logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ನಗರದ ತಾಲೂಕಾಡಳಿತ ಸೌಧದಲ್ಲಿ ಡಾ.ಬಾಬು ಜಗಜೀವನರಾಮ ಜಯಂತಿ ಆಚರಣೆ

18 hrs ago
user_@april14news
@april14news
ವರದಿಗಾರ ಜಮಖಂಡಿ, ಬಾಗಲಕೋಟೆ, ಕರ್ನಾಟಕ•
18 hrs ago

ನಗರದ ತಾಲೂಕಾಡಳಿತ ಸೌಧದಲ್ಲಿ ಡಾ.ಬಾಬು ಜಗಜೀವನರಾಮ ಜಯಂತಿ ಆಚರಣೆ

More news from ಕರ್ನಾಟಕ and nearby areas
  • ಮುದ್ದೇಬಿಹಾಳ: ಡೆತ್ ನೋಟ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆಗೆ ಮುದ್ದೇಬಿಹಾಳ. ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್ ಒಬ್ಬರು ಜಮೀನೊಂದರಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್ ಆರ್ ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ್ ಎಸ್ ಹೆಚ್ ಗ್ರಾಮದ ನಿವಾಸಿಯಾಗಿದ್ದ ಚೆನ್ನಯ್ಯ ಗಂಗಯ್ಯ ಹಿರೇಮಠ್ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈದ್ಯನಾಥ್ ಮರಾಠೆ ಎಂಬುವರು ಕಾರಣವಾಗಿದ್ದಾರೆ ಎಂದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವ ಚೆನ್ನಯ್ಯ ಡೆತ್ ನೋಟನ್ನು ತಮ್ಮ ಸಹೋದರನಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
    1
    ಮುದ್ದೇಬಿಹಾಳ: ಡೆತ್ ನೋಟ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆಗೆ
ಮುದ್ದೇಬಿಹಾಳ. ಸಾಲಗಾರರಿಗೆ  ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್ ಒಬ್ಬರು  ಜಮೀನೊಂದರಲ್ಲಿ ನೇಣು ಬಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ.
ಮುದ್ದೇಬಿಹಾಳದಲ್ಲಿ ಎಸ್ ಆರ್ ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ್ ಎಸ್ ಹೆಚ್ ಗ್ರಾಮದ ನಿವಾಸಿಯಾಗಿದ್ದ ಚೆನ್ನಯ್ಯ ಗಂಗಯ್ಯ ಹಿರೇಮಠ್ (45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. 
ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈದ್ಯನಾಥ್ ಮರಾಠೆ ಎಂಬುವರು ಕಾರಣವಾಗಿದ್ದಾರೆ ಎಂದು ನಾಲ್ಕು ಪುಟಗಳ ಡೆತ್ ನೋಟ್ ಬರೆದಿಟ್ಟಿರುವ  ಚೆನ್ನಯ್ಯ ಡೆತ್ ನೋಟನ್ನು ತಮ್ಮ ಸಹೋದರನಿಗೆ ಕಳುಹಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    18 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    6 hrs ago
  • ಜೇ.ಎಂ. ಕೊರಬು ರಾಜೀನಾಮೆಗೆ ಮಹಾಂತೇಶ್ ಜಮಾದಾರ ಆಗ್ರಹ
    1
    ಜೇ.ಎಂ. ಕೊರಬು ರಾಜೀನಾಮೆಗೆ ಮಹಾಂತೇಶ್ ಜಮಾದಾರ ಆಗ್ರಹ
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    8 hrs ago
  • ನಾವು ಉಣ್ಣುವ ಅನ್ನ ನಮಗೆ ಶಕ್ತಿ ನೀಡಬೇಕು, ಆದರೆ ಇಂದು ಆ ಅನ್ನವನ್ನೇ ವಿಷವಾಗಿಸುತ್ತಿದ್ದೇವೆಯೇ? ಹೌದು, ಅಧಿಕ ಇಳುವರಿಯ ಆಸೆಗೆ ಬಿದ್ದು ನಾವು ಭೂತಾಯಿಯ ಮಡಿಲಿಗೆ ರಾಸಾಯನಿಕ ಗೊಬ್ಬರ (Chemical Fertilizer) ಎಂಬ ವಿಷವನ್ನು ಸುರಿಯುತ್ತಿದ್ದೇವೆ. ಭೂಮಿ ತನ್ನ ನೈಸರ್ಗಿಕ ಶಕ್ತಿಯನ್ನು ಕಳೆದುಕೊಂಡು ಬಂಜರಾಗುತ್ತಿದೆ. ಹಾಗಾದರೆ ನಮ್ಮ ಮಣ್ಣನ್ನು ಮತ್ತೆ ಹಳೆಯ ಕಾಲದ 'ಪೈಲ್ವಾನ್' ನಂತೆ ಸದೃಢಗೊಳಿಸುವುದು ಹೇಗೆ? ಈ ಕುರಿತ ಒಂದು ಕಣ್ಣು ತೆರೆಸುವ ವರದಿ ಇಲ್ಲಿದೆ. ರಾಸಾಯನಿಕ ಗೊಬ್ಬರ - ಒಂದು ಮೌನ ಕೊಲೆಗಾರ ​ನಮ್ಮ ರೈತರು ಇಂದು ಯೂರಿಯಾ, ಡಿಎಪಿ (DAP) ಗಳಂತಹ ರಾಸಾಯನಿಕಗಳ ಮೇಲೆ ಅತಿಯಾಗಿ ಅವಲಂಬಿತರಾಗಿದ್ದಾರೆ. ಇದರ ಪರಿಣಾಮಗಳು ಭಯಾನಕ: ​ಮಣ್ಣಿನ ಜೀವಂತಿಕೆ ನಾಶ: ಮಣ್ಣಿನಲ್ಲಿರುವ ಉಪಕಾರಿ ಎರೆಹುಳುಗಳು ಮತ್ತು ಸೂಕ್ಷ್ಮಾಣು ಜೀವಿಗಳು ಸವಕಳಿಯಾಗುತ್ತಿವೆ. ​ಗಡಸಾದ ಭೂಮಿ: ಮಣ್ಣು ತನ್ನ ಮೃದುತ್ವವನ್ನು ಕಳೆದುಕೊಂಡು ಕಲ್ಲಿನಂತೆ ಗಟ್ಟಿಯಾಗುತ್ತಿದೆ. ​ವಿಷಯುಕ್ತ ಬೆಳೆ: ನಾವು ತಿನ್ನುವ ತರಕಾರಿ, ಧಾನ್ಯಗಳಲ್ಲಿ ಕೆಮಿಕಲ್ ಅಂಶಗಳು ಸೇರಿಕೊಂಡು ಕ್ಯಾನ್ಸರ್‌ನಂತಹ ರೋಗಗಳಿಗೆ ದಾರಿಯಾಗುತ್ತಿದೆ. ​'ಪೈಲ್ವಾನ್' ಮಾಡುವುದು ಹೇಗೆ? ​ನಮ್ಮ ಭೂಮಿ ಮತ್ತೆ ಸತ್ವಭರಿತವಾಗಬೇಕಾದರೆ, ಅದಕ್ಕೆ ಜಿಮ್‌ಗೆ ಹೋಗುವ ಪೈಲ್ವಾನನಿಗೆ ನೀಡುವಂತೆ ಪೌಷ್ಟಿಕ ಆಹಾರ ನೀಡಬೇಕು.
    1
    ನಾವು ಉಣ್ಣುವ ಅನ್ನ ನಮಗೆ ಶಕ್ತಿ ನೀಡಬೇಕು, ಆದರೆ ಇಂದು ಆ ಅನ್ನವನ್ನೇ ವಿಷವಾಗಿಸುತ್ತಿದ್ದೇವೆಯೇ? ಹೌದು, ಅಧಿಕ ಇಳುವರಿಯ ಆಸೆಗೆ ಬಿದ್ದು ನಾವು ಭೂತಾಯಿಯ ಮಡಿಲಿಗೆ ರಾಸಾಯನಿಕ ಗೊಬ್ಬರ (Chemical Fertilizer) ಎಂಬ ವಿಷವನ್ನು ಸುರಿಯುತ್ತಿದ್ದೇವೆ. ಭೂಮಿ ತನ್ನ ನೈಸರ್ಗಿಕ ಶಕ್ತಿಯನ್ನು ಕಳೆದುಕೊಂಡು ಬಂಜರಾಗುತ್ತಿದೆ. ಹಾಗಾದರೆ ನಮ್ಮ ಮಣ್ಣನ್ನು ಮತ್ತೆ ಹಳೆಯ ಕಾಲದ 'ಪೈಲ್ವಾನ್' ನಂತೆ ಸದೃಢಗೊಳಿಸುವುದು ಹೇಗೆ? ಈ ಕುರಿತ ಒಂದು ಕಣ್ಣು ತೆರೆಸುವ ವರದಿ ಇಲ್ಲಿದೆ.
ರಾಸಾಯನಿಕ ಗೊಬ್ಬರ - ಒಂದು ಮೌನ ಕೊಲೆಗಾರ
​ನಮ್ಮ ರೈತರು ಇಂದು ಯೂರಿಯಾ, ಡಿಎಪಿ (DAP) ಗಳಂತಹ ರಾಸಾಯನಿಕಗಳ ಮೇಲೆ ಅತಿಯಾಗಿ ಅವಲಂಬಿತರಾಗಿದ್ದಾರೆ. ಇದರ ಪರಿಣಾಮಗಳು ಭಯಾನಕ:
​ಮಣ್ಣಿನ ಜೀವಂತಿಕೆ ನಾಶ: ಮಣ್ಣಿನಲ್ಲಿರುವ ಉಪಕಾರಿ ಎರೆಹುಳುಗಳು ಮತ್ತು ಸೂಕ್ಷ್ಮಾಣು ಜೀವಿಗಳು ಸವಕಳಿಯಾಗುತ್ತಿವೆ.
​ಗಡಸಾದ ಭೂಮಿ: ಮಣ್ಣು ತನ್ನ ಮೃದುತ್ವವನ್ನು ಕಳೆದುಕೊಂಡು ಕಲ್ಲಿನಂತೆ ಗಟ್ಟಿಯಾಗುತ್ತಿದೆ.
​ವಿಷಯುಕ್ತ ಬೆಳೆ: ನಾವು ತಿನ್ನುವ ತರಕಾರಿ, ಧಾನ್ಯಗಳಲ್ಲಿ ಕೆಮಿಕಲ್ ಅಂಶಗಳು ಸೇರಿಕೊಂಡು ಕ್ಯಾನ್ಸರ್‌ನಂತಹ ರೋಗಗಳಿಗೆ ದಾರಿಯಾಗುತ್ತಿದೆ.
​'ಪೈಲ್ವಾನ್' ಮಾಡುವುದು ಹೇಗೆ?
​ನಮ್ಮ ಭೂಮಿ ಮತ್ತೆ ಸತ್ವಭರಿತವಾಗಬೇಕಾದರೆ, ಅದಕ್ಕೆ ಜಿಮ್‌ಗೆ ಹೋಗುವ ಪೈಲ್ವಾನನಿಗೆ ನೀಡುವಂತೆ ಪೌಷ್ಟಿಕ ಆಹಾರ ನೀಡಬೇಕು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    18 hrs ago
  • ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು
    1
    ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಭೀಮರಾಯನ ಗುಡಿ ಹತ್ತಿರ ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಪ್ರಯಾಣ ಮಾಡುವವರು ಬಸ್ಸಿನಲ್ಲಿ ಕೂರಲು ಜಾಗ ಇರದ ಕಾರಣ ಡೋರಿನಲ್ಲಿ ನಿಂತ್ಕೊಂಡು ಪಯಣ ಮಾಡುತ್ತಿದ್ದಾರೆ ಈ ಬಸ್ಸು ಸುಮಾರು 80 ಸ್ಪೀಡ್ ನಲ್ಲಿ ಹೋಗುತ್ತಿದೆ ಕೈ ತಟ್ಟಿ ಜನರು ಕೆಳಗಡೆ ಬಿದ್ದರೆ ಇದಕ್ಕೆ ಯಾರು ಜವಾಬ್ದಾರರು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    20 hrs ago
  • ಹುಬ್ಬಳ್ಳಿಯಿಂದ ದಾವಣಗೆರೆ ಉಪಚುನಾವಣೆ ಪ್ರಚಾರ ನಿಮಿತ್ತ ತೆರಳುತ್ತಿರುವ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ ರವರನ್ನು ಶಿಗ್ಗಾಂವ ಮಾರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕರ ಸಹೋದರರಾದ ಎಂ ಎಂ ಪಠಾಣ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ ಸನ್ಮಾನ ಮಾಡಲಾಯಿತು.
    1
    ಹುಬ್ಬಳ್ಳಿಯಿಂದ ದಾವಣಗೆರೆ ಉಪಚುನಾವಣೆ ಪ್ರಚಾರ ನಿಮಿತ್ತ ತೆರಳುತ್ತಿರುವ ಮಾನ್ಯ ಉಪಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ ಶಿವಕುಮಾರ ರವರನ್ನು ಶಿಗ್ಗಾಂವ ಮಾರ್ಗದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಶಾಸಕರ ಸಹೋದರರಾದ ಎಂ ಎಂ ಪಠಾಣ ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ಸೇರಿ  ಸನ್ಮಾನ ಮಾಡಲಾಯಿತು.
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    5 min ago
  • ವಿಜಯಪುರ: ಲವ್‌ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದೆ. ಜಿಮ್ ಟ್ರೈನ‌ರ್ ಸಮೀರ್ ಮುಲ್ಲಾ ಮತ್ತು ಮುಫೀಸ್ ಮಿಯಾನ್ನವರ್ ಎಂಬುವರ ಮೇಲೆ ಹಿಂದೂ ಯುವತಿಯರ ಮೇಲೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂತಹ ಪ್ರಕರಣಗಳಲ್ಲಿ ಯಾವುದೇ ಕರುಣೆ ತೋರಿಸದೆ ಗುಂಡಿಕ್ಕುವ ಆದೇಶವನ್ನು ಸರ್ಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದು ಕೋಮುವಾದಿ ಅಸಹನೆ ಮತ್ತು ಹಿಂದೂಗಳ ವಿರುದ್ಧದ ದ್ವೇಷಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
    1
    ವಿಜಯಪುರ: ಲವ್‌ ಜಿಹಾದ್ ಮಾಡಿದವರನ್ನು ಗುಂಡಿಕ್ಕಿ ಕೊಲ್ಲಬೇಕು ಯತ್ನಾಳ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ವರದಿಯಾಗಿದೆ. ಜಿಮ್ ಟ್ರೈನ‌ರ್ ಸಮೀರ್ ಮುಲ್ಲಾ ಮತ್ತು ಮುಫೀಸ್ ಮಿಯಾನ್ನವರ್ ಎಂಬುವರ ಮೇಲೆ ಹಿಂದೂ ಯುವತಿಯರ ಮೇಲೆ ಪ್ರೀತಿಯ ನಾಟಕವಾಡಿ ಅತ್ಯಾಚಾರ ಎಸಗಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇಂತಹ ಪ್ರಕರಣಗಳಲ್ಲಿ ಯಾವುದೇ ಕರುಣೆ ತೋರಿಸದೆ ಗುಂಡಿಕ್ಕುವ ಆದೇಶವನ್ನು ಸರ್ಕಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಇದು ಕೋಮುವಾದಿ ಅಸಹನೆ ಮತ್ತು ಹಿಂದೂಗಳ ವಿರುದ್ಧದ ದ್ವೇಷಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿದ್ದಾರೆ.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    18 hrs ago
  • Post by H M ಹರಕುಣಿ
    1
    Post by H M ಹರಕುಣಿ
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    4 hrs ago
  • ಶಿಗ್ಗಾವಿ:  ತಾಲೂಕಿನ ಮುದ್ದಿನಕೊಪ್ಪ ಗ್ರಾಮದಲ್ಲಿ ಏ. ೭ ರಿಂದ ೧೨ರ ವರೆಗೆ ಶ್ರೀ ದುರ್ಗಾದೇವಿ, ಕಾಳಿಕಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು  ದುರ್ಗಾದೇವಿ, ಕಾಳಿಕಾದೇವಿ ದೇವಸ್ಥಾನ ಸಮಿತಿಯ ಪ್ರಧಾನ ಅರ್ಚಕರಾದ ಯಲ್ಲಪ್ಪ ಕುಂಚಿಕೊರವರ ತಿಳಿಸಿದರು.                                                                                                       ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ ೨. ೭ ರಂದು ದುರ್ಗಾದೇವಿ ಹಾಗೂ ಕಾಳಿಕಾದೇವಿಯವರ ಪ್ರತಿಷ್ಠಾಪನೆ ಮತ್ತು ಹೋಮ ಹವನ ಪೂಜಾ ವಿಧಿವಿಧಾನಗಳು ಜರುಗಲಿದ್ದು, ೮ ರಂದು ಮಧ್ಯಾಹ್ನ ೩ ಘಂಟೆಗೆ ದೇವಿಯವರ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ಕಳಸದೊಂದಿಗೆ ಪ್ರಾರಂಭವಾಗಿ ಸಂಜೆ ೬ ಗಂಟೆಗೆ ಜಾತ್ರಾ ಗದ್ದಿಗೆ ತಲುಪಲಿದೆ. ಪೂರ್ಣಕುಂಭ ೯ ರಂದು ಬೆಳಿಗ್ಗೆಯಿಂದ ಸಾಯಂಕಾಲದವರೆಗೆ ದುರ್ಗಾದೇವಿ, ಕಾಳಿಕಾದೇವಿ ಅವರಿಗೆ ಉಡಿ ತುಂಬುವ, ಹಣ್ಣುಕಾಯಿ ಸೇವೆ ಹಾಗೂ ಹರಕೆ ಸೇವೆ ನೆರವೇರಲಿದೆ. ಏ.೧೦ ರಂದು ಬೆಳಗ್ಗೆ ೭ಗಂಟೆಗೆ ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ ಕಾರ್ಯ ಜರುಗಲಿದೆ. ೧೧ ರಂದು ಸಂಜೆ ೬ ಘಂಟೆಗೆ ಧರ್ಮಸಭೆ ನಡೆಯಲಿದ್ದು ವಿವಿಧ ಮಠಾಧಿಶರು, ಸಚಿವರು, ಶಾಸಕರು, ರಾಜಕೀಯ ಮುಖಂಡರು ವಿವಿಧ ಸಮಾಜಗಳ ಮುಖಂಡರು ಭಾಗವಹಿಸಲಿದ್ದು ೧೨ ರಂದು ಮಧ್ಯಾಹ್ನ ೩ ಗಂಟೆಗೆ ದುರ್ಗಾದೇವಿ ಹಾಗೂ ಕಾಳಿಕಾದೇವಿಯವರ ಜಾತ್ರಾ ಗದ್ದುಗೆಯಿಂದ ವಾದ್ಯಗಳೊಂದಿಗೆ ಮೆರವಣಿಗೆ ಮುಖಾಂತರ ಪಾದಗಟ್ಟಿ ತಲುಪಲಿದೆ. ಏ. ೨೩ ರಂದು ದುರ್ಗಾದೇವಿ, ಕಾಳಿಕಾದೇವಿಯವರ ಪುನಃ ಪ್ರತಿಷ್ಠಾಪನೆಗೊಳ್ಳಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಹನುಮಂತಪ್ಪ ಬಂಡಿವಡ್ಡರ, ಮಂಜುನಾಥ ಹುರಳಿಕೊಪ್ಪಿ, ಜಯಪ್ರಕಾಶ ಹಾವೇರಿ, ಸಂತೋಷ ಹಾವೇರಿ, ಶಿವರಾಜ ಇದ್ದರು.
    2
    ಶಿಗ್ಗಾವಿ:  ತಾಲೂಕಿನ ಮುದ್ದಿನಕೊಪ್ಪ ಗ್ರಾಮದಲ್ಲಿ ಏ. ೭ ರಿಂದ ೧೨ರ ವರೆಗೆ ಶ್ರೀ ದುರ್ಗಾದೇವಿ, ಕಾಳಿಕಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು  ದುರ್ಗಾದೇವಿ, ಕಾಳಿಕಾದೇವಿ ದೇವಸ್ಥಾನ ಸಮಿತಿಯ ಪ್ರಧಾನ ಅರ್ಚಕರಾದ ಯಲ್ಲಪ್ಪ ಕುಂಚಿಕೊರವರ ತಿಳಿಸಿದರು.                                                                                                      
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ ೨. ೭ ರಂದು ದುರ್ಗಾದೇವಿ ಹಾಗೂ ಕಾಳಿಕಾದೇವಿಯವರ ಪ್ರತಿಷ್ಠಾಪನೆ ಮತ್ತು ಹೋಮ ಹವನ ಪೂಜಾ ವಿಧಿವಿಧಾನಗಳು ಜರುಗಲಿದ್ದು, ೮ ರಂದು ಮಧ್ಯಾಹ್ನ ೩ ಘಂಟೆಗೆ ದೇವಿಯವರ ಭವ್ಯ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಕಲ ವಾದ್ಯ ವೈಭವಗಳೊಂದಿಗೆ ಕಳಸದೊಂದಿಗೆ ಪ್ರಾರಂಭವಾಗಿ ಸಂಜೆ ೬ ಗಂಟೆಗೆ ಜಾತ್ರಾ ಗದ್ದಿಗೆ ತಲುಪಲಿದೆ. ಪೂರ್ಣಕುಂಭ
೯ ರಂದು ಬೆಳಿಗ್ಗೆಯಿಂದ ಸಾಯಂಕಾಲದವರೆಗೆ ದುರ್ಗಾದೇವಿ, ಕಾಳಿಕಾದೇವಿ ಅವರಿಗೆ ಉಡಿ ತುಂಬುವ, ಹಣ್ಣುಕಾಯಿ ಸೇವೆ ಹಾಗೂ ಹರಕೆ ಸೇವೆ ನೆರವೇರಲಿದೆ. ಏ.೧೦ ರಂದು ಬೆಳಗ್ಗೆ ೭ಗಂಟೆಗೆ ಲೋಕಕಲ್ಯಾಣಾರ್ಥವಾಗಿ ಮಹಾ ಚಂಡಿಕಾಯಾಗ ಕಾರ್ಯ ಜರುಗಲಿದೆ.
೧೧ ರಂದು ಸಂಜೆ ೬ ಘಂಟೆಗೆ ಧರ್ಮಸಭೆ ನಡೆಯಲಿದ್ದು ವಿವಿಧ ಮಠಾಧಿಶರು, ಸಚಿವರು, ಶಾಸಕರು, ರಾಜಕೀಯ ಮುಖಂಡರು ವಿವಿಧ ಸಮಾಜಗಳ ಮುಖಂಡರು ಭಾಗವಹಿಸಲಿದ್ದು ೧೨ ರಂದು ಮಧ್ಯಾಹ್ನ ೩ ಗಂಟೆಗೆ ದುರ್ಗಾದೇವಿ ಹಾಗೂ ಕಾಳಿಕಾದೇವಿಯವರ ಜಾತ್ರಾ ಗದ್ದುಗೆಯಿಂದ ವಾದ್ಯಗಳೊಂದಿಗೆ ಮೆರವಣಿಗೆ ಮುಖಾಂತರ ಪಾದಗಟ್ಟಿ ತಲುಪಲಿದೆ. ಏ. ೨೩ ರಂದು ದುರ್ಗಾದೇವಿ, ಕಾಳಿಕಾದೇವಿಯವರ ಪುನಃ ಪ್ರತಿಷ್ಠಾಪನೆಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಹನುಮಂತಪ್ಪ ಬಂಡಿವಡ್ಡರ, ಮಂಜುನಾಥ ಹುರಳಿಕೊಪ್ಪಿ, ಜಯಪ್ರಕಾಶ ಹಾವೇರಿ, ಸಂತೋಷ ಹಾವೇರಿ, ಶಿವರಾಜ ಇದ್ದರು.
    user_ವಿಶ್ವನಾಥ ಬಂಡಿವಡ್ಡರ
    ವಿಶ್ವನಾಥ ಬಂಡಿವಡ್ಡರ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.