Shuru
Apke Nagar Ki App…
ಧಾರವಾಡದ ಸಿದ್ದೇಶ್ವರ ನಗರದಲ್ಲಿ ಸರ್ಕಾರಿ ಶಾಲೆಯನ್ನು ಮುಚ್ಚಿ ದಾನು ನಗರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸೇರಿಸುವುದನ್ನು ವಿರೋಧಿಸಿ ಇಂದು ಎಐಡಿಎಸ್ಓ ನೇತೃತ್ವದಲ್ಲಿ ಏರಿಯಾದ ನಾಗರಿಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಅವರೆಲ್ಲರದು ಒಂದೇ ಕೂಗು ಯಾವುದೇ ಕಾರಣಕ್ಕೂ ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ.! #withdrawkpsmagnet #savepubliceducation #ಧಾರವಾಡ
YSRmedia vijayanagaraupsates
ಧಾರವಾಡದ ಸಿದ್ದೇಶ್ವರ ನಗರದಲ್ಲಿ ಸರ್ಕಾರಿ ಶಾಲೆಯನ್ನು ಮುಚ್ಚಿ ದಾನು ನಗರ ಕೆಪಿಎಸ್ ಮ್ಯಾಗ್ನೆಟ್ ಶಾಲೆಗೆ ಸೇರಿಸುವುದನ್ನು ವಿರೋಧಿಸಿ ಇಂದು ಎಐಡಿಎಸ್ಓ ನೇತೃತ್ವದಲ್ಲಿ ಏರಿಯಾದ ನಾಗರಿಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.ಅವರೆಲ್ಲರದು ಒಂದೇ ಕೂಗು ಯಾವುದೇ ಕಾರಣಕ್ಕೂ ನಮ್ಮೂರ ಶಾಲೆಯನ್ನು ಮುಚ್ಚಲು ಬಿಡುವುದಿಲ್ಲ.! #withdrawkpsmagnet #savepubliceducation #ಧಾರವಾಡ
More news from ಕರ್ನಾಟಕ and nearby areas
- ಜಮೀನಿನಲ್ಲಿ ಮನೆ ಕಟ್ಟಲು ಪರವಾನಗಿ ನೀಡದ ಪಿಡಿಯೊ ಬೇಸತ್ತ ರೈತನಿಂದ ಆತ್ಮಹತ್ಯೆ ಯತ್ನ ಕೆ. ಬಸವರಾಜ್ ಆತ್ಮಹತ್ಯೆಗೆ ಯತ್ನಿಸಿದ ರೈತ ಕಡಬಗೆರೆ ಗ್ರಾಪಂನಲ್ಲಿ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕಡಬಗೆರೆ ಗ್ರಾಪಂ1
- ಬಹು ವರ್ಷದ ಕನಸು ನನಸು ಮಾಡಿದ್ದಾರೆ ನಮ್ಮ ಸೋಮಣ್ಣ” – ಸಚಿವ ಜಮೀರ್ ಅಹಮದ್ ಖಾನ್ ✨🏗️ ಸಚಿವರಾದ B. Z. Zameer Ahmed Khan ಅವರು “ಬಹು ವರ್ಷದ ಕನಸು ನಮ್ಮ ಸೋಮಣ್ಣ ಅವರು ನನಸು ಮಾಡಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು 🙌 ಈ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಅವರು ನೀಡಿದ ಪ್ರಶಂಸೆ ಗಮನ ಸೆಳೆದಿದೆ.1
- ಸಚಿವ ಶಿವರಾಜ್ ತಂಗಡಗಿ ಅವಚ್ಛ ಶಬ್ದ ವಿವಾದವೈರಲ್ ವಿಡಿಯೋಗೆ ರಾಜಕೀಯ ಕಿಡಿ #ಕೊಪ್ಪಳ #koppal #ಕಾರಟಗಿ #ಕನಕಗಿರಿ #ಶಿವರಾಜ್_ತಂಗಡಗಿ1
- ಈ ಸರ್ಕಾರಿ ಭೂಮಿ ಇದು ಜಾಗ ಮನೆಯನ್ನು ಕಟ್ಟಿಕೊಂಡರೆ ಇದು ವಿಜಯನಗರ ಜಿಲ್ಲೆ ಇಟಗಿ ಗ್ರಾಮದಲ್ಲಿರುವ ಸರ್ಕಾರಿ ಜಾಗ ಗ್ರಾಮ ಪಂಚಾಯತಿ ಇಟಗಿ ಕೋಟೆ ಸರ್ಕಾರಿ ಭೂಮಿಯಲ್ಲಿ ಗ್ರಾಮ ಸರ್ಕಾರಿ ಜಾಗವನ್ನು ಸರ್ಕಾರಿ ಜಾಗವನ್ನು ಕಟ್ಟಿಕೊಂಡಿದ್ದಾರೆ ಇದು ಅಂಗನವಾಡಿ ಶಾಲೆ ಮತ್ತು ಆಸ್ಪತ್ರೆ ಆಗಬೇಕೈತಿ ಇದು ಪಂಚಾಯತಿ ಅಧ್ಯಕ್ಷರ ಎಲ್ಲಾ ಸೇರಿಕೊಂಡು ಅಕ್ರಮವಾಗಿ ಬರೆದು ಕೊಟ್ಟಿದ್ದಾರೆ ಗ್ರಾಮ್ ಪಂಚಾಯ್ತಿ ನಂಬರ್ಸಿಗೆ ಬರೆದುಕೊಟ್ಟಿದ್ದಾರೆ1
- ರಾಜ್ ನಟನೆಯ ಮೊದಲನೇ ಚಿತ್ರ ಬೇಡರ ಕಣ್ಣಪ್ಪ ನಿರ್ಮಿಸಿದ ಗುಬ್ಬಿ ವೀರಣ್ಣ ರವರ ಇತಿಹಾಸ1
- ಮೊಳಕಾಲ್ಮೂರು (ಚಿತ್ರದುರ್ಗ ಜಿಲ್ಲೆ): ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲೂಕಿನ ಕೊಳ್ಳಹಳ್ಳಿಯಲ್ಲಿ ಇದೇ ಫೆಬ್ರವರಿ 19ರ ಗುರುವಾರದಂದು ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಹಾಗೂ ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ .಼಼಼ಪಶುಪಾಲನ ಮತ್ತು ಪಶು ವೈದ್ಯ ಸೇವಾ ಇಲಾಖೆ ಮೊಳಕಾಲ್ಮೂರು ,ಶಿವಮೊಗ್ಗ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮ ಶಿವಮೊಗ್ಗ ಹಾಗೂ ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘ ನಿಗಮ ಸಹಯೋಗದಲ್ಲಿ ಇದೇ ಫೆಬ್ರವರಿ 19ರ ಗುರುವಾರ ಮಿಶ್ರತಳಿ ರಾಸುಗಳ ಹಾಲು ಕರೆಯುವ ಸ್ಪರ್ಧೆ ಮತ್ತು ಬರಡು ರಾಸುಗಳ ಚಿಕಿತ್ಸಾ ಶಿಬಿರವನ್ನು ಕೊಂಡ್ಲಹಳ್ಳಿ ಗ್ರಾಮದ ಬಿಎಂಟಿ ಕೇಂದ್ರದ ಆವರಣದಲ್ಲಿ ಆಯೋಜಿಸಲಾಗಿದೆ ಼಼಼಼಼಼಼಼಼ಈ ಶಿಬಿರದಲ್ಲಿ ಎಲ್ಲಾ ರಾಸುಗಳಿಗೆ ಉಚಿತ ತಪಾಸಣೆ ಮತ್ತು ಚಿಕಿತ್ಸಾಹ ಶಿಬಿರವನ್ನು ಹಾಗೂ ಅತಿ ಹೆಚ್ಚು ಹಾಲು ಕರೆಯುವ ರಾಸುಗಳ ಮಾಲೀಕರಿಗೆ ಬಹುಮಾನ ವಿತರಿಸಲಾಗುವುದು ಮಿಶ್ರತಳಿಯ ಹಸುಗಳ ಹಾಲು ಕರೆಯುವ ಸ್ಪರ್ಧೆಯಲ್ಲಿ ಭಾಗವಹಿಸುವ ರಾಸುಗಳ ಮಾಲೀಕರಿಗೆ ಪಶು ಇಲಾಖೆಯಿಂದ ಬಹುಮಾನ ನೀಡಲಾಗುವುದು಼಼಼಼಼ ಫೆಬ್ರವರಿ 19ರ ಗುರುವಾರ ಬೆಳಿಗ್ಗೆ 7:30 ರಿಂದ 8:30ರೊಳಗೆ ರಾಸುಗಳ ಸಮೇತ ಹೆಸರನ್ನು ನೋಂದಾಯಿಸತಕ್ಕದ್ದು ಎಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಬಿ.ಕೆ. ರವಿ ತಿಳಿಸಿದ್ದಾರೆ ಼಼಼಼಼಼಼ಬಹುಮಾನ ವಿತರಣಾ ಸಮಾರಂಭವನ್ನು ಮೊಳಕಾಲ್ಮೂರು ಶಾಸಕರಾದ ಸನ್ಮಾನ್ಯ ಎನ್ ವೈ ಗೋಪಾಲಕೃಷ್ಣ ಅವರು ನೆರವೇರಿಸುವರು ಼಼಼ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜಿ ಚಂದ್ರಶೇಖರ್ ಅಧ್ಯಕ್ಷತೆ ವಹಿಸುವರು಼಼ ಶಿವಮೊಗ್ಗ ದಾವಣಗೆರೆ ಚಿತ್ರದುರ್ಗ ಹಾಲು ಒಕ್ಕೂಟದ ಅಧ್ಯಕ್ಷ ವಿದ್ಯಾಧರ ಹಾಗೂ ರಾಜ್ಯ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ ಡಾ. ಬಿ .ಯೋಗೇಶ್ ಬಾಬು ಅವರು ಬಹುಮಾನ ವಿತರಿಸುವರು ಼಼಼಼಼಼ ಮುಖ್ಯ ಅತಿಥಿಗಳಾಗಿ ಶಿಮುಲ್ ನಿರ್ದೇಶಕರಾದ ಬಿ.ಸಿ. ಸಂಜೀವ ಮೂರ್ತಿ, ಜಿಪಿ. ರೇವಣಸಿದ್ದಪ್ಪ ಜಿ.ಟಿ .ಶೇಖರಪ್ಪ ,ಬಿ .ಆರ್ .ರವಿಕುಮಾರ್ ,ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಹಾಗೂ ಬಿಇಒ ನಿರ್ಮಲಾದೇವಿ ,ಪಿಡಿಒ ಎನ್ ಪಾಲಯ್ಯ ,಼಼಼ವಿಶೇಷ ಆಹ್ವಾನಿತರಾಗಿ ವ್ಯವಸ್ಥಾಪಕ ನಿರ್ದೇಶಕ ಎಸ್ ಜಿ ಶೇಖರ್ ಕುಮಾರ್ .ಎನ್ .ಉಪ ನಿರ್ದೇಶಕರು ಪಶು ಪಾಲನ ಹಾಗೂ ಪಶು ವೈದ್ಯ ಸೇವಾ ಇಲಾಖೆ ಚಿತ್ರದುರ್ಗ ,಼಼ಮೊಳಕಾಲ್ಮೂರು ತಾಲ್ಲೂಕು ಪಶು ಸಹಾಯಕ ನಿರ್ದೇಶಕ ಡಾ. ರಂಗಪ್ಪ ,ಶಿಮುಲ್ ಸಹಾಯಕ ವ್ಯವಸ್ಥಾಪಕ ಅಧಿಕಾರಿಗಳಾದ ನಯಾಜ್ ಬೇಗ್, ಎಸ್ ಜಿ ಕೃಷ್ಣಕುಮಾರ್ ಹಾಗೂ ಚಳ್ಳಕೆರೆ ವಿಭಾಗದ ಪಶುವೈದ್ಯಾಧಿಕಾರಿಗಳು ಭಾಗವಹಿಸುವರು .. ಪಶುಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕೊಂಡ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಪ್ರಕಟಣೆ ತಿಳಿಸಿದೆ...4
- Post by Rajib Paul choudhury1
- "ಇದು ಇಂಡಿಯಾ, ಇಲ್ಲಿ ಹಿಂದಿ ನಡೆಯತ್ತೆ".... ಸಲೂನ್‌ನಲ್ಲಿ ಕನ್ನಡ ಕೇಳಿದ್ದಕ್ಕೆ ಹಿಂದಿ ಮಹಿಳೆಯೊಬ್ಬಳು ವ್ಯಕ್ತಿಗೆ ಅಸಹ್ಯವಾಗಿ ನಿಂದಿಸಿ, ದರ್ಪ ಪ್ರದರ್ಶಿಸಿದ್ದು, ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಬೆನ್ನಲ್ಲೇ ನಮ್ಮ ನೆಲದಲ್ಲೇ ನಮ್ಮ ಭಾಷೆಯನ್ನು ಹೀಯಾಳಿಸುವ ಇಂತಹ ಉದ್ದಟತನ ನಿಲ್ಲಬೇಕು ಎಂಬ ಆಗ್ರಹಗಳು ವ್ಯಕ್ತವಾಗುತ್ತಿ1