logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಗರದ ವಾರ್ಡ್ ನಂಬರ್ 7 ಪಿ ಕೆ ಸ್ಟ್ರೀಟ್ ನಿಯರ್ ಲಿಟಲ್ ಸ್ಕೂಲ್, ಬಳ್ಳಾರಿ. ರಸ್ತೆ ಕಾಮಗಾರಿಕೆ ವಿಳಂಬ ಸಾರ್ವಜನಿಕರ ಆಕ್ರೋಶ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ

3 hrs ago
user_Voice news Kannada
Voice news Kannada
ಬಳ್ಳಾರಿ, ಬಳ್ಳಾರಿ, ಕರ್ನಾಟಕ•
3 hrs ago

ನಗರದ ವಾರ್ಡ್ ನಂಬರ್ 7 ಪಿ ಕೆ ಸ್ಟ್ರೀಟ್ ನಿಯರ್ ಲಿಟಲ್ ಸ್ಕೂಲ್, ಬಳ್ಳಾರಿ. ರಸ್ತೆ ಕಾಮಗಾರಿಕೆ ವಿಳಂಬ ಸಾರ್ವಜನಿಕರ ಆಕ್ರೋಶ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ

More news from Karnataka and nearby areas
  • ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.
    1
    ಸಿರಗುಪ್ಪ ನಗರಸಭೆ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನುಗಳಿಗೆ ಕಾನೂನುಬಾಹಿರವಾಗಿ ನಮೂನೆ-3ಬಿ ಖಾತಾ ನೀಡಿರುವ ಬಗ್ಗೆ ಗಂಭೀರ ಆರೋಪ ಕೇಳಿಬಂದಿದೆ. ಸರ್ವೇ ನಂ.437/ಬಿ2ರಲ್ಲಿ ಉದ್ಯಾನವನಕ್ಕಾಗಿ ಕಾಯ್ದಿರಿಸಿದ್ದ 3.05 ಎಕರೆ ಜಾಗದಲ್ಲಿ ಒತ್ತುವರಿ ಮಾಡಿಕೊಂಡಿರುವವರಿಗೆ ಖಾತಾ ನೀಡಲಾಗಿದೆ ಎನ್ನಲಾಗಿದೆ. ಇದೇ ರೀತಿ ಸರ್ವೇ ನಂ.337ಎ ಹಾಗೂ 345ಬಿ/1 ಸರ್ಕಾರಿ ಹಳ್ಳ ಪರಂಬೋಕು ಜಮೀನುಗಳಿಗೂ ಖಾತಾ ನೀಡಿರುವ ಬಗ್ಗೆ ದೂರು ಸಲ್ಲಿಸಲಾಗಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಡಳಿತಕ್ಕೆ ಆಗ್ರಹಿಸಲಾಗಿದೆ.
    user_ASN News24Kannada
    ASN News24Kannada
    Newsagent Ballari, Karnataka•
    35 min ago
  • ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ
    1
    ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ಸೇರ್ಪಡಿಸಬೇಕಾಗಿ ವಿನಂತಿ
    user_Voice news Kannada
    Voice news Kannada
    ಬಳ್ಳಾರಿ, ಬಳ್ಳಾರಿ, ಕರ್ನಾಟಕ•
    3 hrs ago
  • Bellary district siruguppa
    5
    Bellary district siruguppa
    user_Welding Nizam Welding Nizam
    Welding Nizam Welding Nizam
    ಸಿರುಗುಪ್ಪ, ಬಳ್ಳಾರಿ, ಕರ್ನಾಟಕ•
    3 hrs ago
  • ಚಳ್ಳಕೆರೆ: ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಸರ್ಕಾರಿ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ. ಚಳ್ಳಕೆರೆ ತಾಲೂಕಿನ ಚೌಳೂರು ಕಾವಲಿನ ಸರ್ವೆ ನಂ. 1ರಲ್ಲಿ ಸಾರ್ವಜನಿಕರಿಗಾಗಿ ಸುಮಾರು ಎರಡು ಎಕರೆ ಸ್ಮಶಾನ ಭೂಮಿ ಮೀಸಲಾಗಿದ್ದು, ಅದನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದರು. ಸರ್ಕಾರಿ ಭೂಮಿ, ವಿಶೇಷವಾಗಿ ಸ್ಮಶಾನ ಹಾಗೂ ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಯಾರೂ ಅಕ್ರಮವಾಗಿ ಒತ್ತುವರಿ ಮಾಡಬಾರದು. ಇಂತಹ ಒತ್ತುವರಿ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಎಚ್ಚರಿಕೆ ನೀಡಿದ್ದಾರೆ.
    1
    ಚಳ್ಳಕೆರೆ: ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಸರ್ಕಾರಿ ಸ್ಮಶಾನ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದವರ ವಿರುದ್ಧ ಕಂದಾಯ ಇಲಾಖೆ ಕ್ರಮ ಕೈಗೊಂಡಿದೆ.
ಚಳ್ಳಕೆರೆ ತಾಲೂಕಿನ ಚೌಳೂರು ಕಾವಲಿನ ಸರ್ವೆ ನಂ. 1ರಲ್ಲಿ ಸಾರ್ವಜನಿಕರಿಗಾಗಿ ಸುಮಾರು ಎರಡು ಎಕರೆ ಸ್ಮಶಾನ ಭೂಮಿ ಮೀಸಲಾಗಿದ್ದು, ಅದನ್ನು ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ರೇಹಾನ್ ಪಾಷ ಅವರ ನೇತೃತ್ವದಲ್ಲಿ ಕಂದಾಯ ಇಲಾಖೆ, ಸರ್ವೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಜೆಸಿಬಿ ಯಂತ್ರದ ಸಹಾಯದಿಂದ ಅಕ್ರಮ ಒತ್ತುವರಿಯನ್ನು ತೆರವುಗೊಳಿಸಿದರು.
ಸರ್ಕಾರಿ ಭೂಮಿ, ವಿಶೇಷವಾಗಿ ಸ್ಮಶಾನ ಹಾಗೂ ಸಾರ್ವಜನಿಕರ ಸದುಪಯೋಗಕ್ಕಾಗಿ ಮೀಸಲಿಟ್ಟಿರುವ ಜಾಗವನ್ನು ಯಾರೂ ಅಕ್ರಮವಾಗಿ ಒತ್ತುವರಿ ಮಾಡಬಾರದು. ಇಂತಹ ಒತ್ತುವರಿ ಕಂಡುಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಹಶೀಲ್ದಾರ್ ರೇಹಾನ್ ಪಾಷ ಎಚ್ಚರಿಕೆ ನೀಡಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು. ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    1
    ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ವಿರುದ್ಧ ಮಹಿಳೆಯರು ತೀವ್ರ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಹಲವಾರು ದಿನಗಳಿಂದ ಅಕ್ರಮವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ಆರೋಪಿಸಿರುವ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು, ಇದರಿಂದ ಯುವಕರು ಮತ್ತು ಕುಟುಂಬಗಳು ಹಾನಿಯಾಗುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಗ್ರಾಮದಲ್ಲಿನ ಇಬ್ಬರು ವ್ಯಕ್ತಿಗಳು ಮದ್ಯದ ನಿಷೆಯಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು  ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ.
ಈ ಘಟನೆ ಹಿನ್ನೆಲೆಯಲ್ಲಿ ಬೇಸತ್ತ ಮಹಿಳೆಯರು ಸಂಗನಾಳ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಸೇರಿ ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಮದ್ಯ ಮಾರಾಟದಿಂದ ಗ್ರಾಮದಲ್ಲಿ ಶಾಂತಿ ಭಂಗವಾಗುತ್ತಿದೆ ಮತ್ತು ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿವೆ ಎಂದು ಮಹಿಳೆಯರು ಆರೋಪಿಸಿದರು.
ಪ್ರತಿಭಟನೆ ವೇಳೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆ ಕೂಡಲೇ ಕ್ರಮ ಕೈಗೊಂಡು ಅಕ್ರಮ ಮದ್ಯ ಮಾರಾಟವನ್ನು ನಿಲ್ಲಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
    user_Rahuldev singh
    Rahuldev singh
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    21 hrs ago
  • "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ". ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು. "ಸಂಸ್ಕೃತಿ ಮತ್ತು ಸಂಪ್ರಾದಯಗಳ ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು. ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು. ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ, ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.
    1
    "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಸೂಲಗಿತ್ತಿ ತಿಮ್ಮಕ್ಕಗೆ ಸನ್ಮಾನ".                          ಚಳ್ಳಕೆರೆ:-ನಗರದ ವೀರಶೈವ ಮಹಿಳಾ ಸಂಘದ ವತಿಯಿಂದ "ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ"ಯ ಪ್ರಯುಕ್ತ ಕಾಲುವೆಹಳ್ಳಿಯ  ಶತಾಯುಷಿ ಸೂಲಗಿತ್ತಿ ತಳುಕಿನ ತಿಮ್ಮಕ್ಕಗೆ  ಸನ್ಮಾನಿಸಿ ಗೌರವಧನ ನೀಡಿ ಗೌರವಿಸಲಾಯಿತು.                                                         "ಸಂಸ್ಕೃತಿ ಮತ್ತು ಸಂಪ್ರಾದಯಗಳ  ಉಳುವಿನಲ್ಲಿ ಮಹಿಳೆಯ ಪಾತ್ರ"ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ನಿರ್ದೇಶಕಿ ಶ್ರೀಮತಿ ಗೀತಾ ಪ್ರಕಾಶ್ ಅವರು ಭಾರತೀಯ ಸನಾತನ ಪರಂಪರೆಯ ಸಂಸ್ಕೃತಿ ಮತ್ತು ವಿಶಿಷ್ಟ ಸಂಪ್ರದಾಯಗಳನ್ನು ಮಹಿಳೆಯರು ಪ್ರತಿನಿತ್ಯ ತಮ್ಮ ದೈನಂದಿನ ಜೀವನದಲ್ಲಿ ಆಚರಣೆಗೆ ತರುವ ಮೂಲಕ ಅವುಗಳನ್ನು ಉಳಿಸಿ ಅದನ್ನು ಮುಂದಿನ ಪೀಳಿಗೆಗೆ ತಲುಪಿಸಬೇಕು.ಇದರ ಭಾಗವಾಗಿ ಮಕ್ಕಳಲ್ಲಿ ಉತ್ತಮ ಸಾಂಸ್ಕೃತಿಕ ಮೌಲ್ಯಗಳನ್ನು ತುಂಬಿ ಒಳ್ಳೆಯ ಪುಸ್ತಕಗಳನ್ನು ಓದುವ ಹವ್ಯಾಸಗಳನ್ನು ಬೆಳೆಸಿ ಅವರನ್ನು ಸಾಂಸ್ಕೃತಿಕ ರಾಯಭಾರಿಗಳಾಗಿ ಮಾಡಬೇಕು ಕಿವಿಮಾತು ಹೇಳಿದರು.                   ಮಹಿಳಾ ದಿನಾಚರಣೆಯ ಪ್ರಯುಕ್ತ ವೀರಶೈವ ಮಹಿಳೆಯರಿಂದ ಭಾರತದ  ವಿವಿಧ ರಾಜ್ಯಗಳ ಉಡುಗೆ-ತೊಡಿಗೆಗಳ ಪ್ರದರ್ಶನ ನಡೆಯಿತು.                                    ಕಾರ್ಯಕ್ರಮದಲ್ಲಿ ವೀರಶೈವ ಮಹಿಳಾ ಸಂಘದ ತಾಲೂಕು ಅಧ್ಯಕ್ಷೆ ಪದ್ಮ ನಾಗರಾಜ್, ಕಾರ್ಯದರ್ಶಿ ಮಂಜುಳಾ ನಾಗರಾಜ್, ನಿರ್ದೇಶಕರಾದ ಗೀತಾ ಪ್ರಕಾಶ್, ಸುನೀತಾ,ಸುಮಾ, ಮಮತಾ,ವನಜಾ, ಸೌಮ್ಯಲತಾ, ಮಂಗಳಾ,ಕವಿತಾ, ಕಾಲುವೆಹಳ್ಳಿ ಪಾಲಕ್ಕ, ಕರೀಕೆರೆ ಮಂಜುಳಾ, ಪ್ರಮೀಳಾ,                   ತಳುಕಿನ ತೊಯಜಾಕ್ಷಿ, ಜಗದಂಬಾ, ಶಾಂತಮ್ಮ, ರತ್ನಮ್ಮ, ಪುಷ್ಪಲತಾ, ಅನಿತಾ,ಜಾನಕಿ, ಶೈಲಜಾ, ವಿಶಾಲಾಕ್ಷಿ, ಯಶೋಧಾ,ಶಾರದಾ, ತಿಪ್ಪಮ್ಮ,ಸಮಾಜ ಸೇವಕ ಯತೀಶ್ ಎಂ ಸಿದ್ದಾಪುರ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವೀರಶೈವ ಮಹಿಳಾ ಸಂಘದ ಸದಸ್ಯರು ಇದ್ದರು.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 min ago
  • ಚಿತ್ರದುರ್ಗದ ಜಿಲ್ಲಾ‌ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ
    1
    ಚಿತ್ರದುರ್ಗದ ಜಿಲ್ಲಾ‌ ಆಸ್ಪತ್ರೆ ಬಳಿ ಮೃತ ಮಹಿಳೆಯ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಚಿತ್ರದುರ್ಗದ ಜಿಲ್ಲಾಸ್ಪತ್ರೆಯಲ್ಲಿ ಹೆರಿಗೆಗೆ ಧಾಖಲಾಗಿದ್ದ ಮಹಿಳೆ ಹೆರಿಗೆ ನಂತರ ಮೃತಪಟ್ಟಿದ್ದು ಮಗು ಚಿಕಿತ್ಸೆ ಪಡೆಯುತ್ತಿದ್ದು ಶಿಲ್ಪ ಎಂಬ ಮಹಿಳೆ ಸಾವನ್ನಪ್ಪಿದ್ದು ಮಹಿಳೆ ಸಾವಿಗೆ ವೈದ್ಯರು ಹಾಗೂ ಜಿಲ್ಲಾ ಸರ್ಜನ್ ಅವರೆ ಕಾರಣ ಎಂದು ಆರೋಪಿಸಿದ್ದಾರೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.
    1
    ಬಳ್ಳಾರಿ ನಗರದ 3ನೇ ವಾರ್ಡ್ ವ್ಯಾಪ್ತಿಯ ಮುಸ್ಲಿಂ ಖಬರಸ್ತಾನದ ಕಂಪೌಂಡ್ ನಿರ್ಮಾಣ ಹಾಗೂ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ನಾರಾ ಭರತ್ ರೆಡ್ಡಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಡ್ಡರಬಂಡೆ ಪ್ರದೇಶದಲ್ಲಿ ಶೀಘ್ರದಲ್ಲೇ ಶಾದಿ ಮಹಲ್ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದರು. ರಾಜ್ಯಸಭಾ ಸದಸ್ಯ ಡಾ. ಸಯ್ಯದ್ ನಾಸಿರ್ ಹುಸೇನ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಅವರ ಸಹಯೋಗದಲ್ಲಿ ನಗರದಲ್ಲಿ ಎರಡು ಶಾದಿ ಮಹಲ್ ನಿರ್ಮಾಣ ಮಾಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ಬಡ ಕುಟುಂಬಗಳ ಮಕ್ಕಳ ಮದುವೆ ಕಾರ್ಯಕ್ರಮಗಳಿಗೆ ಶಾದಿ ಮಹಲ್ ಸಹಾಯಕವಾಗಲಿದೆ ಎಂದರು. ಇದೇ ವೇಳೆ ಈದ್ಗಾ ಮತ್ತು ಖಬರಸ್ತಾನದ ಸ್ವಚ್ಛತೆ ಹಾಗೂ ಹಸೀರಿಕರಣದಲ್ಲಿ ತೊಡಗಿದ್ದ ಯುವಕರ ಕಾರ್ಯವನ್ನು ಮೆಚ್ಚಿ ಯೂತ್ ರೆವಲ್ಯೂಷನ್ ತಂಡದ ಸದಸ್ಯರನ್ನು ಸನ್ಮಾನಿಸಿದರು.
    user_ASN News24Kannada
    ASN News24Kannada
    Newsagent Ballari, Karnataka•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.