರವಾಗಿ ಆಚರಿಸುವಂತೆ ಆಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ರೇಹಾನ್ ಪಾಷಾ, ಬಿ.ವಿ. ಚಿದಾನಂದ, ತಾಪಂ ಇಒ ಶಶಿಧರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಮಾಜಿ ನಗರಸಭೆ ಸದಸ್ಯರು ಹಾಗೂ ಬಲಿಜ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.1
- ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.1
- Post by ALTAF,❤️🙏1
- ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು1
- ಬಾಲಕೋಟ್ ಮತ್ತು ಬಿಯಾಂಡ್, ಟೆಹ್ರಾನ್ ನಂತಹ ವೆಬ್ ಸರಣಿಗಳಲ್ಲಿ ನಟಿಸಿರುವ ಇರಾನಿನ ನಟಿ ಎಲ್ನಾಜ್ ನೊರೌಜಿ, ಇರಾನ್ ಮತ್ತು ಅಮೆರಿಕ, ಇಸ್ರೇಲ್ ನಡುವಿನ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿ, ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ನಟಿ ಖಮೇನಿ ಸಾವಿನ ಬಗ್ಗೆ 'ಧನ್ಯವಾದಗಳು' ಎಂದು ಶೀರ್ಷಿಕೆ ನೀಡಿ ಸುದ್ದಿ ವರದಿಯನ್ನು ಹಂಚಿಕೊಂಡಿದ್ದು, 'ಈ ಸುದ್ದಿಯನ್ನು ನಂಬಲು ಸಾಧ್ಯವಾಗುತ್ತಿಲ್ಲ, 47 ವರ್ಷಗಳಿಂದ ಇದಕ್ಕಾಗಿ ಕಾಯುತ್ತಿದ್ದೆವು' ಎಂದು ಹೇಳಿದ್ದಾರೆ.1
- ಚಿತ್ರದುರ್ಗ: ಗ್ರಾಮ ದೇವರ ಜಾತ್ರೆಯಲ್ಲಿ ಅತ್ತಿಗೆ-ನಾದಿನಿಯರ ಡಿಚ್ಚಿ ಟಗರು ಕಾಳಗದಂತೆ ಅತ್ತಿಗೆ ನಾದಿನಿಯರು ಡಿಚ್ಚಿ ಕೊಡೆಯೋ ಜಾತ್ರೆ ತಲೆ-ತಲೆ ಹಿಡಿದು ಡಿಚ್ಚಿ ಹೊಡೆಯೋ ಅತ್ತಿಗೆ-ನಾದಿನಿಯರು ಡಿಚ್ಚಿ ಹೊಡೆದು ದೇವರ ಸಮ್ಮುಖ ಹಳೆಯ ವೈಮನಸ್ಸು ಮರೆಯುವ ಜಾತ್ರೆ ಜಾತ್ರೆಲಿ ಡಿಚ್ಚಿ ಹೊಡೆಯದಿದ್ರೆ ಹೆಣ್ಣು ಮಕ್ಕಳಿಗೆ ತಲೆ ನೋವು ಬರುತ್ತೆ ಎಂಬ ನಂಬಿಕೆ ಬುಡಕಟ್ಟು ಸಂಸ್ಕೃತಿಯ ಜಾತ್ರೆಯಲ್ಲಿ ಡಿಚ್ಚಿ ವಿಶೇಷ ಆಚರಣೆ ಅಹೋಬಲ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿಶಿಷ್ಠ ಆಚರಣೆ ಚಿತ್ರದುರ್ಗ ಜಿಲ್ಲೆ, ಹಿರಿಯೂರು ತಾಲೂಕಿನ CN ಮಾಳಿಗೆ ಗ್ರಾಮ ಜಾತ್ರೆಗೆ ಬರುವ ಮದುವೆಯಾಗಿ ಹೋದ ಹೆಣ್ಣು ಮಕ್ಕಳು ಅತ್ತಿಗೆಯರೊಂದಿಗೆ ಆದ ವೈಮನಸ್ಸು ಮರೆಯಲು ವಿಶಿಷ್ಠ ಆಚರಣೆ ಡಿಚ್ಚಿ ಆಚರಿಸಿದ್ರೆ ಮಳೆ-ಬೆಳೆ ಚೆನ್ನಾಗಿ ಆಗುತ್ತೆ ಅನ್ನೋದು ಗ್ರಾಮಸ್ಥರ ನಂಬಿಕೆ ಜಾತ್ರಾ ಮಹೋತ್ಸವ ಪ್ರಯುಕ್ತ ಗ್ರಾಮಸ್ಥರ ಮಣೇವು ಆಚರಣೆ ಮಣೇವು ಮೂಲಕ ಸಕ್ಕರೆ ಬಾಳೆಹಣ್ಣು, ಹಂಚಿ ಹರಕೆ ತೀರಿಸುವ ಗ್ರಾಮಸ್ಥರು ಕುರಿಗಳಿಂದ ಅಹೋಬಲ ನರಸಿಂಹ ಸ್ವಾಮಿಗೆ ಪ್ರದಕ್ಷಿಣೆ ರೋಗ-ರುಜಿನ ಬಾರದಿರಲಿ ಅಂತಾ ಪ್ರದಕ್ಷಿಣೆ ಹಾಕಿ ದೇವರಿಗೆ ಮೊರೆ1