logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮಾ.11ರಂದು ರಾಯಚೂರು ಬಂದ್ ಕರೆ ನೀಡಿದ ಡಿ ಎಸ್ ಎಸ್ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್‌ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

on 10 March
user_K2 kannada News
K2 kannada News
ಪತ್ರಕರ್ತ ರಾಯಚೂರು, ರಾಯಚೂರು, ಕರ್ನಾಟಕ•
on 10 March

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಮಾ.11ರಂದು ರಾಯಚೂರು ಬಂದ್ ಕರೆ ನೀಡಿದ ಡಿ ಎಸ್ ಎಸ್ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ‘ಒಳಮೀಸಲಾತಿ ಐಕ್ಯ ಹೋರಾಟ ಸಮಿತಿ’ ವತಿಯಿಂದ ಮಾರ್ಚ್ 11ರಂದು ರಾಯಚೂರು ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಮುಖಂಡ ಎಂ. ವಿರುಪಾಕ್ಷಿ ತಿಳಿಸಿದರು. ನಗರದಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ ಎಂದರು. ಸರ್ಕಾರ ಹಳೆಯ ಮೀಸಲಾತಿಯಲ್ಲೇ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವುದನ್ನು ಮಾದಿಗ ಸಮುದಾಯ ಖಂಡಿಸಿದೆ ಎಂದು ಹೇಳಿದರು. ಈ ಬಂದ್‌ನಲ್ಲಿ ಪ್ರಗತಿಪರ ಸಂಘಟನೆಗಳು, ವಿದ್ಯಾರ್ಥಿಗಳು, ಯುವಜನರು ಹಾಗೂ ಸಮುದಾಯದ ಮುಖಂಡರು ಭಾಗವಹಿಸಲಿದ್ದಾರೆ. ಸರ್ಕಾರ ತಕ್ಷಣ ಒಳಮೀಸಲಾತಿ ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

  • user_ಬೊಮ್ಮಣ್ಣ.. ಎನ್. ಈ
    ಬೊಮ್ಮಣ್ಣ.. ಎನ್. ಈ
    ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ
    🙏
    on 13 March
More news from ಕರ್ನಾಟಕ and nearby areas
  • ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    1
    ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ 
ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    10 hrs ago
  • ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    1
    ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ
    2
    ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು.
ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ.
ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ
ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ
ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, 
ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ
ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ
    user_ಹಣಮಂತ್ರಾಯ ನಾಯಕ ಪತ್ತೇಪುರ
    ಹಣಮಂತ್ರಾಯ ನಾಯಕ ಪತ್ತೇಪುರ
    Social Media Manager ಯಾದಗಿರಿ, ಯಾದಗಿರಿ, ಕರ್ನಾಟಕ•
    8 hrs ago
  • ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು
    1
    ಬಳ್ಳಾರಿ ನಗರದ ವಾರ್ಡ್ ನಂಬರ್ 10 ರಲ್ಲಿ ಡಾಕ್ಟರ್ ಬಿಆರ್ ಅಂಬೇಡ್ಕರ್ ಅವರ ಜಯಂತಿಯ ಅಂಗವಾಗಿ ಸಿಹಿ ಹಂಚುವ ಮೂಲಕ ಆಚರಣೆ ಮಾಡಲಾಯಿತು
    user_Voice news Kannada
    Voice news Kannada
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    7 hrs ago
  • ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    1
    ಇಳಕಲ್ ನಗರದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ವೃತ್ತದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ 135 ನೇ ಜಯಂತೋತ್ಸವದ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಬೈಕ್ ರ್ಯಾಲಿಗೆ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು. ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    1
    ಇಳಕಲ್ :ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ವರ್ಷದ ಜಯಂತ್ಯೋತ್ಸವ ಹಾಗೂ ಬಸವ ಜಯಂತಿ ನಿಮಿತ್ಯ ಸತತ ೧೦ ನೇ ವರ್ಷಗಳಿಂದ ಸೇವೆಗೈಯುತ್ತಿರುವ ರಿಯಾಜ್ ಮಕಾಂದಾರ ನೇತೃತ್ವದಲ್ಲಿ ನಗರದ ಬಸ್ ನಿಲ್ದಾಣ ಎದುರಿಗೆ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಯನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಉದ್ಘಾಟಿಸಿದರು.
ಬೇಸಿಗೆ ಸಮಯದಲ್ಲಿ ಸಾರ್ವಜನಿಕರ ನೀರಿನ ದಾಹವನ್ನು ನೀಗಿಸಲು ರಿಯಾಜ್ ಮಕಾಂನದಾರ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಿರುವ ಒಳ್ಳೆಯ ಕಾರ್ಯಎಂದು ಹೇಳಿದರು. 
ಈ ಸಮಯದಲ್ಲಿ ಮಕಾಂನದಾರ ಕುಟುಂಬಸ್ಥರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಸಾರ್ವಜನಿಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    9 hrs ago
  • ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ ಎಸ್ ನಾಡಗೌಡ ಮತ್ತು ಎಲ್ಲಾ D S S ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ ಅಶೋಕ್ ಪಾದಗಟ್ಟಿ ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    1
    ಮುದ್ದೇಬಿಹಾಳ.. 135 ನೆಯ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತೋತ್ಸವ ವಿಜ್ಜರಣೆಮೆಯಿಂದ ಆಚರಿಸಲಾಯಿತ್ತು. ಮುದ್ದೇಬಿಹಾಳದ  ಗಣ್ಯ ವ್ಯಕ್ತಿಗಳು ಅಂಬೇಡ್ಕರವರ ಜಯಂತೋತ್ಸವಕ್ಕೆ ಮುಖ್ಯ ಅತಿಥಿ ಸಿ  ಎಸ್ ನಾಡಗೌಡ ಮತ್ತು ಎಲ್ಲಾ D S S  ಸಂಗದವರು ಹಾಜರ ಇದ್ದರು. ಇಂದಿರಾ ನಗರದ ಮಾಜಿ ಮೆಂಬರ್ ಆದ ಶಿವು    ಶಿವಪುರ ಮತ್ತು ಸಿದ್ದು ತಳಹಳ್ಳಿ ಹಾಗೂ ಪೀಲಕಮ್ಮ ನಗರದ  ಅಶೋಕ್ ಪಾದಗಟ್ಟಿ   ನಾಗೇಶ್ ಭಜಂತ್ರಿ ಈರಣ್ಣ ತಾರನಾಳ ಹನುಮಂತ ಹೊಸಮನಿ  ಹರಳಯ್ಯ ಸಮಾಜದ ಅಧ್ಯಕ್ಷರಾದ ಭಗವಂತ ಕಬಾಡೆ ಎಲ್ಲಾ ವ್ಯಕ್ತಿಗಳು ಹಾಜರಿದ್ದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    12 hrs ago
  • ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    1
    ಅಧಿಕಾರಿಗಳಿಗೆ ಖಡಕ್ ಸಂದೇಶ:ಅಧಿಕಾರಿಗಳು ಸಬೂಬು ನೀಡುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಬೇಕು. ಮಾಜಿ ಶಾಸಕ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.